ಅಂತರ್ ಜಿಲ್ಲಾ ದೇಹದಾರ್ಢ್ಯ ಸ್ಪರ್ಧೆ Janathavani February 24, 2021 ದಾವಣಗೆರೆ ತಾಲ್ಲೂಕಿನ ಎಲೆಬೇತೂರು ಗ್ರಾಮದಲ್ಲಿ ಮೊಟ್ಟಮೊದಲ ಬಾರಿ ಗ್ರಾಮೀಣ ಪ್ರದೇಶದಲ್ಲಿ ಎತ್ತರ ವಿಭಾಗದ ಅಂತರ್ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯನ್ನು ಯುವಶಕ್ತಿ ಫ್ರೆಂಡ್ಸ್ ಗ್ರೂಪ್ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಸಲಾಯಿತು.