ಮಲೇಬೆನ್ನೂರು : ಯಲವಟ್ಟಿ ಗ್ರಾಮದ ಶ್ರೀ ಹನುಮಂತ ದೇವರ ರಥೋತ್ಸವವು ಭಾನುವಾರ ಬೆಳಗಿನ ಜಾವ ಸಂಭ್ರಮದಿಂದ ಜರುಗಿತು. ಸಂಜೆ ನಡೆದ ಸ್ವಾಮಿಯ ಮುಳ್ಳೋತ್ಸವಕ್ಕೆ ಅಪಾರ ಭಕ್ತರು ಸಾಕ್ಷಿಯಾದರು.
ಮಲೇಬೆನ್ನೂರು : ಯಲವಟ್ಟಿ ಗ್ರಾ.ಪಂ. ಅಧ್ಯಕ್ಷರಾಗಿ ಕಮಲಾಪು ರದ ಮಲ್ಲಿಕಾರ್ಜುನಪ್ಪ ಬಾವಿಕಟ್ಟಿ ಮತ್ತು ಉಪಾಧ್ಯಕ್ಷರಾಗಿ ಯಲವಟ್ಟಿಯ ಹೀರಾನಾಯ್ಕ ಅವರು ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.