17ನೇ ವಾರ್ಡಿನ ಪಿ.ಜೆ. ಬಡಾವಣೆಯಲ್ಲಿ ಕಾಮಗಾರಿ ಪರಿಶೀಲಿಸಿದ ಮೇಯರ್ ಅಜಯ್ Janathavani February 12, 2021 ದಾವಣಗೆರೆ : ಮಹಾನಗರ ವ್ಯಾಪ್ತಿಯ 17ನೇ ವಾರ್ಡಿನ ಪಿ.ಜೆ. ಬಡಾವಣೆಯ ಪಿಸಾಳೆ ಕಾಂಪೌಂಡ್‌ನಲ್ಲಿ ಯು.ಜಿ.ಡಿ ಕಾಮಗಾರಿ ಪೂರ್ಣ ಗೊಂಡಿದ್ದು, ಮಹಾಪೌರ ಬಿ.ಜಿ.ಅಜಯ್ ಕುಮಾರ್ ಅವರು ಇಂದು ಕಾಮಗಾರಿ ಪರಿಶೀಲಿಸಿದರು.