ವೀರಶೈವ ರುದ್ರಭೂಮಿ ಎದುರಿನ ಭೋಳಚಟ್ಟಿ ಶ್ರೀ ಚೌಡೇಶ್ವರಿ ದೇವಿ ಹಾಗೂ ಶ್ರೀ ಕಾಲ ಭೈರವ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಭೋಳಚಟ್ಟಿ ಶ್ರೀ ಚೌಡೇಶ್ವರಿ ದೇವಿ
ಡಾ. ಬಿ.ಆರ್. ಅಂಬೇಡ್ಕರ್ ಅವಹೇಳನ : ಅಮಿತ್ ಷಾ ವಿರುದ್ಧ ಇಂದು ಪ್ರತಿಭಟನೆ
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಬಿಜೆಪಿ ವಿರುದ್ದ ಪ್ರತಿಭಟನೆ
ಲಕ್ಷ್ಮಿ ನಿಂದನೆ : ಪಂಚಮಸಾಲಿ ಸಮಾಜ ಖಂಡನೆ
ಪಂಚಮಸಾಲಿ ಸಮಾಜದ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರು, ಲಿಂಗಾಯತ ಪಂಚಮಸಾಲಿ ಮಹಾಸಭಾದ ಜಿಲ್ಲಾ ಘಟಕದ ಆರ್.ವಿ ಅಶೋಕ್ ಖಂಡಿಸಿದರು.
ಡಿ.26ರಿಂದ ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ
ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಬೆಳಗಾವಿಯಲ್ಲಿ ಡಿ.26 ಮತ್ತು 27ರಂದು `ಗಾಂಧಿ ಭಾರತ' ಹೆಸರಿನಡಿ ಎಐಸಿಸಿ ಅಧಿವೇಶನ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ನಾಳೆ ಅಕ್ಕಿ ಸಮರ್ಪಣೆ, ಮಂಜುನಾಥ ಸ್ವಾಮಿ ಪೂಜೆ
ನಗರದ ಕೆ.ಬಿ. ಬಡಾವಣೆಯ ಅಜ್ಜಂಪುರ ಶೆಟ್ರು ಕಾಂಪೌಂಡ್ನ ಓಂ ಶ್ರೀ ಮಂಜುನಾಥ ಸ್ವಾಮಿ ನಿವಾಸದಲ್ಲಿ ನಾಡಿದ್ದು ದಿನಾಂಕ 25ರ ಬುಧವಾರ ಬೆಳಿಗ್ಗೆ 11.25ಕ್ಕೆ 25ನೇ ವರ್ಷದ `ಅಕ್ಕಿ ಸಮರ್ಪಣೆ
ಶಾಸಕ ಶಿವಗಂಗಾ ಬಸವರಾಜ್ ನಡೆ ಖಂಡನೀಯ
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ಹೈಕಮಾಂಡ್ಗೆ ಪತ್ರ ಬರೆದು ಅಗೌರವದಿಂದ ನಡೆದುಕೊಂಡ ಶಾಸಕ ಶಿವಗಂಗಾ ಬಸವರಾಜ್ ಅವರ ನಡೆ ಖಂಡನೀಯವಾಗಿದ್ದು, ಕೂಡಲೇ ಅವರು ಸಚಿವರ ಬಳಿ ಕ್ಷಮೆಯಾಚಿಸಬೇಕು
ಮಾಧ್ವ ಯುವಕ ಸಂಘದ 44ನೇ ವಾರ್ಷಿಕೋತ್ಸವ
ಶ್ರೀ ಮಾಧ್ವ ಯುವಕ ಸಂಘದ 44ನೇ ವಾರ್ಷಿಕೋತ್ಸವ ನಾಳೆ ದಿನಾಂಕ 23ರ ಸೋಮವಾರದಿಂದ ಇದೇ ದಿನಾಂಕ 29ರ ವರೆಗೆ ನಗರದ ಲಾಯರ್ ರಸ್ತೆಯ ಸರ್ವಜ್ಞಾಚಾರ್ಯ ಸೇವಾ ಸಂಘದಲ್ಲಿ ನಡೆಯಲಿದೆ.
ಚನ್ನಾಪುರ ಮಠದಲ್ಲಿ ಇಂದು ಕಾರ್ತಿಕ, ನಾಳೆ ಜಾತ್ರೆ
ಹರಪನಹಳ್ಳಿ ತಾಲ್ಲೂಕಿನ ಚನ್ನಾಪುರ ಗ್ರಾಮದ ಮಠದಲ್ಲಿ ಇಂದು ಶ್ರೀ ಮಹೇಶ್ವರ ಸ್ವಾಮಿಯ ಕಾರ್ತಿಕೋತ್ಸವ ಹಾಗೂ ನಾಳೆ ಮಂಗಳವಾರ ಮಹೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನೆರವೇರಲಿದೆ.
ನಿಟುವಳ್ಳಿ : ಇಂದು ಕಾರ್ತಿಕೋತ್ಸವ
ಹೊಸ ಬಡಾವಣೆ, ನಿಟುವಳ್ಳಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ 6ಕ್ಕೆ ರುದ್ರಾಭಿಷೇಕ ಹೂವಿನ ಅಲಂಕಾರ, ಸಂಜೆ 7ಕ್ಕೆ ಕಾರ್ತಿಕೋತ್ಸವ ನಡೆಯಲಿದೆ.
ನಾಳೆ ಶ್ರೀ ಗಾಳಿ ದುರ್ಗಾಂಬಿಕಾ ಕಾರ್ತಿಕೋತ್ಸವ
ನಗರದ ವೆಂಕಾಭೋವಿ ಕಾಲೋನಿಯ ಶಕ್ತಿ ದೇವತೆ ಶ್ರೀ ಗಾಳಿ ದುರ್ಗಾಂಬಿಕಾ ದೇವಿಯ ಕಾರ್ತಿಕೋತ್ಸವ ನಾಡಿದ್ದು ದಿನಾಂಕ 24ರ ಮಂಗಳವಾರ ನಡೆಯಲಿದೆ.
ಕೆಟಿಜೆ ನಗರದಲ್ಲಿ ಶ್ರೀ ಮಲ್ಲಿಕಾರ್ಜುನ, ಶ್ರೀ ಕಂಠಿದುರ್ಗಮ್ಮ ಕಾರ್ತಿಕೋತ್ಸವ
ಕೆ.ಟಿ.ಜೆ. ನಗರದ 10ನೇ ತಿರುವಿನಲ್ಲಿರುವ ಗಾಂಧೀಜಿ ಹರಿಜನ ಯುವಕ ಸಂಘದಿಂದ ಶ್ರೀ ಮಲ್ಲಿಕಾರ್ಜುನ ಹಾಗೂ ಶ್ರೀ ಕಂಠಿದುರ್ಗಮ್ಮ ದೇವಸ್ಥಾನದಲ್ಲಿ ಇಂದು -ನಾಳೆ ಸಂಜೆ 7.30ಕ್ಕೆ ಶ್ರೀ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಕಾರ್ತಿಕೋತ್ಸವ ನೆರವೇರಿಸಲಾಗುವುದು
ಹದಡಿಯಲ್ಲಿ ಇಂದು ಕಾರ್ತಿಕ
ದಾವಣಗೆರೆ ತಾಲ್ಲೂಕಿನ ಹದಡಿ ಗ್ರಾಮದ ಶ್ರೀ ಬೀರಲಿಂಗೇಶ್ವರ ಸ್ವಾಮಿ ಕಾರ್ತಿಕೋತ್ಸವವು ಇಂದು ರಾತ್ರಿ ಜರುಗಲಿದೆ. ಬೆಳಿಗ್ಗೆ 8.30 ರಿಂದ 10.30 ರವರೆಗೆ ಜವಳ ಕಾರ್ಯಕ್ರಮ ನಡೆಯಲಿದೆ.
ನಗರದಲ್ಲಿ ಇಂದಿನಿಂದ ಓಶೋ ಧ್ಯಾನ ಶಿಬಿರ
ಓಶೋ ಸನ್ನಿಧಿ ಇನ್ಸೈಟ್ ಫೌಂಡೇಶನ್ ವತಿಯಿಂದ ಓಶೋ ಧ್ಯಾನ ಶಿಬಿರವನ್ನು ಇಂದಿನಿಂದ ಇದೇ ದಿನಾಂಕ 29ರವರೆಗೆ ಪ್ರತಿದಿನ ಬೆಳಿಗ್ಗೆ 6 ರಿಂದ 7.30ರವರೆಗೆ ಆಲೂರು ಕನ್ವೆನ್ಷನ್ ಹಾಲ್ನಲ್ಲಿ ಏರ್ಪಡಿಸಲಾಗಿದೆ
ಜ. 5 ರಂದು ನಗರದಲ್ಲಿ ಅದ್ಧೂರಿ ಕನಕ ದಾಸರ ಜಯಂತ್ಯೋತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ
ದಾವಣಗೆರೆ ಕುರುಬ ಸಮಾಜದ ವತಿಯಿಂದ ಬರುವ ಜನವರಿ 5 ರಂದು ಬೆಳಿಗ್ಗೆ 11.30 ಕ್ಕೆ ನಗರದ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ 537ನೇ ಕನಕದಾಸರ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ
ನಗರದಲ್ಲಿ ಇಂದು ಶ್ರೀ ಮಾರ್ಕಂಡೇಶ್ವರ ಸ್ವಾಮಿಯ ಕಾರ್ತಿಕ ದೀಪೋತ್ಸವ
ಇಂದು ಬೆಳಿಗ್ಗೆ 6.30 ಕ್ಕೆ ಏಕದಶ ರುದ್ರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ, ಸಂಜೆ 5.30 ಕ್ಕೆ ಏಕದಶ ರುದ್ರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ, ಮಹಾಪೂಜೆ ಮುಗಿದ ನಂತರ ರಾತ್ರಿ 7 ಗಂಟೆಗೆ ಕುಲದೇವರಾದ ಮಾರ್ಕಂಡೇಶ್ವರ ಸ್ವಾಮಿಯ ಕಾರ್ತಿಕೋತ್ಸವ ಜರುಗಲಿದೆ
ನಗರದಲ್ಲಿ ಇಂದು ಮಾಚಿದೇವ ಕಾರ್ತಿಕ
ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘ, ಮಡಿಕಟ್ಟೆ ಸಮಿತಿ ಹಾಗೂ ಮಾಚಿದೇವ ಮಹಿಳಾ ಸಂಘದಿಂದ ಇಂದು ಸಂಜೆ 6.30ಕ್ಕೆ ಮಡಿವಾಳ ಮಾಚಿದೇವ ಸ್ವಾಮಿ ಕಾರ್ತಿಕೋತ್ಸವ ನಡೆಯಲಿದೆ.
ನಗರದಲ್ಲಿ ಇಂದು ಅಮಿತ್ ಷಾ ವಿರುದ್ಧ ಪ್ರತಿಭಟನೆ
ಬಾಬಾ ಸಾಹೇಬ್ ಅಂಬೇಡ್ಕರ್ವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕಬೇಕು ಮತ್ತು ಅವರು ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಆಗ್ರಹಿಸಿ, ಡಿ.23ರ ಬೆಳಗ್ಗೆ 10.30ಕ್ಕೆ ಸಂವಿಧಾನ ರಕ್ಷಣಾ ವೇದಿಕೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದೆ.
ಹರಿಹರದಲ್ಲಿ ನಾಳೆ ಮಹೇಶ್ವರ ಜಾತ್ರೆ
ಶ್ರೀ ಮಹೇಶ್ವರ ಸೇವಾ ಸಮಿತಿಯ ವತಿಯಿಂದ ತುಂಗಭದ್ರಾ ನದಿ ತಟದಲ್ಲಿರುವ ಶ್ರೀ ಸಂಗಮೇಶ್ವರ, ಶ್ರೀ ಮಹೇಶ್ವರ ದೇವಸ್ಥಾನದಲ್ಲಿ ನಾಳೆ ಮಂಗಳವಾರ ಮಹೇಶ್ವರ ಸ್ವಾಮಿ ಜಾತ್ರೆಯನ್ನು ಆಚರಿಸಲಾಗುವುದು
ಆಂಜನೇಯ ಬಡಾವಣೆಯಲ್ಲಿ ಶ್ರೀ ಬನ್ನಿಮಹಾಂಕಾಳಿ ದೇವಿ ಕಾರ್ತಿಕ
ನಗರದ ಆಂಜನೇಯ ಬಡಾವಣೆ ಬಿಐಇಟಿ ಕಾಂಪೌಂಡ್ನ ಶ್ರೀ ಬನ್ನಿಮಹಾಂಕಾಳಿ ದೇವಸ್ಥಾನ ಅಭಿವೃದ್ಧಿ ಸಮಿತಿಯಿಂದ 12ನೇ ವರ್ಷದ ಶ್ರೀ ಬನ್ನಿಮಹಾಂಕಾಳಿ ದೇವಿಯ ಕಡೇ ಕಾರ್ತಿಕ ಮತ್ತು ದೀಪೋತ್ಸವ ಜರಿಗಿತು.
ನಗರದಲ್ಲಿ ಇಂದು `ಗುರುದೇವರೊಂದಿಗೆ ಧ್ಯಾನ’ ಕಾರ್ಯಕ್ರಮ
ಆರ್ಟ್ ಆಫ್ ಲಿವಿಂಗ್ ವತಿಯಿಂದ ದಾವಣಗೆರೆ ಡಾ. ಸದ್ಯೋಜಾತ ಸ್ವಾಮೀಜಿ ಯವರ ಹಿರೇಮಠದ 1 ನೇ ಮಹಡಿಯಲ್ಲಿ ಇಂದು ಸಂಜೆ 7 ರಿಂದ 8 ರವರೆಗೆ ಗುರುಪೂಜೆ ಮತ್ತು ಸತ್ಸಂಗ ನಡೆಯಲಿದೆ.
ನಾಳಿನ ಜಿಲ್ಲಾ ಕುರುಬರ ಸಂಘದ ಸಭೆ ಮುಂದೂಡಿಕೆ
ನಾಳೆ ದಿನಾಂಕ 22ರ ಭಾನುವಾರ ಬೆಳಿಗ್ಗೆ 11 ಕ್ಕೆ ನಗರದ ಶ್ರೀ ಬೀರೇಶ್ವರ ಹಾಸ್ಟೆಲ್ನಲ್ಲಿ ಬಿ.ಹೆಚ್. ಪರಶುರಾಮಪ್ಪ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಜಿಲ್ಲಾ ಕುರುಬರ ಸಂಘದ ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ
ನಗರದಲ್ಲಿ ನಾಳೆ ವಾಸ್ಕ್ಯುಲರ್ ಚಿಕಿತ್ಸೆ
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವಾಸ್ಕ್ಯುಲರ್ ತಜ್ಞ ಡಾ. ಬಿ. ರಾಜೇಂದ್ರ ಪ್ರಸಾದ್ ಅವರು ನಗರದ ಆರೈಕೆ ಆಸ್ಪತ್ರೆಯಲ್ಲಿ ನಾಡಿದ್ದು ದಿನಾಂಕ 22ರ ಭಾನುವಾರ ಬೆಳಿಗ್ಗೆ 10 ರಿಂದ ಮಧಾಹ್ನ 1 ರವರೆಗೆ ಸಮಾಲೋಚನೆಗೆ ಲಭ್ಯವಿರುತ್ತಾರೆ.
ನಗರದಲ್ಲಿಂದು ಸಾಂಸ್ಕೃತಿಕ ವೈಭವ
ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡರ ಬಣ) ಪಾದಚಾರಿ ವ್ಯಾಪಾರಿ ನಗರ ಘಟಕದಿಂದ 69ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃ ತಿಕ ವೈಭವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ನಾಳೆ ದಿನಾಂಕ 21ರ ಶನಿವಾರ ಹಮ್ಮಿಕೊಳ್ಳಲಾಗಿದೆ
ನಾಡಿದ್ದು ಶ್ರೀ ಮಾರ್ಕಂಡೇಶ್ವರ ಕಾರ್ತಿಕ
ಇಲ್ಲಿನ ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ ಸಮಾಜ ಸೇವಾ ಸಂಘದ ವತಿಯಿಂದ ಇದೇ ದಿನಾಂಕ 23ರ ಸೋಮವಾರ ಬೆಳಿಗ್ಗೆ ಅಭಿಷೇಕ ಮತ್ತು ಇತರೆ ಪೂಜೆಗಳ ನಂತರ ರಾತ್ರಿ 7 ಗಂಟೆಗೆ ಕುಲದೇವರಾದ ಮಾರ್ಕಂಡೇಶ್ವರ ಸ್ವಾಮಿಯ ಕಾರ್ತಿಕೋತ್ಸವ ಜರುಗಲಿದೆ
ಮಕ್ಕಳಿಗೆ ಗಣಿತದ ಮನವರಿಕೆ ಮಾಡಿಕೊಡಿ-ಗಣಿತ ವಿಚಾರ ಸಂಕಿರಣದಲ್ಲಿ ಸುರೇಶ್ ಇಟ್ನಾಳ್
ನಮ್ಮ ದೈನಂದಿನ ಜೀವನದಲ್ಲಿ ಗಣಿತದ ಅನ್ವಯಗಳನ್ನು ನಾವು ಎಲ್ಲೆಡೆ ಕಾಣಬಹುದು ಎಂಬುದನ್ನು ಮಕ್ಕಳಿಗೆ ಮನವರಿಕೆ ಮಾಡಿದ ಸುರೇಶ್ ಬಿ. ಇಟ್ನಾಳ್
ಶಾಂತಿ ಮತ್ತು ಜ್ಞಾನದ ಬಲದಿಂದ ಭಾರತವು ಜಗತ್ತನ್ನು ಆಳಬಯಸುತ್ತದೆ-ಹೆಚ್.ಕೆ. ಲಿಂಗರಾಜು
ಬಹುತೇಕ ರಾಷ್ಟ್ರಗಳು ಭಯೋತ್ಪಾದನೆ ಹಾಗೂ ಶಸ್ತ್ರಾಸ್ತ್ರಗಳ ಬಲದಿಂದ ಜಗತ್ತನ್ನು ಆಳಲು ಇಚ್ಛಿಸಿದರೆ ಭಾರತವು ಶಾಂತಿ ಮತ್ತು ಜ್ಞಾನದ ಬಲದಿಂದ ಜಗತ್ತನ್ನು ಆಳ ಬಯಸುತ್ತದೆ
ಜಿಲ್ಲಾ ಪೊಲೀಸ್ ಇಲಾಖೆಯಿಂದ `ಪಬ್ಲಿಕ್ ಐ’ ವಾಟ್ಸಾಪ್ ಗ್ರೂಪ್
ನಕಲಿ ಸುದ್ದಿಗಳು ಹೆಚ್ಚಿನ ರೀತಿಯಲ್ಲಿ ಹರಿದಾಡಿ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ `Public Eye ' ವಾಟ್ಸಾಪ್ ಗ್ರೂಪ್
ಸಮಾಜದ ಅಭಿವೃದ್ಧಿ ಮಹಾತ್ಮರ ಮೂರ್ತಿ ಸ್ಥಾಪನೆಯಿಂದ ಆಗದು : ಕಾಗಿನೆಲೆ ಶ್ರೀಗಳು
ಮಹಾನ್ ಪುರುಷರ ಮೂರ್ತಿ ಸ್ಥಾಪಿಸಿದರೆ ಸಮಾಜದ ಅಭಿ ವೃದ್ಧಿ ಅಥವಾ ಸಂಘಟನೆ ಆಗ ಲಾರದು ಎಂದು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜ ನಾನಂದ ಸ್ವಾಮೀಜಿ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ : ಶೇ.93.32ರಷ್ಟು
ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (ಬಿ90) ನಿರ್ದೆಶಕರ ಸ್ಥಾನಗಳಿಗೆ ಭಾನುವಾರ ನ್ಯಾಷನಲ್ ಸ್ಕೂಲ್ನಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಎರಡು ಗುಂಪುಗಳ ನಡುವೆ ತೀವ್ರ ಪೈಪೋಟಿ
ಸತ್ಯ, ಸೈದ್ಧಾಂತಿಕ ಚಿಂತನೆಗಳ ಕೊರತೆಯೇ ಕವಲುದಾರಿಗೆ ಕಾರಣೃ-ಕೇದಾರ ಭೀಮಾಶಂಕರಲಿಂಗ ಶ್ರೀಗಳು
ಪರಂಪರೆಯನ್ನು ನಾವು ರಕ್ಷಣೆ ಮಾಡಿದರೆ, ನಮ್ಮನ್ನು ಪರಂಪರೆ ರಕ್ಷಣೆ ಮಾಡುತ್ತದೆ ಎಂದು ಹಿಮವತ್ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶ್ರೀಗಳು
ಡಾ. ಹೆಚ್.ವಿ. ವಾಮದೇವಪ್ಪ ಅವರಿಗೆ ಕನ್ನಡ ಫಿಲ್ಮ್ ಚೇಂಬರ್ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ
ಪ್ರತಿಷ್ಠಿತ ಕನ್ನಡ ಫಿಲ್ಮ್ ಚೇಂಬರ್ ಅವರು ಸಮಾಜದಲ್ಲಿ ತನ್ನದೇ ಆದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಕೊಡ ಮಾಡುವ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ
ಕೊಳೆತ, ಕೊಳೆಯಲಾರದ ಕಸದ ಸ್ವಚ್ಛತೆಗೆ ಮೇಯರ್ ಚಾಲನೆ
ಕೊಳೆತು ಹೋಗಿರುವ ಕಸವನ್ನು ಸ್ವಚ್ಛಗೊಳಿಸುವುದು ಮತ್ತು ಮಣ್ಣು ಹಾಗೂ ಇತರೆ ಕೊಳೆಯಲಾರದ ವಸ್ತುಗಳು ಇರುವಂತಹ ಜಾಗಗಳನ್ನು ಸ್ವಚ್ಛಗೊಳಿಸಲು-ಚಮನ್ ಸಾಬ್ ಚಾಲನೆ
ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ
ತುಂಗಭದ್ರಾ ನದಿಯಿಂದ ಪೈಪ್ಲೈನ್ ಮುಖಾಂತರ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಭಾರೀ ಭ್ರಷ್ಟಾಚಾರ-ಕರ್ನಾಟಕ ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಎಫ್. ಪಾಟೀಲ ಆರೋಪ
ಸ್ಥಳೀಯ ತರಬೇತುದಾರರನ್ನು ನೇಮಿಸುವಂತೆ ಕರವೇ ಮನವಿ
ವಡ್ಡನಹಳ್ಳಿ ಅಂಗವಿಕಲರ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸ್ಥಳೀಯ ತರಬೇತುದಾರರನ್ನು ನೇಮಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಅಪರಾ ಜಿಲ್ಲಾಧಿಕಾರಿಗಳಿಗೆ ಮನವಿ
ಸಚಿವ ಅಮಿತ್ ಶಾ ಹೇಳಿಕೆ ವಿರುದ್ಧ ಪ್ರತಿಭಟನೆ
ಅಮಿತ್ ಶಾ ಅವರು ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರ ವಿರುದ್ಧ ಸಂವಿಧಾನ ಸಂರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನಾ ಸಭೆ
ನಾಡಿನ ಶ್ರೇಷ್ಠ ಕವಿಗೆ ರಾಷ್ಟ್ರಕವಿ ಪ್ರಶಸ್ತಿ ನೀಡಬೇಕು
ಪ್ರತೀ ಐದು ವರ್ಷಕ್ಕೊಮ್ಮೆ ನಾಡಿನ ಶ್ರೇಷ್ಠ ಕವಿಯನ್ನು ಗುರುತಿಸಿ, ರಾಷ್ಟ್ರಕವಿ ಎಂದು ಪ್ರಶಸ್ತಿ ಪ್ರದಾನ ಮಾಡಬೇಕು ಎಂಬ ನಿರ್ಣಯವನ್ನು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯ ಕೈಗೊಳ್ಳುವುದರ ಮೂಲಕ ಸರ್ಕಾರಕ್ಕೆ ಒತ್ತಾಯಿಸಬೇಕು
ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಶೀಘ್ರ ನಡೆಸಲಿ
ಮಂಡ್ಯದಲ್ಲಿ ಜರುಗಿದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರ ಅಧ್ಯಕ್ಷತೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶ್ಯಾಧ್ಯಕ್ಷ ಡಾ. ಬಿ.ಎಂ. ಪಟೇಲ್ ಪಾಂಡು ಅವರು ಆರು ನಿರ್ಣಯಗಳನ್ನು ಮಂಡಿಸಿದರು.
ಟೆಂಟ್ ಮುಕ್ತ ರಾಜ್ಯ : ಅಲೆಮಾರಿ ಅಭಿವೃದ್ಧಿ ನಿಗಮದ ಗುರಿ
ಹೊನ್ನಾಳಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಜನಾಂಗದವರು ಇನ್ನು ಟಂಟ್ಗಳಲ್ಲಿ ವಾಸಿಸುತ್ತಿದ್ದು, ಅಲೆಮಾರಿ ಜನಾಂಗಕ್ಕೆ ಸೂಕ್ತ ನಿವೇಶನದೊಂದಿಗೆ ವಾಸಿಸಲು ಮನೆ ನಿರ್ಮಾಣ ಮಾಡಿ ಕರ್ನಾಟಕವನ್ನು ಟೆಂಟ್ಮುಕ್ತ ರಾಜ್ಯವನ್ನಾಗಿ ಮಾಡುವ ಗುರಿ ಇದೆ
ನಗರದಲ್ಲಿ ಇಂದು ಸಿದ್ಧ ಕಣ್ಣಿನ ಹನಿ
ವಿದ್ಯಾನಗರದ ಶ್ರೀ ಈಶ್ವರ-ಪಾರ್ವತಿ-ಗಣಪತಿ ದೇವಸ್ಥಾನದ ಆವರಣದಲ್ಲಿ ಇಂದು ಬೆಳಿಗ್ಗೆ 10 ರಿಂದ 12 ರವರೆಗೆ ಹಾಗೂ ಹರಿಹರ ಸಮೀಪದ ಕೋಡಿ ಯಾಲ-ಹೊಸ ಪೇಟೆಯ ಪುಣ್ಯಕೋಟಿ ಮಠದಲ್ಲಿ ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಸಿದ್ಧ ಕಣ್ಣಿನ ಹನಿ ಹಾಕುವ ಕಾರ್ಯಕ್ರಮ ನಡೆಯಲಿದೆ.
ಜಗಳೂರು : ಕೇಂದ್ರ ಸಚಿವ ಅಮಿತ್ ಷಾ ಹೇಳಿಕೆ ಖಂಡಿಸಿ ಡಿಎಸ್ ಎಸ್ ಮನವಿ
ಜಗಳೂರು : ಸಂಸತ್ ಕಲಾಪದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅವಹೇಳನಕಾರಿ ಹೇಳಿಕೆ ಖಂಡಿಸಿ ಡಿಎಸ್ ಎಸ್ ನೇತೃತ್ವದಲ್ಲಿ ತಹಶೀಲ್ದಾರ್ ಮುಖಾಂತರ ರಾಷ್ಟ್ರಪತಿಗೆ ಲಿಖಿತ ಮನವಿ ಸಲ್ಲಿಸಲಾಯಿತು.
ಕಡಲೆಯಲ್ಲಿ ಯಾಂತ್ರೀಕೃತ ಕಟಾವಿಗೆ ಸೂಕ್ತ ತಳಿಗಳ ಪ್ರಯೋಗ
ಚನ್ನಗಿರಿ : ಕಡಲೆ ಪ್ರಮುಖವಾದ ದ್ವಿದಳ ಧಾನ್ಯ ಬೆಳೆಯಾಗಿದ್ದು, ಆಹಾರ ಭದ್ರತಾ ಯೋಜನೆ ಅಡಿಯಲ್ಲಿ ಕಡಲೆ ಬೆಳೆಯ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅನೇಕ ಅಧಿಕ ಇಳುವರಿ ಕೊಡುವ ತಳಿಗಳ ಪರಿಚಯ ಅಗತ್ಯವಿದೆ
ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ
ಹರಪನಹಳ್ಳಿ : 88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಬಳ್ಳಾರಿಯಲ್ಲಿ ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ನಿರ್ಧರಿಸಲಾಗಿದೆ
ಜಿಲ್ಲೆಯಲ್ಲಿ ಉದ್ಯೋಗ ಆಧಾರಿತ ತರಬೇತಿ
ಡಾ.ಪ್ರಭಾ ಮಲ್ಲಿಕಾರ್ಜುನ್ ಬೆಂಗಳೂರಿನ ಕ್ಯೂ -ಸ್ಪೈಡರ್ಸ್ ಟ್ರೈನಿಂಗ್ ಮತ್ತು ಪ್ಲೇಸ್ಮೆಂಟ್ನ ಕೇಂದ್ರ ಕಚೇರಿ ಹಾಗೂ ಟೆಸ್ಟ್ ಯಂತ್ರ ಸಾಫ್ಟ್ವೇರ್ ಕಂಪನಿಗೆ ಭೇಟಿ ನೀಡಿ, ಕ್ಯೂ-ಸ್ಪೈಡರ್ಸ್ ಸಂಸ್ಥಾಪಕ ಹಾಗೂ ಸಿಇಓ ಗಿರೀಶ್ ರಾಮಣ್ಣನವರೊಂದಿಗೆ ಚರ್ಚಿಸಿದರು.
ನೈಸರ್ಗಿಕ ಚೆಲುವಿಗೆ ಮರಳುತ್ತಿರುವ ಕುಂದುವಾಡ ಕೆರೆ
ಕೆರೆ, ನದಿ, ತೊರೆಗಳು ನಿಸರ್ಗದತ್ತ ಜೀವಸೆಲೆಗಳು. ಅಸಂಖ್ಯಾತ ಜೀವಿಗಳು ನೀರಿನಿಂದಲೇ ಉಗಮಗೊಂಡಿವೆ. ದಾವಣಗೆರೆ ನಗರದ ಕುಂದುವಾಡ ಕೆರೆ ಒಂದು ನೈಸರ್ಗಿಕ ತಾಣವಾಗಿತ್ತು.
ಆರ್ಪಿಎಫ್ ಮುಖ್ಯಪೇದೆ ಶಿವಾನಂದಗೆ ‘ರೈಲು ಸೇವಾ ಪುರಸ್ಕಾರ’
ರೈಲು ಪ್ರಯಾಣಿಕರ ಜೀವ ಉಳಿಸುವ ಮತ್ತು ಆಸ್ತಿ ರಕ್ಷಣೆಯಲ್ಲಿ ಪ್ರಮುಖ ಸೇವೆ ಸಲ್ಲಿಸಿದ ಉದ್ಯೋಗಿಗಳು ಮತ್ತು ಅಧಿಕಾರಿಗಳಿಗೆ ನೀಡುವ ಅತಿ ವಿಶಿಷ್ಟ ‘ರೈಲು ಸೇವಾ ಪುರಸ್ಕಾರ’ ದಾವಣಗೆರೆ ರೈಲ್ವೆ ರಕ್ಷಣಾ ದಳದ ಮುಖ್ಯ ಪೇದೆ ಟಿ. ಶಿವಾನಂದ ಅವರಿಗೆ ನೀಡಲಾಗಿದೆ.
ನಗರದ ಧ.ರಾ.ಮ. ವಿಜ್ಞಾನ ಕಾಲೇಜು ಅಭಿವೃದ್ಧಿಗೆ ಕೈಜೋಡಿಸೋಣ
ಡಿಆರ್ಎಂ ಕಾಲೇಜಿಗೆ ತನ್ನದೇ ಆದ ಒಂದು ಐತಿಹಾಸಿಕ ಹಿನ್ನೆಲೆ ಇದೆ. ಇದು ನಿರಂತರವಾಗಿ ವಿದ್ಯಾದಾನ ಮಾಡುತ್ತಿರುವ ಕಾಲೇಜಾಗಿದೆ. ಇದರ ಬೆಳವಣಿಗೆಗೆ ನಾವೆಲ್ಲರೂ ಕೈಜೋಡಿಸೋಣ
ಶ್ರೀ ವೇಮನಾನಂದ ಸ್ವಾಮೀಜಿ ಜನ್ಮದಿನ
ಮಲೇಬೆನ್ನೂರು : ವೇಮನಾನಂದ ಶ್ರೀಗಳು ಸರಳತೆ, ಮುಂದಾಲೋಚನೆ, ಮಾತೃತ್ವ ಭಾವನೆ ಹೊಂದಿರುವಂತಹ ಸೌಮ್ಯ ಸ್ವಭಾವದ ಗುರುಗಳಾಗಿದ್ದಾರೆ ಎಂದು ಯಲವಟ್ಟಿ ಸಿದ್ದಾಶ್ರಮದ ಯೋಗಾನಂದ ಶ್ರೀಗಳು ಅಭಿಪ್ರಾಯಪಟ್ಟರು.
ಸರ್ಕಾರಿ ಶಾಲೆ ಉನ್ನತೀಕರಣಕ್ಕೆ ಗ್ರಾಮಸ್ಥರ ಶ್ರಮ ಅಗತ್ಯ
ಮಲೇಬೆನ್ನೂರು : ಹಳ್ಳಿಗಳಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಎಸ್ಡಿಎಂಸಿ, ಪೋಷಕರು ಮತ್ತು ಗ್ರಾಮಸ್ಥರು ಶ್ರಮವಹಿಸಬೇಕೆಂದು ದಾವಣಗೆರೆ ಡಯಟ್ ಉಪನ್ಯಾಸಕರು ಹಾಗೂ ಬೈಲಿಗಲ್ ಭಾಷಾ ಆಂಗ್ಲ ಮಾಧ್ಯಮ ಶಾಲೆಗಳ ಜಿಲ್ಲಾ ನೋಡಲ್ ಅಧಿಕಾರಿ ಶ್ರೀಮತಿ ಪೂರ್ಣಿಮಾ ಮನವಿ ಮಾಡಿದರು.
ಡಿಹೆಚ್ಯುಎಸ್ ಎಂಪ್ಲಾಯೀಸ್ ಯೂನಿಯನ್ ನೇತೃತ್ವದಲ್ಲಿ ಕ್ರಿಕೆಟ್ ಪಂದ್ಯಾವಳಿ
ಇಂದಿಲ್ಲಿ ಮುಕ್ತಾಯಗೊಂಡ ಸ್ಥಳೀಯ ಸಹಕಾರ ಬ್ಯಾಂಕುಗಳ, ಉದ್ಯೋಗಿಗಳ ಸಹಕಾರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ತಂಡ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಬ್ಯಾಡ್ಮಿಂಟನ್ : ಸಿದ್ದೇಶ್, ಡಾ. ಸಂಜೀವ್ ಪ್ರಥಮ
ನಗರದಲ್ಲಿ ಇಂದು ಜಿಜಿಸಿಎಲ್ನಿಂದ ನಡೆದ 40 ವರ್ಷ ಮೇಲ್ಪಟ್ಟವರ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕೆ.ಬಿ. ಸಿದ್ದೇಶ್ ಮತ್ತು ಡಾ. ಸಂಜೀವ್ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ.
ತಕ್ಷಣ ಭದ್ರಾ ನೀರು ಹರಿಸಲು ಸತೀಶ್ ಆಗ್ರಹ
ಜಿಲ್ಲೆಯಲ್ಲಿ ರೈತರು ಬೇಸಿಗೆ ಹಂಗಾಮಿಗಾಗಿ ಭತ್ತದ ಬೀಜ ಚೆಲ್ಲುವ ಭರಾಟೆ ಜೋರಾಗಿದೆ. ಕೆಲವು ರೈತರು ಭೂಮಿ ಉಳುಮೆ ಮಾಡಿಕೊಂಡು, ಹದಗೊಳಿಸಿ, ಬೀಜ ಉಗ್ಗುವ ಮೂಲಕ ನೇರ ಬಿತ್ತನೆ ಮಾಡುವ ಚೆಲ್ಲು ಭತ್ತದ ಬಿತ್ತನೆಗೆ ಸಜ್ಜಾಗಿದ್ದಾರೆ.
ಸ್ಕೇಟಿಂಗ್ ಚಾಂಪಿಯನ್ಶಿಪ್
ಬಳ್ಳಾರಿ ಜಿಲ್ಲೆ ಸಿರಗುಪ್ಪದಲ್ಲಿ ಕಳೆದ ವಾರ ನಡೆದ ರಾಜ್ಯ ಮಟ್ಟದ ಮುಕ್ತ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ನಲ್ಲಿ ನಗರದ ಸ್ಕೇಟರ್ಗಳಾದ ಫಲಕ್ ನಿಗಾರ್ 3 ಚಿನ್ನದ ಪದಕ, ಚಿರಂತ್ ಜಿ.ಎಸ್. 2 ಚಿನ್ನದ ಪದಕ, ಶ್ರೀಶಾನ್ 2 ಕಂಚಿನ ಪದಕ ಹಾಗೂ ಸೌರಬ್ 2 ಕಂಚಿನ ಪದಕ ಪಡೆದಿದ್ದಾರೆ.
108 ಲಿಂಗೇಶ್ವರ ದೇಗುಲದಲ್ಲಿ ಭಕ್ತಿಗೀತೆ ಸಂಗೀತ ಕಾರ್ಯಕ್ರಮ
ಹರಿಹರ : ನಗರದ ಭರಂಪುರ ಬಡಾವಣೆಯ 108 ಲಿಂಗೇಶ್ವರ ದೇವಸ್ಥಾನದಲ್ಲಿ 7ನೇ ದಿನದ ಗುಡ್ಡಾಪುರ ದಾನಮ್ಮ ದೇವಿಯ ಪ್ರವಚನ ಕಾರ್ಯಕ್ರಮ ಹರಿಹರದ ಚೌಡೇಶ್ವರಿ ಭಕ್ತ ಮಂಡಳಿಯಿಂದ ದೇವಿಯ ಭಕ್ತಿ ಗೀತೆಗಳು ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಅಮಿತ್ ಶಾ ವಜಾಗೊಳಿಸಲು ಡಿಎಸ್ಸೆಸ್ ಆಗ್ರಹ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಜಾಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಷ್ಟ್ರಪತಿಗಳಿಗೆ ಒತ್ತಾಯಿಸಿದೆ.
ಕನ್ನಡ ಮನಸುಗಳ ಏಕೀಕರಣವಾಗಬೇಕು
ಭೌಗೋಳಿಕವಾಗಿ, ಆಡಳಿತಾತ್ಮಕವಾಗಿ ಏಕೀಕರಣವಾದರೆ ಸಾಲದು. ಕನ್ನಡ ಮನಸ್ಸುಗಳ ಏಕೀಕರಣ ಮೊದಲು ಆಗಬೇಕು. ನಾಡಿನಲ್ಲಿ ಇರುವ ನಾವೆಲ್ಲರೂ ಒಂದೇ ಎಂಬ ಭಾವನೆ ಎಲ್ಲರಲ್ಲೂ ಬರಬೇಕು.
ತುರ್ಚಘಟ್ಟ : ಮಕ್ಕಳಿಗೆ ನಗದು ಠೇವಣಿ ಪತ್ರಗಳ ವಿತರಣೆ
ಸಮೀಪದ ತುರ್ಚಘಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನಗದು ಠೇವಣಿ ಪತ್ರಗಳ ವಿತರಣೆ ಸಮಾರಂಭವನ್ನು ದಾವಣಗೆರೆ ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಆಸ್ಪತ್ರೆ ಶಿಥಿಲ ಕಟ್ಟಡ ವೀಕ್ಷಿಸಿದ ಶಾಸಕ ಕೆ.ಎಸ್. ಬಸವಂತಪ್ಪ
ಜಿಲ್ಲಾ ಸಾರ್ವಜನಿಕ ಚಿಗಟೇರಿ ಆಸ್ಪತ್ರೆಯಲ್ಲಿ ಈಚೆಗೆ ಮೇಲ್ಚಾವಣಿಯ ಪದರು ಕಳಚಿ ಬಿದ್ದು ಮೂವರು ಗಾಯಗೊಂಡ ಹಿನ್ನೆಲೆ ಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಶನಿವಾರ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.