ಹರಪನಹಳ್ಳಿ : ಪಟ್ಟಣದ ಇತಿಹಾಸ ಸುಪ್ರಸಿದ್ದ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ 50 ಲಕ್ಷ ರೂ. ಹಗರಣ ನಡೆದಿದೆ ಎಂಬ ಆರೋಪವಿದ್ದು, ಶೀಘ್ರವೇ ತನಿಖೆ ಮಾಡಿ
ನಗರದಲ್ಲಿ ವಾಸ್ತವ್ಯ ಹೂಡಿದ್ದ ಡ್ರೋನ್ ಪ್ರತಾಪ್
ಯುವ ವಿಜ್ಞಾನಿ ಎಂದು ಗುರುತಿಸಿಕೊಂಡಿರುವ ಮಂಡ್ಯದ ಡ್ರೋನ್ ಪ್ರತಾಪ್ 8 ದಿನಗಳ ಕಾಲ ನಗರದ ಖಾಸಗಿ ಹೋಟೆಲ್ ವೊಂದರಲ್ಲಿ ವಾಸ್ತವ್ಯ ಹೂಡಿದ್ದರೆಂಬ ವಿಚಾರ ತಡವಾಗಿ ತಿಳಿದು ಬಂದಿದೆ.
25 ಪಾಸಿಟಿವ್, 11 ಬಿಡುಗಡೆ
ಜಿಲ್ಲೆಯಲ್ಲಿ ಗುರುವಾರ 25 ಕೊರೊನಾ ಪ್ರಕರಣಗಳು ಕಾಣಿಸಿ ಕೊಂಡಿದ್ದು, ಇದೇ ದಿನ 11 ಜನ ಗುಣಮುಖರಾಗಿ ಬಿಡುಗಡೆಯಾಗಿ ದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 142ಕ್ಕೆ ಏರಿಕೆಯಾಗಿದೆ.
ಮಲೇಬೆನ್ನೂರಿನಲ್ಲಿ ಖಾತೆ ತೆರೆದ ಕೊರೊನಾ: ಇಬ್ಬರಿಗೆ ಸೋಂಕು
ಇದುವರೆಗೂ ಕೊರೊನಾ ಮುಕ್ತವಾಗಿದ್ದ ಮಲೇಬೆನ್ನೂರು ಪಟ್ಟ ಣದಲ್ಲಿ ಗುರುವಾರ ಎರಡು ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಪಟ್ಟಣದ ಜನತೆ ಆತಂಕಗೊಂಡಿದ್ದಾರೆ.
ಕಳ್ಳತನದಲ್ಲಿ ಪಾಲು ಕೇಳಿದ್ದಕ್ಕೆ ಗುಂಡಿಟ್ಟು ಸ್ನೇಹಿತನ ಹತ್ಯೆ
ಹಣಕಾಸಿನ ವಿಚಾರವಾಗಿ ಸ್ನೇಹಿತನೇ ಯುವಕನನ್ನು ಗುಂಡಿಟ್ಟು ಹತ್ಯೆಗೈದಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿತನನ್ನು ಬಂಧಿಸಿ, ಒಂದು ಪಿಸ್ತೂಲು ಮತ್ತು ಐದು ಸಜೀವ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಇ-ಸಿಗರೇಟ್ ಮಾರಾಟ : ಬಂಧನ
ಕಾನೂನು ಬಾಹಿರ ವಾಗಿ ನಿಷೇಧಿತ ಇ-ಸಿಗರೇಟ್ ಮತ್ತು ಹುಕ್ಕಾ ಮಾರಾಟ ಮಾಡುತ್ತಿದ್ದ ಪಾನ್ ಶಾಪ್ ಮೇಲೆ ಪೊಲೀಸರು ದಾಳಿ ನಡೆಸಿ ರುದ್ರೇಶ್ ಎಂಬಾತ ನನ್ನು ಬಂಧಿಸಿದ್ದಾರೆ.
ಹೈಸ್ಕೂಲ್ ಮೈದಾನದಲ್ಲಿ ಗುಂಡಿ ತೆಗೆಯಲು ಅವಕಾಶವಿಲ್ಲ
ಹೈಸ್ಕೂಲ್ ಮೈದಾನವನ್ನು ಸಾರ್ವಜನಿಕರ ಸಂಚಾರ ಹಾಗೂ ಕ್ರೀಡೆಗೆ ಅನುಕೂಲವಾಗುವ ರೀತಿಯಲ್ಲಿ ಮತ್ತು ಮಳೆಗಾಲದಲ್ಲಿ ಮಳೆ ನೀರು ನಿಲ್ಲದ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಪಾಲಿಕೆ ಮೇಯರ್ ಚಮನ್ ಸಾಬ್ ತಿಳಿಸಿದ್ದಾರೆ.
ಆನ್ಲೈನ್ನಲ್ಲಿ ಇಂದು ಶರಣ ಚಿಂತನ ಗೋಷ್ಠಿ
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಆನ್ಲೈನ್ನಲ್ಲಿ ಶರಣ ಚಿಂತನ ಗೋಷ್ಠಿ ಇಂದು ಸಂಜೆ 7 ರಿಂದ 9ರವರೆಗೆ ನಡೆಯಲಿದೆ.
ಕನ್ಯಕಾಪರಮೇಶ್ವರಿಗೆ ಇಂದ್ರಾಣಿ ದೇವಿ ಅಲಂಕಾರ
ದಾವಣಗೆರೆಯ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ ಸಂಘದ ವತಿಯಿಂದ ಶ್ರೀ ಶರನ್ನವರಾತ್ರಿ ಅಂಗವಾಗಿ ಇಂದು ದೇವಿಗೆ ಇಂದ್ರಾಣಿದೇವಿ ಅಲಂಕಾರ ಮಾಡಲಾಗುವುದು. ಅಮ್ಮನವರ ಉತ್ಸವಮೂರ್ತಿಗೆ ವಿಶೇಷ ಅಲಂಕಾರ.
ನಗರದ ಶಂಕರ ಮಠದಲ್ಲಿ ಇಂದು ದಸರಾ
ದಾವಣಗೆರೆಯ ಜಯದೇವ ವೃತ್ತದ ಬಳಿ ಇರುವ ಶ್ರೀ ಶಂಕರಮಠದ ಆವರಣದಲ್ಲಿ ದೇವಸ್ಥಾನದಲ್ಲಿ ಶ್ರೀ ಶಾರದಾ ಶರನ್ನವರಾತ್ರ್ಯುತ್ಸವ ಜರುಗಲಿದೆ.
ನಗರದಲ್ಲಿ ಇಂದು `ಆಕಾಶದ ಕೌತುಕ-2024′ ಉಪನ್ಯಾಸ
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಜಿಲ್ಲಾ ಬಾಲ ಭವನ ಸಮಿತಿ, ಎ.ವಿ. ಕಮಲಮ್ಮ ಮಹಿಳಾ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ನಗರದ ಎ.ವಿ.ಕೆ. ಕಾಲೇಜಿನ ಸಭಾಂಗಣದಲ್ಲಿ `ಆಕಾಶದ ಕೌತುಕ-2024' ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಇಂದು ನೃತ್ಯ ಕಾರ್ಯಕ್ರಮ
ವಿಶ್ವ ಹಿಂದೂ ಪರಿಷದ್ ಹಾಗೂ ಸಾರ್ವಜನಿಕ ವಿಜಯ ದಶಮಿ ಮಹೋತ್ಸವ ಸಮಿತಿ ವತಿಯಿಂದ ಇಂದು ಸಂಜೆ 6 ರಿಂದ 8 ರವರೆಗೆ ಶ್ರೀ ಬೀರಲಿಂಗೇಶ್ವರ ಮೈದಾನದಲ್ಲಿ ಬಜ್ಜಿ ಡ್ಯಾನ್ಸ್ ಸ್ಟುಡಿಯೋ ಹೊಂಡದ ಸರ್ಕಲ್ನ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ.
ನಗರದಲ್ಲಿ ಇಂದು `ಆಕಾಶದ ಕೌತುಕ-2024′ ಉಪನ್ಯಾಸ
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಜಿಲ್ಲಾ ಬಾಲ ಭವನ ಸಮಿತಿ, ಎ.ವಿ. ಕಮಲಮ್ಮ ಮಹಿಳಾ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ನಗರದ ಎ.ವಿ.ಕೆ. ಕಾಲೇಜಿನ ಸಭಾಂಗಣದಲ್ಲಿ `ಆಕಾಶದ ಕೌತುಕ-2024' ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಇಂದು ನೃತ್ಯ ಕಾರ್ಯಕ್ರಮ
ವಿಶ್ವ ಹಿಂದೂ ಪರಿಷದ್ ಹಾಗೂ ಸಾರ್ವಜನಿಕ ವಿಜಯ ದಶಮಿ ಮಹೋತ್ಸವ ಸಮಿತಿ ವತಿಯಿಂದ ಇಂದು ಸಂಜೆ 6 ರಿಂದ 8 ರವರೆಗೆ ಶ್ರೀ ಬೀರಲಿಂಗೇಶ್ವರ ಮೈದಾನದಲ್ಲಿ ಬಜ್ಜಿ ಡ್ಯಾನ್ಸ್ ಸ್ಟುಡಿಯೋ ಹೊಂಡದ ಸರ್ಕಲ್ನ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ.
ಹರಿಯಾಣ ಚುನಾವಣೆ ; ಮೋದಿಗೆ ಮುಖಭಂಗ ಗ್ಯಾರಂಟಿ : ಡಿ.ಬಿ.
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮುಡಾ ಹಗರಣದ ಪ್ರಮುಖ ವಿಚಾರವ ನ್ನಾಗಿ ವೈಭವೀಕರಿಸಿ ಮತ ಪಡೆಯಲು ಸರ್ಕಸ್ ಮಾಡಿದ ಪ್ರಧಾನಿ ನರೇಂದ್ರ ಮೋದಿ ಯವರ ನಡೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ಟೀಕಿಸಿದ್ದಾರೆ.
ಯುಬಿಡಿಟಿ ಕಾಲೇಜನ್ನು ಬಡ ವಿದ್ಯಾರ್ಥಿಗಳಿಗೆ ಉಳಿಸಿ 16 ರಂದು ದಾವಣಗೆರೆ ಬಂದ್ಗೆ ಕರೆ
ನಗರದ ಯುಬಿಡಿಟಿ ಕಾಲೇಜನ್ನು ಬಡ ವಿದ್ಯಾರ್ಥಿಗಳಿಗೆ ಉಳಿಸಿ ಎಂದು ಇದೇ ದಿನಾಂಕ 16 ರಂದು ಎಐಡಿಎಸ್ಓ ಸಂಘಟನೆಯ ವತಿಯಿಂದ ದಾವಣಗೆರೆ ಬಂದ್ ಗೆ ಕರೆ ನೀಡಲಾಗಿದೆ ಎಂದು ಸಂಘಟನಾ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಬೇಳೂರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ
ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಹೊಲಿಗೆಯಂತ್ರ ವಿತರಣೆ, ಕುಶಲಕರ್ಮಿಗಳಿಗೆ ಬ್ಯಾಂಕ್ ಸಾಲದ ಮೇಲೆ ವಿಧಿಸುವ ಬಡ್ಡಿ ಮೊತ್ತದ ಮೇಲೆ ಬಡ್ಡಿ ಸಹಾಯಧನ ಹಾಗೂ ಟೈಲರಿಂಗ್, ಹ್ಯಾಂಡ್ ಎಂಬ್ರಾಯ್ಡರಿ, ಎಫ್.ಟಿ.ಸಿ.ಪಿ. ತರಬೇತಿ ನೀಡಿ ಉಚಿತವಾಗಿ 5 ಸಾವಿರ ರೂ. ಮೌಲ್ಯದ ಉಪಕರಣಗಳ ಕಿಟ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಚೌಡೇಶ್ವರಿ ದೇವಿಗೆ ಗೌರಿ ಅಲಂಕಾರ
ದಾವಣಗೆರೆ ದಾವಲ್ಪೇಟೆಯ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ದಸರಾ ಪ್ರಯುಕ್ತ ಶ್ರೀ ಚೌಡೇಶ್ವರಿ ಅಮ್ಮನವರಿಗೆ ಇಂದು ಮಹಾಗೌರಿ ಅಲಂಕಾರ ಮಾಡಲಾಗುವುದು.
ನಗರದ ಶಾರದಾಂಬ ದೇವಿಗೆ ಮೋಹಿನಿ ಅಲಂಕಾರ
ದಾವಣಗೆರೆ ಎಸ್. ನಿಜಲಿಂಗಪ್ಪ ಬಡಾವಣೆಯ ರಿಂಗ್ ರಸ್ತೆಯಲ್ಲಿರುವ ಶ್ರೀ ಗಣಪತಿ, ಶ್ರೀ ಶಾರದಾಂಬ, ಶ್ರೀ ಚಂದ್ರಮೌಳೀಶ್ವರ, ಶ್ರೀ ಶಂಕರಾಚಾರ್ಯ ದೇವಸ್ಥಾನದಲ್ಲಿ ಇಂದು ದೇವಿಗೆ ಮೋಹಿನಿ ಅಲಂಕಾರ ಮಾಡಲಾಗುವುದು.
ಶಾಮನೂರಿನಲ್ಲಿ ಇಂದು ಸುಗಮ ಸಂಗೀತ
ದಾವಣಗೆರೆ - ಶಾಮನೂರು ಜನತಾ ಕಾಲೋನಿಯ ಶ್ರೀ ಮಾಲಸಾಂಬ ಗಂಗಮಾಳಮ್ಮ ದೇವಸ್ಥಾನ ಸಮಿತಿ ವತಿಯಿಂದ ಶರನ್ನವರಾತ್ರಿ ಪ್ರಯುಕ್ರ ಇಂದು ರಾತ್ರಿ 8.30 ಕ್ಕೆ ಸಿ. ಅಮರೇಶ್, ಮಾರಣ್ಣ, ಹೆಚ್.ಎಂ. ಶಿವಕುಮಾರ್, ಸುಮಾ ಮತ್ತು ಸಂಗಡಿಗರಿಂದ ಭಕ್ತಿಗೀತೆ, ಸುಗಮ ಸಂಗೀತ ಕಾರ್ಯಕ್ರಮ ಆಯೋಜಿಸಲಿದ್ದಾರೆ.
ರಾಣೇಬೆನ್ನೂರಿನಲ್ಲಿ ಇಂದು ಗಾಂಧಿ ಸ್ಮೃತಿ ಜನಜಾಗೃತಿ ಜಾಥಾ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ನ ಗಾಂಧಿಸ್ಮೃತಿ ಜನಜಾಗೃತಿ ಜಾಥಾ ಮತ್ತು ಸಮಾವೇಶವು ಶ್ರೀ ಮೃತ್ಯುಂಜಯ ಕಲ್ಯಾಣ ಮಂಟಪದಲ್ಲಿ ವಿವೇಕಾನಂದಾಶ್ರಮದ ಶ್ರೀ ಪ್ರಕಾಶಾನಂದ ಮಹಾರಾಜರ ಸಾನ್ನಿಧ್ಯದಲ್ಲಿ ಇಂದು ನಡೆಯಲಿದೆ.
ಬನ್ನಿಮಹಾಂಕಾಳಿಗೆ ಸರಸ್ವತಿ ಅಲಂಕಾರ
ಶ್ರೀ ಬನ್ನಿ ಮಹಾಂಕಾಳಿ ದೇವಸ್ಥಾನ ಅಭಿವೃದ್ಧಿ ಸಮಿತಿ ವತಿಯಿಂದ ಶ್ರೀ ಬನ್ನಿಮಹಾಂಕಾಳಿ ದೇವಿಯ 11 ನೇ ವರ್ಷದ ಶರನ್ನವರಾತ್ರಿ ಪೂಜಾ ಮಹೋತ್ಸವದ ಅಂಗವಾಗಿ ಇಂದು ಶ್ರೀ ಸರಸ್ವತಿ ದೇವಿ ಅಲಂಕಾರ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ
ನಗರದಲ್ಲಿ ಇಂದು ಭಜನೆ
ಶಿವಕುಮಾರಸ್ವಾಮಿ ಬಡಾವಣೆ ಸಮೀಪದ ಚಿಕ್ಕಮ್ಮಣ್ಣಿ ದೇವರಾಜ ಅರಸ್ ಬಡಾವಣೆಯಲ್ಲಿ ಬನ್ನಿಮಹಾಂಕಾಳಿ ದೇವಸ್ಥಾನದಲ್ಲಿ ನಾಗರೀಕ ಕ್ಷೇಮಾಭಿ ವೃದ್ಧಿ, ಅಪ್ಪು ಅಭಿಮಾನಿ ಬಳಗ, ಶ್ರೀ ಬನ್ನಿ ಮಹಾಂಕಾಳಿ ದೇವಸ್ಥಾನ ಸಮಿತಿ ವತಿಯಿಂದ ಇಂದು ಸಂಜೆ 7 ರಿಂದ ಶಾಂತವೀರಸ್ವಾಮಿ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ಇದೆ.
ರಾಣೇಬೆನ್ನೂರಿನಲ್ಲಿ ಇಂದು ಉಪನ್ಯಾಸ
ಕರ್ನಾಟಕ ಸಂಘದ ವತಿಯಿಂದ ನಾಡಹಬ್ಬದ ಪ್ರಯುಕ್ತ ಇಂದು ಸಂಜೆ 6.30 ಕ್ಕೆ ಆಲೂರು ವೆಂಕಟರಾವ್ ರಂಗಮಂದಿರದಲ್ಲಿ `ಮಂಕುತಿಮ್ಮನ ಕಗ್ಗ' ಕುರಿತು ಹರಿಹರದ ಎನ್.ಆರ್.ಕನವಳ್ಳಿ ಇವರಿಂದ ಉಪನ್ಯಾಸ ನಡೆಯಲಿದೆ.
ಪಿಎಲ್ಡಿ ಬ್ಯಾಂಕ್ಗೆ ಅಧ್ಯಕ್ಷರಾಗಿ ಆರ್.ಜಿ. ಕುಬೇರಪ್ಪ, ಉಪಾಧ್ಯಕ್ಷರಾಗಿ ಸಿ.ಯು. ಜ್ಯೋತಿ
ದಾವಣಗೆರೆ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಆರ್.ಜಿ. ಕುಬೇಂದ್ರಪ್ಪ, (ಕಬ್ಬೂರು ಕ್ಷೇತ್ರ) ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಸಿ.ಯು. ಜ್ಯೋತಿ (ಬಾಡಾ ಕ್ಷೇತ್ರ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಣೇಬೆನ್ನೂರಿನಲ್ಲಿ ಇಂದು
ಕರ್ನಾಟಕ ಸಂಘ (ರಾಣೇಬೆ ನ್ನೂರು) ಇವರ ವತಿಯಿಂದ ನಾಡ ಹಬ್ಬದ ಅಂಗವಾಗಿ ಇಂದು ಸಂಜೆ 6.30 ಕ್ಕೆ ಆಲೂರು ವೆಂಕಟರಾವ್ ರಂಗಮಂದಿರದ ಕಾಳಿದಾಸ ನಾಯ್ಕ ವೇದಿಕೆಯಲ್ಲಿ ಸ್ನೇಹದೀಪ ಮಕ್ಕಳಿಂದ ಸಮ್ಮಿಶ್ರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಗರದ ಶ್ರೀ ಕನ್ಯಕಾಪರಮೇಶ್ವರಿ ದೇವಿಗೆ ಇಂದು ವಿಶೇಷ ಪೂಜೆ
ದಾವಣಗೆರೆಯ ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘದ ವತಿಯಿಂದ ಶ್ರೀ ಶರನ್ನವರಾತ್ರಿ ಪ್ರಯುಕ್ತ ಇಂದು ಬೆಳಿಗ್ಗೆ 7 ಗಂಟೆಗೆ ಶ್ರೀ ಕನ್ನಿಕಾಪರಮೇಶ್ವರಿ ಅಮ್ಮನವರಿಗೆ ವಾರಾಹೀ ದೇವಿ ಅಲಂಕಾರ ಮಾಡಲಾಗುವುದು. ಸಂಜೆ 5 ರಿಂದ 6 ವರೆೆಗೆ ವಾಸವಿ ಭಜನಾ ಮಂಡಳಿಯವರಿಂದ ಲಲಿತ ಸಹಸ್ರ ನಾಮಾರ್ಚನೆ ನಡೆಯಲಿದೆ.
ನಗರದಲ್ಲಿ ಇಂದು ಖಾಸಗಿ ಬಸ್ ನಿಲ್ದಾಣ ಆರಂಭ
ಡಾ.ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭವು ಇಂದು ಬೆಳಿಗ್ಗೆ 10ಕ್ಕೆ ನಡೆಯಲಿದ್ದು, ಸಭಾ ಕಾರ್ಯಕ್ರಮವು ಮಧ್ಯಾಹ್ನ 12-30 ಕ್ಕೆ ನಡೆಯಲಿದೆ.
ಶಾಮನೂರು: ಇಂದು ಭಜನೆ ಕಾರ್ಯಕ್ರಮ
ಶಾಮನೂರು ಜನತಾ ಕಾಲೋನಿಯ ಶ್ರೀ ಮಾಲಸಾಂಬ ಗಂಗಮಾಳಮ್ಮ ದೇವಸ್ಥಾನ ಸಮಿತಿ ವತಿಯಿಂದ ದೀಪಾರಾಧನೆ ಪ್ರಯುಕ್ತ ಇಂದು ರಾತ್ರಿ 8.30 ಕ್ಕೆ ದುರ್ಗಾಂಬಿಕ ಸಂಘ ಶಾಮನೂರು ಇವರಿಂದ ಭಜನಾ ಕಾರ್ಯಕ್ರಮವಿದೆ.
ಪ್ರಗತಿಯ ಪಥದಲ್ಲಿ ಮಹಾಲಕ್ಷ್ಮಿ ಕ್ರೆಡಿಟ್ ಸೊಸೈಟಿ
ನಗರದ ಮಹಾಲಕ್ಷ್ಮಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಈ ಸಾಲಿನಲ್ಲಿಯೂ ಉತ್ತಮ ವ್ಯವಹಾರ ನಡೆಸಿ 10 ಲಕ್ಷಕ್ಕೂ ಹೆಚ್ಚು ರೂ. ಲಾಭ ಗಳಿಸಿರುತ್ತದೆ ಎಂದು ಸಂಘದ ಅಧ್ಯಕ್ಷ ಎ.ಪಿ. ಷಡಾಕ್ಷರಪ್ಪ ಸಂತಸ ವ್ಯಕ್ತಪಡಿಸಿದರು.
ಪ್ರೀಮಿಯರ್ ಲೀಗ್ – 2024 ಜೆ.ಎನ್.ಎಸ್. ವಾರಿಯರ್ಸ್ ಪ್ರಥಮ
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಗರದ ಜನಪ್ರಿಯ ಕ್ರಿಕೆಟ್ ಕ್ಲಬ್ ವತಿಯಿಂದ ಇಂದು ಮುಕ್ತಾಯಗೊಂಡ 5 ದಿನಗಳ ಪ್ರೀಮಿಯರ್ ಲೀಗ್ - 2024 ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಜೆ.ಎನ್.ಎಸ್. ವಾರಿಯರ್ಸ್ ಪಡೆದಿದ್ದರೆ, ದ್ವಿತೀಯ ಸ್ಥಾನ ಶಿವಗಂಗಾ ಕ್ರಿಕೆಟರ್ಸ್ ಪಾಲಾಗಿದೆ.
ಗಾಂಧೀಜಿ ಆದರ್ಶಮಯ ವ್ಯಕ್ತಿತ್ವದ ನಾಯಕ
ಗಾಂಧೀಜಿಯವರು ಆದರ್ಶಮಯ ವ್ಯಕ್ತಿತ್ವವನ್ನು ಹೊಂದಿದ್ದ ವಿಶ್ವನಾಯಕರಾಗಿದ್ದರು. ಈಗಲೂ ವಿಶ್ವದಾದ್ಯಂತ ಕೋಟ್ಯಾಂತರ ಸಂಖ್ಯೆಯಲ್ಲಿ ಗಾಂಧೀಜಿಯವರ ಅನುಯಾಯಿಗಳಿದ್ದಾರೆ. ಬಲ ಎನ್ನುವುದು ಶಾರೀರಿಕ ಸಾಮರ್ಥ್ಯದಿಂದ ಬರುವಂತದ್ದಲ್ಲ.
ನಿಸ್ವಾರ್ಥತೆಯಿಂದ ಪರಿಸರ ಸಂರಕ್ಷಿಸಬೇಕು
ಜಗಳೂರು : ದೇಶದ ಪ್ರಾಕೃತಿಕ ಸಂಪತ್ತು ಹಾಗೂ ಪ್ರಾಣಿ ಸಂಕುಲಗಳಿಗೆ ಆಪತ್ತು ಎದುರಾದಾಗ ನಿಸ್ವಾರ್ಥತೆಯಿಂದ ಸಂರಕ್ಷಣೆಗೆ ಮುಂದಾಗಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಕರೆ ನೀಡಿದರು.
ಜನವಸತಿ ಪ್ರದೇಶದಲ್ಲಿ ಟಿಸಿ
ಮಾಯಕೊಂಡ : ಕ್ಷೇತ್ರದ ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ಇರುವ ಟ್ರಾನ್ಸ್ ಫಾರ್ಮರ್ಗಳನ್ನು ಜನವಸತಿ ಪ್ರದೇಶದ ಹೊರಗೆ ಸ್ಥಳಾಂತರ ಮಾಡಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹರಿಹರದಲ್ಲಿ ವಿಶ್ವಕರ್ಮ ಜಯಂತಿ
ಹರಿಹರ : ಶ್ರೀ ವಿಶ್ವಕರ್ಮ ಜಯಂತಿ ಅಂಗವಾಗಿ ನಾಡ ಬಂದ್ ದರ್ಗಾ ಪಕ್ಕದ ರಸ್ತೆಯಲ್ಲಿರುವ ಶ್ರೀ ಮೌನೇಶ್ವರ ಸ್ವಾಮಿಗೆ ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ, ವಿವಿಧ ಪೂಜಾ ಕಾರ್ಯಗಳನ್ನು ನೆರವೇರಿಸಿ ವಿಶ್ವಕರ್ಮ ಸಮಾಜ ಪೀಠದ ಜಗದ್ಗುರುಗಳಿಗೆ ಸಾರೋಟ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.
ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಯ ಜೊತೆಗೆ ಅರಿವು ಮೂಡುತ್ತದೆ
ರಾಣೇಬೆನ್ನೂರು : ಪ್ರತಿದಿನ ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳ ಬೇಕು, ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಯ ಜೊತೆಗೆ ಇತ್ತೀಚೆಗೆ ಹೆಚ್ಚುತ್ತಿರುವ ಸೈಬರ್ ಕ್ರೈಮ್ ಯಾವ ಯಾವ ರೀತಿ ಯಿಂದ ಮಾಡುತ್ತಾರೆ ಮತ್ತು ಅವುಗಳಿಂದ ನಾವು ಹೇಗೆ ಜಾಗ್ರತರಾಗಿರಬೇಕು
ಸತ್ಯ, ಅಹಿಂಸೆ ಮೂಲಕ ಸೌಹಾರ್ದತೆಯ ಜಗತ್ತು ನಿರ್ಮಿಸೋಣ
ಸತ್ಯ ಮತ್ತು ಅಹಿಂಸಾ ತತ್ವಗಳನ್ನು ಪಾಲಿಸುವ ಮೂಲಕ ನ್ಯಾಯ ಮತ್ತು ಸೌಹಾರ್ದತೆಯ ಜಗತ್ತು ನಿರ್ಮಿಸಲು ಶ್ರಮಿಸೋಣ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಹೇಳಿದರು.
ಯುವ ಪೀಳಿಗೆಗೆ ಸಮಾಜಶಾಸ್ತ್ರದ ಅರಿವು ಮೂಡಿಸುವುದು ಅಗತ್ಯ
ಸಮಾಜ ವಿಜ್ಞಾನ ಮತ್ತು ನೈಸರ್ಗಿಕ ವಿಜ್ಞಾನಗಳ ವ್ಯತ್ಯಾಸದ ಕುರಿತಾಗಿ ಚರ್ಚಿಸಿ, ಇಂದಿನ ಯುವ ಪೀಳಿಗೆಗೆ ಸಮಾಜಶಾಸ್ತ್ರದ ಅರಿವನ್ನು ಮೂಡಿಸುವುದು ಅಗತ್ಯವಾಗಿದೆ
ಉಕ್ಕಡಗಾತ್ರಿ ಬಳಿ ಹೊಸ ಸೇತುವೆ ನಿರ್ಮಾಣ: ಸತೀಶ್ ಜಾರಕಿಹೊಳಿ ಭರವಸೆ
ಮಲೇಬೆನ್ನೂರು : ಸುಕ್ಷೇತ್ರ ಉಕ್ಕಡಗಾತ್ರಿ ಮತ್ತು ಮಾಳನಾಯಕನಹಳ್ಳಿ ನಡುವೆ ಹೊಸ ಸಂಪರ್ಕ ಸೇತುವೆ ನಿರ್ಮಿಸುವುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭರವಸೆ ನೀಡಿದ್ದು, ಹಣಕಾಸು ಇಲಾಖೆಯ ಅನುಮೋದನೆ ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆ
ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.
ಹೆಚ್ಚು ಸದಸ್ಯತ್ವ ನೋಂದಾಯಿಸಿ ಬಿಜೆಪಿ ಸದೃಢಗೊಳಿಸಿ
ಹರಪನಹಳ್ಳಿ : ದೇಶವು ಈಗ ಎಲ್ಲಾ ದೃಷ್ಟಿಯಿಂದಲೂ ಬಲಾಢ್ಯವಾಗುತ್ತಿದ್ದು, ಎಲ್ಲರೂ ಹೆಚ್ಚು ಸದಸ್ಯತ್ವ ನೋಂದಾಯಿಸಿ ಬಿಜೆಪಿಯನ್ನು ಸದೃಢಗೊಳಿ ಸೋಣ ಎಂದು ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಹೇಳಿದರು.
ಹೊಸ ಭರಂಪುರದಲ್ಲಿ ಅನ್ನ ಸಂತರ್ಪಣೆ
ಹರಿಹರ : ನಗರದ ಹೊಸಭರಂಪುರ ಬಡಾವಣೆಯ ಶ್ರೀ ಗ್ರಾಮ ದೇವತೆ ಊರಮ್ಮ ದೇವಿ ಮತ್ತು ಹೊಸ ಭರಂಪುರ ಯುವಕ ಸಂಘದ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಹರಿಹರ ಕಾ ರಾಜಾ ಗಣಪತಿ ದಿನಾಂಕ 16 ರಂದು ನಡೆಯುವ ವಿಸರ್ಜನೆ ಪ್ರಯುಕ್ತ ಇಂದು ಅನ್ನ ಸಂತರ್ಪಣೆ ಮಾಡಲಾಯಿತು.
ಹಿರೇಗೋಣಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕೆ.ಬಸವಣ್ಯಪ್ಪ ಕಂಬ್ಯೆಣ್ಣ
ಹೊನ್ನಾಳಿ : ತಾಲ್ಲೂಕಿನ ಹಿರೇಗೋಣಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕೆ. ಬಸವಣ್ಯಪ್ಪ ಕಂಬ್ಯೆಣ್ಣ ಆಯ್ಕೆಯಾದರು. ನಿಕಟ ಪೂರ್ವ ಅಧ್ಯಕ್ಷರಾಗಿದ್ದ ಸೋಮಪ್ಪ ಅವರು ನೀಡಿದ್ದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು.
ಹರನಪಹಳ್ಳಿ : ಸಹಕಾರಿ ಸಂಘಗಳ ಬೆಳವಣಿಗೆಯಲ್ಲಿ ಷೇರುದಾರರ ಪಾತ್ರ ಬಹುಮುಖ್ಯ
ಹರಪನಹಳ್ಳಿ : ಸಹಕಾರಿ ಸಂಘಗಳ ಬೆಳವಣಿಗೆಯಲ್ಲಿ ಷೇರುದಾರರ ಪಾತ್ರ ಬಹುಮುಖ್ಯವಾಗಿರುತ್ತದೆ ಎಂದು ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗಕ್ಕೆ ಜಿಲ್ಲಾ ಕಾರ್ಯದರ್ಶಿ ಬಾಳೆಹೊಲದ ರೇವಣಸಿದ್ದಪ್ಪ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಮಿಕ ವಿಭಾಗಕ್ಕೆ ಜಿಲ್ಲಾ ಕಾರ್ಯದರ್ಶಿಯಾಗಿ ಬಾಳೆಹೊಲದ ರೇವಣಸಿದ್ದಪ್ಪ ಮತ್ತು ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ಜಿ. ಸುರೇಶ್ ಇವರನ್ನು ಆಯ್ಕೆ ಮಾಡಲಾಗಿದೆ
`ದಾಂಡಿಯ ನೈಟ್’ ಉದ್ಘಾಟಿಸಿದ ಶಾಮನೂರು ಶಿವಶಂಕರಪ್ಪ
ರಿದ್ಧಿ - ಸಿದ್ಧಿ ಫೌಂಡೇಶನ್ ಮತ್ತು ಆರ್. ಜೆ. ಇವೆಂಟ್ಸ್ ವತಿಯಿಂದ ರೇಣುಕಾ ಮಂದಿರದಲ್ಲಿ ಇಂದು ಸಂಜೆ ನಡೆದ ದಾಂಡಿಯ ನೈಟ್ ಕಾರ್ಯಕ್ರಮವನ್ನು ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಉದ್ಘಾಟಿಸಿದರು.
ತುಳಜಾಭವಾನಿ ದೇವಸ್ಥಾನದಲ್ಲಿ ಸಾಯಿ ಭಜನೆ
ಇಲ್ಲಿನ ಕೆಟಿಜೆ ನಗರ 13ನೇ ಕ್ರಾಸ್ನಲ್ಲಿರುವ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭಗೊಂಡಿದ್ದು, ಮಹಿಳಾ ಭಜನಾ ಮಂಡಳಿಯಿಂದ ಸಾಯಿ ಭಜನೆ ನೆರವೇರಿಸಿಕೊಟ್ಟರು.
ನಗರದ ತುಳಜಾ ಭವಾನಿ ದೇವಸ್ಥಾನದಲ್ಲಿ ಚಂಡಿಕಾ ಹೋಮ
ಕೆಟಿಜೆ ನಗರ 3ನೇ ಮುಖ್ಯ ರಸ್ತೆ, 11 ಮತ್ತು 12ನೇ ಕ್ರಾಸ್ನಲ್ಲಿರುವ ಶ್ರೀ ತುಳಜಾ ಭವಾನಿ ದೇವಸ್ಥಾನದಲ್ಲಿ ನಾಡ ಹಬ್ಬ ದಸರಾ ಮಹೋತ್ಸವ ಆರಂಭಗೊಂಡಿದೆ.
ಮಹಾನಗರ ಪಾಲಿಕೆ ನೌಕರರ ಸಂಘದಿಂದ ನಿವೃತ್ತ ನೌಕರರಿಗೆ ಸನ್ಮಾನ
ದಾವಣಗೆರೆ ಮಹಾನಗರ ಪಾಲಿಕೆ ನೌಕರ ಸಂಘದ ವತಿಯಿಂದ ವಯೋ ನಿವೃತ್ತಿ ಹೊಂದಿದ ಪ್ರಥಮ ದರ್ಜೆ ಸಹಾಯಕ ಹೆಚ್. ನಾಗರಾಜ್, ಪೌರ ಕಾರ್ಮಿಕರಾದ ಶ್ರೀಮತಿ ಮೈಲಮ್ಮ, ತೋಟಗಾರಿಕೆ ಶಾಖೆಯ ಶ್ರೀಮತಿ ಈರಮ್ಮ ಇವರುಗಳನ್ನೂ ಸಹ ಸನ್ಮಾನಿಸಿ, ಗೌರವಿಸ ಲಾಯಿತು.
ಡಾ.ಎನ್.ಹೆಚ್.ಕೃಷ್ಣ ಅವರಿಗೆ ಸನ್ಮಾನ
ವಿಜ್ಞಾನದ ಅಂತರರಾಷ್ಟ್ರೀಯ ಕಾನ್ಫರೆನ್ಸ್ನಲ್ಲಿ ಚೆಸ್ಟ್ ಕೌನ್ಸಿಲ್ ಆಫ್ ಇಂಡಿಯಾದ (ಸಿಸಿಐ) ಸಂಸ್ಥಾಪಕ ಅಧ್ಯಕ್ಷರೂ ಆಗಿರುವ ದಾವಣಗೆರೆಯ ಹಿರಿಯ ವೈದ್ಯ ಡಾ. ಎನ್. ಹೆಚ್. ಕೃಷ್ಣ ಅವರನ್ನು ಇಂದೋರ್ ಮಹಾನಗರ ಪಾಲಿಕೆ ಮಹಾಪೌರರಾದ ಪುಷ್ಯಮಿತ್ರ ಭಾರ್ಗವ ಅವರು ಸನ್ಮಾನಿಸಿದರು.
ಶ್ರೀ ಮಾಲಸಾಂಬ ಗಂಗಮಾಳಮ್ಮ ದೇವಿಗೆ ಅಲಂಕಾರ
ಶಾಮನೂರಿನ ಶ್ರೀ ಮಾಲಸಾಂಬ ಗಂಗಮಾಳಮ್ಮ ದೇವಸ್ಥಾನದಲ್ಲಿ ವಿಶೇಷ ಅಲಂಕಾರ.
ಮಸೀದಿಗೆ ಡೆಡ್ ಬಾಡಿ ಫ್ರೀಜರ್ ಮಂಜೂರು
ಮಹಿಳಾ ಕಾಲೇಜು ಮಂಜೂರಾತಿ, ಉಚಿತ ಆಂಬ್ಯುಲೆನ್ಸ್ ಹಾಗೂ ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಪ್ರಮುಖ ಮಸೀದಿಗಳಿಗೆ ತಲಾ ಒಂದರಂತೆ ಡೆಡ್ ಬಾಡಿ ಫ್ರೀಜರ್ ವಿತರಣಾ ಕಾರ್ಯಕ್ರಮ ದಲ್ಲಿ ಡೆಡ್ ಬಾಡಿ ಫ್ರೀಜರನ್ನು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ವಿತರಿಸಿದರು.
ಬಹುಭಾಷಾ ಕವಿಗೋಷ್ಠಿ ಭಾವೈಕ್ಯತೆಯ ಸಾಮರಸ್ಯ ಕಲ್ಪಿಸಲಿದೆ ; ವೀರಭದ್ರಪ್ಪ ತೆಲಗಿ
ಬಹುಭಾಷಾ ಕವಿಗೋಷ್ಠಿಯು ಭಾವೈಕ್ಯತೆಯ ಸಾಮರಸ್ಯ ಕಲ್ಪಿಸುವ ವೇದಿಕೆಯಾಗಿದೆ. ಈ ನಿಟ್ಟಿನಲ್ಲಿ ದಾವಣಗೆರೆ ನಗರದಲ್ಲೇ ಈ ಗೋಷ್ಠಿ ಮಾದರಿಯಾಗಿದೆ
ಸ್ಮಾರ್ಟ್ಸಿಟಿ ಕಚೇರಿಯಲ್ಲಿ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಜಿ ಜಯಂತಿ
ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ 155ನೇ ಹಾಗೂ 120 ನೇ ಜನ್ಮ ದಿನ ಆಚರಿಸಲಾಯಿತು.
ಮಾನವ ಹುಟ್ಟಿದಾಗಲೇ ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರ ಹುಟ್ಟಿದೆ
ಮಾನವ ಹುಟ್ಟಿದಾಗಲೇ ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರ ಹುಟ್ಟಿದೆ ಎಂದರೆ ತಪ್ಪಾಗಲಾರದು.
ನಗರದಲ್ಲಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಗೆ ತೆರೆ ಪುನೀತ್ ರಾಜ್ ಕಪ್: ಮೈಸೂರಿನ ಬಾಲಕಿಶನ್ ಪ್ರಥಮ
ಪುನೀತ್ ರಾಜಕುಮಾರ್ ಅವರ ಸವಿನೆನಪಿಗಾಗಿ ನಗರದ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಪ್ರಥಮ ಬಾರಿಗೆ ರಾಷ್ಟ್ರಮಟ್ಟದ ಫಿಡೇ ರೇಟಿಂಗ್ ಓಪನ್ ರಾಪಿಡ್-'ಪುನಿತ್ ರಾಜಕುಮಾರ್ ಕಪ್' ಸೀಸನ್-3 ಚದುರಂಗ ಸ್ಪರ್ಧೆಯಲ್ಲಿ ಮೈಸೂರಿನ ಬಾಲಕೃಷ್ಣ ಅವರು ಪುನೀತ್ ರಾಜಕುಮಾರ್ ಕಮ್ ಪ್ರಶಸ್ತಿ ಪಡೆದರು.
ಗರ್ಭಕೋಶದ ಕೊರಳ ಕ್ಯಾನ್ಸರ್ಗೆ ಪ್ರತಿ ವರ್ಷ 77 ಸಾವಿರ ಮಹಿಳೆಯರ ಸಾವು
ನಮ್ಮ ದೇಶದಲ್ಲಿ ಪ್ರತಿ ವರ್ಷ ಲಕ್ಷದ ಇಪ್ಪತ್ಮೂರು ಸಾವಿರ ಮಹಿಳೆಯರಲ್ಲಿ ಗರ್ಭಕೋಶದ ಕೊರಳಿನ ಕ್ಯಾನ್ಸರ್ ಪತ್ತೆ ಆಗುತ್ತಿದ್ದು, ಅದರಲ್ಲಿ ಸುಮಾರು ಎಪ್ಪತ್ತೇಳು ಸಾವಿರ ಮಹಿಳೆಯರು ಸಾವನ್ನಪ್ಪುತ್ತಿದ್ದಾರೆ ಎಂದು ಖ್ಯಾತ ಸ್ತ್ರೀರೋಗ ತಜ್ಞರಾದ ಡಾ. ಪ್ರೇಮಾ ಪ್ರಭುದೇವ್ ಹೇಳಿದರು.
ಹರಿಹರ: ವಿಶ್ವಕರ್ಮ ಸಮಾಜಕ್ಕೆ ಪಂಚ ವೃತ್ತಿ
ಹರಿಹರ : ಪ್ರತಿಯೊಂದು ಧರ್ಮಿಯರಿಗೂ ಒಂದೊಂದು ವೃತ್ತಿ ಇದ್ದರೆ, ವಿಶ್ವಕರ್ಮ ಸಮಾಜಕ್ಕೆ ಪಂಚ ವೃತ್ತಿ ಇದೆ. ಎಲ್ಲರಿಗೂ ಬೇಕಾದ ಅವಶ್ಯಕ ವಸ್ತುಗಳನ್ನು ತಯಾರಿಸಿ ಕೊಡುವ ವೈಶಿಷ್ಠ ವಿಶ್ವಕರ್ಮ ಸಮಾಜ ಕರಗತ ಮಾಡಿಕೊಂಡಿದೆ
ನಮ್ಮ ನಾಡು – ನುಡಿ – ಸಂಸ್ಕೃತಿಯನ್ನು ಉಳಿಸಿ, ಬೆಳೆಸುವತ್ತ ಯುವ ಸಮೂಹ ಗಮನ ಹರಿಸಬೇಕು
ಹೊನ್ನಾಳಿ : ಕುಂದೂರು ಆಂಜನೇಯ ಸ್ವಾಮಿಯ ಪವಾಡದಿಂದ ಈ ವರ್ಷ ಮಳೆ-ಬೆಳೆ ಸಮೃದ್ಧಿಯಾಗಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಸಂತಸ ವ್ಯಕ್ತಪಡಿಸಿದರು.
ಯುನೈಟೆಡ್ ಶಾಲೆಯಲ್ಲಿ ಗಾಂಧೀಜಿ-ಶಾಸ್ತ್ರೀಜಿ ಜಯಂತಿ
ನಗರದ ಯುನೈಟೆಡ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿ ಜಯಂತಿಯನ್ನು ಆಚರಿಸಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆರೋಗ್ಯ ತಪಾಸಣೆ
ಹರಪನಹಳ್ಳಿ : ತಾಲ್ಲೂಕಿನ ವ್ಯಾಸನ ತಾಂಡಾ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಭಾನುವಾರ ಮಹಿಳೆಯರಿಗೆ ಉಚಿತ ಥೈರಾಯ್ಡ್ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು.
ಮಹಿಳೆಯರ ಸತ್ಯಾಗ್ರಹ ಸ್ಥಳಕ್ಕೆ ಶಾಸಕರ ಭೇಟಿ
ರಾಣೇಬೆನ್ನೂರು : ಸರ್ಕಾರದ ಸಹಾಯ ಧನಕ್ಕಾಗಿ ಕಳೆದೆರಡು ದಿನಗಳಿಂದ ತಹಶೀಲ್ದಾರ್ ಕಛೇರಿ ಎದುರು ಸತ್ಯಾಗ್ರಹ ನಡೆಸುತ್ತಿರುವ ಮಹಿಳೆಯರನ್ನು ಭೇಟಿ ಮಾಡಿದ ಶಾಸಕ ಪ್ರಕಾಶ ಕೋಳಿವಾಡ ಅವರು, ಈಗಾಗಲೇ ಈ ಕುರಿತು ಮುಖ್ಯಮಂತ್ರಿ ಹಾಗೂ ಆರೋಗ್ಯ ಮಂತ್ರಿಗಳ ಜೊತೆ ಮಾತನಾಡಿದ್ದು, ಮತ್ತೆ ಒತ್ತಡ ತರುವುದಾಗಿ ತಿಳಿಸಿದರು.