Tag: Veereshwara Punyashrama

Home Veereshwara Punyashrama

ಹಾನಗಲ್ ಕುಮಾರ ಸ್ವಾಮಿಗಳ ಸ್ಮರಣೆ

ದಾವಣಗೆರೆ : ನಗರಕ್ಕೆ ಸಮೀಪದ ಬಾಡಾ ಕ್ರಾಸ್ ಬಳಿ ಇರುವ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಹಾನಗಲ್ ಕುಮಾರ ಸ್ವಾಮಿಗಳ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ವೀರೇಶ್ವರ ಪುಣ್ಯಾಶ್ರಮ ರಸ್ತೆ ಕಾಮಗಾರಿಗೆ ನಗರಪಾಲಿಕೆ ಮಹಾಪೌರ ವೀರೇಶ್ ಅಸ್ತು

ನಗರಕ್ಕೆ ಸಮೀಪದ ಬಾಡಾ ಕ್ರಾಸ್‍ ಬಳಿಯ ಶ್ರೀ ವೀರೇಶ್ವರ ಪುಣ್ಯಾ ಶ್ರಮದ ಸುತ್ತ ರಸ್ತೆ ಕಾಮಗಾರಿ ಮಾಡಿಸಿಕೊಡುವುದಾಗಿ ಪಾಲಿಕೆ ಮಹಾಪೌರ ಎಸ್‍.ಟಿ. ವೀರೇಶ್‍ ಭರವಸೆ ನೀಡಿದರು.

ನಗರದ ವೀರೇಶ್ವರ ಪುಣ್ಯಾಶ್ರಮದ ಶಿಲಾಮಂಟಪ ಯಡಿಯೂರಪ್ಪನವರಿಂದ ಶೀಘ್ರ ಲೋಕಾರ್ಪಣೆ

ನಗರಕ್ಕೆ ಸಮೀಪದ ಬಾಡಾ ಕ್ರಾಸ್ ಬಳಿಯಿರುವ ವೀರೇಶ್ವರ ಪುಣ್ಯಾಶ್ರ ಮದಲ್ಲಿ ಎರಡೂವರೆ ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಿಲಾ ಮಂಟಪವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೇ ತಿಂಗಳಲ್ಲಿ ಲೋಕಾರ್ಪಣೆ ಮಾಡುವರು.

ಎಜಿಬಿಯಿಂದ ವೀರೇಶ್ವರ ಪುಣ್ಯಾಶ್ರಮಕ್ಕೆ ಆಹಾರ ಪದಾರ್ಥಗಳ ವಿತರಣೆ

ನಗರದ ಎಜಿಬಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬಾಡಾ ಕ್ರಾಸ್ ಬಳಿ ಇರುವ ಶ್ರೀ ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ, ಆಶ್ರಮದ ಅಂಧ ಮಕ್ಕಳಿಗೆ ಆಹಾರ ಪದಾರ್ಥಗಳು ಮತ್ತಿತರ ವಸ್ತುಗಳನ್ನು ನೀಡಿ, ಅವರೊಡನೆ ಊಟ ಮಾಡುವುದರ ಮೂಲಕ ಗಣರಾಜ್ಯೋತ್ಸವವನ್ನು ಆಚರಿಸಿದರು. 

error: Content is protected !!