ಅಂಬೇಡ್ಕರ್ ಆದರ್ಶಗಳನ್ನು ಪಾಲಿಸಲು ಕರೆ Janathavani February 24, 2021 ಜಗಳೂರು : ಯುವಜನರು ಮತ್ತು ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಅಧ್ಯಯನ ಮಾಡಬೇಕು ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮ ಸಮಾಜ ನಿರ್ಮಾಣ ಮಾಡುವುದಕ್ಕೆ ಯುವಕರು ಮುಂದಾಗಬೇಕು