ಮಿಶ್ರ ಬೆಳೆಗೆ ಕೃಷಿ ಇಲಾಖೆ ಆದ್ಯತೆ Janathavani February 12, 2021 ಮೆಕ್ಕೆಜೋಳದ ನಡುವೆ ತೊಗರಿಯನ್ನು ಅಕ್ಕಡಿ ಬೆಳೆಯಾಗಿ ಬೆಳೆಯುವಂತೆ ರೈತರ ಮನವೊಲಿಸುವ ಮೂಲಕ ಜಿಲ್ಲೆಯಲ್ಲಿ ಮಿಶ್ರ ಬೆಳೆ ಪದ್ಧತಿಗೆ ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ಹೇಳಿದರು.