ಟೋಲ್ ಸಮಸ್ಯೆ ಇತ್ಯರ್ಥ : ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ವಿಶ್ವನಾಥ್ Janathavani February 12, 2021 ರಾಣೇಬೆನ್ನೂರು, ಫೆ.11- ಚಳಗೇರಿ ಟೋಲ್‌ನಲ್ಲಿ ಮೂಲ ಸೌಲಭ್ಯಗಳು ಸೇರಿದಂತೆ ರೈತರ ಎಲ್ಲಾ ಬೇಡಿಕೆಗಳನ್ನು ತಿಂಗಳೊಳಗಾಗಿ ಈಡೇರಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ವಿಶ್ವನಾಥ್ ಹೇಳಿದರು.