ಜಿಲ್ಲೆಯಲ್ಲಿ ಬುಧವಾರ 228 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 6 ಸಾವಿರದ ಗಡಿ ದಾಟಿದೆ.
ಸರಳ ಸಾರ್ವಜನಿಕ ಗಣಪತಿ
ಕೋವಿಡ್ ನಿಯಮಗಳನ್ನು ಪಾಲನೆ ಜೊತೆ ಸಾರ್ವಜನಿಕ ಗಣೇಶೋತ್ಸವ ಆಚರ ಣೆಗೆ ಸರ್ಕಾರ ಹಸಿರು ನಿಶಾನೆ ತೋರಿಸುತ್ತಿದ್ದಂತೆ, ಗೊಂದಲಗಳ ನಡುವೆಯೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಹಾಗೂ ಬೀದಿ ಬದಿಗಳಲ್ಲಿ ಗಣೇಶನ ಪ್ರತಿಷ್ಠಾಪನೆ ಕುರಿತ ಚಟುವಟಿಕೆಗಳು ಮತ್ತೆ ಗರಿಗೆದರಿವೆ.
ಆಪ್ನಿಂದ ರೈತರಿಗೆ ಸ್ವಾತಂತ್ರ್ಯ
ಚನ್ನಗಿರಿ : ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ ನಡೆಸುವ ಆಪ್ ಬಿಡುಗಡೆ ಮಾಡಲಾಗಿದೆ. ಈ ಬೆಳೆ ಸಮೀಕ್ಷೆ ಉತ್ಸವವನ್ನು ಒಂದು ರೀತಿ ಹಬ್ಬದ ರೀತಿಯಲ್ಲಿ ಆಚರಿಸೋಣ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಆಪ್ನಿಂದ ರೈತರಿಗೆ ಸ್ವಾತಂತ್ರ್ಯ
ಚನ್ನಗಿರಿ : ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ ನಡೆಸುವ ಆಪ್ ಬಿಡುಗಡೆ ಮಾಡಲಾಗಿದೆ. ಈ ಬೆಳೆ ಸಮೀಕ್ಷೆ ಉತ್ಸವವನ್ನು ಒಂದು ರೀತಿ ಹಬ್ಬದ ರೀತಿಯಲ್ಲಿ ಆಚರಿಸೋಣ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಮ್ಯುಟೇಷನ್ ನಂತರ ದುರ್ಬಲವಾದ ಕೊರೊನಾ ವೈರಸ್
ಸಿಂಗಪುರ : ಯುರೋಪ್, ಉತ್ತರ ಅಮೆರಿಕ ಹಾಗೂ ಏಷಿಯಾದ ಕೆಲ ಭಾಗಗಳಲ್ಲಿ ಕಂಡು ಬರುತ್ತಿರುವ ಮ್ಯುಟೇಷನ್ ಆಗಿರುವ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದರೂ ಸಹ ಕಡಿಮೆ ಮಾರಣಾಂತಿಕವಾಗಿದೆ ಎಂದು ಪ್ರಮುಖ ಸೋಂಕು ರೋಗಗಳ ವೈದ್ಯರೊಬ್ಬರು ತಿಳಿಸಿದ್ದಾರೆ.
ಬೀಡಿ, ಗಣಿ ಕಾರ್ಮಿಕರ ಮಕ್ಕಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ
ಹರಿಹರ : ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ವತಿಯಿಂದ ಬೀಡಿ ಹಾಗೂ ಗಣಿ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯುಬಿಡಿಟಿ ಉಳಿಸಿ: ದಾವಣಗೆರೆ ಬಂದ್ಗೆ ಸಿಪಿಐ – ಎಐಟಿಯುಸಿ ಬೆಂಬಲ
ಇದೇ ದಿನಾಂಕ 16 ರಂದು ದಾವಣಗೆರೆ ಬಂದ್ಗೆ ನೀಡಿರುವ ಕರೆ ಹಿನ್ನೆಲೆಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಮಂಡಳಿ ಮತ್ತು ಎಐಟಿಯುಸಿ ಜಿಲ್ಲಾ ಸಮಿತಿ ಬೆಂಬಲ ನೀಡಿ ಭಾಗವಹಿಸಲಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು, ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್. ಜಿ. ಉಮೇಶ್ ತಿಳಿಸಿದ್ದಾರೆ
ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಇಂದು ಅನಿರ್ದಿಷ್ಟಾವಧಿ ಮುಷ್ಕರ
ಕಂದಾಯ ಮತ್ತು ಅರಣ್ಯದ ಅಂಚಿನ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ, ನಾಳೆ ದಿನಾಂಕ 14 ರಂದು ಉಪವಿಭಾಗಾಧಿಕಾರಿ ಕಚೇರಿ ಮುಂಭಾಗ ಎಐಕೆಕೆಎಂಎಸ್ ವತಿಯಿಂದ ಬಗರ್ ಹುಕ್ಕುಂ ಸಾಗುವಳಿದಾರರ ಅನಿರ್ದಿಷ್ಟ ಅವಧಿಯ ಮುಷ್ಕರ ಹಮ್ಮಿಕೊಳ್ಳಲಾಗಿದೆ
ನಗರದಲ್ಲಿ ಇಂದು ದತ್ತಿ ಉಪನ್ಯಾಸ
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕ, ಕದಳಿ ಮಹಿಳಾ ವೇದಿಕೆಯಿಂದ 157ನೇ ಕಮ್ಮಟದಲ್ಲಿ ದತ್ತಿ ಉಪನ್ಯಾಸ, ವಚನ ದಾಸೋಹ, ಕಲ್ಯಾಣಕ್ರಾಂತಿ ವಿಜಯ ಹಾಗೂ ಗಂಗಾಂಬಿಕೆಯವರ ಶರಣೋತ್ಸವವು ಇಂದು ಮಧ್ಯಾಹ್ನ 3.30ಕ್ಕೆ ರಾಘವೇಂದ್ರ ಹೈಟೆಕ್ ಪಿಯು ಕಾಲೇಜಿನಲ್ಲಿ ನಡೆಯಲಿದೆ.
ಎಸ್ಸೆಸ್ಸೆಲ್ಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ಪ. ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಗೆ ಪ್ರೋತ್ಸಾಹ ಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
`ದಾವಣಗೆರೆ ಬಂದ್’ಗೆ ರೈತ ಸಂಘದ ಬೆಂಬಲ
ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ಘೋಷಿಸಿದ ಅ.16ರ `ದಾವಣಗೆರೆ ಬಂದ್ ಹೋರಾಟ'ಕ್ಕೆ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ಬೆಂಬಲ ನೀಡಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ್ ತಿಳಿಸಿದರು.
ಗಾಂಜಾ ಮಾರಾಟಗಾರರ ಬಂಧನ
ಬಾಡಾ ಕ್ರಾಸ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಕಳೆದ ವಾರ ವಶಕ್ಕೆ ಪಡೆದಿದ್ದಾರೆ.
10ನೇ ತರಗತಿ ವಿಜ್ಞಾನ ಪ್ರಶ್ನೆ ಪತ್ರಿಕೆ ಸಮಸ್ಯೆ
ಪ್ರಸ್ತುತ ಪ್ರೌಢಶಾಲೆಯಲ್ಲಿ ಬೋಧಿಸುತ್ತಿರುವ ವಿಜ್ಞಾನ ವಿಷಯದ ಹತ್ತನೇ ತರಗತಿಯ ಪ್ರಶ್ನೆ ಪತ್ರಿಕೆಯಲ್ಲಿ ಬರುವ ಪ್ರಶ್ನೆಗಳ ಕಠಿಣತೆ ಮತ್ತು ಪ್ರಶ್ನೆ ಪತ್ರಿಕೆಯ ಸ್ವರೂಪದ ಸರಳೀಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ನಿಂಚನ ಪ್ರೌಢಶಾಲೆಯಲ್ಲಿ ಚರ್ಚಿಸಲಾಯಿತು.
ಕೊಟ್ಟೂರು ಶ್ರೀ ಗುರು ಬಸವೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ
ಕೊಟ್ಟೂರು : ಶ್ರದ್ಧಾ ಭಕ್ತಿಗಳೊಂದಿಗೆ ಆಚರಣೆಗೊಂಡ ವಿಜಯದಶಮಿ ಹಬ್ಬದಂದು ಆರಾಧ್ಯ ದೈವ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ಬೆಳ್ಳಿಯ ಪಲ್ಲಕ್ಕಿ ಮಹೋತ್ಸವ ವೈಭವದಿಂದ ಶನಿವಾರ ಸಂಜೆ ಅಂತಿಮ ತೆರೆಕಂಡಿತು.
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಡಾ. ಎಂ. ಬಸವಂತಪ್ಪ ನಿಧನಕ್ಕೆ ಜಿಲ್ಲಾ ಕಸಾಪ ಕಂಬನಿ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ಸಂತೆಬೆನ್ನೂರಿನ ಡಾ. ಎಂ. ಬಸವಂತಪ್ಪ ಅವರ ನಿಧನಕ್ಕೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ.
ನವಿಲೆಯಲ್ಲಿ 18ರಿಂದ ಕೃಷಿ ಮತ್ತು ತೋಟಗಾರಿಕೆ ಮೇಳ
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಇದೇ ದಿನಾಂಕ 18 ರಿಂದ 21 ರವರೆಗೆ ನವಿಲೆಯಲ್ಲಿನ ವಿವಿ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ ಆಯೋಜಿಸಲಾಗಿದೆ.
ಹೊಲಿಗೆ, ವಿಡಿಯೋಗ್ರಫಿ ತರಬೇತಿಗೆ ಅರ್ಜಿ
ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಫಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ತುಂತುರು ನೀರಾವರಿ ಘಟಕಕ್ಕೆ ರೈತರಿಂದ ಅರ್ಜಿ ಆಹ್ವಾನ
ಹರಿಹರ : ಲಘು ನೀರಾವರಿ ಯೋಜನೆ (ಪಿಎಂಕೆಎಸ್ವೈ) ಅಡಿಯಲ್ಲಿ ರೈತರು ತುಂತುರು ನೀರಾವರಿ ಘಟಕಗಳನ್ನು ಪಡೆಯಲು ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಿಗೆ ಅರ್ಜಿ ಸಲ್ಲಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ನಗರದಲ್ಲಿ ಇಂದು ವೀಣಾ ಶಾರದಾಲಂಕಾರ
ಎಸ್.ನಿಜಲಿಂಗಪ್ಪ ಬಡಾವಣೆ ರಿಂಗ್ ರಸ್ತೆಯ ಶಾರದಾಂಬಾ ಸರ್ಕಲ್ ಬಳಿ ಇರುವ ಶ್ರೀ ಗಣಪತಿ, ಶ್ರೀ ಶಾರದಾಂಬಾ, ಶ್ರೀ ಚಂದ್ರಮೌಳೀಶ್ವರ ಮತ್ತು ಶ್ರೀ ಶಂಕರಾಚಾರ್ಯರ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಇಂದು ವೀಣಾ ಶಾರದಾಲಂಕಾರ ಮಾಡಲಾಗುವುದು
ನಗರದ ಇಂದು ಶಂಕರ ಮಠದಲ್ಲಿ ಹೋಮ
ಜಯದೇವ ವೃತ್ತದ ಬಳಿ ಇರುವ ಶಂಕರಮಠದಲ್ಲಿ ರಸ್ವತಿ ಪೂಜಾ ಸುಮಂಗಲಿ ಕನ್ನಿಕಾ ಪೂಜೆ, 12.30 ಕ್ಕೆ ಪೂರ್ಣಹುತಿ, ಪ್ರಸಾದ ವಿನಿಯೋಗ, ಸಂಜೆ 6 ರಿಂದ 8 ರವರೆಗೆ ದುರ್ಗಾ ದೀಪ ನಮಸ್ಕಾರ, ಅಷ್ಟಾವಧಾನ ಸೇವೆ, ಸಪ್ತಶತಿ ಪಾರಾಯಣ, ದೀಪಾರಾಧನೆ, 8.30 ಕ್ಕೆ ಪ್ರಸಾದ ವಿನಿಯೋಗವಿರುತ್ತದೆ.
ನಗರದಲ್ಲಿಂದು ಕನ್ಯಾಪೂಜೆ
ವಿಶ್ವ ಹಿಂದು ಪರಿಷದ್ ಹಾಗೂ ಸಾರ್ವಜನಿಕ ವಿಜಯದಶಮಿ ಮಹೋತ್ಸವದ ಅಂಗವಾಗಿ ಶ್ರೀ ಬೀರಲಿಂಗೇಶ್ವರ ಮೈದಾನದಲ್ಲಿ ಇಂದು 6 ರಿಂದ 7 ರವರೆಗೆ ಪ್ರೇರಣಾ ಸಾಂಸ್ಕೃತಿಕ ಸಂಸ್ಥೆ ವತಿಯಿಂದ `ಕನ್ಯಾಪೂಜಾ' ಕಾರ್ಯಕ್ರಮ ಹಾಗೂ ಅದಮ್ಯ ಆರ್ಟ್ಸ್ ಫೌಂಡೇಶನ್ ಕನ್ನಡ ಜಾನಪದ ಪರಿಷತ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.
ನಗರದಲ್ಲಿ ಇಂದು ಚಾಮುಂಡದೇವಿ ಅಲಂಕಾರ
ಶ್ರೀ ಕನ್ಯಕಾಪಮೇಶ್ವರಿ ದೇವಸ್ಥಾನ ಸಂಘದ ವತಿಯಿಂದ ದೇವಸ್ಥಾನದಲ್ಲಿ ಶರನ್ನವರಾತ್ರಿ ಅಂಗವಾಗಿ ಚಾಮುಂಡದೇವಿ ಅಲಂಕಾರ ಮಾಡಲಾಗುವುದು.
ಹರಿಹರದಲ್ಲಿ ಮಳೆ : ಮನೆಗಳಿಗೆ ನುಗ್ಗಿದ ನೀರು
ಹರಿಹರ : ನಗರದಲ್ಲಿ ತಡ ರಾತ್ರಿ ಧಾರಾಕಾರವಾಗಿ ಮಳೆ ಸುರಿದಿದ್ದು ಹಲವಾರು ಮನೆಗಳಿಗೆ ನೀರು ನುಗ್ಗಿದ ಘಟನೆ ನಡೆಯಿತು.
ಹರಿಹರ ; ನಗರಸಭೆ ಅಧಿಕಾರಿಗಳ ಅಸಹಕಾರ : ಸದಸ್ಯರ ಆಕ್ರೋಶ
ಹರಿಹರ : ನಗರಸಭೆ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯಗೊಂಡಿದ್ದು, ಇಲ್ಲಿ ಅಧ್ಯಕ್ಷರು ಮತ್ತು ಪೌರಾಯುಕ್ತರಲ್ಲಿ ಯಾರು ಸುಪ್ರೀಂ ಎಂಬುದು ಅರಿಯದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಸದಸ್ಯ ಆರ್.ಸಿ ಜಾವೇದ್ ದೂರಿದರು.
ಇಂದು ಬನಶಂಕರಿ ದೇವಿ ಅಲಂಕಾರ
ದಾವಣಗೆರೆಯ ಆಂಜನೇಯ ಬಡಾವಣೆ ಬಿಐಇಟಿ ಕಾಲೇಜು ವಿದ್ಯಾರ್ಥಿ ನಿಲಯದ ಕಾಂಪೌಂಡ್ ಬಳಿ ಇರುವ ಶ್ರೀ ಬನ್ನಿಮಹಾಂಕಾಳಿ ದೇವಿಯ 11 ನೇ ವರ್ಷದ ಶರನ್ನವರಾತ್ರಿ ಪೂಜಾ ಮಹೋತ್ಸವದ ಅಂಗವಾಗಿ ಇಂದು ಶ್ರೀ ಬಾದಾಮಿ ಬನಶಂಕರಿ ದೇವಿ ಅಲಂಕಾರ ಮಾಡಲಾಗುವುದು.
ತಾನೇ ಕದ್ದು ಸುಳ್ಳು ದೂರು ದಾಖಲಿಸಿದ ಮಹಿಳೆ ಬಂಧನ !
ತನ್ನ ಮನೆಯಲ್ಲೇ ಕಳ್ಳತನ ಮಾಡಿ ಯಾರೋ ಅಪರಿಚಿತರು ಪ್ರಜ್ಞೆ ತಪ್ಪಿಸಿ ನಗದು, ಚಿನ್ನಾಭರಣ ಕದ್ದೊಯ್ದಿದ್ದಾರೆ ಎಂದು ಕಳ್ಳತನದ ಕಥೆ ಸೃಷ್ಟಿಸಿ ದೂರು ನೀಡಿದ್ದ ಯುವತಿ ಹಾಗೂ ಕಳ್ಳತನಕ್ಕೆ ಸಹಕರಿಸಿದ್ದವನನ್ನು ಬಂಧಿಸಿರುವ ಚನ್ನಗಿರಿ ಪೊಲೀಸರು 1.27 ಲಕ್ಷ ರೂ. ನಗದು, 9.5 ಲಕ್ಷ ರೂ. ಬೆಲೆಯ 155 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದಲ್ಲಿ ಇಂದು ಗಣಹೋಮ, ದುರ್ಗಾಹೋಮ
ಚಿಕ್ಕಮ್ಮಣಿ ದೇವರಾಜ ಅರಸು ಬಡಾವಣೆಯ ಶ್ರೀ ನಾಗರಿಕ ಕ್ಷೇಮಾಭಿವೃದ್ಧಿ ಸಮಿತಿ, ಅಪ್ಪು ಅಭಿಮಾನಿ ಬಳಗ ಹಾಗೂ ಶ್ರೀ ಬನ್ನಿಮಹಾಂಕಾಳಿ ದೇವಿ ದೇವಸ್ಥಾನ ಸಮಿತಿ ವತಿಯಿಂದ 3 ನೇ ವರ್ಷದ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಸಂಜೆ 4 ಗಂಟೆಗೆ ಮಹಾಸಂಕಲ್ಪ, ಮಹಾಪೂಜೆ, ಪುಣ್ಯಾಹ ನವಗ್ರಹ ಆರಾಧನೆ, ಗಣಹೋಮ, ದುರ್ಗಾಹೋಮ, ಸಂಜೆ 6 ಗಂಟೆಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಕಟ್ಟಡ ಪರವಾನಗಿ ಪಡೆಯಲು ಸೂಚನೆ
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪರವಾನಗಿ ಪಡೆಯದೇ ಕಟ್ಟಡ ನಿರ್ಮಾಣವಾಗುತ್ತಿರುವುದು ಕಂಡು ಬಂದಿದ್ದು ಅನಧಿಕೃತ, ಅಕ್ರಮ ಕಟ್ಟಡ ನಿರ್ಮಾಣ ಕಾಮಗಾರಿ ಕಂಡುಬಂದಲ್ಲಿ, ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ವಶಪಡಿಸಿಕೊಂಡು ಕೆ.ಎಂ.ಸಿ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುತ್ತದೆ
ಶ್ರೀ ಸಾಯಿಬಾಬಾ ಅವರ 106ನೇ ಪುಣ್ಯಾರಾಧನೆ
ದಾವಣಗೆರೆ ಎಂ.ಸಿ.ಸಿ. ಎ ಬ್ಲಾಕ್ನಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಶ್ರೀ ಸಾಯಿಬಾಬಾ ಅವರ 106ನೇ ಪುಣ್ಯಾರಾಧನೆ ಮಹೋತ್ಸವದ ಅಂಗವಾಗಿ ಭಾನುವಾರ ಬಾಬಾ ಮೂರ್ತಿ ಮೆರವಣಿಗೆಯು ರಾಜಬೀದಿಗಳಲ್ಲಿ ನಡೆಯಿತು.
ನಗರದ ಶ್ರೀ ಶಾರದಾಂಬ ದೇವಿ ಪಲ್ಲಕ್ಕಿ
ನವರಾತ್ರಿಯ ವಿಜಯ ದಶಮಿ ದಿನವಾದ ಶನಿವಾರ ಸಂಜೆ ನಗರದ ಎಸ್. ನಿಜಲಿಂಗಪ್ಪ ಬಡಾವಣೆಯಲ್ಲಿರುವ ಶ್ರೀ ಶಾರದಾಂಬ ದೇವಿ ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು ರಾಜಬೀದಿ ಗಳಲ್ಲಿ ಸಂಚರಿಸಿ, ಬನ್ನಿ ಮಂಟಪಕ್ಕೆ ತೆರಳಿ ಪೂಜೆ ಸಲ್ಲಿಸಲಾಯಿತು.
ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಸೋಮಲಾಪುರ ಹನುಮಂತಪ್ಪ ವ್ಯಾಕುಲತೆ
ಕಳೆದ 50-60 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಮತ್ತು ಈಗಲೂ ದುಡಿಯುತ್ತಿರುವ ನಿಷ್ಠಾವಂತ ಕಾರ್ಯಕರ್ತ ರಿದ್ದಾರೆ. ಆದರೂ ಇತ್ತೀಚಿಗೆ ಪಕ್ಷಕ್ಕೆ ವಲಸೆ ಬಂದ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ಥಾನಮಾನ ನೀಡುತ್ತಿರುವುದು ಖಂಡನೀಯ
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ನಿರ್ದೇಶನ
ಹರಿಹರ : ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಕೆಲಸವನ್ನು ಮಾಡುವಂತೆ ಪಂಚ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಹರಿಹರ ತಾಲ್ಲೂಕು ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಅಧಿಕಾರಿಗಳಿಗೆ ಹೇಳಿದರು.
ಗರ್ಭಿಣಿಯರು ವೈದ್ಯರ ಸಲಹೆ ಮೇರೆಗೆ ಔಷಧಿ ತೆಗೆದುಕೊಳ್ಳಿ : ಡಾ. ಪ್ರಶಾಂತ್
ಮಲೇಬೆನ್ನೂರು : ಗರ್ಭಿಣಿಯರಲ್ಲಿ ಶೇ. 60ರಷ್ಟು ಮಹಿಳೆಯರು ರಕ್ತಹೀನತೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಅವರು ವೈದ್ಯರ ಸಲಹೆ ಮೇರೆಗೆ ಔಷಧಿ ತೆಗೆದುಕೊಂಡು ಹಿಮೋಗ್ಲೋಬಿನ್ ಹೆಚ್ಚಿಸಿಕೊಂಡು ಸ್ವಾಸ್ಥ್ಯ ವಾಗಿರುವಂತೆ ವೈದ್ಯಾಧಿಕಾರಿ ಡಾ. ಪ್ರಶಾಂತ್ ಹೇಳಿದರು.
ವರ್ಲ್ಡ್ ಬ್ಯಾಂಕ್ ಸಿಎಸ್ ಪಿಎಫ್ ಚುನಾವಣೆ ಕಣದಲ್ಲಿ ಡಾ. ರಾಕೇಶ್
ಅಮೆರಿಕದ ವಾಷಿಂಗ್ಟನ್ನಲ್ಲಿ ನಡೆಯುತ್ತಿರುವ ವಿಶ್ವಬ್ಯಾಂಕ್ ಸಿವಿಲ್ ಸೊಸೈಟಿ ಪಾಲಿಸಿ ಫೋರಂ (ಸಿಎಸ್ಪಿಎಫ್) 2024-2026 ಅಧಿಕಾರವಧಿ ವರ್ಕಿಂಗ್ ಗ್ರೂಪ್ ವಿಶೇಷ ಪ್ರತಿನಿಧಿ ಚುನಾವಣಾ ಅಭ್ಯರ್ಥಿಯಾಗಿ ದಾವಣಗೆರೆ ಸಿದ್ಧವೀರಪ್ಪ ಬಡಾವಣೆಯ ನಿವಾಸಿ ಡಾ.ಎಲ್. ರಾಕೇಶ್ ಸ್ಪರ್ಧಿಸುತ್ತಿದ್ದಾರೆ.
ಮಳೆ : ಬೆಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿದ ಶಾಸಕ ಪ್ರಕಾಶ ಕೋಳಿವಾಡ
ರಾಣೇಬೆನ್ನೂರು : ಇನ್ನೂ ಕೆಲ ದಿನಗಳ ಕಾಲ ಗುಡುಗು, ಸಿಡಿಲು ಸಮೇತ ಮಳೆ ಬರಲಿದ್ದು ಇನ್ನು ಹೆಚ್ಚು ಪ್ರಮಾಣದಲ್ಲಿ ಬೆಳೆ ಹಾನಿಯಾಗುವ ಸಂಭವವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಇದೇ ದಿನಾಂಕ 17ರ ನಂತರ ಬೆಳೆ ಹಾನಿ ಸರ್ವೇ ಮಾಡಲಾಗುತ್ತದೆ.
ನೋಡುಗರ ಕಣ್ಮನ ಸೆಳೆಯುವ ಮಿಂಚುಳ್ಳಿ ಪಾಲ್ಸ್
ಮಲೇಬೆನ್ನೂರು : ಕಳೆದ 3 - 4 ದಿನಗಳಿಂದ ಸುರಿದ ಮಳೆಯಿಂದಾಗಿ ಕೊಮಾರನಹಳ್ಳಿ ಸಮೀಪ (ಎಸ್.ಹೆಚ್.ರಸ್ತೆ ಪಕ್ಕದಲ್ಲಿ) ಗುಡ್ಡದಿಂದ ಮಿಂಚುಳ್ಳಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.
ಈರಗಾರರಿಂದ ದೊಡ್ಡ ಎಡೆ ಪೂಜೆ….
ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ವಿಜಯದಶಮಿ ಅಂಗವಾಗಿ ಭಾನುವಾರ ಜರುಗಿದ ಮರಿ ಬನ್ನಿ ಕಾರ್ಯಕ್ರಮದಲ್ಲಿ ಈರಗಾರರಿಂದ ನಡೆದ ಶ್ರದ್ಧಾ- ಭಕ್ತಿಯ ದೊಡ್ಡ ಎಡೆ ಪೂಜೆ ಭಕ್ತರ ಗಮನ ಸೆಳೆಯಿತು.
ಹರಪನಹಳ್ಳಿ : ಇಂದಿನಿಂದ ಶ್ರೀ ಶಿವಯೋಗಿ ಹಾಲಸ್ವಾಮೀಜಿ ರಥೋತ್ಸವ
ಹರಪನಹಳ್ಳಿ : ಭಾವೈಕತೆಯ ಸಾರುವ ಸದ್ಗುರು ಶ್ರೀ ಶಿವಯೋಗಿ ಹಾಲಸ್ವಾಮಿಗಳವರ ಜಾತ್ರಾ ಮಹೋತ್ಸವವು ಪಟ್ಟಣದ ವಾಲ್ಮೀಕಿ ನಗರದಲ್ಲಿ ನಾಳೆ ದಿನಾಂಕ 14ರ ಸೋಮವಾರದಿಂದ ಮೂರು ದಿನಗಳ ಕಾಲ ಸಂಭ್ರಮದಿಂದ ನೆರವೇರಲಿದೆ
ವನಿತಾ ಯೋಗ ಕೇಂದ್ರದಲ್ಲಿ ಪೂಜೆ
ನಗರದ ಪಿ.ಜೆ. ಬಡಾ ವಣೆಯ ವನಿತಾ ಯೋಗ ಕೇಂದ್ರ ದಲ್ಲಿ 9 ದಿನಗಳ ವಿಜಯದಶಮಿ ಪೂಜಾ ಕಾರ್ಯಕ್ರಮ ದಿನವೂ ಯೋಗ ಜತೆಗೆ ದುರ್ಗಾ ಮಾತೆಯ ವಿವಿಧ ರೂಪಾವಳಿಯ ಪೂಜೆಯನ್ನು ಮಾಡಿದರು.
ಕುಂದೂರು ಪಂಚಾಯತಿ ಉಪಾಧ್ಯಕ್ಷರಾಗಿ ರಹಮತ್ ವುಲ್ಲಾ ಖಾನ್ ಆಯ್ಕೆ
ಹೊನ್ನಾಳಿ : ತಾಲ್ಲೂಕಿನ ಕುಂದೂರು ಪಂಚಾಯ್ತಿ ಉಪಾಧ್ಯಕ್ಷರಾಗಿ ರಹಮತ್ ವುಲ್ಲಾ ಖಾನ್ ಅವಿರೋಧ ಆಯ್ಕೆಯಾಗಿರುವುದಾಗಿ ಚುನಾವಣಾ ಧಿಕಾರಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನಾಗೇಂದ್ರಪ್ಪ ತಿಳಿಸಿದರು.
ಶೋಭಾಯಾತ್ರೆ : ಕಾರ್ಯಕರ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ
ನಾಡಹಬ್ಬ ದಸರಾ ಅಂಗವಾಗಿ ನಗರದಲ್ಲಿ ಇಂದು ಬೃಹತ್ ಶೋಭಾಯಾತ್ರೆಯಲ್ಲಿ ಚೌಕಿಪೇಟೆ ಅಕ್ಕಿ ವರ್ತಕರ ಸಂಘದ ಅಧ್ಯಕ್ಷ ಎಂ.ವಿ. ಜಯಪ್ರಕಾಶ್ ಮಾಗಿ ಹಾಗೂ ಸ್ನೇಹ ಬಳಗದಿಂದ ಶೋಭಾಯಾತ್ರೆಗೆ ಬಂದ ಕಾರ್ಯಕರ್ತರಿಗೆ ದಾಹ ತಣಿಸಲು ನೀರಿನ ವ್ಯವಸ್ಥೆ ಮಾಡಲಾಗಿತ್ತು.
ಸಮಾಜಮುಖಿಯಾಗಿ ಆಲೋಚಿಸಿದವರು ಜಯದೇವ ಜಗದ್ಗುರುಗಳು
ಚಿತ್ರದುರ್ಗ : ಕೆಲವು ಅಂಶ ಗಳನ್ನು ಚಾರಿತ್ರ್ಯಿಕ ನೆಲೆಯೊಳಗೆ ಗ್ರಹಿಸಬೇ ಕಾಗುತ್ತದೆ. ಪೀಠ ಪರಂಪರೆಯ ಮಠಗಳಲ್ಲಿ ಹೆಚ್ಚು ಜ್ಞಾನಿಗಳು, ಹೆಚ್ಚು ಕ್ರಿಯಾಶೀಲರು, ಸಮಾಜಮುಖಿಯಾಗಿ ಆಲೋಚಿಸಿದವರು ಜಯದೇವ ಜಗದ್ಗುರುಗಳು.
ಕೊಮಾರನಹಳ್ಳಿಯಲ್ಲಿ ಸಂಭ್ರಮದ ರಥೋತ್ಸವ
ಮಲೇಬೆನ್ನೂರು : ದಸರಾ ಹಾಗೂ ವಿಜಯದಶಮಿ ಹಬ್ಬದ ಅಂಗವಾಗಿ ಕೊಮಾರನಹಳ್ಳಿ ಗ್ರಾಮದ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಬ್ರಹ್ಮ ರಥೋತ್ಸವವು ಶನಿವಾರ ಬೆಳಗ್ಗೆ ಸಂಭ್ರಮದಿಂದ ಜರುಗಿತು.
ನಿವೇಶನ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಪುರಸಭೆ ಎದುರು ಧರಣಿ
ಮಲೇಬೆನ್ನೂರು : ಪಟ್ಟಣದ 11ನೇ ವಾರ್ಡ್ನಲ್ಲಿ ಭದ್ರಾ ಚಾನಲ್ ಪಕ್ಕದ ಸರ್ಕಾರಿ ಜಾಗದಲ್ಲಿ ಕಳೆದ 35 ವರ್ಷಗಳಿಂದ ವಾಸಿಸುತ್ತಿರುವ ನಮಗೆ ನಿವೇಶನ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಪುರಸಭೆ ಎದುರು ಬುಧವಾರ ಧರಣಿ ನಡೆಸಿದರು.
ಕೊಟ್ಟೂರು ಶ್ರೀ ಗುರು ಬಸವೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ
ಕೊಟ್ಟೂರು : ಶ್ರದ್ಧಾ ಭಕ್ತಿಗಳೊಂದಿಗೆ ಆಚರಣೆಗೊಂಡ ವಿಜಯದಶಮಿ ಹಬ್ಬದಂದು ಆರಾಧ್ಯ ದೈವ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ಬೆಳ್ಳಿಯ ಪಲ್ಲಕ್ಕಿ ಮಹೋತ್ಸವ ವೈಭವದಿಂದ ಶನಿವಾರ ಸಂಜೆ ಅಂತಿಮ ತೆರೆಕಂಡಿತು.
ವಿಜ್ಞಾನ ಪ್ರಶ್ನೆ ಪತ್ರಿಕೆ ಸರಳೀಕರಣ ಮಾಡುವಂತೆ ಶಿಕ್ಷಕರ ಆಗ್ರಹ
ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಯನ್ನು ಸರಳೀಕರಣಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಪ್ರೌಢಶಾಲಾ ವಿಜ್ಞಾನ ಶಿಕ್ಷಕರ ವೇದಿಕೆಯು ಡಿಡಿಪಿಐ ಜಿ. ಕೊಟ್ರೇಶ್ ಹಾಗೂ ಡಯಟ್ ಪ್ರಾಚಾರ್ಯರಾದ ಗೀತಾ ಅವರಿಗೆ ಮನವಿ ಸಲ್ಲಿಸಿತು.
ಡಿಕೆಎಸ್ ಬ್ರಿಗೇಡ್ ಕಚೇರಿ ಉದ್ಘಾಟನೆ
ದಾವಣಗೆರೆ - ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ, ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷರೂ, ಮಾಜಿ ನಗರಸಭಾ ಅಧ್ಯಕ್ಷರೂ, ಕ್ರೀಡಾ ಪ್ರೋತ್ಸಾಹಕರೂ ಆದ ದಿನೇಶ್ ಕೆ. ಶೆಟ್ಟಿ ಅವರ ಅಭಿಮಾನಿ ಬಳಗದ ವತಿಯಿಂದ ನೂತನವಾಗಿ ಸ್ಥಾಪಿಸಿರುವ ದಿನೇಶ್ ಕೆ. ಶೆಟ್ಟಿ ಬ್ರಿಗೇಡ್ ಕಚೇರಿ ಇಂದು ಕಾರ್ಯಾರಂಭ ಮಾಡಿತು.
ಮಾನವ ಜನ್ಮ ಪಾವನಕ್ಕೆ ಪ್ರವಚನ ಅಗತ್ಯ
ರಾಣೇಬೆನ್ನೂರು : ಮಾನವ ಜನ್ಮ ಪಾವನವಾಗಬೇಕಾದರೆ ಪುರಾಣ, ಪ್ರವಚನಗಳನ್ನು, ದೇವತೆಗಳ ಚರಿತ್ರೆಗಳನ್ನು ಆಲಿಸಿ ಪಠಿಸಬೇಕೆಂದು ಮಾತೆ ಅನ್ನಪೂರ್ಣೇಶ್ವರಿ ಹಲಗೇರಿ ಹೇಳಿದರು.
ಪೌರ ಕಾರ್ಮಿಕರಿಗೆ ದಸರಾ ಉಡುಗೊರೆ ನೀಡಿದ ಪಾಲಿಕೆ ಸದಸ್ಯ
ದಾವಣಗೆರೆ, ಅ.13- ನಗರದ ಎಂಸಿಸಿ `ಬಿ' ಬ್ಲಾಕ್ನಲ್ಲಿ ವಿಜಯದಶಮಿ ಹಾಗೂ ದಸರಾ ಪ್ರಯುಕ್ತ ಪೌರ ಕಾರ್ಮಿಕರಿಗೆ ಮಹಾನಗರಪಾಲಿಕೆ ಸದಸ್ಯ ಜಿ. ಎಸ್. ಮಂಜುನಾಥ್ ಗಡಿಗುಡಾಳ್ ನೇತೃತ್ವದಲ್ಲಿ ಉಡುಗೊರೆ ನೀಡಿ ಗೌರವಿಸಲಾಯಿತು.
ನಗರದ ಈಶ್ವರಮ್ಮ ಶಾಲೆಗೆ ರಾಜ್ಯ ಮಟ್ಟದ ಶಿಕ್ಷಣ ಚೈತನ್ಯ ಪ್ರಶಸ್ತಿ
ಶಿಕ್ಷಣ ಕ್ಷೇತ್ರದಲ್ಲಿನ ಗಣನೀಯ ಸಾಧನೆಗಾಗಿ ಶಿಕ್ಷಣ ಸಂಸ್ಥೆಗಳಿಗೆ ಸೂರ್ಯ ಫೌಂಡೇಷನ್ (ಬೆಂಗಳೂರು) ಸಂಸ್ಥೆಯು ಅತ್ಯುತ್ತಮ ಶಾಲೆ ಎಂದು ಕೊಡ ಮಾಡುವ ‘ಶಿಕ್ಷಣ ಚೈತನ್ಯ - 2024’ ಪ್ರಶಸ್ತಿಗೆ ನಗರದ ಈಶ್ವರಮ್ಮ ಶಾಲೆ ಭಾಜನವಾಗಿದೆ.
ಟಿ. ದಾಸಕರಿಯಪ್ಪ ನಿವಾಸಕ್ಕೆ ಎಚ್.ಡಿ. ಕುಮಾರಸ್ವಾಮಿ ಭೇಟಿ
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಇಂದು ನಗರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿಯೂ ಆದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ದಿ. ಟಿ. ದಾಸಕರಿಯಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದರು.
ಹಂದಿ ಹಾವಳಿ ತಡೆಯಲು ಗ್ರಾಮಸ್ಥರ ಮನವಿ
ತಾಲ್ಲೂಕಿನ ನಾಗನೂರು, ಶಿರಮಗೊಂಡನಹಳ್ಳಿ, ಶ್ಯಾಮನೂರು, ಕುಂದುವಾಡದಲ್ಲಿ ಹೆಚ್ಚಾದ ಹಂದಿಗಳ ಹಾವಳಿ ತಡೆಯಲು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪೂಜಾರ ಚಂದ್ರಪ್ಪ ನಿಧನಕ್ಕೆ ಸಂತಾಪ
ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಗ್ರಾಮದ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪೂಜಾರ ಚಂದ್ರಪ್ಪ ಅವರು ಇದೇ ದಿನಾಂಕ 8ರಂದು ಹೃದಯಘಾತದಿಂದ ನಿಧನರಾದರು.
ಪವರ್ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಗೆ ರಕ್ಷಿತ್ ಆಯ್ಕೆ
ರಾಷ್ಟ್ರಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆಗೆ ನಗರದ ಶ್ರೀ ಕನ್ನಿಕಾಪರಮೇಶ್ವರಿ ಕೋ-ಆಪ್ ಬ್ಯಾಂಕಿನ ಉದ್ಯೋಗಿ ಮತ್ತು ಶ್ರೀ ಬೀರೇಶ್ವರ ವ್ಯಾಯಾಮ ಶಾಲೆಯ ಕ್ರೀಡಾಪಟು ವಿ.ರಕ್ಷಿತ್ ಅವರು ಆಯ್ಕೆಯಾಗಿದ್ದಾರೆ.
ರಾಜ್ಯ ಪ್ರಶಸ್ತಿಗೆ ಮಂಜುಳಾ ಆಯ್ಕೆ
ಶಿಕ್ಷಕಿ ಶ್ರೀಮತಿ ಮಂಜುಳಾ ಎಸ್. ಪಾಟೀಲ್ ಅವರು ಸೂರ್ಯ ಫೌಂಡೇ ಷನ್ ಹಾಗೂ ಸ್ಪಾರ್ಕ್ ಅಕಾಡೆಮಿ ವತಿ ಯಿಂದ ಬೆಂಗಳೂರಿನಲ್ಲಿ ಇದೇ ದಿನಾಂಕ 16 ರಂದು ಆಯೋ ಜಿಸಿರುವ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಗುರು ಭೂಷಣ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹೊನ್ನಾಳಿ : ಹರಿಯಾಣ ಗೆಲುವಿಗೆ ಬಿಜೆಪಿ ವಿಜಯೋತ್ಸವ
ಹೊನ್ನಾಳಿ : ಹರಿಯಾಣ ರಾಜ್ಯದ ಬಿಜೆಪಿಯ ಗೆಲುವಿಗೆ ಹೊನ್ನಾಳಿ ಬಿಜೆಪಿ ಮುಖಂಡ ಎಂ.ಆರ್. ಮಹೇಶ್ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.
ದಸರಾ ಹಬ್ಬದ ಸಂದರ್ಭದಲ್ಲಿ ವಿಶೇಷ ರೈಲು ಸೇವೆ ಆರಂಭ
ರೈಲು ಸಂಖ್ಯೆ 07305 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 10, 2024 ರಂದು ಎಸ್ಎಸ್ಎಸ್ ಹುಬ್ಬಳ್ಳಿಯಿಂದ 11:30 ಗಂಟೆಗೆ ಹೊರಟು, ಅದೇ ದಿನ ಯಶವಂತಪುರ 19:40 ಗಂಟೆಗೆ ತಲುಪಲಿದೆ.
ರಾಣೇಬೆನ್ನೂರು : ಕೃಷ್ಣಮೃಗ ಅಭಯಾರಣ್ಯದಲ್ಲಿ ಸಫಾರಿ ವ್ಯವಸ್ಥೆ
ಖಾಸಗಿ ವಾಹನಗಳಲ್ಲಿ ಪರವಾನಿಗೆ ಪಡೆದು ಅರಣ್ಯದಲ್ಲಿ ಸಂಚರಿಸುತ್ತಿದ್ದ ಪ್ರಾಣಿ ಪ್ರಿಯರಿಗೆ ಇಲಾಖೆಯ ವನ್ಯಜೀವಿ ಸಂರಕ್ಷಣಾ ವಿಭಾಗ ರಾಣೇಬೆನ್ನೂರು ಕೃಷ್ಣಮೃಗ ಅಭಯಾರಣ್ಯದಲ್ಲಿ ತಮ್ಮದೇ ವಾಹನದ ಮೂಲಕ ಸಫಾರಿ ವ್ಯವಸ್ಥೆ ಮಾಡಿದ್ದು, ಇದರ ಸದುಪಯೋಗವನ್ನು ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಹರಿಹರದಲ್ಲಿ ಬಿಜೆಪಿ ವಿಜಯೋತ್ಸವ
ಹರಿಹರ : ಹರಿಯಾಣ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ನಗರದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.
ಕುವೆಂಪು ವಿವಿಗೆ ಸಂತೆಬೆನ್ನೂರು ಫೈಜ್ನಟ್ರಾಜ್ ಕಥೆ ಪಠ್ಯವಾಗಿ ಆಯ್ಕೆ
ಕುವೆಂಪು ವಿಶ್ವವಿದ್ಯಾಲಯಕ್ಕೆ ಸಂತೆಬೆನ್ನೂರು ಫೈಜ್ನಟ್ರಾಜ್ ಅವರ ಸಣ್ಣಕಥೆಯೊಂದು 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಪಠ್ಯವಾಗಿ ಆಯ್ಕೆಯಾಗಿದೆ.
ಎರಡ್ರೂಪಾಯಿ ಡಾಕ್ಟರ್ ಡಾ. ಬಸವಂತಪ್ಪ ಇನ್ನಿಲ್ಲ
ಎರಡ್ರೂಪಾಯಿ ಡಾಕ್ಟರ್ ಎಂದೇ ಪ್ರಸಿದ್ದರಾಗಿದ್ದ ಚನ್ನಗಿರಿ ತಾಲ್ಲೂಕಿನ ಹೊನ್ನೆಮರದಹಳ್ಳಿ ಗ್ರಾಮದವರಾದ ಹಿರಿಯ ವೈದ್ಯರೂ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೂ ಆದ ಡಾ. ಎಂ.ಬಸವಂತಪ್ಪ ಅವರು ಇಂದು ಸಂಜೆ 7.30ಕ್ಕೆ ನಿಧನರಾದರು.