ಮಲೇಬೆನ್ನೂರಿನ ಆರ್‌ಸಿಬಿ ತಂಡ ಪ್ರಥಮ
ವಿನಾಯಕ ನಗರ (ಜಿಗಳಿ ಕ್ಯಾಂಪ್) ಕ್ಯಾಂಪ್ ಸಮೀಪ ಇರುವ ಬಯಲು ಪ್ರದೇಶದಲ್ಲಿ ಜಿಗಳಿಯ ಮಿತ್ರ ಕ್ರಿಕೆಟರ್ ವತಿಯಿಂದ 3ನೇ ವರ್ಷದ ವಾಲ್ಮೀಕಿ ಜಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಗ್ರಾಮಾಂತರ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯ ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಗುರುವಾರ ರಾತ್ರಿ ನಡೆಯಿತು.