ಮಾರ್ಚ್ 8ರಂದು ರಂದು ಜರುಗಲಿ ರುವ ರಾಷ್ಟ್ರೀಯ ಲೋಕ ಅದಾಲತ್ ಬಗ್ಗೆ ಪೂರ್ವಭಾವಿ ಸಭೆಯನ್ನು ಜಿಲ್ಲಾ ವಕೀಲರ ಸಭಾಭವನದಲ್ಲಿ ಇಂದು ಏರ್ಪಡಿಸಲಾಗಿದೆ.
ನಗರಕ್ಕೆ ಇಂದು ಇಂಧನ ಸಚಿವ ಜಾರ್ಜ್
ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಇಂದು ನಗರಕ್ಕೆ ಆಗಮಿಸಲಿದ್ದಾರೆ.
ಹಿರೇಹಡಗಲಿ : ಅಪರಿಚಿತನ ಶವ ಪತ್ತೆ
ಹಿರೇಹಡಗಲಿ ಪೆೊಲೀಸ್ ಠಾಣೆಯ ವಾಪ್ತಿಯ ಮೈಲಾರ ಜಾತ್ರೆಯಲ್ಲಿ ಫೆ.13 ರಂದು ಸುಮಾರು 50 ರಿಂದ 55 ವಯಸ್ಸಿನ ಅನಾಮಧೇಯ ವ್ಯಕ್ತಿಯೊಬ್ಬನ ಮೃತ ದೇಹ ದೊರೆತಿದೆ.
ತೋಳಹುಣಸೆ ಬಳಿ ಅಪರಿಚಿತನ ಶವ ಪತ್ತೆ
ದಾವಣಗೆರೆ ಮತ್ತು ತೋಳಹುಣಸೆ ರೈಲ್ವೆ ನಿಲ್ದಾಣದ ಮಧ್ಯೆ ಅಪರಿಚಿತ ಗಂಡಸಿನ ಮೃತ ದೇಹ ಪತ್ತೆಯಾಗಿದೆ.
ಚಿತ್ರದುರ್ಗ : ಅಪರಿಚಿತನ ಶವ ಪತ್ತೆ
ಚಿತ್ರದುರ್ಗ ಮತ್ತು ಹಳಿಯೂರು ರೈಲು ನಿಲ್ದಾಣಗಳ ಮಧ್ಯೆ ಅನಾಮಿಕ ಶವ ಪತ್ತೆಯಾಗಿದೆ.
ಹರಿಹರ ಬಳಿ ಅಪರಿಚಿತನ ಶವ ಪತ್ತೆ
ಹರಿಹರ ಮತ್ತು ಕುಮಾರಪಟ್ಟಣಂ ರೈಲ್ವೆ ನಿಲ್ದಾಣದ ಮಧ್ಯೆ ಅಪರಿಚಿತ ಗಂಡಸಿನ ಮೃತ ದೇಹ ಪತ್ತೆಯಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್ಗಳ ಪ್ರವೇಶಕ್ಕೆ ಅವಕಾಶ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಜನವರಿ ಆವೃತ್ತಿ) ಪ್ರಥಮ ವರ್ಷದ ವಿವಿಧ ಸರ್ಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾವಕಾಶ ಪ್ರಾರಂಭವಾಗಿದೆ.
ಆವರಗೊಳ್ಳದಲ್ಲಿ ಇಂದು ಗುಗ್ಗಳ
ದಾವಣಗೆರೆ ಸಮೀಪದ ಆವರಗೊಳ್ಳ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವದ ಪ್ರಯುಕ್ತ ಇಂದು ಬೆಳಗ್ಗೆ 8ಕ್ಕೆ ಸ್ವಾಮಿಯ ಗುಗ್ಗಳ ಸೇವೆ, ರಾತ್ರಿ 10 ಗಂಟೆಗೆ ಭಕ್ತರಿಂದ ಓಕಳಿ ಸೇವೆ ಮತ್ತು ಗಂಗಾ ಪೂಜೆ ನಡೆಯಲಿದೆ.
ಆದರ್ಶ ವಿದ್ಯಾಲಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಹರಪನಹಳ್ಳಿ : ತಾಲ್ಲೂಕಿನ ಅನಂತನಹಳ್ಳಿ ಸಮೀಪದ ಸರ್ಕಾರಿ ಆದರ್ಶ ವಿದ್ಯಾಲಯದ 2025-26ನೇ ಸಾಲಿನ 6ನೇ ತರಗತಿ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
9 ವಿಶ್ವವಿದ್ಯಾಲಯ ಮುಚ್ಚುವ ಕ್ರಮಕ್ಕೆ ಎಐಡಿಎಸ್ಓ ಖಂಡನೆ
ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಸಂಪುಟ ಸಭೆಯ ಉಪಸಮಿತಿ ಮೂಲಕ 9 ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಕೈಗೊಂಡ ನಿರ್ಧಾರವನ್ನು ಎಐಡಿಎಸ್ಓ ಉಗ್ರವಾಗಿ ಖಂಡಿಸುತ್ತದೆ.
ನಗರದಲ್ಲಿ ನಾಳೆ ಸಾಂಸ್ಕೃತಿಕ ಸ್ಪರ್ಧೆ
ವನಿತಾ ಸಮಾಜದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಗರದ ವನಿತಾ ಸಮಾಜದಲ್ಲಿ ಇದೇ ದಿನಾಂಕ 19ರಿಂದ 22ರ ವರೆಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗ ಳನ್ನು ಆಯೋಜಿಸಲಾಗಿದೆ.
ರಾಪಿಡೋ ಬೈಕ್ ನಿಷೇಧಕ್ಕೆ ಆಗ್ರಹ
ನಗರದಲ್ಲಿ ಅನಧಿತವಾಗಿ ಕಾಲಿಟ್ಟಿರುವ ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಕೂಡಲೇ ನಿಷೇಧಿ ಸಬೇಕು. ಎಸ್ಪಿ ಹಾಗೂ ಜಿಲ್ಲಾಧಿಕಾರಿಗಳು ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಚಾಲಕರ ಒಕ್ಕೂ ಟದ ಜಿಲ್ಲಾಧ್ಯಕ್ಷ ಪಿ.ಬಿ. ಅಂಜು ಕುಮಾರ್ ಒತ್ತಾಯಿಸಿದ್ದಾರೆ.
ಸೈಬರ್ ವಂಚನೆ – ಒಳಸುಳಿವು : ನಗರದಲ್ಲಿ ಇಂದು ಜಾಗೃತಿ
ವರ್ತಮಾನ ಫೋರಂ ಫಾರ್ ಇಂಟೆಲೆಕ್ಚುಯಲ್ ಡಿಬೆಟ್ಸ್ ದಾವಣಗೆರೆ ಇವರ ವತಿಯಿಂದ ಇಂದು ಸಂಜೆ 6 ಕ್ಕೆ 'ಸೈಬರ್ ವಂಚನೆ – ಒಳಸುಳಿವು' ಜಾಗೃತಿ ಕಾರ್ಯಕ್ರಮವನ್ನು ರೋಟರಿ ಬಾಲ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ, ದಾಖಲಾತಿ ಪಡೆಯಲು ಪರ್ಯಾಯ ವ್ಯವಸ್ಥೆ
ಗ್ರಾಮ ಆಡಳಿತಾಧಿ ಕಾರಿಗಳು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಆಗುತ್ತಿರುವ ವಿಳಂಬ ತಪ್ಪಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ. ತಿಳಿಸಿದ್ದಾರೆ.
ರಾಣೇಬೆನ್ನೂರಿನಲ್ಲಿ ಇಂದು ಗ್ರಾಹಕರ ಸಭೆ
ರಾಣೇಬೆನ್ನೂರು ಉಪ ವಿಭಾಗ 1 ಕಚೇರಿಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ವಿದ್ಯುತ್ ಗ್ರಾಹಕ ಸಭೆ ನಡೆಯಲಿದೆ.
ಹೊನ್ನಾಳಿಯಲ್ಲಿಂದು ಪಂಚಮಸಾಲಿ ಸಭೆ
ಪಂಚಮಸಾಲಿ ಸಮಾಜದ ಸಭೆಯು ಇಂದು ಮಧ್ಯಾಹ್ನ 3 ಗಂಟೆಗೆ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಸಮಾಜದ ಅಧ್ಯಕ್ಷ ವೀರಣ್ಣ ತಿಳಿಸಿದ್ದಾರೆ.
ನಗರದಲ್ಲಿ ನಾಳೆ ಆರೋಗ್ಯ ತಪಾಸಣಾ ಶಿಬಿರ
ಸಪ್ತಗಿರಿ ಆಸ್ಪತ್ರೆ (ಬೆಂಗಳೂರು), ಕ್ರಿಶ್ಚಿಯನ್ ಮೈನಾರಿಟಿ ಟ್ರಸ್ಟ್, ಉಚಿತ ಹೃದಯ ರೋಗ, ನರರೋಗ, ಮೂತ್ರಪಿಂಡದ ಕಲ್ಲು ಕ್ಯಾನ್ಸರ್ ತಪಾಸಣಾ ಶಿಬಿರವು ನಾಳೆ ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3ರವರೆಗೆ ವಿನೋಬನಗರದ ಸೆಂಟ್ ಮೆರಿಸ್ ಕಾನ್ವೆಂಟ್ ಮತ್ತು ಕಾಂಪೋಸಿಟ್ ಪಿ.ಯು. ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಇಂದು – ನಾಳೆ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನೆ
ಸುಬ್ರಹ್ಮಣ್ಯ ಹಿತರಕ್ಷಣಾ ಸಮಿತಿಯಿಂದ ಎಸ್.ಎಸ್. ಹೈಟೆಕ್ ಆಸ್ಪತ್ರೆಯ ಬಳಿಯ ಪುನೀತ್ ರಾಜ್ ಕುಮಾರ್ ಬಡಾವಣೆಯಲ್ಲಿ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ನೂತನ ದೇವಸ್ಥಾನ ಮತ್ತು ನೂತನ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮ ಇಂದು ಮತ್ತು ನಾಳೆ ನಡೆಯಲಿದೆ.
ಹರಿಹರ : ಉಚಿತ ಇ-ಕೆವೈಸಿ ನೋಂದಣಿಗೆ ಅವಕಾಶ
ಹರಿಹರ : ಇ-ಕೆವೈಸಿಯನ್ನು ಪ್ರತಿ ದಿನ ಬೆಳಗ್ಗೆ 7 ರಿಂದ ಸಂಜೆ 8 ಗಂಟೆಯವರೆಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿ ಅಥವಾ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪೋರ್ಟಬಿಲಿಟಿ ಮೂಲಕ ಇ-ಕೆವೈಸಿ ಯನ್ನು ಉಚಿತವಾಗಿ ಮಾಡಿಕೊಳ್ಳಬಹುದೆಂದು
ನಗರದಲ್ಲಿ ನಾಳೆ ಕುರುವತ್ತಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ
ಕುರುವತ್ತಿ ಬಸವೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಇದೇ ದಿನಾಂಕ 16 ಮತ್ತು 17ರಂದು ಕೆ.ಟಿ. ಜಂಬಣ್ಣ ನಗರದ 1ನೇ ಮುಖ್ಯ ರಸ್ತೆ, 12 ಅಡ್ಡ ರಸ್ತೆಯಲ್ಲಿನ ಕುರುವತ್ತಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ ಸಮಾರಂಭ ನಡೆಯಲಿದೆ.
ಅಪರಿಚಿತ ಮಹಿಳೆಯ ಶವ ಪತ್ತೆ
ನಗರದ ಬೂದಾಳ್ ರಸ್ತೆ ಪೆಟ್ರೋಲ್ ಬಂಕ್ಗೆ ಹೊಂದಿಕೊಂಡಿರುವ ಬಿ.ಎನ್. ಲೇಔಟ್ನ ನಿವೇಶನದಲ್ಲಿ ಅಮಾನಧೇಯ ಮಹಿಳೆಯ ಶವ ಪತ್ತೆಯಾಗಿದೆ.
ಹರಿಹರದಲ್ಲಿ ಇಂದು
ಹರಿಹರ ಉಪ ವಿಭಾಗದ ಕಚೇರಿಯಲ್ಲಿ ಇಂದು ಮಧ್ಯಾಹ್ನ 3.30 ಗಂಟೆಗೆ ವಿದ್ಯುತ್ ಗ್ರಾಹಕ ಸಂವಾದ ನಡೆಯಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ನಗರದಲ್ಲಿ ಇಂದು – ನಾಳೆ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನೆ
ಸುಬ್ರಹ್ಮಣ್ಯ ಹಿತರಕ್ಷಣಾ ಸಮಿತಿಯಿಂದ ಎಸ್.ಎಸ್. ಹೈಟೆಕ್ ಆಸ್ಪತ್ರೆಯ ಬಳಿಯ ಪುನೀತ್ ರಾಜ್ ಕುಮಾರ್ ಬಡಾವಣೆಯಲ್ಲಿ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ನೂತನ ದೇವಸ್ಥಾನ ಮತ್ತು ನೂತನ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮ ಇಂದು ಮತ್ತು ನಾಳೆ ನಡೆಯಲಿದೆ.
ಕೃಷಿ ಉತ್ಸವ ಮುಂದೂಡಿಕೆ
ಹಸಿರೋತ್ಸವ ಫೋರಮ್ನಿಂದ ಇದೇ ದಿನಾಂಕ 19ರಿಂದ 23ರವರೆಗೆ ನಿಗದಿಯಾಗಿದ್ದ ಕೃಷಿ ಉತ್ಸವವನ್ನು ಮುಂದೂಡಲಾಗಿದೆ.
ಯರಗುಂಟೆಯಲ್ಲಿ ಇಂದು ಕೆರೆ ಭೂಮಿ ಪೂಜೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಹಾನಗರ ಪಾಲಿಕೆ ವತಿಯಿಂದ ತಾಲ್ಲೂಕಿನ ಯರಗುಂಟೆ ಗ್ರಾಮದಲ್ಲಿ `ನಮ್ಮ ಊರು, ನಮ್ಮ ಕೆರೆ' ಕಾರ್ಯಕ್ರಮದಡಿ ಇಂದು ಬೆಳಗ್ಗೆ ಕೆರೆಯ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದೆ.
ನಾಟಿ ಕೋಳಿ ಮರಿಗಳಿಗೆ ಅರ್ಜಿ ಆಹ್ವಾನ
ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಯ ಪಂಗಡ ಹಾಗೂ ಸಾಮಾನ್ಯ ವರ್ಗದ ಗ್ರಾಮೀಣ ರೈತ ಮಹಿಳೆಯರಿಗೆ ಉಚಿತವಾಗಿ 5 ವಾರದ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ನಗರದಲ್ಲಿ ಇಂದು `ಗೋಲ್ಡನ್ ಉತ್ಸವ’
ಗೋಲ್ಡನ್ ವಿದ್ಯಾಸಂಸ್ಥೆಯ ಆವರಣದಲ್ಲಿ `ಗೋಲ್ಡನ್ ಉತ್ಸವ' ಕಾರ್ಯಕ್ರಮವು ಇಂದು ಸಂಜೆ 4 ಗಂಟೆಗೆ ನಡೆಯಲಿದೆ.
ನಗರಕ್ಕೆ ಇಂದು ನಂದಿ ರಥಯಾತ್ರೆ
ಬ್ರಹ್ಮಗಿರಿ, ಗೋವಿನತೋಟ, ಪುದು, ಬಂಟ್ವಾಳ ತಾಲ್ಲೂಕಿನ ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ, ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥೆ ಟ್ರಸ್ಟ್ ವತಿಯಿಂದ ರಾಜ್ಯದಾದ್ಯಂತ ಸಂಚರಿಸುತ್ತಿರುವ ನಂದಿ ರಥಯಾತ್ರೆ ಇಂದು ನಗರಕ್ಕೆ ಆಗಮಿಸಲಿದೆ.
ಯುವನಿಧಿಗೆ ಅರ್ಜಿ
ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಯಡಿಯಲ್ಲಿ ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನಾಳೆ ಕೊನೆ ದಿನ.
ಹರಿಹರದಲ್ಲಿ ಇಂದು ದೂಡಾ ಜನ ಸಂಪರ್ಕ ಸಭೆ
ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ ಹರಿಹರ ನಗರಸಭೆ ಆವರಣದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.
ನಗರದಲ್ಲಿ ಇಂದು ಶಿಕ್ಷಣ ಮೇಳ
ನಗರದ ಜಿ.ಎಂ. ವಿಶ್ವವಿದ್ಯಾಲಯದ ಕೇಂದ್ರ ಗ್ರಂಥಾಲಯದಲ್ಲಿ ನಾಳೆ ದಿನಾಂಕ 13ರ ಗುರುವಾರ ಬೆಳಗ್ಗೆ 9.30ಕ್ಕೆ ಅಂತರ ರಾಷ್ಟ್ರೀಯ ಶಿಕ್ಷಣ ಮೇಳ ನಡೆಯಲಿದೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ತೇಜಸ್ವಿ ಕಟ್ಟಿಮನಿ ತಿಳಿಸಿದರು.
ಕೊಂಡಜ್ಜಿ : ಇಂದು
ವೃತ್ತಿ ರಂಗಭೂಮಿ ರಂಗಾಯಣ (ದಾವಣಗೆರೆ) ಮತ್ತು ಕರ್ನಾಟಕ ನಾಟಕ ಅಕಾಡೆಮಿ (ಬೆಂಗಳೂರು) ಆಶ್ರಯದಲ್ಲಿ ಕೊಂಡಜ್ಜಿಯ ಸ್ಕೌಟ್ ಕ್ಯಾಂಪ್ನಲ್ಲಿ ನಡೆಯುತ್ತಿರುವ ವೃತ್ತಿ ರಂಗ ನಾಟಕ ರಚನಾ ಶಿಬಿರದ ಸಮಾರೋಪ ಸಮಾರಂಭವು ಇಂದು ಸಂಜೆ 4 ಗಂಟಗೆ ಜರುಗಲಿದೆ.
ನಗರದಲ್ಲಿ ಇಂದು ಉಪನ್ಯಾಸ
ನಗರದ ಸರ್ ಎಂ.ವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇದೇ ದಿನಾಂಕ 22ರ ಸಂಜೆ 4ಕ್ಕೆ ಸರ್.ಎಂ.ವಿ ವೈಭವ-2024 ವಾರ್ಷಿಕೋತ್ಸವ ಹಾಗೂ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಜಿಲ್ಲೆಯಲ್ಲಿ ಇಂದು, ನಾಳೆ ನಂದಿ ರಥಯಾತ್ರೆ
ದೇಶಿ ಗೋಮಾತೆಯ ಮಹಿಮೆ ಜನರಿಗೆ ತಿಳಿಸುವುದು ಹಾಗೂ ಗವ್ಯ ಉತ್ಪನ್ನ ಬಳಕೆಯ ಪ್ರಚಾರ ಮಾಡುವ ಉದ್ದೇಶದಿಂದಾಗಿ `ನಂದಿ ರಥಯಾತ್ರೆ' ನಾಳೆ ದಿನಾಂಕ 13 ಮತ್ತು 14ರಂದು ಜಿಲ್ಲೆಗೆ ಆಗಮಿಸಲಿದೆ ಎಂದು ಕುಮಾರ ಸ್ವಾಮಿ ಬಿಳಿಚೋಡು ತಿಳಿಸಿದರು.
ವಿಜೃಂಭಣೆಯಿಂದ ಜರುಗಿದ ತರಳಬಾಳು ಹುಣ್ಣಿಮೆ ಮಹೋತ್ಸವದ ಮೆರವಣಿಗೆ
ತರಳಬಾಳು ಹುಣ್ಣಿಮೆ ಮಹೋತ್ಸವದ ಪ್ರಯುಕ್ತ ತೆರೆದ ವಾಹನದಲ್ಲಿ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರ ಬೆಳ್ಳಿಪಲ್ಲಕ್ಕಿ ಉತ್ಸವವು ತೆರೆದ ವಾಹನದಲ್ಲಿ ಶ್ರೀಮಠದ ಸಕಲ ಬಿರುದಾವಳಿಗಳೊಂದಿಗೆ ಬುಧವಾರ ಭರಮಸಾಗರದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಜರುಗಿತು.
`ಶಿವರಾತ್ರಿ ಉತ್ಸವ’ ಪ್ರತಿಭೆಗಳ ಕಲಾ ಪ್ರದರ್ಶನಕ್ಕೆ ಅವಕಾಶ
ಎಸ್ಬಿಸಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮತ್ತು `ಚಿರಂತನ' ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ದಿನಾಂಕ 26 ರಂದು ಸಂಜೆ 7 ರಿಂದ 11.30 ರ ವರೆಗೆ ಅಥಣಿ ಕಾಲೇಜಿನ ಆವರಣದಲ್ಲಿ 'ಶಿವರಾತ್ರಿ ಉತ್ಸವ' ದಲ್ಲಿ ನಗರದ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕಲ್ಪಿಸಲಾಗಿದೆ.
ಹರಿಹರದಲ್ಲಿ ನಾಳೆ ದೂಡಾ ಜನ ಸಂಪರ್ಕ ಸಭೆ
ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಾಡಿದ್ದು ದಿನಾಂಕ 14ರ ಶುಕ್ರವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ ಹರಿಹರ ನಗರಸಭೆ ಆವರಣದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ
ನಗರದಲ್ಲಿ ಕೊಟ್ಟೂರೇಶ್ವರ ಸ್ವಾಮಿ ಪ್ರವಚನ
ವಿರಕ್ತಮಠದ ಆವರಣದಲ್ಲಿ ಇಂದಿನಿಂದ ಇದೇ ದಿನಾಂಕ 17 ರವರೆಗೆ ಪ್ರತಿ ದಿನ ಸಂಜೆ 6 ರಿಂದ 8.30 ರವರೆಗೆ ಶ್ರೀ ಕೊಟ್ಟೂರು ಗುರು ಬಸವೇಶ್ವರರ ಪುರಾಣ-ಪ್ರವಚನ ಮರೋಳ ಹಿರೇಮಠದ ಮುದುಕಯ್ಯ ಶಾಸ್ತ್ರಿಗಳು ಪ್ರವಚನ ನಡೆಸಿಕೊಡಲಿದ್ದಾರೆ.
17ಕ್ಕೆ ಆವರಗೊಳ್ಳ ವೀರಭದ್ರ ಸ್ವಾಮಿ ರಥೋತ್ಸವ
ದಾವಣಗೆರೆ ಸಮೀಪದ ಆವರಗೊಳ್ಳ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವವು ಇದೇ ದಿನಾಂಕ 17ರಂದು ಜರುಗಲಿದೆ.
ಕುರಿ – ಮೇಕೆ ಸಾಕಾಣಿಕೆ ತರಬೇತಿ
ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯು ನಾಡಿದ್ದು ದಿನಾಂಕ 14 ಮತ್ತು 15 ರಂದು ನಡೆಯಲಿದೆ.

ಶಾಸಕ ಬಿ.ಪಿ.ಹರೀಶ್ ಪ್ರಯಾಗರಾಜ್ನಲ್ಲಿ ಪುಣ್ಯಸ್ನಾನ
ಕುಂಭ ಮೇಳದಲ್ಲಿ ಗಂಗಾ, ಯಮುನಾ, ಸರಸ್ವತಿ ಮೂರು ನದಿಗಳು ಒಂದಾಗಿರುವ ತ್ರಿವೇಣಿ ಸಂಗಮದಲ್ಲಿ ಶಾಸಕ ಬಿ.ಪಿ. ಹರೀಶ್ ಅವರು ತಮ್ಮ ಆತ್ಮೀಯರೊಂದಿಗೆ ಪುಣ್ಯ ಸ್ನಾನ ಮಾಡುವ ಮೂಲಕ ಭಕ್ತಿಯನ್ನು ಸಮರ್ಪಿಸಿ, ಅಘೋರಿ ಬಾಬಾರವರು ಮತ್ತು ಋಷಿಮುನಿಗಳ ಆಶೀರ್ವಾದ ಪಡೆದುಕೊಂಡರು.

ಹರಿಹರದಲ್ಲಿ ಇಂದು ಶ್ರೀ ಊರಮ್ಮ ದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ
ಹರಿಹರ : ಇಲ್ಲಿನ ಇಂದಿರಾ ನಗರ ಬಡಾವಣೆಯ ಶ್ರೀ ಗ್ರಾಮದೇವತೆ ಊರಮ್ಮ ದೇವಿ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ನಾಳೆ 18ರ ಮಂಗಳವಾರ ಹಮ್ಮಿಕೊಳ್ಳಲಾಗಿದೆ ಎಂದು ಮಂಜುನಾಥ್ ಚಿಂಚಲಿ, ನಗರಸಭೆ ಅಧ್ಯಕ್ಷರಾದ ಕವಿತಾ ಮಾರುತಿ ಬೇಡರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹರಪನಹಳ್ಳಿ ತಾಲ್ಲೂಕಿಗೆ ಕೆಎಸ್ಸಾರ್ಟಿಸಿ 11 ಬಸ್
ಹರಪನಹಳ್ಳಿ : ತಾಲ್ಲೂಕಿನ ಸಾರ್ವ ಜನಿಕರು ಹಾಗೂ ಶಾಲಾ ಮಕ್ಕಳಿಗೆ ಅನುಕೂಲ ವಾಗುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 11 ಬಸ್ ನೀಡಲಾಗಿದೆ ಎಂದು ಶಾಸಕರಾದ ಶ್ರೀಮತಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಹರ್ಷ ವ್ಯಕ್ತ ಪಡಿಸಿದರು.

ಷೆಟಲ್ ಬ್ಯಾಡ್ಮಿಂಟನ್ : ಆನಗೋಡಿನ ವಿದ್ಯಾರ್ಥಿಗಳಿಗೆ ಬಹುಮಾನ
ತರಳಬಾಳು ಹುಣ್ಣಿಮೆ ಮಹೋತ್ಸವದ ಪ್ರಯುಕ್ತ ಭರಮಸಾಗರದಲ್ಲಿ ನಡೆದ ಕ್ರೀಡಾಕೂಟದಲ್ಲಿ ಜಿ. ಚೆನ್ನಪ್ಪ ಪದವಿಪೂರ್ವ ಕಾಲೇಜು ಆನಗೋಡಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಷೆಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಡಿಪ್ಲೋಮಾ ವಿದ್ಯಾರ್ಥಿಗಳ ಸಾಧನೆ : ಸಾಧನೆ ನಿರಂತರವಾಗಿರಲಿ – ಡಾ. ಪ್ರಭಾ
ನಗರದ ಬಾಪೂಜಿ ಡಿಪ್ಲೋಮಾ ಕಾಲೇಜಿನ ಸಿಎಸ್ ವಿಭಾಗದ ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದಿದ್ದು ತಮ್ಮ ಸಂಸತಸವನ್ನು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರೊಂದಿಗೆ ಹಂಚಿಕೊಂಡಿದ್ದಾರೆ.

ಸಿದ್ಧಗಂಗಾ ಪ್ರೌಢಶಾಲೆಯ ದೀಪಕ್ಗೆ ಕಿರಿಯ ವಿಜ್ಞಾನಿ ಪ್ರಶಸ್ತಿ
ಬಾಲ್ಯ ದಿಂದಲೂ ಕುತೂಹಲ, ವಿಜ್ಞಾನದಲ್ಲಿ ಆಸಕ್ತಿ, ಇಸ್ರೋದೊಡನೆ ನಿರಂತರ ಸಂಪ ರ್ಕದ ಪ್ರತಿಫಲವಾಗಿ ನಗರದ ಸಿದ್ಧಗಂಗಾ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ದೀಪಕ್ ಜಿ.ಕೆ. ಈಚೆಗೆ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿ `ಜ್ಯೂನಿಯರ್ ಸೈಂಟಿಸ್ಟ್ ಪ್ರಶಸ್ತಿ'ಪಡೆದಿದ್ದಾನೆ.

ರಾಜ್ಯಮಟ್ಟದ ಮುಕ್ತ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ನಲ್ಲಿ ನಗರದ ಮಕ್ಕಳು
ಈಚೆಗೆ ಮಧುರೈ, ತಮಿಳುನಾಡಿನಲ್ಲಿ ನಡೆದ 24ನೇ ರಾಷ್ಟ್ರಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ನಲ್ಲಿ ನಗರದ ಸ್ಕೇಟರ್ಗಳಾದ ಫಲಕ್ ನಿಗಾರ್ 2000 ಮೀಟರ್ ಓಟದಲ್ಲಿ ಕಂಚಿನ ಪದಕ, ರಿಲೇಯಲ್ಲಿ ಕಂಚಿನ ಪದಕಗಳನ್ನು ಪಡೆದು ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಲಯನ್ಸ್ನಿಂದ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿ
ದಾವಣಗೆರೆ ಲಯನ್ಸ್ ಕ್ಲಬ್ ಮತ್ತು ನ್ಯೂ ದಾವಣಗೆರೆ ಡಿಸ್ಟ್ರಿಕ್ಟ್ ಚೆಸ್ ಅಸೋಸಿಯೇಷನ್ ಇವರ ಸಂಯುಕ್ತಾಶ್ರಯದಲ್ಲಿ ನಗರದ ಲಯನ್ಸ್ ಭವನದಲ್ಲಿ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿ ನೆರವೇರಿತು.

ಕೊಟ್ಟೂರು ಪಾದಯಾತ್ರಿಗಳಿಗೆ ನಾಳೆ ಬೀಳ್ಕೊಡುಗೆ
ಕೊಟ್ಟೂರು ಗುರುಬಸವ ರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್ ವತಿಯಿಂದ ನಾಡಿದ್ದು ದಿನಾಂಕ 19 ಮತ್ತು 20ರಂದು 46ನೇ ವರ್ಷದ ಸಮಗ್ರ ಪಾದಯಾತ್ರೆ ಬೀಳ್ಕೊಡುವ ಸಮಾರಂಭ ಹಾಗೂ `27ನೇ ವರ್ಷದ ಔಷಧೋಪಚಾರ ಸೇವೆಯ ಸಮಾರೋಪ' ನಡೆಯಲಿದೆ.

ಪ್ರಾಣಿ, ಪಶು ಬಲಿ ಕಾನೂನು-ಧರ್ಮ ವಿರೋಧಿ
ದೇವರು, ಧರ್ಮವನ್ನು ಮುಂದಿಟ್ಟುಕೊಂಡು ನೀಡುವ ಪ್ರಾಣಿ ಹಾಗೂ ಪಶುವಿನ ಬಲಿಯು ಅನಾಗರಿಕ, ಅಂಧಶ್ರದ್ಧೆ, ಪರಿಸರ ಮಾಲಿನ್ಯಕಾರಕ ಮಾತ್ರವಲ್ಲದೇ ಕಾನೂನು ಮತ್ತು ಧರ್ಮ ವಿರೋಧಿಯಾಗಿದೆ

ಚೌಡೇಶ್ವರಿ, ಭೂತಪ್ಪ ದೇವಸ್ಥಾನದ ಕಳಸಾರೋಹಣ
ಭೋಳಚಟ್ಟಿ ಚೌಡೇಶ್ವರಿ ದೇವಿ ಹಾಗೂ ಕಾಲಭೈರವ ಭೂತಪ್ಪ ಸ್ವಾಮಿ ದೇವಸ್ಥಾನ ಸೇವಾ ಸಮಿತಿಯಿಂದ ಇಂದು ಬೆಳಿಗ್ಗೆ 7.30ಕ್ಕೆ ವೀರಶೈವ ರುದ್ರಭೂಮಿ ಮುಂಭಾಗದ ಚೌಡೇಶ್ವರಿ ದೇವಿ ಮತ್ತು ಕಾಲಭೈರವ ಭೂತಪ್ಪ ಸ್ವಾಮಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮ ನಡೆಯಲಿದೆ.

ಇಚ್ಛಾಮರಣ ಜಾರಿ : ಕಾನೂನು ಪ್ರಕ್ರಿಯೆ ಬಹಿರಂಗಪಡಿಸಲು ಆಗ್ರಹ
ಮಾರಣಾಂತಿಕ ರೋಗಳಿಂದ ನರಳಿ ಸಾಯುವ ಹಂಚಿನಲ್ಲಿರುವ ರೋಗಿಗಳು ಗೌರವಯುತವಾಗಿ ಮರಣ ಹೊಂದಲು ದಯಾಮರಣ, ಇಚ್ಛಮರಣದಂತಹ ಐತಿಹಾಸಿಕ ಕಾನೂನನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಅದರ ಕಾನೂನು ಪ್ರಕ್ರಿಯೆಗಳನ್ನು ಬಹಿರಂಗಪಡಿಸಬೇಕು.

ನಗರದಲ್ಲಿ ಇಂದು ಹರ್ಡೇಕರ್ ಮಂಜಪ್ಪ ಜಯಂತಿ
ವಿರಕ್ತ ಮಠ ಹಾಗೂ ಬಸವ ಕಲಾಲೋಕ ಬಸಾಪುರ ಸಹಯೋಗದಲ್ಲಿ ಡಾ. ಶ್ರೀ ಬಸವಪ್ರಭು ಸ್ವಾಮೀಜಿ ನೇತೃತ್ವದಲ್ಲಿ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಕರ್ನಾಟಕ ಗಾಂಧೀ ಶರಣ ಶ್ರೀ ಹರ್ಡೇಕರ್ ಮಂಜಪ್ಪನವರ 139ನೇ ಜಯಂತಿ ಇಂದು ಬೆಳಿಗ್ಗೆ 8ಕ್ಕೆ ಆಚರಿಸಲಾಗುವುದು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವರುಣ್
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಬಹುಮತ ಗಳಿಸುವ ಮೂಲಕ ಆಯ್ಕೆಯಾಗಿರುವ ವರುಣ್ ಬೆಣ್ಣೆಹಳ್ಳಿ ಅವರು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿ, ಗೌರವಿಸಿದರು.

ವಿನೋಬನಗರದಲ್ಲಿ ಕಾಮಗಾರಿಗೆ ಚಾಲನೆ
ನಗರ ಪಾಲಿಕೆಯ 16ನೇ ವಾರ್ಡಿನ ವಿನೋಬ ನಗರ ಎರಡನೇ ಮುಖ್ಯ ರಸ್ತೆಯಲ್ಲಿ ನಗರ ಪಾಲಿಕೆಯ 15ನೇ ಹಣಕಾಸು ಯೋಜನೆಯ ಸುಮಾರು 98 ಲಕ್ಷದ ವೆಚ್ಚದಲ್ಲಿ ಸಿಸಿ ಚರಂಡಿ ಕಾಮಗಾರಿಗೆ ಚಾಲನೆ ನೀಡಲಾಯಿತು.

ದೇವರಬೆಳಕೆರೆಯಲ್ಲಿ ಇಂದು ಸರಪಳಿ ಪವಾಡ
ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿಯ ರಥೋತ್ಸವದ ಪ್ರಯುಕ್ತ ಇಂದು ಸಂಜೆ 4 ಗಂಟೆಗೆ ಕಾಲಶಸ್ತ್ರ, ತ್ರಿಶೂಲ ಮತ್ತು ಸರಪಳಿ ಪವಾಡಗಳು, ಸಂಜೆ 5 ಗಂಟೆಗೆ ಓಕುಳಿ ಜರುಗಲಿದೆ.

ದ.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜಿ. ಮೊಹಮ್ಮದ್ ಹಮೀರ್
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ಸಿನ ದಾವಣಗೆರೆ ದಕ್ಷಿಣ ಬ್ಲಾಕ್ ಅಧ್ಯಕ್ಷರಾಗಿ ಜಿ. ಮೊಹಮ್ಮದ್ ಹಮೀರ್ ಆಯ್ಕೆಯಾಗಿದ್ದಾರೆ.

ಬಸವಾಪಟ್ಟಣ ಬ್ಲಾಕ್ ಯುವ ಕಾಂಗ್ರೆಸ್ಗೆ ಅಕ್ಬರ್ ಅಲಿ ಅಧ್ಯಕ್ಷ
ಮಾಯಕೊಂಡ ವಿಧಾನ ಸಭಾ ಕ್ಷೇತ್ರದ ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚನ್ನಗಿರಿ ತಾಲ್ಲೂಕು ಹರಲೀಪುರ ಗ್ರಾಮದ ಅಕ್ಬರ್ ಅಲಿ ಆಯ್ಕೆಯಾಗಿದ್ದಾರೆ.

ಅನಿಶ್ಚಿತ ಬದುಕಿಗೆ ಭಗವಂತನ ಅರಿವು ಅವಶ್ಯ
ರಾಣೇಬೆನ್ನೂರು : ಅನಿಶ್ಚಿತ ಬದುಕಿನ ಮನುಷ್ಯ ಶಿವಶರಣರ ವಚನಗಳನ್ನು ಅರ್ಥಮಾಡಿ ಕೊಂಡರೆ ಬದುಕಿಗೆ ಸಾರ್ಥಕತೆ ಸಿಗುತ್ತದೆ. ಆ ಮೂಲಕ ನಮ್ಮನ್ನ ನಾವು ಅರಿತು, ನಮ್ಮಲ್ಲಿರುವ ಭಗವಂತನನ್ನು ಕಾಣುವುದರೊಂದಿಗೆ ಬದುಕು ಸಾಗಿಸಬೇಕು

ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಶಿಕ್ಷಣ ಅತ್ಯಂತ ಸೂಕ್ತ-ಉಪನ್ಯಾಸಕ ನಯನಜಮೂರ್ತಿ
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ದಾವಣಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಕೊಡ ಗನೂರು ದಾವಣಗೆರೆ ದಕ್ಷಿಣ ವಲಯ ಇವರ ಸಹಯೋಗ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಕೆ.ಎಂ. ಗೀತಾ

ಸನಾತನ ಧರ್ಮದ ಗೊಂದಲ ಸೃಷ್ಟಿಸುವ ಬದಲು ವ್ಯಾಖ್ಯಾನಿಸುವ ಗುರುತರ ಜವಾಬ್ದಾರಿ ಇರಲಿ-ರಾಮನಮಲಿ
ಸನಾತನ ಧರ್ಮದ ವಿಷಯವಾಗಿ ಗೊಂದಲ ಸೃಷ್ಟಿಸುವ ಬದಲು, ಅದರ ಬಗ್ಗೆ ಜನಸಾಮಾನ್ಯರಿಗೆ ವ್ಯಾಖ್ಯಾನಿಸುವ ಗುರುತರ ಜವಾಬ್ದಾರಿ ಸನಾತನದ ಪರ ನಿಂತವರ ಮೇಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಿ.ರಾಮನಮಲಿ ಹೇಳಿದರು

ನೀರಿನ ಮೇಲೆ ಹೆಸರು ಬರೆಯುವ ಸಾಧನೆ ನಿಮ್ಮದಾಗಲಿ-ವಿದ್ಯಾರ್ಥಿಗಳಿಗೆ ಗಂಗಾಧರ್ ನಿಟ್ಟೂರ್ ಹಾರೈಕೆ
ಕಾಣುವುದಾದರೆ ದೊಡ್ಡ ಕನಸನ್ನು ಕಾಣಿ, ಮಾಡುವುದಾದರೆ ದೊಡ್ಡ ಸಾಧನೆ ಮಾಡಿ ಎಂಬ ಅಬ್ದುಲ್ ಕಲಾಂ ಅವರ ಮಾತಿನಂತೆ ನಿಮ್ಮ ಕನಸು ನಿಮ್ಮನ್ನು ಸದಾ ಎಚ್ಚರಿಸುತ್ತಾ, ಪ್ರಯತ್ನದ ಕಡೆ ಮುಖ ಮಾಡಿಸಲಿ ಬಿ.ಎಲ್.ಗಂಗಾಧರ್

ಮನೆ ಕಳವು ಮಾಡುತ್ತಿದ್ದ ಇಬ್ಬರು ಆರೋಪಿತರ ಬಂಧನ
ನಗರದ ಹೊರವಲಯದ ಬನ್ನಿಕೋಡು ಗ್ರಾಮದ ಶಶಿಕಲಾ ರಮೇಶ್ ಎಂಬುವವರ ಮನೆಯಲ್ಲಿನ ಹಣಕಾಸಿನ ಸಮಸ್ಯೆಯನ್ನು ಪರಿಹರಿಸಲಿಕ್ಕೆ ಪೂಜೆ ಮಾಡುತ್ತೇವೆ

ಮಕ್ಕಳ ಸಾಮರ್ಥ್ಯಕ್ಕೂ ಮೀರಿದ ನಿರೀಕ್ಷೆ ಬೇಡ-ವಿವೇಕ ಪೋಷಕರ ಆರೋಗ್ಯ ಕಾರ್ಯಾಗಾರದಲ್ಲಿ ಪೋಷಕರಿಗೆ ಡಾ. ಕೆ.ಎ.ಛಾಯಾ ಕಿವಿಮಾತು
ಪೋಷಕರು ತಮ್ಮ ಮಕ್ಕಳ ಮೇಲೆ ಸಾಮರ್ಥ್ಯಕ್ಕೂ ಮೀರಿದ ನಿರೀಕ್ಷೆ ಇಟ್ಟುಕೊಂಡು, ಪರೀಕ್ಷಾ ಸಮಯದಲ್ಲಿ ಒತ್ತಡ ಹೇರುವುದು ಸರಿಯಲ್ಲ ಎಂದು ಜಜಮು ವೈದ್ಯಕೀಯ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಕೆ.ಎ. ಛಾಯಾ ಅವರು ಪೋಷಕರಿಗೆ ಕಿವಿಮಾತು

ಭಜನೆ ಸ್ಪರ್ಧೆಯಲ್ಲಿ ಬಿಳಿಚೋಡಿನ ಶ್ರೀ ಬಸವೇಶ್ವರ ಭಜನಾ ತಂಡ ಪ್ರಥಮ
ಭರಮಸಾಗರದಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ನಡೆದ ಭಜನೆ ಸ್ಪರ್ಧೆಯಲ್ಲಿ ಬಿಳಿಚೋಡಿನ ಶ್ರೀ ಬಸವೇಶ್ವರ ಭಜನಾ ತಂಡ ಪ್ರಥಮ ಪ್ರಶಸ್ತಿ ಪಡೆಯುವ ಮೂಲಕ ಜಗಳೂರು ತಾಲ್ಲೂಕಿಗೆ ಕೀರ್ತಿ ತಂದಿದೆ

ಹಳೇ ಕುಂದುವಾಡದಲ್ಲಿ ಇಂದು ದೇವಸ್ಥಾನ ಉದ್ಘಾಟನೆ, ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ
ತಾಲ್ಲೂಕಿನ ಹಳೇಕುಂದುವಾಡ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಉದ್ಘಾಟನೆ, ಶಿಲಾಮೂರ್ತಿ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಫೆಬ್ರವರಿ 13ರಿಂದ 17ರವರೆಗೆ 5 ದಿನಗಳ ಕಾಲ ನಡೆಯಲಿದೆ

ಕೊಟ್ಟೂರಿನಲ್ಲಿ ಬೀಡು ಬಿಟ್ಟಿದ್ದ ಕೋತಿಗಳ ಸೆರೆ
ನಗರದಲ್ಲಿ ಬೀಡು ಬಿಟ್ಟಿದ್ದ ಕೋತಿಗಳ ಕಪಿ ಚೇಷ್ಟೆಗೆ ಪಟ್ಟಣ ಪಂಚಾಯಿತಿ ಎಚ್ಚೆತ್ತುಕೊಂಡು, ಅವುಗಳನ್ನು ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸುವ ಮೂಲಕ ಸಾರ್ವಜನಿಕ ಹಿತ ಕಾಪಾಡಿದೆ.

ಅನುದಾನಿತ ನೌಕರರ ಬೇಡಿಕೆಗಳು ಶೀಘ್ರ ಇತ್ಯರ್ಥ : ಉಪಸಭಾಪತಿ ರುದ್ರಪ್ಪ ಲಮಾಣಿ
ಶೀಘ್ರದಲ್ಲಿ ಸಚಿವ ಮಧು ಬಂಗಾರಪ್ಪ, ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಅನುದಾನಿತ ಕಾಲೇಜು ನೌಕರರ ಸಂಘದ ಪ್ರತಿನಿಧಿಗಳ ಸಭೆ ನಡೆಸಿ ನೌಕರರ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಂಡು, ಅವರ ಬೇಡಿಕೆಗಳ ಇತ್ಯರ್ಥಕ್ಕೆ ಸೂಕ್ತ ಕ್ರಮ

ಪಿಎಲ್ಡಿ ಬ್ಯಾಂಕ್ಗೆ ಕೋಲ್ಕುಂಟೆ ಅಶೋಕ್
ದಾವಣಗೆರೆ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಬಾಡ ಕ್ಷೇತ್ರದ ಸಾಲಗಾರರ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಕೋಲ್ಕುಂಟೆ ಗ್ರಾಮದ ಜಿ.ಹೆಚ್.ಅಶೋಕ್ ಆಯ್ಕೆಯಾಗಿದ್ದಾರೆ.

ಗೋಪನಾಳ್ ಕೃಷಿ ಸಂಘಕ್ಕೆ ಆಯ್ಕೆ
ತಾಲ್ಲೂಕಿನ ಗೋಪನಾಳ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್.ಎಂ.ಮಲ್ಲಿಕಾರ್ಜುನಯ್ಯ ಮತ್ತು ಉಪಾಧ್ಯಕ್ಷರಾಗಿ ಎ.ಕೆ.ಚಂದ್ರಮ್ಮ ಆಯ್ಕೆಯಾಗಿದ್ದಾರೆ.

ಶಾಮನೂರು ಪ್ರವೀಣ್, ಸುಪ್ರೀತ್ಗೆ ಜಿಲ್ಲಾ ಕೈಗಾರಿಕಾ ಸಾಧಕ ಪ್ರಶಸ್ತಿ
ನಗರದ ಮಲ್ಲಿಕಾರ್ಜುನ ಇಂಡಸ್ಟ್ರೀಸ್ ಪಾಲುದಾರರಾದ ಶಾಮನೂರು ಜಿ.ಕೆ. ಪ್ರವೀಣ್, ಜಿ.ಎಂ. ಸುಪ್ರೀತ್ ಅವರು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ವಿಭಾಗದಲ್ಲಿ ಜಿಲ್ಲಾ ಮಟ್ಟದ ಶ್ರೇಷ್ಠ ಉದ್ಯಮಿ ಪ್ರಶಸ್ತಿ ಪಡೆದಿದ್ದಾರೆ.

17ಕ್ಕೆ ಆವರಗೊಳ್ಳ ವೀರಭದ್ರ ಸ್ವಾಮಿ ರಥೋತ್ಸವ
ದಾವಣಗೆರೆ ಸಮೀಪದ ಆವರಗೊಳ್ಳ ಗ್ರಾಮದ ಶ್ರೀ ವೀರ ಭದ್ರೇಶ್ವರ ಸ್ವಾಮಿಯ ರಥೋತ್ಸವವು ಇದೇ ದಿನಾಂಕ 17ರಂದು ಜರುಗಲಿದೆ ಎಂದು ವೀರಭದ್ರೇಶ್ವರ ಸ್ವಾಮಿ ಸೇವಾ ಸಮಿತಿಯ ಅಧ್ಯಕ್ಷ ಬಿ.ಎಂ. ಷಣ್ಮುಖಯ್ಯ ತಿಳಿಸಿದರು.

ಕೆಎಸ್ಸಿಎ ಮೈದಾನದ ನವೀಕರಣ, ಪೂಜೆ ಮತ್ತು ಮಣ್ಣಿನ ಕಾಮಗಾರಿ ಆರಂಭ
ಕೆಎಸ್ಸಿಎ ಮೈದಾನದ ಪೂಜಾ ಸಮಾರಂಭವು ಶ್ರೀಗಳ ಸಾನ್ನಿಧ್ಯದಲ್ಲಿ ಯಶಸ್ವಿಯಾಗಿ ನೆರವೇರಿತು.