ಸೇವಾಲಾಲ್ ಜಯಂತ್ಯೋತ್ಸವ; ಸಿದ್ಧತೆ ಪರಿಶೀಲನೆ
ನ್ಯಾಮತಿ : ಸಂತ ಸೇವಾಲಾಲರ 282 ನೇ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯುವ ಸೂರಗೊಂಡನಕೊಪ್ಪಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರುಗಳು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಿನ್ನೆ ಭೇಟಿ ನೀಡಿ ಪರಿಶೀಲಿಸಿದರು.