ರಾಜ್ಯ ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್ ಸರ್ಕಾರಕ್ಕೆ ಆಗ್ರಹ
ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಭಾರಂಭ
ಕೊರೊನಾ ಸಾಮಾಜಿಕ ಅಂತರದ ನಡುವೆ ಪಿ.ಯು.ಸಿ. ಇಂಗ್ಲಿಷ್ ಪರೀಕ್ಷೆಗೆ ಹೋಲಿಸಿದರೆ, ಎಸ್ಸೆಸ್ಸೆಲ್ಸಿಯ ಮೊದಲ ದಿನದ ಇಂಗ್ಲಿಷ್ ಪರೀಕ್ಷೆ ಹೆಚ್ಚು ಶಿಸ್ತು ಬದ್ಧ ಹಾಗೂ ವ್ಯವಸ್ಥಿತವಾಗಿತ್ತು.
ನಿವೃತ್ತ ಇಂಜಿನಿಯರ್ ನಿವೃತ್ತಿ ಹಣ ಹೂಡಿಕೆ : ಲಾಭ ನೀಡುವುದಾಗಿ ವಂಚನೆ
ಲಾಭ ನೀಡುವುದಾಗಿ ನಂಬಿಸಿ ತಾವು ದುಡಿದ ಮತ್ತು ನಿವೃತ್ತಿಯ ಹಣವನ್ನು ಹೂಡಿಕೆ ಮಾಡಿಸಿಕೊಂಡು 21. 50 ಲಕ್ಷ ರೂ. ವಂಚಿಸಿರುವುದಾಗಿ ನಿವೃತ್ತ ಸಹಾಯಕ ಇಂಜಿನಿಯರ್ ಕೆ.ಎಂ. ಮುರುಗೇಂದ್ರಯ್ಯ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಗ್ಯ ಕಾರ್ಯಕರ್ತೆ ಸೇರಿ ಏಳು ಜನರಿಗೆ ಪಾಸಿಟಿವ್
ದಾವಣಗೆರೆ ನಗರದಲ್ಲಿ ಮೂರು, ಹೊನ್ನಾಳಿಯ ಕ್ಯಾಸಿನಕೆರೆಯಲ್ಲಿ ಎರಡು, ದಾವಣಗೆರೆ ತಾಲ್ಲೂಕಿನ ಮಾಗಾನಹಳ್ಳಿಯಲ್ಲಿ ಒಂದು ಪ್ರಕರಣ ಗಳು ದೃಢಪಟ್ಟಿವೆ. ಸೋಂಕು ದೃಢಪಟ್ಟಿರುವವರಲ್ಲಿ ಮಾಗಾನಹಳ್ಳಿಯ ಆರೋಗ್ಯ ಕಾರ್ಯಕರ್ತೆ ಸಹ ಸೇರಿದ್ದಾರೆ.
ಹರಪನಹಳ್ಳಿ: ಆತ್ಮಸ್ಥೈರ್ಯ ತುಂಬಿ ಪರೀಕ್ಷೆ ಬರೆಸಿದ ಅಧಿಕಾರಿಗಳು
ಹರಪನಹಳ್ಳಿ : ತಾಲ್ಲೂಕಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಒಟ್ಟು 13 ಪರೀಕ್ಷಾ ಕೇಂದ್ರಗಳಿಂದ 3788 ವಿದ್ಯಾ ರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಅದರಲ್ಲಿ 115 ಗೈರಾಗಿ, 3673 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ರಾಜನಹಳ್ಳಿ ಮಠದಲ್ಲಿ ಇಂದು ಸಭೆ
ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ
ದಲಿತರ ಮೇಲಿನ ದೌರ್ಜನ್ಯ : 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಅಪರಾಧಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.
ಹೊನ್ನನಾಯ್ಕನಹಳ್ಳಿ : ರೈತನ ಆತ್ಮಹತ್ಯೆ
ರೈತ ಮಲ್ಲಿಕಾರ್ಜುನ ಅವರು ಆತ್ಮಹತ್ಯೆಗೊಳಗಾದ ಘಟನೆ ಸಮೀಪದ ಹೊನ್ನ ನಾಯ್ಕನಹಳ್ಳಿಯಲ್ಲಿ ಗುರುವಾರ ನಡೆದಿದೆ.
ಹರಪನಹಳ್ಳಿ : ಸತ್ತೂರಿನಲ್ಲಿ ಬಸ್ ಪಲ್ಟಿ, ಮಹಿಳೆ ಸಾವು
ಕೆಎಸ್ಸಾರ್ಟಿಸಿ ಬಸ್ ಪಲ್ಟಿಯಾಗಿ ಮಹಿಳೆ ಸಾವಿಗೀಡಾಗಿರುವ ಘಟನೆ ಸತ್ತೂರು ಬಳಿ ಜರುಗಿದೆ. ದಾವಣಗೆರೆಯಿಂದ ಹರಪನಹಳ್ಳಿಗೆ ಹೋಗುತ್ತಿದ್ದ
ಡೆಮೋ ವಿಶೇಷ ರೈಲುಗಳ ಸಂಚಾರ ರದ್ದು
ತಾಂತ್ರಿಕ ಮತ್ತು ಕಾರ್ಯಾಚರಣೆಯ ಕಾರಣಗಳಿಂದಾಗಿ, ರೈಲು ಸಂಖ್ಯೆ 07395 ಬಳ್ಳಾರಿ-ದಾವಣಗೆರೆ ಡೆಮೊ ಸ್ಪೆಷಲ್, ರೈಲು ಸಂಖ್ಯೆ 07396 ದಾವಣಗೆರೆ-ಬಳ್ಳಾರಿ ಡೆಮೊ ಸ್ಪೆಷಲ್
ರಾಣೇಬೆನ್ನೂರಿನಲ್ಲಿ ಇಂದಿನಿಂದ ಕಟ್ಟಡ ಸಾಮಗ್ರಿಗಳ ಪ್ರದರ್ಶನ
ಕಟ್ಟಡ ಕಟ್ಟುವ ಸಾಮಗ್ರಿ, ಒಳಾಂಗಣ ಅಲಂಕಾರದ ವಸ್ತುಗಳ ಪ್ರದರ್ಶನ ಹಾಗೂ ಅವಶ್ಯ ಮಾಹಿತಿ ನೀಡುವ `ಬಿಲ್ಡ್ ಎಕ್ಸ್ಪೋ' ಆಯೋಜಿಸಲಾಗಿದೆ.
ಹದಡಿಯಲ್ಲಿ ನಾಳೆ ಹೃದಯ ಆರೋಗ್ಯ ತಪಾಸಣೆ
ಉಚಿತ ಹೃದಯ ಆರೋಗ್ಯ ತಪಾಸಣೆ ಶಿಬಿರ, ಭತ್ತ ಬೆಳೆಯ ಕ್ಷೇತ್ರೋತ್ಸವ ಮತ್ತು ರೈತರಿಗೆ ಗೊಬ್ಬರ ಹಾಗೂ ಪ್ರಥಮ ಚಿಕಿತ್ಸೆ ಬಾಕ್ಸ್ ವಿತರಣೆ ಕಾರ್ಯಕ್ರಮ
ವಸತಿ ಯೋಜನೆ: ಅರ್ಜಿ ಆಹ್ವಾನ
ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ ಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ
ಕಾಯಿಸಿ ಆರಿಸಿದ ನೀರು ಕುಡಿಯಲು ಸಲಹೆ
ಕವಲೆತ್ತು ಗ್ರಾಮದ ಬಳಿ ತುಂಗ ಭದ್ರಾ ನದಿ ನೀರಿನ ಹರಿವು ಹೆಚ್ಚಾಗಿರುವುದ ರಿಂದ ನದಿ ನೀರು ಕೆಸರು ಮಿಶ್ರಿತ ವಾಗಿರುತ್ತದೆ.
ನಗರದಲ್ಲಿ ಇಂದು ಲಯನ್ಸ್ ಸಭೆ
ದಾವಣಗೆರೆ ಲಯನ್ಸ್ ಕ್ಲಬ್ನ ಮಾಸಿಕ ಸಾಮಾನ್ಯ ಸಭೆಯು ಇಂದು ಸಂಜೆ 7.05ಕ್ಕೆ ಲಯನ್ಸ್
ಚನ್ನಗಿರಿ: ಇಂದು ಕನ್ನಡ ರಥ ಯಾತ್ರೆ
ಸಕ್ಕರೆಯ ನಾಡು, ಅಕ್ಕರೆಯ ಬೀಡು ಮಂಡ್ಯದಲ್ಲಿ ನಡೆಯಲಿರುವ 87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಭುವನೇಶ್ವರಿ
ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ನಾಳೆ ಸ್ಪರ್ಧಾತ್ಮಕ ಪರೀಕ್ಷೆ
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ದಿ. 26 ಮತ್ತು 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ಮಲೇಬೆನ್ನೂರಿನಲ್ಲಿ ನಾಳೆ ಶಿಬಿರ
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಾಳೆ ದಿನಾಂಕ 26ರ ಶನಿವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ರವರೆಗೆ ಮಲೇಬೆನ್ನೂರು ಲಯನ್ಸ್ ಕ್ಲಬ್ ಮತ್ತು ಶ್ರೀ ವೀರಭದ್ರೇಶ್ವರ ಚಾರಿಟಬಲ್
`ಕರುನಾಡ ಪದ್ಮಶ್ರೀ’ ಪ್ರಶಸ್ತಿಗೆ ಮಂಜಯ್ಯ ಚಾವಡಿ ಆಯ್ಕೆ
ಗೋವಾದ ಬಿಚ್ಚುಲಿಯ ಹೀರಾಬಾಯಿ ಸಭಾಂಗಣದಲ್ಲಿ ಇದೇ ದಿನಾಂಕ 27ರಂದು ನಡೆಯಲಿರುವ 15ನೇ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದ ಅಂಗವಾಗಿ
ನ.16ರಂದು ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣೆ ನವೆಂಬರ್ 16
ಬಿಎಸ್ಸೆನ್ನೆಲ್: ಉಚಿತ ವೈಫೈ , ರೋಮಿಂಗ್ ಸೌಲಭ್ಯ
ಬಿಎಸ್ಸೆನ್ನೆಲ್ನ ಯಾವುದೇ ಹಾಟ್ ಸ್ಪಾಟ್ ವಲಯಗಳಲ್ಲಿ ನಿಮ್ಮ ಎಫ್ಟಿಟಿಹೆಚ್ ಖಾತೆಯನ್ನು ಬಳಸಿ ಕೊಂಡು ರೋಮಿಂಗ್ ಮಾಡುವಾಗ ಭಾರತ ದಾದ್ಯಂತ ಹೆಚ್ಚುವರಿ ಶುಲ್ಕಗಳಿಲ್ಲದೆ ಬಿಎಸ್ಸೆನ್ನೆಲ್ ವೈಫೈ ರೋಮಿಂಗ್ ಸೌಲಭ್ಯವನ್ನು ಪರಿಚಯಿಸುತ್ತಿದೆ.
ಎಲ್ಲಾ ಜಿಲ್ಲೆಗಳಲ್ಲೂ ಸರ್ಕಾರಿ ವೈದ್ಯ ಕಾಲೇಜು ತೆರೆಯಲು ಆಗ್ರಹ
ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜುಗಳನ್ನು ಹೊಂದಿರದ ರಾಜ್ಯದ 11 ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಲು ಹೊರಟಿದೆ.
ರೆಡ್ ಕ್ರಾಸ್ನಿಂದ ಪ್ರಬಂಧ ಸ್ಪರ್ಧೆ
ನಗರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ವಿಶ್ವ ಸಂಸ್ಥೆ ದಿನದ ಪ್ರಯುಕ್ತ `ನಿಲ್ಲದ ಯುದ್ಧ ದಾಹ; ವಿಶ್ವಸಂಸ್ಥೆ ನೀತಿ ನಿಯಮ ಬದಲಾವಣೆ ಅನಿವಾರ್ಯವೇ?' ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.
ನಗರದ ಈಶ್ವರಮ್ಮ ಶಾಲೆಯಲ್ಲಿ ಇಂದು
ಇಸ್ರೋ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಶ್ರೀ ಸತ್ಯ ಸಾಯಿ ವಿದ್ಯಾ ವಾಹಿನಿ, ಪುಟ್ಟಪರ್ತಿ ಇವರ ವತಿಯಿಂದ ಇಂದು ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆ ವರೆಗೆ ಇಸ್ರೋ ಆನ್ ವ್ಹೀಲ್ಸ್ ಸ್ಪೇಸ್ ಎಕ್ಸಿಬಿಷನ್ ಕಾರ್ಯಕ್ರಮವನ್ನು ಈಶ್ವರಮ್ಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದ ಯುಬಿಡಿಟಿ ಕಾಲೇಜಿನಲ್ಲಿ ಇಂದು
ನಗರದ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ವಿಟಿಯು ಮತ್ತು ಇ ಅಂಡ್ ಐ ವಿಭಾಗದ ಸಹಯೋಗದಲ್ಲಿ ವಿಟಿಯು ಕನ್ಸೋರ್ಟಿಯಮ್ ಇ - ರಿಸೋರ್ಸ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಒಳ ಮೀಸಲಾತಿಗೆ ಆಗ್ರಹಿಸಿ ಇಂದು ನಗರದಲ್ಲಿ ಮಾದಿಗ – ಛಲವಾದಿ ಸಮುದಾಯದ ಪ್ರತಿಭಟನೆ
ಸರ್ವೋಚ್ಛ ನ್ಯಾಯಾ ಲಯದ ತೀರ್ಪಿನ ಅದೇಶದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಇಂದು ಬೆಳಿಗ್ಗೆ 10ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳ ಲಾಗಿದೆ
ಮಳೆಯಿಂದ 31.25 ಲಕ್ಷ ರೂ. ಹಾನಿ
ಜಿಲ್ಲೆಯಲ್ಲಿ ಸೋಮವಾರ 15.4 ಮಿ.ಮೀ. ಮಳೆಯಾಗಿದ್ದು, 31.25 ಲಕ್ಷ ರೂ.ಗಳ ನಷ್ಟವಾಗಿದೆ.
ನಗರದಲ್ಲಿ ಇಂದು ವೀರ ರಾಣಿ ಕಿತ್ತೂರು ಚೆನ್ನಮ್ಮ ಜಯಂತ್ಯುತ್ಸವ, ಬೈಕ್ ರ್ಯಾಲಿ
ಜಿಲ್ಲಾ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ನಾಳೆ ದಿನಾಂಕ 23 ರ ಬುಧವಾರ ರಾಷ್ಟ್ರಮಾತೆ ವೀರರಾಣಿ ಕಿತ್ತೂರು ಚೆನ್ನಮ್ಮನವರ 200 ನೇ ವಿಜಯೋತ್ಸವ, 246 ನೇ ಜಯಂತ್ಯುತ್ಸವ ಸಮಾರಂಭ ನಡೆಯಲಿದೆ
ಜಾತಿ ಗಣತಿ ವರದಿ ಬಿಡುಗಡೆಗೆ ಹಾಲುಮತ ಮಹಾಸಭಾ ಆಗ್ರಹ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿ ಗಣತಿ ವರದಿಯನ್ನು ಯಾರ ಒತ್ತಡಕ್ಕೂ ಮಣಿಯದೇ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಬಿಡುಗಡೆ ಮಾಡುವಂತೆ ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷ ಹಾಲೇಕಲ್ಲು ಸಿ. ವೀರಣ್ಣ ಆಗ್ರಹಿಸಿದರು.
ಮಲೇಬೆನ್ನೂರು – ಜಿಗಳಿ ರಸ್ತೆ ಪೂರ್ಣಗೊಳಿಸಲು ಸಂಸದರ ಸೂಚನೆ
ಅಪೂರ್ಣ ಗೊಂಡಿರುವ ಮಲೇಬೆನ್ನೂರು - ಜಿಗಳಿ ರಸ್ತೆ ಪೂರ್ಣಗೊಳಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಲೊಕೋಪಯೋಗಿ ಅಧಿಕಾರಿಗಳಿಗೆ ಸೂಚನೆ
ಹರಿಹರದಲ್ಲಿ ಕನ್ನಡ ರಥ ಯಾತ್ರೆಗೆ ಸ್ವಾಗತ
ಮಂಡ್ಯ ನಗರದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಾಡಿನ ಜನರಿಗೆ ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆ ನಗರಕ್ಕೆ.
ಡಿ.ಕೆ.ಎಸ್. ಬ್ರಿಗೇಡ್ನಿಂದ ಬೆಡ್ ಶೀಟ್ ವಿತರಣೆ
ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅವರ ಡಿ.ಕೆ.ಎಸ್. ಬ್ರಿಗೇಡ್ ವತಿಯಿಂದ ನಗರದ ಫುಟ್ಪಾತ್ ಬದಿ ಚಳಿಯಲ್ಲಿ ಮಲಗಿರುವ ನೂರಾರು ನಿರ್ವಸತಿಗರಿಗೆ
ಹರಪನಹಳ್ಳಿ : ಅರಸೀಕೆರೆ ಹೋಬಳಿಯ ಸಮಸ್ಯೆಗಳಿಗೆ ಸ್ಪಂದಿಸಲು ಆಗ್ರಹ
ಅಖಿಲ ಭಾರತ ಕಿಸಾನ್ ಸಭಾ ನೇತೃತ್ವದಲ್ಲಿ ವಿದ್ಯಾರ್ಥಿ, ಯುವಜನ, ರೈತ, ದಲಿತ ಸಂಘಟನೆಗಳ ಮುಖಂಡರ ಪ್ರತಿಭಟನೆ
ಪರಿಶಿಷ್ಠ ಜಾತಿಗಳ ವೈಜ್ಞಾನಿಕ ದತ್ತಾಂಶಗಳನ್ನು ಸಂಗ್ರಹಿಸದೇ ಒಳಮೀಸಲಾತಿ ಬೇಡ-ರಾಜ್ಯಾಧ್ಯಕ್ಷ ಡಿ.ಆರ್. ಗಿರೀಶ್
ಕರ್ನಾಟಕ ರಾಜ್ಯದಲ್ಲಿರುವ ಸುಮಾರು 101 ಪರಿಶಿಷ್ಟ ಜಾತಿಗಳ ವೈಜ್ಞಾನಿಕ ದತ್ತಾಂಶಗಳನ್ನು ಸಂಗ್ರಹಿಸದೇ ಸರ್ಕಾರ ತರಾತುರಿಯಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಬಾರದು- ಸಂಘದ ರಾಜ್ಯಾಧ್ಯಕ್ಷ ಡಿ.ಆರ್. ಗಿರೀಶ್
ರಾಣೇಬೆನ್ನೂರು : ಆಂಬ್ಯುಲೆನ್ಸ್ ಕೊಡುಗೆ
ಅಪಘಾತ ನಡೆದ ತಕ್ಷಣ ತುರ್ತು ಚಿಕಿತ್ಸೆ ನೀಡಿದರೆ ಜೀವ ಗಳನ್ನು ಉಳಿಸಬಹುದು ಎನ್ನುವ ಸದುದ್ದೇಶದಿಂದ ಆಧುನಿಕ ಜೀವರಕ್ಷಕ ಸವಲತ್ತುಗಳನ್ನು ಹೊಂದಿರುವ ಆಂಬ್ಯುಲೆನ್ಸ್
ಸಿದ್ಧನೂರು ಗ್ರಾಮದಲ್ಲಿ ರೈತ ಸಂಘ ಉದ್ಘಾಟನೆ
ಸಿದ್ಧನೂರಿನಲ್ಲಿ ರೈತ ಸಂಘದ ಕಾರ್ಯಕ್ರಮದಲ್ಲಿ ಸಂಘದ ರಾಜ್ಯಾಧ್ಯಕ್ಷ ಬಡಗಲಪುರದ ನಾಗೇಂದ್ರ, ರಾಜ್ಯ ಹಿರಿಯ ಉಪಾಧ್ಯಕ್ಷ ಕೆ.ಪಿ. ಬೂತಯ್ಯ ಕಾಲುವೆಹಳ್ಳಿ, ರಾಜ್ಯ ಕಾರ್ಯದರ್ಶಿ ಅರುಣ್ ಕುಮಾರ್ ಕುರುಡಿ ಅವರುಗಳ ನೇತೃತ್ವದಲ್ಲಿ
ರಾಣೇಬೆನ್ನೂರು ಬಿಎಜೆಎಸ್ಎಸ್ ಮಹಾವಿದ್ಯಾಲಯಕ್ಕೆ ಉತ್ತಮ ಫಲಿತಾಂಶ
ಕಳೆದ ವಾರ ಪ್ರಕಟವಾದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲ ಯದ ಕಲಾ ಮತ್ತು ವಾಣಿಜ್ಯ ಪರೀಕ್ಷೆಯಲ್ಲಿ ನಗರದ ಬಿಎಜೆಎಸ್ಎಸ್ ಮಹಿಳಾ ಮಹಾವಿದ್ಯಾಲಯಕ್ಕೆ ಶೇ.94.53 ಫಲಿತಾಂಶ
ಜಗಳೂರು : ಕನ್ನಡ ಜ್ಯೋತಿ ರಥೋತ್ಸವಕ್ಕೆ ಸ್ವಾಗತ
ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ಸ್ತಬ್ಧಚಿತ್ರ ರಥಯಾತ್ರೆಗೆ ಸ್ವಾಗತ
ನೀಲಗುಂದ ಬಸವನಗೌಡರಿಗೆ ಅಭಿನಂದನೆ
ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಹಾಗೂ ರಾಜ್ಯ ಸರ್ಕಾರದ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಂಗಭೂಮಿ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯ ಪ್ರಶಸ್ತಿ ಪುರಸ್ಕೃತರೂ ಆಗಿರುವ ನಗರದ ನೀಲಗುಂದ ಬಸವನ ಗೌಡ
ವಿನೋಬನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ಇಲ್ಲಿನ ವಿನೋಬನಗರದ 16ನೇ ವಾರ್ಡ್ ಚೌಡೇಶ್ವರಿ ದೇವಸ್ಥಾನದಿಂದ ಬಿಜೆಪಿಯ ಸದಸ್ಯತ್ವ ಅಭಿಯಾನ ನಡೆಸಲಾಯಿತು. ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್. ಶಿವಯೋಗಿಸ್ವಾಮಿ
ತುಂಬಿಗೇರಿಯಲ್ಲಿ ವಾಂತಿ-ಬೇಧಿ ಪ್ರಕರಣ-ಶಾಸಕರ ಭೇಟಿ : ಪಿಡಿಓ ಸಸ್ಪೆಂಡ್
ಟಿ.ತುಂಬಿಗೇರಿ ಗ್ರಾಮದಲ್ಲಿನ ವಾಂತಿ-ಬೇಧಿ ಪ್ರಕರಣದಿಂದಲೇ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿ ಸಿಇಒ ಅವರು ಅಧಿಕಾರಿ ಎಸ್.ಶ್ರೀನಿವಾಸ ಅವರನ್ನು ಸಸ್ಪೆಂಡ್
ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್ ಕ್ರೀಡಾಕೂಟಕ್ಕೆ ಪ್ರಶಾಂತ್ ಆಯ್ಕೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತುರ್ಚಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ನಿನ್ನೆ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟ
ಬೆಂಚ್ಪ್ರೆಸ್ : ಕರ್ನಾಟಕಕ್ಕೆ ದ್ವಿತೀಯ ಸ್ಥಾನ
ರಾಷ್ಟ್ರಮಟ್ಟದ ಪುರುಷರ ಹಾಗೂ ಮಹಿಳೆಯರ ಬೆಂಚ್ಪ್ರೆಸ್ ಚಾಂಪಿಯನ್ ಸ್ಪರ್ಧೆಯ ಕ್ಲಾಸಿಕ್ ಬೆಂಚ್ಪ್ರೆಸ್ ಸ್ಪರ್ಧೆಯಲ್ಲಿ ಕರ್ನಾಟಕ ತಂಡಕ್ಕೆ ದ್ವಿತೀಯ ಸ್ಥಾನ ಲಭಿಸಿದೆ.
ಕೇಂದ್ರ ಶಿಕ್ಷಣ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾಗಿ ಡಾ.ಪ್ರಭಾ
ಕೇಂದ್ರ ಸರ್ಕಾರವು ಶಿಕ್ಷಣ ಸಚಿವಾಲಯಕ್ಕಾಗಿ ಸಲಹಾ ಸಮಿತಿಯನ್ನು ರಚಿಸಿದ್ದು, ಈ ಸಮಿತಿಗೆ ಸದಸ್ಯರಾಗಿ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ನೇಮಕಗೊಂಡಿದ್ದಾರೆ.
ಕಿತ್ತೂರು ಉತ್ಸವದ ಸುಗಮ ಸಂಗೀತ ಕಾರ್ಯಕ್ರಮಕ್ಕೆ ಚಿಂದೋಡಿ ಆಯ್ಕೆ
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಾಳೆ ದಿನಾಂಕ 25ರ ಶುಕ್ರವಾರ ಸಂಜೆ 5 ಗಂಟೆಗೆ ನಡೆಯಲಿರುವ ಕಿತ್ತೂರು ಉತ್ಸವದಲ್ಲಿ ಹಿರಿಯ ರಂಗಭೂಮಿ
ಯತ್ನಾಳ್, ಸಿ.ಟಿ. ರವಿ, ಸೂಲಿಬೆಲೆ ವಿರುದ್ಧ ದೂರು
ಒಂದು ಸಮುದಾಯವನ್ನು ಅವಮಾನಿಸುವ ರೀತಿಯಲ್ಲಿ ಹೇಳಿಕೆ ನೀಡಿರುವ ಹಾಗೂ ಸಮಾಜದಲ್ಲಿ ಸಾಮರಸ್ಯವನ್ನು ಕದಡುವ ಪ್ರಯತ್ನ ನಡೆಸುವ ರೀತಿಯಲ್ಲಿ ಹೇಳಿಕೆ
ಕಾಸಲ್ ಅಮರ್ನಾಥ್ ಅವರಿಗೆ ಪ್ರಶಸ್ತಿ
ಶಿವಮೊಗ್ಗದಲ್ಲಿ ಈಚೆಗೆ ನಡೆದ ಕೃಷಿ - ತೋಟಗಾರಿಕೆ ಮೇಳ - 2024 ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ ಕಾರ್ಯಕ್ರಮದಲ್ಲಿ ನಗರದ ಕಾಸಲ್ ಗಿರ್ ಫಾರ್ಮ್ಸ್ನ ಕಾಸಲ್ ಅಮರ್ನಾಥ್ ಅವರಿಗೆ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ನೀಡಿ ಗೌರವಿಸಿದರು.
ಐ.ಎಂ.ಎ. ಮಹಿಳಾ ವಿಭಾಗದಿಂದ ಧ್ಯಾನ ಶಿಬಿರ
ನಗರದ ಐ.ಎಮ್.ಎ. ಮಹಿಳಾ ವಿಭಾಗದ ಕಾರ್ಯಕ್ರಮದಲ್ಲಿ ಶ್ರೀಮತಿ ವಿದ್ಯಾಸಿದ್ದೇಶ್ವರನ್ ಫಿಜಿಯೋಥೆರಪಿಸ್ಟ್ ಅವರು ಮೆಡಿಟೇಷನ್ (ಧ್ಯಾನ) ಬಗ್ಗೆ ವಿವರಣೆ ನೀಡಿದರು. ==
ನಗರದ ಸ್ಪರ್ಶ್ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಕೌಶಲ್ಯ ವೃತ್ತಿ ತರಬೇತಿ
ಸ್ಪರ್ಶ್ ಆಸ್ಪತ್ರೆ (ಬೆಂಗಳೂರು) ಹಾಗೂ ಎಸ್ಎಸ್ಐಎಂಎಸ್ ಸ್ಪರ್ಶ್ ಆಸ್ಪತ್ರೆ (ದಾವಣಗೆರೆ) ಇವರ ಆಶ್ರಯದಲ್ಲಿ ನಗರದ ಎಸ್.ಎಸ್.ವೈದ್ಯಕೀಯ ಮಹಾವಿದ್ಯಾಲಯದಲ್ಲಿ ತುರ್ತು ಚಿಕಿತ್ಸೆಯ ಕೌಶಲ್ಯ ವೃದ್ಧಿ ತರಬೇತಿ ಹಮ್ಮಿಕೊಳ್ಳಲಾಗಿತ್ತು.
ಹರಪನಹಳ್ಳಿ : ಕನ್ನಡ ಜ್ಯೋತಿ ರಥಕ್ಕೆ ಸ್ವಾಗತ
ಹರಪನಹಳ್ಳಿ : ಮಂಡ್ಯದಲ್ಲಿ ಬರುವ ಡಿಸೆಂಬರ್ 20ರಿಂದ ಮೂರು ದಿನಗಳವರೆಗೆ ನಡೆಯಲಿ ರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಮಿತ್ತ್ಯ ರಾಜ್ಯದಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥವು ಇಂದು ಹರಪನಹಳ್ಳಿಗೆ ಆಗಮಿಸಿತು.
ಹೆಚ್ಚು ಮಳೆ: ಎಚ್ಚರಿಕೆಯಿಂದ ಕೆಲಸ ಮಾಡಬೇಕು
ಹರಿಹರ : ತಾಲ್ಲೂಕಿನಲ್ಲಿ ನಿರೀಕ್ಷೆಗೂ ಮೀರಿ ಮಳೆ ಆಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ತೊಂದರೆ ಆಗದಂತೆ ನೋಡಿ ಕೊಳ್ಳಿ ಎಂದು ವಿವಿಧ ಇಲಾಖೆಯ ಅಧಿಕಾರಿ ಗಳಿಗೆ ಶಾಸಕ ಬಿ.ಪಿ.ಹರೀಶ್ ಸೂಚಿಸಿದರು.
ಹಳೇಬಾತಿ ಸರ್ಕಾರಿ ಶಾಲೆಯಲ್ಲಿ ರಾಣಿ ಚನ್ನಮ್ಮ ಜಯಂತಿ
ಹಳೇಬಾತಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಿಸಲಾಯಿತು.
ನಗರಕ್ಕೆ ಇಂದು ಕನ್ನಡ ಜ್ಯೋತಿ ರಥ ಯಾತ್ರೆ
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಭುವನೇಶ್ವರಿ ಕನ್ನಡ ಜ್ಯೋತಿ ರಥ ಯಾತ್ರೆಯು ನಾಡಿನಾದ್ಯಂತ ಸಂಚರಿಸುತ್ತಿದ್ದು, ರಥಯಾತ್ರೆಯು ಇಂದು ಮತ್ತು ನಾಳೆ ದಾವಣಗೆರೆ ಜಿಲ್ಲೆಗೆ ಆಗಮಿಸಲಿದೆ.
ಸ್ನೇಹ ಮಹಿಳಾ ಬಳಗದಿಂದ ದಸರಾ ಆಚರಣೆ
ನಗರದ ಸ್ನೇಹ ಮಹಿಳಾ ಬಳಗದ ವತಿಯಿಂದ ದಸರಾ ಹಬ್ಬವನ್ನು ಆಚರಿಸಲಾಯಿತು.
ವಿಭಾಗೀಯ ಮಟ್ಟಕ್ಕೆ ಸಿದ್ಧಗಂಗಾ ಕಾಲೇಜು
ಭಾರತ್ ವಿಕಾಸ್ ಪರಿಷದ್ ವತಿಯಿಂದ ಬೆಂಗ ಳೂರಿನಲ್ಲಿ ನಡೆದ ರಾಜ್ಯಮಟ್ಟದ `ಭಾರತ್ ಕೋ ಜಾನೋ' ಕ್ವಿಜ್ ಸ್ಪರ್ಧೆಯಲ್ಲಿ ನಗರದ ಸಿದ್ಧಗಂಗಾ ಪದವಿ ಪೂರ್ವ ಕಾಲೇಜ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಆರ್.ಅಜಯ್ಕುಮಾರ್ ಮತ್ತು ಭೂಮಿಕಾ ಇಟಗಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕ್ರೀಡಾ ವಸತಿ ನಿಲಯದ ಖೋ-ಖೋ ತಂಡಕ್ಕೆ ದ್ವಿತೀಯ ಸ್ಥಾನ
ಬಿಜಾಪುರ ಜಿಲ್ಲೆಯ ತಾಂಬಾದಲ್ಲಿ ಅ. 5 ಮತ್ತು 6 ರಂದು ನಡೆದ ರಾಜ್ಯ ಮಟ್ಟದ ಆಹ್ವಾನಿತ ಖೋ-ಖೋ ಪಂದ್ಯಾವಳಿಯಲ್ಲಿ ನಗರದ ಕ್ರೀಡಾ ವಸತಿ ನಿಲಯದ ಪುರುಷರ ತಂಡವು ದ್ವಿತೀಯ ಸ್ಥಾನ ಪಡೆಯಿತು.
ಕಸಾಪ ಹೆಸರಿಗೆ ಕಚೇರಿ : ಮನವಿ
ಹರಪನಹಳ್ಳಿ : ಪಟ್ಟಣದ ಪುರಸಭೆ ವ್ಯಾಪ್ತಿಯ ಪ್ರವಾಸಿ ಮಂದಿರದ ಬಳಿ ಇರುವ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಹೆಸರಿಗೆ ಮಾಡಿಕೊಡುವಂತೆ ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.
ನ.29ಕ್ಕೆ ಹೆಳವನಕಟ್ಟೆ ಲಕ್ಷ್ಮಿ ರಂಗನಾಥ ಸ್ವಾಮಿ ಕೆರೆಯಲ್ಲಿ ತೆಪ್ಪೋತ್ಸವ
ಮಲೇಬೆನ್ನೂರು : ಭರ್ತಿಯಾಗಿ ಕೋಡಿ ಬಿದ್ದಿರುವ ಕೊಮಾರನಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಐತಿಹಾಸಿಕ ಕೆರೆಯಲ್ಲಿ ಬರುವ ನವೆಂಬರ್ 29 ರಂದು ಅದ್ಧೂರಿಯಾಗಿ ತೆಪ್ಪೋತ್ಸವ ಆಚರಿಸಲು ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ತಂತ್ರಜ್ಞಾನದ ಭರಾಟೆಯಲ್ಲಿ ಮೌಲ್ಯ ಕುಗ್ಗದಿರಲಿ
ವಿಜ್ಞಾನ ಮತ್ತು ತಂತ್ರಜ್ಞಾನದ ಭರಾಟೆಯಲ್ಲಿ ನಮ್ಮ ಮೌಲ್ಯಗಳು ಕಳೆದು ಹೋಗಬಾರದು ಎಂದು ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಂ.ಆರ್.ಜಗದೀಶ್ ತಿಳಿಸಿದರು.
ಜಿಗಳಿಯಲ್ಲಿ ರಾಣಿ ಚೆನ್ನಮ್ಮ ಜಯಂತಿ
ಮಲೇಬೆನ್ನೂರು : ಜಿಗಳಿ ಗ್ರಾ.ಪಂ. ಕಚೇರಿ ಮತ್ತು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿ ಹಾಗೂ 200ನೇ ವಿಜಯೋತ್ಸವವನ್ನು ಆಚರಿಸಲಾಯಿತು.
ಕೊಕ್ಕನೂರು ಗ್ರಾ.ಪಂ. ಅಧ್ಯಕ್ಷರಾಗಿ ಹಳ್ಳಿಹಾಳ್ ಗೌರಮ್ಮ ಧರ್ಮರಾಜ್
ಮಲೇಬೆನ್ನೂರು : ಕೊಕ್ಕನೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಹಳ್ಳಿಹಾಳ್ ಗ್ರಾಮದ ಶ್ರೀಮತಿ ಗೌರಮ್ಮ ಟಿ.ಎಂ. ಧರ್ಮರಾಜ್ ಅವರು ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
ಶಿಸ್ತು ಬದ್ದವಾಗಿ ರಾಜ್ಯೋತ್ಸವ ಆಚರಿಸಲು ಸಲಹೆ
ಹರಿಹರ : ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಎಲ್ಲಾ ಇಲಾಖೆ ಅಧಿ ಕಾರಿಗಳು, ಜವಾಬ್ದಾರಿಯಿಂದ, ಶಿಸ್ತು ಬದ್ದವಾಗಿ ಮತ್ತು ಸಡಗರ, ಸಂಭ್ರಮದಿಂದ ಆಚರಣೆ ಮಾಡುವಂತೆ ಶಾಸಕ ಬಿ.ಪಿ. ಹರೀಶ್ ಹೇಳಿದರು.