Tag: water tank

Home water tank

ಕಾಸಲ್ ಶ್ರೇಷ್ಠಿ ಉದ್ಯಾನವನದ ನೀರಿನ ಟ್ಯಾಂಕ್ ಪುನರ್‌ನಿರ್ಮಾಣಕ್ಕೆ ಚಾಲನೆ

ನಗರದ 38ನೇ ವಾರ್ಡಿನ ಎಂಸಿಸಿ `ಬಿ’ ಬ್ಲಾಕ್‌ನ ಹೆಸರಾಂತ ಕಾಸಲ್ ಶ್ರೇಷ್ಠಿ ಉದ್ಯಾನವನದಲ್ಲಿರುವ ನೀರಿನ ಟ್ಯಾಂಕ್ ಶಿಥಿಲಗೊಂಡಿದ್ದ ಕಾರಣ ಅದರ ಸ್ಥಳದಲ್ಲಿ ಹೊಸ ಟ್ಯಾಂಕ್‌ನ ಪುನರ್ ನಿರ್ಮಾಣ ಕಾರ್ಯಕ್ಕೆ ಪಾಲಿಕೆ ಸದಸ್ಯ ಜಿ.ಎಸ್.ಮಂಜುನಾಥ್‌ ಗಡಿಗುಡಾಳ್ ಅವರು ಚಾಲನೆ ನೀಡಿದರು.

error: Content is protected !!