ಗ್ರಾಮ ಪಂಚಾಯ್ತಿಗಳಲ್ಲಿ ಪರಮಾಧಿಕಾರ ದುರ್ಬಳಕೆ
ಗ್ರಾಮ ಪಂಚಾಯ್ತಿ ಗಳಲ್ಲಿ 15ನೇ ಹಣಕಾಸು ಯೋಜನೆಯಡಿ ಬರುವ ಅನುದಾನದಲ್ಲಿ ನಡೆಯುವ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಇದನ್ನು ತಡೆಯುವ ಬಗೆ ಹೇಗೆ ಎಂಬ ಬಗ್ಗೆ ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಯ ಆರಂಭದಲ್ಲಿಯೇ ಪಕ್ಷಾತೀತವಾಗಿ ಸದಸ್ಯರು ಸುದೀರ್ಘ ಚರ್ಚೆ ನಡೆಸಿದರು.