ವಿನೋಬನಗರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ Janathavani February 3, 2021 ವಿನೋಬ ನಗರದ ಅಂಗನವಾಡಿ ಕೇಂದ್ರದಲ್ಲಿ ಏರ್ಪಡಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ವಿರೋಧ ಪಕ್ಷದ ನಾಯಕ ಎ.ನಾಗರಾಜ್ ಅವರು ಮಗುವಿಗೆ ಪೋಲಿಯೋ ಹನಿ ಹಾಕುವುದರ ಮೂಲಕ ಚಾಲನೆ ನೀಡಿದರು.