ಹರಿಹರದ ರಾಮಕೃಷ್ಣಾಶ್ರಮದಿಂದ ಸ್ವಾಮಿ ವಿವೇಕಾನಂದರ ಜಯಂತಿ Janathavani February 5, 2021 ನಗರದ ಶ್ರೀ ರಾಮಕೃಷ್ಣಾಶ್ರಮದ ವತಿಯಿಂದ ಸ್ವಾಮಿ ವಿವೇಕಾನಂದರ 159 ನೇ ಜಯಂತಿ ಅಂಗವಾಗಿ ಇಲ್ಲಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು, ಹಂಪಲು ವಿತರಣೆ ಮಾಡಲಾಯಿತು.