ವಸತಿ ಪ್ರದೇಶದಲ್ಲಿ ವಿದ್ಯಾರ್ಥಿಗಳ ಪಾರ್ಕಿಂಗ್ ಸಮಸ್ಯೆ Janathavani April 1, 2021 ನಗರದ ವಿವಿಧ ಬಡಾವಣೆಗಳ ವಸತಿ ಪ್ರದೇಶಗಳಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸದೆ ನಡೆಸಲಾಗುತ್ತಿರುವ ಕಾಲೇಜುಗಳು ಬಡಾವಣೆಗಳ ನಾಗರಿಕರ ನೆಮ್ಮದಿ ಕಸಿದುಕೊಳ್ಳುತ್ತಿವೆ.