ಮಹಾನಗರ ಪಾಲಿಕೆ ಮೇಯರ್ ಎಸ್.ಟಿ ವೀರೇಶ್ ಅಧ್ಯಕ್ಷತೆಯಲ್ಲಿ ಪಾಲಿಕೆಯ 4 ಸಮಿತಿಗಳ ಅಧ್ಯಕ್ಷರು ಗಳನ್ನು ಆಯ್ಕೆ ಮಾಡಲಾಯಿತು.
ಫೈನ್ ಆರ್ಟ್ಸ್ ಕಾಲೇಜು ಜಾಗದಲ್ಲಿ ವಸತಿ ಗೃಹ: ಪುನರ್ ಪರಿಶೀಲನೆ
ಬೆಂಗಳೂರು : ದಾವಣಗೆರೆ ದೃಶ್ಯಕಲಾ ಮಹಾವಿದ್ಯಾ ಲಯದ ಆವ ರಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ವಸತಿ ಗೃಹಗಳನ್ನು ನಿರ್ಮಿಸಲು 4.31 ಎಕರೆ ಪ್ರದೇಶವನ್ನು ಕಾಯ್ದಿರಿಸಿ ಅನುಮೋದನೆ ನೀಡಲಾಗಿದೆ.
ಮಹಿಳೆಯರ ಅಂತರಂಗದ ಮಿಡಿತ ಬರಹಗಳ ಮೂಲಕ ಹೊರಹೊಮ್ಮಲಿ
ಮಹಿಳೆಯರ ಅಂತರಂಗದಲ್ಲಿನ ಮಿಡಿತಗಳು ಬರಹಗಳ ಮೂಲಕ ಹೊರಹೊಮ್ಮಬೇಕಿದೆ. ತಮಗೆ ತಿಳಿದಿದ್ದನ್ನು ಬರೆಯುವ ಮೂಲಕ ಮಹಿಳೆ ಯರು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿ ಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಕರೆ ನೀಡಿದರು.
ಜಿಎಸ್ಟಿ ಅರ್ಥವಾಗದಷ್ಟು ತಿದ್ದುಪಡಿ, ಕೊರೊನಾ ಸಂಕಷ್ಟದಲ್ಲಿ ತೆರಿಗೆ ಒತ್ತಡ : ಅಥಣಿ ವೀರಣ್ಣ
ಸರ್ಕಾರ ಪೂರ್ವಸಿದ್ಧತೆ ಇಲ್ಲದೇ ಅವಸರದಿಂದ ಜಿ.ಎಸ್.ಟಿ. ಜಾರಿಗೆ ತಂದ ನಂತರ, ನಿರಂತರ ತಿದ್ದುಪಡಿಗಳನ್ನು ತಂದು ಅರ್ಥ ಮಾಡಿಕೊಳ್ಳುವುದೇ ಕಷ್ಟ ಮಾಡಿದೆ. ಇದರ ನಡುವೆ, ಕೊರೊನಾ ಸಂಕಷ್ಟದಲ್ಲೇ ತೆರಿಗೆಗೆ ಒತ್ತಡ ಹೇರುತ್ತಿದೆ
ಅಧ್ಯಾಪಕನೇ ಶ್ರೇಷ್ಠ ಗ್ರಂಥಾಲಯವಾಗಬೇಕು
ಚಿತ್ರದುರ್ಗ : ಓದಿನ ಕಡೆ ಅಭಿರುಚಿ, ಆಸಕ್ತಿಯಿಲ್ಲದ ಮನುಷ್ಯ ಸತ್ತ ಹೆಣವಿದ್ದಂತೆ ಎಂದು ಸಾಣೇಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.
ಕಬ್ಬೂರಿನಲ್ಲಿ ಗೋಮಾಳ-ಕೆರೆ ಒತ್ತುವರಿ ಹದ್ದುಬಸ್ತ್ ಮಾಡಲು ಇಂದು ಸರ್ವೆ
ಒತ್ತುವರಿಯಾಗಿರುವ ಗೋಮಾಳ ಜಮೀನು ಮತ್ತು ಕೆರೆ ಜಮೀನುಗಳನ್ನು ಹದ್ದುಬಸ್ತ್ ಮಾಡಲು ನಾಳೆ ದಿನಾಂಕ 19 ರಂದು ಭೂಮಾಪಕರನ್ನು ನಿಯೋಜಿಸಲಾಗಿದೆ.
ಭಾರತೀಯ ಸೇನೆಯ ಅಗ್ನಿ ವೀರ್ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನ
ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಉಚಿತ ಕವನ ಸ್ಪರ್ಧೆ
ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯ ಮಟ್ಟದ ಉಚಿತ ಕವನ ಬರೆಯುವ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ತೋಟಗಾರಿಕೆ ತರಬೇತಿ
ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ, ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಭರಮಸಾಗರದಲ್ಲಿ ನಾಡಿದ್ದು ಗುರುವಂದನಾ ಕಾರ್ಯಕ್ರಮ
ಭರಮಸಾಗರ : ಚಿತ್ರದುರ್ಗ ತಾಲ್ಲೂಕು ಭರಮಸಾಗರ ಮಲ್ಲಾರಿರಾವ್ ನಾಡಿಗೇರ್ ಕುಟುಂಬದವರಿಂದ ನಾಡಿದ್ದು ದಿನಾಂಕ 21 ಮತ್ತು 22 ರಂದು ಭರಮಸಾಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಹತ್ತಿರವಿರುವ ಶ್ರೀ ಗುರುದತ್ತ ಮಂದಿರದಲ್ಲಿ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದೊಡ್ಡಾಲಘಟ್ಟದಲ್ಲಿ ಇಂದು ಶ್ರೀ ರಂಗನಾಥಸ್ವಾಮಿ ರಥೋತ್ಸವ
ಚಿತ್ರದುರ್ಗ ತಾಲ್ಲೂಕು ದೊಡ್ಡಾಲಘಟ್ಟ (ಕೋಟೆ) ಗ್ರಾಮದ ಶ್ರೀ ರಂಗನಾಥಸ್ವಾಮಿ ರಥೋತ್ಸವ ಇಂದು ಸಂಜೆ 5ಕ್ಕೆ ಪ್ಯಾತಪ್ಳರ ಸಣ್ಣ ನಾಗಪ್ಪ ಮತ್ತು ಮಕ್ಕಳಿಂದ ಶ್ರೀ ರಂಗನಾಥ ಸ್ವಾಮಿ ರಥೋತ್ಸವ ನಡೆಯಲಿದೆ.
6 ಟಿ.ಎಂ.ಸಿ ನೀರು ಹರಿಸಲು ಒತ್ತಾಯ ಭಾರತೀಯ ರೈತ ಒಕ್ಕೂಟ ವಿರೋಧ
ಸಿಂಧನೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ ಮುಖಂಡತ್ವದಲ್ಲಿ ಸರ್ಕಾರಕ್ಕೆ ಭದ್ರಾ ಅಣೆಕಟ್ಟಿಯಿಂದ 6 ಟಿಎಂಸಿ ನೀರು ಬಿಡಬೇಕೆಂದು ಒತ್ತಾಯಿಸಿರುವುದನ್ನು ಭಾರತೀಯ ರೈತ ಒಕ್ಕೂಟದ ಅಧ್ಯಕ್ಷ ಶಾಮನೂರು ಹೆಚ್.ಆರ್. ಲಿಂಗರಾಜ್, ಪ್ರಧಾನ ಕಾರ್ಯದರ್ಶಿ ಎ.ಎಂ. ಮಂಜುನಾಥ್ ವಿರೋಧಿಸಿದ್ದಾರೆ.
ಕೊಲೆ ಅಪರಾಧಿಗಳಿಗೆ ಜೀವಾವಧಿ
ಹಣ ದೋಚುವ ಉದ್ದೇಶದಿಂದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ತಲಾ 30 ಸಾವಿರ ರೂ ದಂಡ ವಿಧಿಸಿದೆ.
ಅಪ್ರಾಪ್ತ ವಾಹನ ಚಾಲನೆ : 25 ಸಾವಿರ ರೂ. ದಂಡ, 1 ವರ್ಷ ವಾಹನ ನೋಂದಣಿ ರದ್ದು
ಅಪ್ರಾಪ್ತ ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಮಾಲೀಕರಿಗೆ 1ನೇ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯವು 25 ಸಾವಿರ ದಂಡ, ಒಂದು ದಿನ ಸಾದಾ ಸಜೆ ಹಾಗೂ 1 ವರ್ಷ ವಾಹನ ನೋಂದಣಿಯನ್ನು ರದ್ದು ಪಡಿಸಿದೆ.
ಮನೆಗಳ್ಳನ ಬಂಧನ : 3.15 ಲಕ್ಷ ಮೌಲ್ಯದ ಸ್ವತ್ತು ವಶ
ಮನೆ ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು 3.15 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ ಪಡೆದಿದ್ದಾರೆ.
ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ
ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊರ್ವನನ್ನು ಹಾಡು ಹಗಲೇ ಬರ್ಬರವಾಗಿ ಕೊಲೆ ಮಾಡಿದ ಹಂತಕನಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.
ನಗರದಲ್ಲಿಂದು ದೃಶ್ಯ ಕಲೆಯ ಬಹುಮುಖಿ ಆಯಾಮಗಳು ವಿಚಾರ ಸಂಕಿರಣ
ನಗರದ ಸರ್ ಎಂ.ವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇದೇ ದಿನಾಂಕ 22ರ ಸಂಜೆ 4ಕ್ಕೆ ಸರ್.ಎಂ.ವಿ ವೈಭವ-2024 ವಾರ್ಷಿಕೋತ್ಸವ ಹಾಗೂ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಚಿತ್ರಕಲಾ ಸ್ಪರ್ಧೆಯಲ್ಲಿ ಕೆ.ಎಸ್. ಸಬ್ರಿನ್ತಾಜ್ ಪ್ರಥಮ
ವೃತ್ತಿ ರಂಗಾಯಣದ ವತಿಯಿಂದ ಮಾ.5ರಿಂದ 7ರ ವರೆಗೆ ನಡೆದ `ರಾಷ್ಟ್ರೀಯ ವೃತ್ತಿ ರಂಗೋತ್ಸವದ' ಚಿತ್ರಕಲಾ ಸ್ಪರ್ಧೆಯಲ್ಲಿ ಕೆ.ಎಸ್. ಸಬ್ರಿನ್ತಾಜ್ ಪ್ರಥಮ ಬಹುಮಾನ ಪಡೆದಿದ್ದಾರೆ.
ಎಲೆಬೇತೂರಿನಲ್ಲಿ ಏ.7 ರಂದು ಶ್ರೀ ಸವಗದ್ದಿಗೆ ಸಂಗಮೇಶ್ವರ ಸ್ವಾಮಿಯ ರಥೋತ್ಸವ
ಇಲ್ಲಿಗೆ ಸಮೀಪದ ಎಲೆಬೇತೂರು ಗ್ರಾಮದ ಶ್ರೀ ಸವಗದ್ದಿಗೆ ಸಂಗಮೇಶ್ವರ ದೇವಸ್ಥಾನದಲ್ಲಿ ಇಂದು ನಡೆದ ಕಮಿಟಿ ಸದಸ್ಯರ ಹಾಗೂ ಗ್ರಾಮಸ್ಥರ ಸಭೆಯಲ್ಲಿ ಬರುವ ಏಪ್ರಿಲ್ 7ರಂದು ಸೋಮವಾರ ಶ್ರೀ ಸವಗದ್ದಿಗೆ ಸಂಗಮೇಶ್ವರ ಮಹಾಸ್ವಾಮಿಯ ರಥೋತ್ಸವವನ್ನು ಸಂಜೆ 4:30ಕ್ಕೆ ನಡೆಸಲು ತೀರ್ಮಾನಿಸಲಾಯಿತು.
ನಗರದಲ್ಲಿ ಇಂದು
ನೂತನ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಇಂದು ಬೆಳಿಗ್ಗೆ 10.30 ಕ್ಕೆ ನಡೆಯಲಿದೆ.
ಯಶಸ್ವಿನಿ: ಸದಸ್ಯರ ನೋಂದಣಿಗೆ ಕರೆ
ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿ ಸುವ ಮತ್ತು ನೋಂದಣಿಯಾದ ಸದಸ್ಯರನ್ನು ನವೀಕರಿಸಲು ಮತ್ತು ಯಾವುದೇ ಒಂದು ಸಹಕಾರ ಸಂಘದ ಸದಸ್ಯರಾಗಿದ್ದರೆ, ಈ ಯೋಜನೆಯ ಫಲಾನಭವಿಗಳಾಗ ಬಹುದು
21ರಿಂದ ಉಚಿತ ಸಿಇಟಿ ತರಬೇತಿ ಶಿಬಿರ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಇದೇ ದಿನಾಂಕ 21ರಿಂದ ಉಚಿತ ಸಿಇಟಿ ತರಬೇತಿ ಶಿಬಿರ ನಡೆಯಲಿದೆ.
ನಾಲಾ ತೊಟ್ಟಿಲು ದುರಸ್ತಿಗೆ ರೈತ ಒಕ್ಕೂಟದ ಒತ್ತಾಯ
ಭದ್ರಾ ಅಣೆಕಟ್ಟೆಯ ಆನವೇರಿ ವಿಭಾಗದ ನಾಲಾ ತೊಟ್ಟಿಲು ಮೊನ್ನೆ ರಾತ್ರಿ ಒಡೆದಿದ್ದು, ಸರ್ಕಾರ ಈ ಕೂಡಲೇ ತುರ್ತಾಗಿ ದುರಸ್ತಿಗೊಳಿಸಲು ಮುಂದಾಗಬೇಕೆಂದು ಭಾರತೀಯ ರೈತ ಒಕ್ಕೂಟದ ಅಧ್ಯಕ್ಷ ಶಾಮನೂರು ಹೆಚ್.ಆರ್. ಲಿಂಗರಾಜ್, ಪ್ರಧಾನ ಕಾರ್ಯದರ್ಶಿ ಎ.ಎಂ. ಮಂಜುನಾಥ್ ಆಗ್ರಹಿಸಿದ್ದಾರೆ.
ಪ.ಜಾತಿ – ಪಂಗಡಗಳ ಕುಂದು-ಕೊರತೆ ಸಭೆ ಕರೆಯಲು ಒತ್ತಾಯ
ನಗರದ ಸರ್ ಎಂ.ವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇದೇ ದಿನಾಂಕ 22ರ ಸಂಜೆ 4ಕ್ಕೆ ಸರ್.ಎಂ.ವಿ ವೈಭವ-2024 ವಾರ್ಷಿಕೋತ್ಸವ ಹಾಗೂ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಕರುಣಾ ಜೀವ ಟ್ರಸ್ಟ್ : ನಗರದಲ್ಲಿ ಇಂದು ಮಜ್ಜಿಗೆ ವಿತರಣೆ
ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ಶ್ರೀಮತಿ ಶಕುಂತಲಾ ಪ್ರೊ. ಜೆ.ಪರಮೇಶ್ವರಪ್ಪ ಇವರು ಇಂದಿನ ದಾನಿಗಳಗಿದ್ದಾರೆ.
ನಗರದಲ್ಲಿಂದು ಪುನೀತ್ 50ನೇ ವರ್ಷದ ಹುಟ್ಟು ಹಬ್ಬ ಆಚರಣೆ
ಪುನೀತ್ ರಾಜ್ಕುಮಾರ್ ಅವರ 50ನೇ ವರ್ಷದ ಜನ್ಮ ದಿನದ ಪ್ರಯುಕ್ತ ಇಂದು ಬೆಳಿಗ್ಗೆ 11.30ಕ್ಕೆ ನಿಟ್ಟುವಳ್ಳಿಯ ಶ್ರೀ ಚಾಮುಂಡೇಶ್ವರಿ ಚಿತ್ರಮಂದಿರದ ಮುಂಭಾಗದಲ್ಲಿ ಹುಟ್ಟು ಹಬ್ಬವನ್ನು ಆಚರಿಸಲಾಗುವುದು.
ನಗರದಲ್ಲಿ ಇಂದು ರಾಷ್ಟ್ರೀಯ ವೃತ್ತಿ ರಂಗೋತ್ಸವ ಸಮಾರೋಪ
ವೃತ್ತಿ ರಂಗಭೂಮಿ ರಂಗಾಯಣ ವತಿಯಿಂದ ದೃಶ್ಯಕಲಾ ಮಹಾವಿದ್ಯಾಲಯದ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ವೃತ್ತಿ ರಂಗೋತ್ಸವದಲ್ಲಿ ಇಂದು ಸಂಜೆ 6.30 ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ.
ಪಿಎಲ್ಡಿ ಬ್ಯಾಂಕಿಗೆ ನಿರ್ದೇಶಕರ ಆಯ್ಕೆ
ದಾವಣಗೆರೆ ಪಿಎಲ್ಡಿ ಬ್ಯಾಂಕ್ಗೆ ಫೆಬ್ರವರಿ 8ರಂದು ನಡೆದ ಚುನಾವಣೆಯಲ್ಲಿ ಎ.ಎಂ. ಮಂಜುನಾಥ್, ಕೆ.ಎಸ್. ವಸಂತ ಕುಮಾರ್, ಹೆಚ್.ಆರ್. ಅಶೋಕ್ ಅವರುಗಳು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಭಾರತೀಯ ಸೇನೆಯ ಅಗ್ನಿ ವೀರ್ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನ
ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಗರದಲ್ಲಿ ಇಂದು ನೂತನ ಜಿಲ್ಲಾ ಜಡ್ಜ್ಗೆ ಸ್ವಾಗತ ಸಮಾರಂಭ
ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೇಲಾ ದಾಮೋದರ ಕೋಡೆ ನ್ಯಾಯಾಧೀಶರಿಗೆ ಜಿಲ್ಲಾ ವಕೀಲರ ಸಂಘದ ವತಿಯಿಂದ ಇಂದು ಬೆಳಿಗ್ಗೆ 10.30ಕ್ಕೆ ಸ್ವಾಗತ ಸಮಾರಂಭವನ್ನು ಏರ್ಪಡಿಸಲಾಗಿದೆ.
ನಗರದಲ್ಲಿ ಇಂದು ಮಜ್ಜಿಗೆ ವಿತರಣೆ
ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ಸಿ.ಎಸ್.ಭರತ್ ಸಿ.ವಿ.ಡಿ. ಟ್ರಸ್ಟ್, ದಾವಣಗೆರೆ ಇವರು ಇಂದಿನ ದಾನಿಗಳಗಿದ್ದಾರೆ.
ರಾಣೇಬೆನ್ನೂರು ನಗರಸಭೆ ಸಾಮಾನ್ಯ ಸಭೆಗೆ ಹೈಕೋರ್ಟ್ ತಡೆಯಾಜ್ಞೆ
ರಾಣೇಬೆನ್ನೂರು : ಇಂದು ಸಂಜೆ 4 ಗಂಟೆಗೆ ನಡೆಯಬೇಕಿದ್ದ ಇಲ್ಲಿನ ನಗರಸಭೆಯ ಮುಂದೂಡಿದ ಸರ್ವ ಸದಸ್ಯರ ಸಾಮಾನ್ಯ ಸಭೆಗೆ ಧಾರವಾಡ ಉಚ್ಛನ್ಯಾಯಾಲಯ ತಡೆಯಾಜ್ಞೆ ನೀಡಿದ್ದ ರಿಂದ ಸಭೆಯನ್ನು ರದ್ದುಗೊಳಿಸಲಾಗಿದೆ
ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ಬಸ್
ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿಯಲ್ಲಿ ಇಂದಿನಿಂದ ಮೂರು ದಿನ ನಡೆಯುವ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ಭಕ್ತಾಧಿಗಳ ಅನುಕೂಲಕ್ಕಾಗಿ 65 ಬಸ್ಗಳು ಕಾರ್ಯಚರಣೆ ಮಾಡಲಿವೆ

ಜೀವನ ಕಟ್ಟಿಕೊಳ್ಳಲು ಪರೀಕ್ಷೆಗಳ ಪಾತ್ರ ಅತ್ಯಂತ ಪ್ರಮುಖ
ಹರಪನಹಳ್ಳಿ : ಜೀವನ ಕಟ್ಟಿಕೊಳ್ಳಲು ಪರೀಕ್ಷೆಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಜ್ಞಾನದೀಪ ನವೋದಯ ಕೋಚಿಂಗ್ ಸೆಂಟರ್ನ ಸಂಸ್ಥಾಪಕ ನಾಗರಾಜ ಮ್ಯಾಕಿ ತಿಳಿಸಿದರು.

ಬಡವರ ಮಕ್ಕಳೂ ಐಎಎಸ್, ಐಪಿಎಸ್ ಆಗಬೇಕು
ಹರಿಹರ : ಬಡವರ ಮಕ್ಕಳೂ ಐಎಎಸ್, ಐಪಿಎಸ್ ಆಗಬೇಕು. ಗ್ರಾಮೀಣ ಪ್ರದೇಶದ ಮಕ್ಕಳು ಯಾವುದೇ ಅವಕಾಶಗಳಿಂದ ವಂಚಿತರಾಗಬಾರದು.

ರಜತ ಮಹೋತ್ಸವದ ಸಂಭ್ರಮದಲ್ಲಿ ಬಾಪೂಜಿ ಪಾಲಿಟೆಕ್ನಿಕ್ ಶ್ಯಾಬನೂರು
ನಗರದ ಬಾಪೂಜಿ ಪಾಲಿಟೆಕ್ನಿಕ್ ಶ್ಯಾಬನೂರು ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಜತ ಮಹೋತ್ಸವವು ಸಂಭ್ರಮದಿಂದ ನಡೆಯಿತು.

ಅಡಿಕೆ ಮಾರುಕಟ್ಟೆ ದರದ ಸ್ಥಿರತೆ ಖೇಣಿ ದಾರರಲ್ಲಿ ಒಮ್ಮತ ಮೂಡಬೇಕಿದೆ
ಹೊನ್ನಾಳಿ : ಪ್ರಸ್ತುತ ದಿನಗಳಲ್ಲಿ ಅಡಿಕೆ ಖೇಣಿದಾರರು ಅನೇಕ ತೊಂದರೆ, ಕೆಲವೊಂದು ಬಾರಿ ನಷ್ಟವನ್ನು ಅನುಭವಿಸುತ್ತಿದ್ದು ಇದಕ್ಕೆಲ್ಲ ಸೂಕ್ತವಾದ ಪರಿಹಾರವನ್ನು ಸಭೆ ಮೂಲಕ ಕಂಡುಕೊಳ್ಳಬೇಕಿದೆ ಎಂದು ತರಗನಳ್ಳಿ ಮುರುಗೇಶ್ ಹೇಳಿದರು.

ಒಣಗಿದ ಮರ ತೆರವಿಗೆ ಒತ್ತಾಯ
ನಗರದ ಹದಡಿ ರಸ್ತೆಯ ಸೋಮೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮುಂಭಾಗ ಸಂಪೂರ್ಣ ಒಣಗಿದ ಮರವೊಂದು ಅಪಘಾತಕ್ಕೆ ಆಹ್ವಾನ ನೀಡುತ್ತಿದೆ.

ಸ್ವಾತಿ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಬುರಡಿಕಟ್ಟಿ ಒತ್ತಾಯ
ರಾಣೇಬೆನ್ನೂರು : ಓರ್ವ ಮತಾಂಧ ಹಾಗೂ ಇಬ್ಬರು ಕಾಮುಕರು ಸೇರಿ ಹಿಂದೂ ಸನಾತನ ಧರ್ಮದ ಪ್ರತಿಪಾದಕಿ, ಸಹೋದರಿ ರಟ್ಟಿಹಳ್ಳಿಯ ಸ್ವಾತಿ ಬ್ಯಾಡಗಿ ಅವಳ ಹತ್ಯೆ ಮಾಡಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಸ್ವಾತಿಗೆ ನ್ಯಾಯ ದೊರಕಿಸುವುದರ ಜೊತೆಗೆ ಸಮಾಜ ದ್ರೋಹಿಗಳಿಗೆ ಎಚ್ಚರಿಕೆ ನೀಡುವಂತಾಗಬೇಕು

ಭದ್ರಾ ಮೇಲ್ದಂಡೆ ಯೋಜನೆ, ಸಮಗ್ರ ನೀರಾವರಿ ಹೋರಾಟಕ್ಕೆ ಪಕ್ಷಾತೀತ ಬೆಂಬಲ
ಜಗಳೂರು : ದಾವಣಗೆರೆ, ಚಿತ್ರದುರ್ಗ, ಜಿಲ್ಲೆಯ ಭದ್ರಾ ಮೇಲ್ದಂಡೆ ಸಮಗ್ರ ನೀರಾವರಿಗಾಗಿ ನಡೆಸುವ ಹೋರಾಟಕ್ಕೆ ಸದಾ ಬೇಂಬಲವಿದೆ ಎಂದು ಚಳ್ಳಕೆರೆ ಶಾಸಕ ರಘುಮೂರ್ತಿ ತಿಳಿಸಿದರು.

ಹನಗವಾಡಿಯಲ್ಲಿ ಇಂದು ರಥೋತ್ಸವ
ಹರಿಹರ ತಾಲ್ಲೂಕು ಹನಗವಾಡಿ ಗ್ರಾಮದ ಶ್ರೀ ವೀರ ಭದ್ರೇ ಶ್ವರ ಸ್ವಾಮಿಯ ರಥೋ ತ್ಸವವು ಇಂದು ಸಂಜೆ 5.30ಕ್ಕೆ ಜರುಗಲಿದೆ.

ಗೌಹಾತಿಯಲ್ಲಿನ ಬಾಸ್ಕೆಟ್ ಬಾಲ್ ಪಂದ್ಯಕ್ಕೆ ನಗರದ ವಿಷ್ಣು ಆಯ್ಕೆ
ವಿಷ್ಣು ಎನ್.ಎಂ. ಬಾಸ್ಕೆಟ್ ಬಾಲ್ ಫೆಡರೇಶನ್ ಆಫ್ ಇಂಡಿಯಾ ಹಾಗೂ ಅಸ್ಸಾಂ ಬಾಸ್ಕೆಟ್ ಬಾಲ್ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಇಂದಿನಿಂದ ಇದೇ ದಿನಾಂಕ 24ರವರೆಗೆ ಗೌಹಾತಿಯಲ್ಲಿ ನಡೆಯಲಿರುವ ಮೊದಲ ರಾಷ್ಟ್ರಮಟ್ಟದ 23 ವರ್ಷದ ಅಡಿಯಲ್ಲಿ ಬಾಸ್ಕೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಮಲೇಬೆನ್ನೂರು : ಇಂದು ಪುರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಮಲೇಬೆನ್ನೂರು ಪುರಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಮಧ್ಯಾಹ್ನ 1 ಗಂಟೆಗೆ ಚುನಾವಣೆ ನಡೆಯಲಿದ್ದು, 19ನೇ ವಾರ್ಡಿನ ಕಾಂಗ್ರೆಸ್ ಸದಸ್ಯೆ ಶ್ರೀಮತಿ ವಿಜಯಲಕ್ಷ್ಮಿ ಕೆ.ಪಿ.ಗಂಗಾಧರ್ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ.

ಅಪ್ರಾಪ್ತರಿಗೆ ಬಳಿ ವಾಹನ ನೀಡಿದ ಮಾಲೀಕರಿಗೆ 25 ಸಾವಿರ ದಂಡ
ಬಾಲಕ ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಮಾಲೀಕರಿಗೆ 25 ಸಾವಿರ ದಂಡ, 1 ವರ್ಷ ವಾಹನ ನೋಂದಣಿ ರದ್ದು ಹಾಗೂ ಬಾಲಕನಿಗೆ 25 ವರ್ಷದವರೆಗೂ ಚಾಲನಾ ಪರವಾನಿಗೆ ನೀಡದಂತೆ 3ನೇ ಪಿಆರ್ಎಲ್ಸಿ ಮತ್ತು ಜೆಎಂಎಫ್ಸಿ ನ್ಯಾಯಾಲಯವು ತೀರ್ಪು ನೀಡಿದೆ.

ಅಪ್ರಾಪ್ತ ವಾಹನ ಚಾಲನೆ : 25 ಸಾವಿರ ದಂಡ, 1 ವರ್ಷ ವಾಹನ ನೋಂದಣಿ ರದ್ದು
ಅಪ್ರಾಪ್ತ ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಮಾಲೀಕರಿಗೆ 1ನೇ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯವು 25 ಸಾವಿರ ದಂಡ, ಒಂದು ದಿನ ಸಾದಾ ಸಜೆ ಹಾಗೂ 1 ವರ್ಷ ವಾಹನ ನೋಂದಣಿಯನ್ನು ರದ್ದು ಪಡಿಸಿದೆ.

ಅಂತರ್ ಜಿಲ್ಲಾ ಕಳ್ಳರ ಬಂಧನ 10.32 ಲಕ್ಷ ಮೌಲ್ಯದ ಸ್ವತ್ತು ವಶ
ಅಂತರ್ ಜಿಲ್ಲಾ ಮನೆಗಳ್ಳರನ್ನು ಪತ್ತೆ ಹಚ್ಚಿ ಬಂಧಿಸಿದ ಹದಡಿ ಠಾಣೆಯ ಪೊಲೀಸರು 10.32 ಲಕ್ಷ ರೂ. ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಿದ್ದಾರೆ. ರಾಣೇಬೆನ್ನೂರಿನ ಮುಬಾರಕ್, ಹರಪನಹಳ್ಳಿಯ ಸಾದತ್ ಬಂಧಿತ ಆರೋಪಿಗಳಾಗಿದ್ದು, ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ನಾಟಕ, ಸಿನಿಮಾಗಳಿಂದ ಸಮಾಜಕ್ಕೆ ಒಳ್ಳೆಯ ಸಂದೇಶ
ಮಲೇಬೆನ್ನೂರು : ನಾಟಕ, ಸಿನಿಮಾಗಳು ಮನರಂಜನೆಗಾಗಿ ಇದ್ದರೂ ಅವುಗಳಲ್ಲಿ ಸಮಾಜಕ್ಕೆ ಒಳ್ಳೆಯ ಸಂದೇಶ ಇದ್ದೇ ಇರುತ್ತದೆ ಎಂದು ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ್ ಅಭಿಪ್ರಾಯಪಟ್ಟರು.

ದೇಶದ ಮಕ್ಕಳೇ ನಿಜವಾದ ಆಸ್ತಿ ಆಗಬೇಕು
ಪೋಷಕರು ತಮ್ಮ ಮಕ್ಕಳಿಗೆ ಆಸ್ತಿ ಮಾಡದೇ, ಮಕ್ಕಳನ್ನೇ ನಿಜವಾದ ಆಸ್ತಿಯನ್ನಾಗಿ ಮಾಡಬೇಕೆಂದು ಆರ್ಎಸ್ಎಸ್ ಪ್ರಚಾರಕ ಸು.ರಾಮಣ್ಣ ಕರೆ ನೀಡಿದರು.

ಪಂಚಾಚಾರ್ಯರ ಯುಗಮಾನೋತ್ಸವಕ್ಕೆ ಎಸ್ಸೆಸ್ಗೆ ಆಹ್ವಾನ ನೀಡಿದ ಶ್ರೀಗಳು
ಶ್ರೀ ಆದಿ ಜಗದ್ಗುರು ಪಂಚಾಚಾರ್ಯರ ಯುಗಮಾನೋತ್ಸವ ಹಾಗೂ ಅಡ್ಡಪಲ್ಲಕ್ಕಿ ಉತ್ಸವ ಮತ್ತು ಶ್ರೀ ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳವರ ಷಷ್ಠಿ ಸಂಭ್ರಮದ ಕಾರ್ಯಕ್ರಮಕ್ಕೆ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದರು.

ತಮ್ಮ ಇಚ್ಛಾನುಸಾರ ಠರಾವು ಬರೆದ ಅಧ್ಯಕ್ಷರು : ಆರೋಪ
ರಾಣೇಬೆನ್ನೂರು : ಸಭೆಯಲ್ಲಿ ಪ್ರಸ್ತಾಪವಾದ ವಿಷಯಗಳ ನಿರ್ಣಯಗಳನ್ನು ತಿರುಚಿ ತಮಗೆ ಅನುಕೂಲವಾಗುವ ರೀತಿಯಲ್ಲಿ ಠರಾವುಗಳನ್ನು ಬರೆಯಿಸಿ ಪೌರಾಡಳಿತದ ಕಾನೂನುಗಳನ್ನು ಗಾಳಿಗೆ ತೂರಿರುವ ರಾಣೇಬೆನ್ನೂರು ನಗರಾಧ್ಯಕ್ಷರು ನಗರದ ನಾಗರಿಕರಿಗೆ ಅನ್ಯಾಯವೆಸಗುತ್ತಿದ್ದಾರೆ

ವೈಜ್ಞಾನಿಕ ಮನೋವೃತ್ತಿ ಮತ್ತು ಸಂವಿಧಾನ ಸಾಕ್ಷರತೆ ಅತ್ಯಗತ್ಯ
`ಮೂರ್ಖರು ನಡೆದ ದಾರಿಯಲ್ಲಿ ವಿದ್ಯಾವಂತರು ಹೆಜ್ಜೆ ಇಡುವಂತಾಗಬಾರದು'. ಜನರಲ್ಲಿ ಮೌಢ್ಯ ಬಿತ್ತದೆ, ಅರಿವನ್ನುಂಟು ಮಾಡಬೇಕು. ಜನರಲ್ಲಿ ವೈಜ್ಞಾನಿಕತೆಯನ್ನು ಬೆಳೆಸಬೇಕೆನ್ನುವುದು ಸಂವಿಧಾನದ ಆಶಯ.

ಜಿಲ್ಲಾ ಚಿಟ್ಸ್ಟರ್ಸ್ ಸಂಘದ ಅಧ್ಯಕ್ಷರಾಗಿ ಅಂದನೂರು ರಾಜೇಶ್
ಜಿಲ್ಲಾ ಚಿಟ್ಸ್ಟರ್ಸ್ ಸಂಘದ ಅಧ್ಯಕ್ಷರಾಗಿ ಅಂದನೂರು ರಾಜೇಶ್ (ಅಂದನೂರು ಚಿಟ್ಸ್) ಕಾರ್ಯದರ್ಶಿಯಾಗಿ ಪಿ. ರವಿ (ಕೆಪಿಆರ್ ಶ್ರೀರಕ್ಷಾ ಚಿಟ್ಸ್) ಖಜಾಂಚಿಯಾಗಿ ಮಲ್ಲಿಕಾರ್ಜುನ ಸ್ವಾಮಿ (ಶ್ರೀ ಗುರು ಚಿಟ್ ಫಂಡ್ಸ್) ಆಯ್ಕೆಯಾಗಿದ್ದಾರೆ.

ನಗರದಲ್ಲಿ ಇಂದು ಶಾಲಾ – ಕಾಲೇಜು ಅಂಗಳದಲ್ಲಿ ಕಸಾಪ ದತ್ತಿ ಉಪನ್ಯಾಸ
ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಾಲಾ-ಕಾಲೇಜು ಅಂಗಳದಲ್ಲಿ ಸಾಹಿತ್ಯೋತ್ಸವದ ಅಂಗವಾಗಿ ದತ್ತಿ ಉಪನ್ಯಾಸ ಕಾರ್ಯಕ್ರಮವು ಬಿಇಎ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ಅಕ್ಷರ್ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ
ಅಂತರರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ನಗರದ ಆರ್ಎಂಸಿ ಲಿಂಕ್ ರಸ್ತೆಯ ಅಕ್ಷರ್ ಶಾಲೆಯಲ್ಲಿ ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಪಟ್ಟ ಕೆಲ ಮಾದರಿಗಳನ್ನು ಸ್ವತಃ ಮಕ್ಕಳೇ ತಯಾರಿಸಿಕೊಂಡು ಬಂದು ಶಾಲಾ ಆವರಣದಲ್ಲಿ ಪೋಷಕರ ಸಮ್ಮುಖದಲ್ಲಿ ಪ್ರದರ್ಶನಗೊಳಿಸಿದರು.

ಗುಣಶ್ರೀಗೆ ಅಸಾಧಾರಣ ಪ್ರತಿಭೆ ಪ್ರಶಸ್ತಿ
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕೊಡ ಮಾಡುವ ಜಿಲ್ಲಾ ಮಟ್ಟದ 2024-25ನೇ ಸಾಲಿನ ಅಸಾಧಾರಣ ಪ್ರತಿಭೆ ಪ್ರಶಸ್ತಿಗೆ ನಗರದ ಕು. ಎಂ.ವಿ. ಗುಣಶ್ರೀ ಭಾಜನರಾಗಿದ್ದಾರೆ.

ವಾಸುದೇವ ರಾಯ್ಕರ್ ಅವರಿಗೆ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ
ವಾಸುದೇವ ರಾಯ್ಕರ್ ಅವರಿಗೆ ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ರಾಯರ ಮಠದಲ್ಲಿ ಕಳೆದ ವಾರ ನಡೆದ ಸಮಾರಂಭದಲ್ಲಿ ರಾಯರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು `ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ' ನೀಡಿ ಗೌರವಿಸಿದರು.

ಸರ್ಕಾರಿ ನೌಕರರ ಗೃಹ ನಿರ್ಮಾಣ ಸಂಘದ ಅಧ್ಯಕ್ಷರಾಗಿ ಚಂದ್ರಪ್ಪ
ಸ್ಥಳೀಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ಕಳೆದ ವಾರ ನಡೆದ ಚುನಾವಣೆಯಲ್ಲಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯೂ ಅವಿರೋಧವಾಗಿ ಆಗಿರುತ್ತದೆ

ಕವಿತಾ ಮಾರುತಿ ಬೇಡರ್, ವಾಮನಮೂರ್ತಿ ಭೇಟಿ
ಹರಿಹರ : ಗ್ರಾಮದೇವತೆ ಊರಮ್ಮ ದೇವಿ ಹಬ್ಬದ ಸಮಯದಲ್ಲಿ ನಗರದ ಜನತೆಗೆ ನೀರಿನ ತೊಂದರೆ ಆಗದಂತೆ ತಡೆಯಲು ಕವಲೆತ್ತು ಬಳಿ ಇರುವ ಜಾಕ್ ವೇಲ್ ಮತ್ತು ಪಂಪ್ ಹೌಸ್ ಗೆ ನಗರಸಭೆ ಅಧ್ಯಕ್ಷರಾದ ಕವಿತಾ ಮಾರುತಿ ಬೇಡರ್ ಮತ್ತು ನಗರಸಭೆ ಹಿರಿಯ ಸದಸ್ಯ ಎ. ವಾಮನಮೂರ್ತಿ ಭೇಟಿ ಕೊಟ್ಟು ಸ್ಥಳ ಪರಿಶೀಲನೆ ನಡೆಸಿದರು.

ದಿನೇಶ್ ಶೆಟ್ಟಿ ಹುಟ್ಟುಹಬ್ಬ : 70ಕ್ಕೂ ಹೆಚ್ಚು ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ
ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳೂ ಆದ ದಿನೇಶ್ ಕೆ. ಶೆಟ್ಟಿ ಅವರ 62ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಹಿರಿಯರು, ವನಿತೆಯರು, ವಿಶೇಷ ಚೇತನ ಮಕ್ಕಳ ಜೊತೆ ಹಾಗೂ ಸರ್ಕಾರಿ ಶಾಲೆಯ ಮಕ್ಕಳ ಜೊತೆ ಆಚರಿಸಲಾಯಿತು.

ದಿನೇಶ್ ಶೆಟ್ಟಿ ಹುಟ್ಟುಹಬ್ಬ : 70ಕ್ಕೂ ಹೆಚ್ಚು ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ
ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳೂ ಆದ ದಿನೇಶ್ ಕೆ. ಶೆಟ್ಟಿ ಅವರ 62ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಹಿರಿಯರು, ವನಿತೆಯರು, ವಿಶೇಷ ಚೇತನ ಮಕ್ಕಳ ಜೊತೆ ಹಾಗೂ ಸರ್ಕಾರಿ ಶಾಲೆಯ ಮಕ್ಕಳ ಜೊತೆ ಆಚರಿಸಲಾಯಿತು.

ಕುಂಬಳೂರಿನಲ್ಲಿ ವೈಭವದ ರಥೋತ್ಸವ, ಮುಳ್ಳೋತ್ಸವ
ಮಲೇಬೆನ್ನೂರು : ಕುಂಬಳೂರು ಗ್ರಾಮದ ಆರಾಧ್ಯ ದೈವ ಶ್ರೀ ಹನುಮಂತ ದೇವರ ಮಹಾರಥೋತ್ಸವವು ಭಾನುವಾರ ಬೆಳಗಿನ ಜಾವ ಅಪಾರ ಭಕ್ತರ ಸಮ್ಮುಖದಲ್ಲಿ ವೈಭವದೊಂದಿಗೆ ಜರುಗಿತು.

ಯಲವಟ್ಟಿ : ಇಂದು ಲಿಂಗೈಕ್ಯ ಶ್ರೀಗಳ ಪುಣ್ಯಾರಾಧನೆ
ಮಲೇಬೆನ್ನೂರು ಸಮೀಪದ ಯಲ ವಟ್ಟಿ ಗ್ರಾಮದ ಶ್ರೀ ಗುರು ಸಿದ್ಧಾಶ್ರಮದ ವೈರಾಗ್ಯನಿಧಿ ಶ್ರೀ ಶಿವಾನಂದ ಮಹಾ ಸ್ವಾಮೀಜಿಯವರ 20ನೇ ವರ್ಷದ ಪುಣ್ಯಾರಾಧನೆ ಹಾಗೂ ಜ್ಞಾನನಿಧಿ ಶ್ರೀ ನಿತ್ಯಾನಂದ ಮಹಾಸ್ವಾಮೀಜಿಯರ 18ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮ ವನ್ನು ಇಂದು ಹಮ್ಮಿಕೊಳ್ಳಲಾಗಿದೆ

ಬಾಗಳಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ
ಹರಪನಹಳ್ಳಿ : ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಾಗಳಿ ಗ್ರಾಮದ ಕೆರೆಯಲ್ಲಿ ಭಾನುವಾರ ಬೆಳಗ್ಗೆ ಮೊಸಳೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಪಿಎಲ್ಡಿ ಬ್ಯಾಂಕಿಗೆ ನಿರ್ದೇಶಕರ ಆಯ್ಕೆ
ದಾವಣಗೆರೆ ಪಿಎಲ್ಡಿ ಬ್ಯಾಂಕ್ಗೆ ಫೆಬ್ರವರಿ 8ರಂದು ನಡೆದ ಚುನಾವಣೆಯಲ್ಲಿ ಎ.ಎಂ. ಮಂಜುನಾಥ್, ಕೆ.ಎಸ್. ವಸಂತ ಕುಮಾರ್, ಹೆಚ್.ಆರ್. ಅಶೋಕ್ ಅವರುಗಳು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಅಡಿಕೆ ಗಿಡಕ್ಕೆ ಹಾನಿ : ಆತಂಕದಲ್ಲಿ ರೈತರು
ಮಲೇಬೆನ್ನೂರು : ದುಷ್ಕರ್ಮಿಗಳು ಅಡಿಕೆ ಗಿಡಗಳನ್ನು ಕಡಿದು ಹಾಕತ್ತಿರುವ ಘಟನೆ ಕುಣೆಬೆಳಕೆರೆ ಗ್ರಾಮದಲ್ಲಿ ಕಳೆದ 3-4 ದಿನಗಳಿಂದ ನಡೆಯುತ್ತಿದ್ದು, ರೈತರು ಆತಂಕದಲ್ಲಿದ್ದಾರೆ.

ಮುಸ್ಲಿಮರ ಗುತ್ತಿಗೆ ಮೀಸಲಾತಿ ವಿರುದ್ಧ ಬಿಜೆಪಿ ಹೋರಾಟ
ಬೆಳಗಾವಿ : ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇಕಡ ನಾಲ್ಕರ ಮೀಸಲಾತಿ ಕಲ್ಪಿಸು ವುದನ್ನು ವಿರೋಧಿಸಿ ವಿಧಾನ ಸಭೆಯ ಒಳಗೆ ಹಾಗೂ ಹೊರಗೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.