ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಬೇಡ : ಉತ್ತರ ವಲಯ ಬಿಇಓ ಕೊಟ್ರೇಶ್
ಮಕ್ಕಳು ಬೌದ್ಧಿಕ ಶಕ್ತಿ, ಸಮಾಲೋಚನೆ, ಧೈರ್ಯ, ಸಮಯ ಪ್ರಜ್ಞೆ ಹೇಗೆ ರೂಪಿಸಿಕೊಳ್ಳಬಹುದೆಂಬ ವಿಷಯವಾಗಿ ಪರೀಕ್ಷೆಗೆ ಸಂಬಂಧಿಸಿದ ಸಿದ್ಧತೆಯ ಬಗ್ಗೆ ದಾವಣಗೆರೆ ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಕೊಟ್ರೇಶ್ ಮಾಹಿತಿ ನೀಡಿದರು.
ಮಕ್ಕಳು ಬೌದ್ಧಿಕ ಶಕ್ತಿ, ಸಮಾಲೋಚನೆ, ಧೈರ್ಯ, ಸಮಯ ಪ್ರಜ್ಞೆ ಹೇಗೆ ರೂಪಿಸಿಕೊಳ್ಳಬಹುದೆಂಬ ವಿಷಯವಾಗಿ ಪರೀಕ್ಷೆಗೆ ಸಂಬಂಧಿಸಿದ ಸಿದ್ಧತೆಯ ಬಗ್ಗೆ ದಾವಣಗೆರೆ ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಕೊಟ್ರೇಶ್ ಮಾಹಿತಿ ನೀಡಿದರು.
ದಾವಣಗೆರೆ ತಾಲ್ಲೂಕಿನ ಎಲೆಬೇತೂರು ಗ್ರಾಮದಲ್ಲಿ ಮೊಟ್ಟಮೊದಲ ಬಾರಿ ಗ್ರಾಮೀಣ ಪ್ರದೇಶದಲ್ಲಿ ಎತ್ತರ ವಿಭಾಗದ ಅಂತರ್ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯನ್ನು ಯುವಶಕ್ತಿ ಫ್ರೆಂಡ್ಸ್ ಗ್ರೂಪ್ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಸಲಾಯಿತು.
150×150 ಅಳತೆಯ ಜಾಗ ಎಲೆಬೇತೂರು ಗ್ರಾಮದಲ್ಲಿ ನೆಲ ಬಾಡಿಗೆಗೆ ಇದೆ.
ದಾವಣಗೆರೆ ತಾಲ್ಲೂಕಿನ ಎಲೆಬೇತೂರು ಗ್ರ್ರಾಮದ ಉಪಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು.