ಮಳೆಗಾಲ ಆರಂಭವಾಗಿದ್ದು, ಅರಣ್ಯ ಇಲಾಖೆ ತನ್ನಲ್ಲಿರುವ ಸಸಿಗಳನ್ನು ವಿತರಣೆ ಮಾಡಿ, ಮುಂದಿನ ವರ್ಷಕ್ಕೆ ಮತ್ತಷ್ಟು ಸಸಿಗಳನ್ನು ಬೆಳೆಸಲು ಮುಂದಾಗಿದೆ.
ಐವರು ಗರ್ಭಿಣಿಯರು ಸೇರಿದಂತೆ 12 ಜನಕ್ಕೆ ಕೊರೊನಾ ಪಾಸಿಟಿವ್
ಹರಿಹರದ 18 ವರ್ಷದ ಗರ್ಭಿಣಿಯು ರಾಜನಹಳ್ಳಿಯಲ್ಲಿರುವ ತನ್ನ ತವರು ಮನೆಗೆ ತೆರಳಿದ್ದರು. ಅಲ್ಲಿಂದ ಹರಿಹರಕ್ಕೆ ಆರೋಗ್ಯ ತಪಾಸಣೆಗೆ ಬಂದ ವೇಳೆ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎನ್ನಲಾಗಿದೆ.
ನಾಳೆ ಆನ್ಲೈನ್ ಯೋಗ
ಜಿಲ್ಲಾ ಯೋಗ ಒಕ್ಕೂಟ, ಜಿಲ್ಲಾಡಳಿತ, ಆಯುಷ್ ಇಲಾಖೆ ಹಾಗೂ ಜಿಲ್ಲಾ ಪಂಚಾಯ್ತಿ ಸಂಯುಕ್ತಾಶ್ರಯದಲ್ಲಿ 6ನೇ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಭಿನ್ನವಾಗಿ ಆಯೋಜಿಸಿದೆ ಎಂದು ವಾಸುದೇವ ರಾಯ್ಕರ್ ತಿಳಿಸಿದ್ದಾರೆ.
ಹೆಲ್ಮೆಟ್ ನಿಂದ ವಿನಾಯತಿ ನೀಡಲು ಒತ್ತಾಯ
ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ನಿಂದ ವಿನಾಯಿತಿ ನೀಡುವಂತೆ ಬಿಜೆಪಿ ಮುಖಂಡ ಅಜ್ಜಂಪುರ ಶೆಟ್ರು ಮೃತ್ಯುಂಜಯ ಅವರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ನಗರದಲ್ಲಿ ಇಂದಿನಿಂದ ವ್ಯಾಪಾರ ಆರಂಭ
ಕೆಂಪು ವಲಯದಲ್ಲಿ ಆರ್ಥಿಕತೆಗೆ ನೀಡಲಾಗಿರುವ ವಿನಾಯಿತಿಗಳನ್ನು ನಗರಕ್ಕೂ ಅನ್ವಯಿಸಿ ವ್ಯಾಪಾರ ಹಾಗೂ ಕೈಗಾರಿಕಾ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.
ನಗರದಲ್ಲಿ ಇಂದು ಮಾಗನೂರು ಬಸಪ್ಪನವರ ಪುಣ್ಯಸ್ಮರಣೆ
ತರಳಬಾಳು ಬಡಾವಣೆಯ ಶಿವಕುಮಾರ ಸ್ವಾಮಿ ಮಹಾಮಂಟಪದಲ್ಲಿ ಇಂದು ಸಂಜೆ 6ಕ್ಕೆ ಲಿಂ. ಮಾಗನೂರು ಬಸಪ್ಪನವರ 29ನೇ ವಾರ್ಷಿಕ ಪುಣ್ಯಸ್ಮರಣೆ ಮತ್ತು ಲಿಂ. ಸರ್ವಮಂಗಳಮ್ಮ ಮಾಗನೂರು ಬಸಪ್ಪನವರ 16ನೇ ವಾರ್ಷಿಕ ಪುಣ್ಯಸ್ಮರಣೆ ಹಾಗೂ ಸರ್ವಶರಣ ಸಮ್ಮೇಳನ ನಡೆಯಲಿದೆ.
ನಗರದಲ್ಲಿ ಉಚಿತ ಕನ್ನಡ ಬಾವುಟ ವಿತರಣೆ
ನವೆಂಬರ್ 1 ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಉಚಿತವಾಗಿ ಕನ್ನಡ ಬಾವುಟಗಳನ್ನು ನಗರದ 11ನೇ ಮೇನ್ 3ನೇ ಕ್ರಾಸ್ನ ಎಂ.ಸಿ.ಸಿ `ಬಿ' ಬ್ಲಾಕ್ನಲ್ಲಿರುವ ಸುರೇಶ್ ಕಾಫಿ ಬಾರ್ನಲ್ಲಿ ನಾಡಿದ್ದು ದಿನಾಂಕ 31ರ ಗುರುವಾರ ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಒಬ್ಬರಿಗೆ ಒಂದು ಬಾವುಟ ವಿತರಿಸಲಾಗುವುದು.
ಇಂದು ನೀರು ತುಂಬಿಸುವುದು, ನಾಳೆ ಅಭ್ಯಂಜನ ಸ್ನಾನ
ದೀಪಾವಳಿ ಹಬ್ಬದ ಪ್ರಯುಕ್ತ ನಾಳೆ ದಿನಾಂಕ 30 ರ ಬುಧವಾರ ನೀರು ತುಂಬಿಸುವುದು, ನಾಡಿದ್ದು ದಿನಾಂಕ 31 ರ ಗುರುವಾರ ಮಧ್ಯಾಹ್ನ 2 ರವರೆಗೆ ಚತುರ್ದಶಿ ಎಣ್ಣೆಯ ಅಭ್ಯಂಜನ ಸ್ನಾನ, ಮಧ್ಯಾಹ್ನ 3 ರವರೆಗೆ ಅಂಗಡಿ, ಕಚೇರಿಗಳಲ್ಲಿ ಸಾಮೂಹಿಕ ಲಕ್ಷ್ಮೀಪೂಜೆ ಮಾಡುವುದು.
ಬಿ.ಇಡಿ ಕೋರ್ಸ್ಗೆ ಅರ್ಜಿ ಆಹ್ವಾನ
ಬಿ.ಇಡಿ ಕೋರ್ಸ್ಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 14 ಅರ್ಜಿ ಸಲ್ಲಿಸಲು ಕೊನೆ ದಿನ.
ನಗರದಲ್ಲಿ ಇಂದು ರನ್ ಫಾರ್ ಯುನಿಟಿ
ಸರ್ದಾರ್ ವಲ್ಲಭಬಾಯಿ ಪಟೇಲ್ ಹಾಗೂ ಬಿರ್ಸಾ ಮುಂಡಾ ಜಯಂತಿ ಪ್ರಯುಕ್ತ ಜಿಲ್ಲೆಯ ಬಿಜೆಪಿ ವತಿಯಿಂದ ರನ್ ಫಾರ್ ಯುನಿಟಿ ಕಾರ್ಯಕ್ರಮ ವನ್ನು ಪ್ರಧಾನಮಂತ್ರಿ ಮೋದಿಯವರ ಆದೇಶದಂತೆ ಇಂದು ಬೆಳಗ್ಗೆ 7ಕ್ಕೆ ನಗರದ ಗುಂಡಿ ಸರ್ಕಲ್ನಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಇಂದು ಪಾಂರಪರಿಕ ವೈದ್ಯ ಪರಿಷತ್ನಿಂದ ಧನ್ವಂತರಿ ಜಯಂತ್ಯುತ್ಸವ
ಪಾರಂಪರಿಕ ವೈದ್ಯ ಪರಿಷತ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ಕನ್ನಡ ಭವನದಲ್ಲಿ ಧನ್ವಂತರಿ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ.
ರೆಡ್ಕ್ರಾಸ್ ಸಭೆ
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಮಹಾಸಭೆಯು ನ. 26 ರಂದು ಬೆಳಿಗ್ಗೆ 11 ಕ್ಕೆ ಸಂಸ್ಥೆಯ ಕಛೇರಿಯಲ್ಲಿ ನಡೆಯಲಿದೆ.
ಕಳಸಪ್ಪರ ಗೌಡ್ರ ಚನ್ನಬಸಪ್ಪ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಶೋಕ
ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದ ಧರ್ಮದರ್ಶಿ ಕಳಸಪ್ಪನವರ ಗೌಡ್ರ ಚನ್ನಬಸಪ್ಪ ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಶೋಕ ವ್ಯಕ್ತಪಡಿಸಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಹೆಚ್. ಬಿ. ಮಂಜಪ್ಪ ತಿಳಿಸಿದ್ದಾರೆ.
ಹೈಸ್ಕೂಲ್ ಮೈದಾನದಲ್ಲಿ ನಾಳೆಯಿಂದ ಪಟಾಕಿ ಮಾರಾಟ
ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಹೈಸ್ಕೂಲ್ ಮೈದಾನದಲ್ಲಿ ಅ.30ರಿಂದ ನ.2ರ ವರೆಗೆ ಪಟಾಕಿ ಮಾರಾಟ ಪ್ರಕ್ರಿಯೆ ಆರಂಭವಾಗಲಿದೆ ಎಂದು ವಿಶಾಲ ಕರ್ನಾಟಕ ಪಟಾಕಿ ವರ್ತಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದರು.
ಕಳಸಪ್ಪರ ಗೌಡ್ರ ಚನ್ನಬಸಪ್ಪ ನಿಧನಕ್ಕೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಶೋಕ
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ದಾವಣಗೆರೆ ಜಿಲ್ಲಾ ಘಟಕದ ಸಭಾಪತಿ ಗೌಡ್ರ ಚನ್ನಬಸಪ್ಪ ಅವರ ನಿಧನಕ್ಕೆ ರೆಡ್ ಕ್ರಾಸ್ ಸಂಸ್ಥೆಯು ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಕಾಡಜ್ಜಿಯಲ್ಲಿ ಇಂದು ಸುಸ್ಥಿರ ಕೃಷಿ ತರಬೇತಿ
ಕಾಡಜ್ಜಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ರೈತರಿಗೆ ಸುಸ್ಥಿರ ಕೃಷಿ-ಸ್ವಾವಲಂಬಿ ಜೀವನ ಕ್ಕಾಗಿ ನೂತನ ತಾಂತ್ರಿಕತೆಗಳ ಕುರಿತು ಇಂದು ತರಬೇತಿ ನಡೆಯಲಿದೆ.
ಗೌಡ್ರ ಚನ್ನಬಸಪ್ಪ ನಿಧನಕ್ಕೆ ಧರ್ಮಸ್ಥಳದ ಜನಜಾಗೃತಿ ವೇದಿಕೆ ಟ್ರಸ್ಟ್ ಸಂತಾಪ
ಶ್ರೀ ಕ್ಷೇತ್ರ ಧರ್ಮಸ್ಥಳದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಗೌಡ್ರ ಚನ್ನಬಸಪ್ಪ ಅವರ ನಿಧನಕ್ಕೆ ಟ್ರಸ್ಟ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ನ.5ಕ್ಕೆ ದಿವ್ಯಾಂಗರ ವೈದ್ಯಕೀಯ ತಪಾಸಣೆ, ಸಾಧನಾ ಸಲಕರಣೆಗಳ ಮೌಲ್ಯಾಂಕನ ಶಿಬಿರ
ಶಾಲಾ ಸಾಕ್ಷರತಾ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಬರುವ ನವೆಂಬರ್ 5ರ ಬೆಳಗ್ಗೆ 9.30ಕ್ಕೆ ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ವಿಕಲ ಚೇತನ ಮಕ್ಕಳ ವೈದ್ಯಕೀಯ ತಪಾಸಣೆ ಮತ್ತು ಸಾಧನ ಸಲಕರಣೆಗಳ ಮೌಲ್ಯಾಂಕನ ಶಿಬಿರವನ್ನು ಆಯೋಜಿಸಲಾಗಿದೆ.
ಪಿಂಚಣಿದಾರರಿಗೆ ಮನೆಯಿಂದಲೇ ಡಿಜಿಟಲ್ ಜೀವನ ಪ್ರಮಾಣ ಪತ್ರ
ಭಾರತೀಯ ಅಂಚೆ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ಗಳ ಮೂಲಕ ಮನೆ ಬಾಗಿಲಿನಲ್ಲೇ ಪಿಂಚಣಿದಾರರು ಸುಲಭವಾಗಿ ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.
ನಗರದಲ್ಲಿ ನಾಳೆ ಪಾಂರಪರಿಕ ವೈದ್ಯ ಪರಿಷತ್ನಿಂದ ಧನ್ವಂತರಿ ಜಯಂತ್ಯುತ್ಸವ
ಪಾರಂಪರಿಕ ವೈದ್ಯ ಪರಿಷತ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನಾಡಿದ್ದು ದಿನಾಂಕ 29 ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ಕನ್ನಡ ಭವನದಲ್ಲಿ ಧನ್ವಂತರಿ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ
ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಎಸ್.ಎಸ್.ಎಲ್.ಸಿ ಮತ್ತು 2ನೇ ಪಿ.ಯು.ಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ `ಜನರಲ್ ಕೆ.ಎಸ್. ತಿಮ್ಮಯ್ಯ' ನಗದು ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಭೂ ಸುಧಾರಣೆ ಕಾಯ್ದೆ ರದ್ದುಪಡಿಸಲು ರೈತ ಸಂಘ ಆಗ್ರಹ
ಚಿತ್ರದುರ್ಗದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಸಮಿತಿಯನ್ನು ಪೂರ್ಣ ಪ್ರಮಾಣದಲ್ಲಿ ರಚಿಸಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣೆ ನವೆಂಬರ್ 16ರಂದು ನಗರದ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿರುವ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ನಗರದ ಮಾಸಬ ಕಾಲೇಜಿನಲ್ಲಿ ಇಂದು ಜಾಗೃತಿ ಅರಿವು ಸಪ್ತಾಹ
ಭ್ರಷ್ಟಾಚಾರದ ವಿರುದ್ದ ಜಾಗೃತಿ ಅರಿವು ಸಪ್ತಾಹ-2024 'ದೇಶದ ಅಭಿವೃದ್ಧಿಗಾಗಿ, ಭ್ರಷ್ಟಾಚಾರ ಮುಕ್ತ ಭಾರತ' ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 11ಕ್ಕೆ ನಗರದ ಶ್ರೀಮತಿ ಪಾರ್ವತಮ್ಮ ಸಭಾಂಗಣದಲ್ಲಿ ನಡೆಯಲಿದೆ.
ಹಿರಿಯ ಪತ್ರಕರ್ತ ವಿ.ಟಿ. ಸುಂದರ್ ನಿಧನ
ನಗರದ ಹಿರಿಯ ಪತ್ರಕರ್ತ ವಿ.ಟಿ. ಸುಂದರ್ ಅವರು ಇಂದು ರಾತ್ರಿ 11.30ಕ್ಕೆ ಹೃದಯಾಘಾತದಿಂದ ನಿಧನರಾದರು.
ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ನಗರದಲ್ಲಿ ಇಂದು ಸ್ಪರ್ಧಾತ್ಮಕ ಪರೀಕ್ಷೆ
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಇಂದು ಮತ್ತು ನಾಳೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದ್ದಾರೆ.
ಕ್ರಮಕ್ಕೆ ಒತ್ತಾಯಿಸಿ ತಂಜೀಂ ಪ್ರತಿಭಟನೆ
ತಂಜೀಮುಲ್ ಮುಸ್ಲಿಂ ಮೀನ್ ಫಂಡ್ ಅಸೋಸಿಯೇಷನ್, ತಂಜೀಮ್ ಉಲೇಮಾ-ಎ-ಅಹಲೇ ಸುನ್ನತ್ ಸೇರಿದಂತೆ ವಿವಿಧ ಸಂಘಗಳ ಸಂಯುಕ್ತಾಶ್ರಯದಲ್ಲಿ ಇಂದು ಮಿಲಾದ್ ಮೈದಾನದಲ್ಲಿ ನಡೆದ ಪ್ರತಿ ಭಟನಾ ಸಮಾವೇಶದಲ್ಲಿ ರಾಷ್ಟ್ರ ಪತಿಗೆ ಮನವಿ ಸಲ್ಲಿಸಲಾಯಿತು.
ಮಲೇಬೆನ್ನೂರಿನಲ್ಲಿ ಇಂದು ಬಂಜೆತನ ನಿವಾರಣಾ ಸಮಾಲೋಚನಾ ಶಿಬಿರ
ಮಲೇಬೆನ್ನೂರು ಲಯನ್ಸ್ ಕ್ಲಬ್ ಮತ್ತು ಶ್ರೀ ವೀರಭದ್ರೇಶ್ವರ ಚಾರಿಟಬಲ್ ಟ್ರಸ್ಟ್ ಹಾಗೂ ಕಡ್ಲಿ ಐವಿಎಫ್ ಸೆಂಟರ್ (ದಾವಣಗೆರೆ) ಇವರ ವತಿಯಿಂದ ಬಂಜೆತನ ನಿವಾರಣಾ ಕುರಿತು ಉಚಿತ ಸಮಾಲೋಚನಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ
ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಮತ್ತು 2ನೇ ಪಿ.ಯು.ಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ `ಜನರಲ್ ಕೆ.ಎಸ್. ತಿಮ್ಮಯ್ಯ' ನಗದು ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದೈಹಿಕ ಶಿಕ್ಷಕರಿಗೆ ಸರ್ಕಾರದಿಂದ ಪ್ರೋತ್ಸಾಹ ಸಿಗಲಿ
ಸರ್ಕಾರದಿಂದ ದೈಹಿಕ ಶಿಕ್ಷಕರಿಗೆ ಪ್ರೋತ್ಸಾಹ ದೊರೆತಾಗ ಮಾತ್ರ ಉತ್ತಮ ಕ್ರೀಡಾಪಟುಗಳು ಹೊರ ಹೊಮ್ಮಲಿದ್ದಾರೆ ಎಂದು ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹೇಳಿದರು.
ಆಯುರ್ವೇದ ಪದ್ಧತಿ ಅನುಸರಿಸಿದರೆ ನಿರೋಗಿಗಳಾಗಲು ಸಾಧ್ಯ
ಪ್ರಾಚೀನ ಆಯುರ್ವೇದ ಪದ್ಧತಿಯನ್ನು ಕ್ರಮವಾಗಿ ಅನುಸರಿಸಿದರೆ ನಿರೋಗಿಗಳಾಗಲು ಮತ್ತು ದೀರ್ಘಾಯುಷ್ಯ ಹೊಂದಲು ಸಾಧ್ಯವಿದೆ ಎಂದು ವಿರಕ್ತ ಮಠದ ಶ್ರೀ ಬಸವ ಪ್ರಭು ಸ್ವಾಮೀಜಿ ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಹರಿಹರ ತಾ. ಘಟಕದ ಚುನಾವಣಾ ಫಲಿತಾಂಶ ಪ್ರಕಟ
ಹರಿಹರ : ರಾಜ್ಯ ಸರ್ಕಾರಿ ನೌಕರರ ಸಂಘದ ಹರಿಹರ ತಾಲ್ಲೂಕು ಘಟಕದ 34 ನಿರ್ದೇಶಕರ ಸ್ಥಾನಗಳಲ್ಲಿ 17 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು. ಉಳಿದ 8 ಸ್ಥಾನಗಳಿಗೆ ನಿನ್ನೆ ಚುನಾವಣೆ ನಡೆಸಲಾಯಿತು ಎಂದು ಚುನಾವಣಾ ಅಧಿಕಾರಿ ಬಿ.ಬಿ. ರೇವಣ್ಣನಾಯ್ಕ್ ತಿಳಿಸಿದ್ದಾರೆ.
ಹರಪನಹಳ್ಳಿ : ಅಡವಿಹಳ್ಳಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ
ಹರಪನಹಳ್ಳಿ : ತಾಲ್ಲೂಕಿನ ಅಡವಿಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ನವದೆಹಲಿ ವತಿಯಿಂದ ಶಾಲಾ ಬ್ಯಾಗ್ಗಳನ್ನು ವಿತರಿಸಲಾಯಿತು.
ಜಗಳೂರು ಕೆರೆಗೆ ಗಂಗಾಮತಸ್ಥರಿಂದ ಗಂಗಾ ಪೂಜೆ
ಜಗಳೂರು : ಪಟ್ಟಣದ ಕೆರೆ ಕೋಡಿಬಿದ್ದ ಹಿನ್ನೆಲೆಯಲ್ಲಿ ಗಂಗಾಮತಸ್ಥ ಸಮುದಾಯದ ವತಿಯಿಂದ ಕುಂಭಮೇಳದೊಂದಿಗೆ ವಿಶೇಷ ಗಂಗಾಪೂಜೆ ನೆರವೇರಿಸಲಾಯಿತು.
ಕ್ರೀಡಾಕೂಟದಲ್ಲಿ ಗಂಗಪ್ಪಗೆ 3 ಪದಕ
ಹರಪನಹಳ್ಳಿ : ಮಹಾರಾಷ್ಟ್ರದ ನಾಸಿಕ್ನಲ್ಲಿ ಜರುಗಿದ ರಾಷ್ಟ್ರಮಟ್ಟದ ಹಿರಿಯರ ಮುಕ್ತ ಕ್ರೀಡಾಕೂಟದಲ್ಲಿ ಪಟ್ಟಣದ ಬಿ.ಎಡ್ ಕಾಲೇಜಿನ ನಿವೃತ್ತ ಕ್ರೀಡಾ ಪ್ರಾಧ್ಯಾಪಕ ಎಂ.ಗಂಗಪ್ಪ 3 ಪದಕಗಳನ್ನು ಪಡೆದುಕೊಂಡಿದ್ದಾರೆ.
ಜಿಲ್ಲೆಯ ಬಿಜೆಪಿ ಸದಸ್ಯತ್ವವು ಅ.30ಕ್ಕೆ 1 ಲಕ್ಷದ 20 ಸಾವಿರ ತಲುಪಲಿದೆ
ಹೊನ್ನಾಳಿ : ದಾವಣಗೆರೆ ಜಿಲ್ಲಾ ಬಿಜೆಪಿ ಪಕ್ಷವು ಮೊಬೈಲ್ ನೊಂದಣಿಯ ಮೂಲಕ ಹಮ್ಮಿಕೊಂಡಿರುವ ಸದಸ್ಯತ್ವದ ಅಭಿ ಯಾನವು ಅ. 30ರ ನಿಗದಿತ ದಿನದ ಒಳಗಾಗಿ 1 ಲಕ್ಷದ 20 ಸಾವಿರ ಗುರಿ ತಲುಪಲಿದೆ ಎಂದು ಜಿಲ್ಲಾ ಲೋಕಸಭಾ ಪರಾಜಿತ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದರು.
ದುಶ್ಚಟಗಳಿಂದ ದೂರವಿರಲು ನಿರಂಜನಾನಂದ ಶ್ರೀಗಳ ಕರೆ
ರಾಣೇಬೆನ್ನೂರು : ಕುರುಬ ಸಮಾಜ ಬಾಂಧವರು ದುಶ್ಚಟಗಳಿಂದ ದೂರ ವಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ, ತಮ್ಮ ಮನೆಗಳನ್ನು ಉದ್ಧಾರ ಮಾಡಿಕೊಳ್ಳುವುದರ ಜೊತೆಗೆ ಸಮಾಜದ ಬಲವರ್ಧನೆಗೆ ಮುಂದಾಗ ಬೇಕು
ನ್ಯಾಮತಿ ಎಸ್ಬಿಐ ಬ್ಯಾಂಕ್ನಲ್ಲಿ ಕಳ್ಳತನ
ನ್ಯಾಮತಿ : ನ್ಯಾಮತಿ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಶಾಖೆಯ ಕಿಟಕಿ ಮುರಿದು ಒಳನುಗ್ಗಿದ ದುಷ್ಕರ್ಮಿಗಳು, ಹಣ ಹಾಗೂ ಚಿನ್ನಾಭರಣ ದರೋಡೆ ಮಾಡಿದ ಘಟನೆ ನಡೆದಿದೆ.
ಕರುಣಾ ಜೀವ ಕಲ್ಯಾಣ ಟ್ರಸ್ಟ್ನಿಂದ ವಿಶೇಷ ವ್ಯಕ್ತಿಗೆ ನೆರವು
ನಗರದಲ್ಲಿನ 65 ವರ್ಷದ ವಿಶೇಷ ಚೇತನ ವ್ಯಕ್ತಿಯ ದುಸ್ಥಿತಿ ಗಮನಿಸಿ ಜೀವನೋಪಾಯಕ್ಕಾಗಿ ಕರುಣಾ ಜೀವ ಕಲ್ಯಾಣ ಟ್ರಸ್ಟ್ 18 ಸಾವಿರ ರೂ. ಮೌಲ್ಯದ ತಳ್ಳುವ ಅಂಗಡಿ ಕೊಡಿಸಿ, ಚಿಲ್ಲರೆ ವ್ಯಾಪಾರ ಮಾಡಲು ಮಾರ್ಗ ತೋರಿಸಿದ್ದಕ್ಕೆ ಫಲಾನುಭವಿ ಬಸವಲಿಂಗಪ್ಪ ಟ್ರಸ್ಟಿಗೆ ಕೃತಜ್ಞತೆ ತಿಳಿಸಿದ್ದಾರೆ.
ನಗರದಲ್ಲಿ ಫುಟ್ಬಾಲ್ ಲೀಗ್
ಜಿ. ಎಸ್. ಗೇಮ್ ಸ್ಪಾಟ್ (ಟರ್ಫ್ ಗ್ರೌಂಡ್) ನಲ್ಲಿ ಕರುನಾಡು ಫುಟ್ ಬಾಲ್ ಕ್ಲಬ್ ವತಿಯಿಂದ ಅಂಡರ್ 10 ಫುಟ್ಬಾಲ್ ಲೀಗ್ ಆಯೋಜಿಸಲಾಗಿತ್ತು.
ಜಲ ಶಕ್ತಿ ಸಂಸದೀಯ ಸಲಹಾ ಸಮಿತಿ ಸದಸ್ಯರಾಗಿ ಕಾರಜೋಳ
ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಎಂ.ಕಾರಜೋಳ ಅವರನ್ನು ಸಂಸತ್ತಿನ ಸಲಹಾ ಸಮಿತಿಯ ಸದಸ್ಯರನ್ನಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನೇಮಕ ಮಾಡಿದ್ದಾರೆ.
ಹದಡಿಯಲ್ಲಿ ಲಯನ್ಸ್ ಕ್ಲಬ್ನಿಂದ ಹೃದಯ ಆರೋಗ್ಯ ತಪಾಸಣೆ ಶಿಬಿರ
ಹದಡಿ ಗ್ರಾಮದಲ್ಲಿ ಲಯನ್ಸ್ ಕ್ಲಬ್ (ದಾವಣಗೆರೆ), ಕನಕ ವಿವಿಧೋದ್ದೇಶಗಳ ಸಹಕಾರಿ ಸಂಘ ಹದಡಿ, ಎಸ್.ಎಸ್. ನಾರಾಯಣ ಹೆಲ್ತ್ ಸೆಂಟರ್ ಇವರ ಸಹಯೋಗದಲ್ಲಿ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.
ಒಳ ಮೀಸಲಾತಿ ಜಾರಿಗಾಗಿ ಧರಣಿ
ಚಳ್ಳಕೆರೆ : ಒಳ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ತೀರ್ಪಿನಂತೆ ಜಾರಿಗೊಳಿಸಬೇಕೆಂದು ಆಗ್ರಹಿಸಿ ಮಾದಿಗ ಮಹಾಸಭಾ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರ ಮನೆ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿತು.
ಮಲೇಬೆನ್ನೂರಿನಲ್ಲಿ ವಾಲ್ಮೀಕಿ ಶೋಭಾಯಾತ್ರೆ
ಮಲೇಬೆನ್ನೂರು : ಇಲ್ಲಿನ ರಾಜಾವೀರ ಮದಕರಿ ನಾಯಕ ಯುವ ಸೇವಾ ಸಮಿತಿ ವತಿಯಿಂದ ಭಾನುವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಭಾವಚಿತ್ರದ ಬೃಹತ್ ಶೋಭಾಯಾತ್ರೆ ಸಂಭ್ರಮದಿಂದ ಜರುಗಿತು.
ಹರಪನಹಳ್ಳಿ ಒಳಮೀಸಲು ಸೌಲಭ್ಯಕ್ಕಾಗಿ ಪ್ರತಿಭಟನೆ
ಹರಪನಹಳ್ಳಿ : ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಯತಾವತ್ತು ಜಾರಿಗೊಳಿಸಿ ನೊಂದ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಸಿದರು.
ಚನ್ನಗಿರಿ: ಅದ್ಧೂರಿ ರಾಜ್ಯೋತ್ಸವಕ್ಕೆ ಸಿದ್ಧತೆ
ಚನ್ನಗಿರಿ : 69 ನೇ ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮವನ್ನು ಪಟ್ಟಣದಲ್ಲಿ ಅದ್ದೂರಿಯಾಗಿ ಆಚರಿಸಲು ಸಕಲ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಚನ್ನಗಿರಿ ತಹಶೀಲ್ದಾರ್ ಜಿ.ಎಸ್.ಶಂಕರಪ್ಪ ತಿಳಿಸಿದರು.
34ನೇ ವಾರ್ಡಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ನಗರದ 34ನೇ ವಾರ್ಡ್ನಲ್ಲಿ ಬಿಜೆಪಿ ಸದಸ್ಯತಾ ಅಭಿಯಾನ ನಡೆಸಲಾಯಿತು.
ಭಾರೀ ಮಳೆಯಿಂದ ಕುಸಿದ ಮನೆಗಳು
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಈಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಶ್ವಚೇತನ ಶಾಲೆಯಲ್ಲಿ ವಾಲ್ಮೀಕಿ ಜಯಂತಿ
ನಗರದ ವಿಶ್ವಚೇತನ ವಿದ್ಯಾನಿಕೇತನ ವಸತಿಯುತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಪೋದಾರ್ ಇಂಟರ್ನಾಷನಲ್ ಶಾಲೆಯಲ್ಲಿ ಬೆಳಕಿನ ಹಬ್ಬ
ನಗರದ ಪೋದಾರ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಶನಿವಾರ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಲಾಯಿತು.
ಸಂತೇಬೆನ್ನೂರಿನ ಈಶ್ವರೀಯ ವಿವಿಯಲ್ಲಿ ಇಂಜಿನಿಯರ್ಗಳ ದಿನ
ಚನ್ನಗಿರಿ : ತಾಲ್ಲೂಕಿನ ಸಂತೇಬೆನ್ನೂರಿನ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಭಾನುವಾರ ಇಂಜಿನಿಯರ್ಗಳ ದಿನ ಆಚರಿಸಲಾಯಿತು.
ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ಗೆ ಆಯ್ಕೆ
ಜಗಳೂರು : ತಾಲ್ಲೂಕು ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಪಟ್ಟಣದ ಬಾಲ ಭಾರತಿ ಪ್ರೌಢಶಾಲೆಯ ಬಾಲಕಿಯರು `ಬಾಲ್ ಬ್ಯಾಡ್ಮಿಂಟನ್' ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಳೆ ಹಾನಿಗೆ ತಕ್ಷಣವೇ ಪರಿಹಾರ ನೀಡಲು ಒತ್ತಾಯ
ಹಿಂಗಾರು ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ರೈತರು ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿದ್ದು, ಕೂಡಲೇ ಪರಿಹಾರ ನೀಡಬೇಕು ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ. ವಿನಯ್ ಕುಮಾರ್ ಒತ್ತಾಯಿಸಿದ್ದಾರೆ.
ಕಣವಿಹಳ್ಳಿ ಎಂ. ರಾಮಕೃಷ್ಣಗೆ ಸನ್ಮಾನ
ಎಂ.ರಾಮಕೃಷ್ಣ ಅವರನ್ನು ನಿವೃತ್ತ ಲೋಕಾಯುಕ್ತ ಸಂತೋಷ ಹೆಗಡೆಯವರು ಈಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ 5ನೇ ವರ್ಷದ ದಿನಾಚರಣೆಯಲ್ಲಿ ಸನ್ಮಾನಿಸಿ, ಗೌರವಿಸಿದರು.
ಪಠ್ಯದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ಅತ್ಯಗತ್ಯ
ಪದವಿ ಪಠ್ಯದ ಜೊತೆ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯೂ ಸಹ ಇಂದು ತುಂಬಾ ಅಗತ್ಯವಾಗಿದೆ ಎಂದು ಚಿತ್ರದುರ್ಗದ ಸ್ನಾತಕೋತ್ತರ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಪ್ರೊ. ಎಸ್.ಬಿ ಶಿವಪ್ರಸಾದ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪೈಪ್ಲೈನ್ ಒಡೆದು ನೀರು ಪೋಲು; ಜಲಸಿರಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ
ನಗರದಲ್ಲಿ ಕುಡಿಯುವ ನೀರಿಗಾಗಿ ಕಲ್ಪಿಸಿರುವ 24/7 ಜಲಸಿರಿ ಯೋಜನೆಯ ನೀರಿನ ಪೈಪ್ಲೈನ್ ಒಡೆದು ಕುಡಿಯುವ ನೀರು ಪೋಲಾಗುತ್ತಿದ್ದರೂ ಅಧಿಕಾರಿಗಳು ಇತ್ತ ಕಡೆ ಗಮನ ವಹಿಸದೇ ನಿರ್ಲಕ್ಷಿಸಿರುವುದು ಜಲಸಿರಿ ಯೋಜನೆಯು ಸಾರ್ವಜನಿಕರಿಗೆ ಎಷ್ಟರ ಮಟ್ಟಿಗೆ ತಲುಪಿದೆ ಎಂಬುದು ತಿಳಿಸಬೇಕಿದೆ
ಎಲ್.ಐ.ಸಿ. ಶಾಖೆ -1ರ ಏಜೆಂಟರ ಸಂಘದ ಸಭೆಯಲ್ಲಿ ಸಂಸದರಿಗೆ ಸನ್ಮಾನ
ಸ್ಥಳೀಯ ಎಲ್.ಐ.ಸಿ. ಏಜೆಂಟ್ಸ್ ಅಸೋಸಿಯೇಷನ್ ಶಾಖೆ-1ರ 18ನೇ ವಾರ್ಷಿಕ ಮಹಾಸಭೆಯು ಸಂಘದ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷ ಎಸ್.ಜಿ. ಪಂಪಣ್ಣನವರ ಅಧ್ಯಕ್ಷತೆಯಲ್ಲಿ ಕಳೆದ ವಾರ ನಡೆಯಿತು.
ಕುಂಬಳೂರು : ದೊಡ್ಡ ಎಡೆ ಜಾತ್ರೆ
ಮಲೇಬೆನ್ನೂರು : ಕುಂಬಳೂರು ಗ್ರಾಮದ ಶ್ರೀ ಬೀರಲಿಂಗೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ಮರಿ ಬನ್ನಿ ಅಂಗವಾಗಿ ದೊಡ್ಡ ಎಡೆ ಜಾತ್ರೆ ಭಾನುವಾರ ಭಕ್ತರ ಸಮ್ಮುಖ ದಲ್ಲಿ ಸಂಭ್ರಮದಿಂದ ಜರುಗಿತು.
ವಿದ್ಯಾನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನವನ್ನು ವಿದ್ಯಾನಗರದಲ್ಲಿ ನಡೆಸಲಾಯಿತು.
ನಿಧಿ ಬೇತೂರ್, ಸಮರ್ಥ್ ಬೇತೂರ್ಗೆ ಚಿನ್ನದ ಪದಕ
ಕರಾಟೆ ಚಾಂಪಿಯನ್ ಶಿಪ್ 2024 ಸ್ಪರ್ಧೆಯ 10-11 ವರ್ಷದ ಸಬ್ ಜ್ಯೂನಿಯರ್ ವಿಭಾಗದಲ್ಲಿ ನಗರದ ನಿಧಿ ಬೇತೂರ್ ಹಾಗೂ 6 ವರ್ಷದ ವಿಭಾಗದಲ್ಲಿ ಸಮರ್ಥ್ ಬೇತೂರು ಕರಾಟೆ ಸ್ಪರ್ಧೆಯ ಕಟಾ ಹಾಗೂ ಕುಮಿಟೆ ವಿಭಾಗಗಳಲ್ಲಿ ತಲಾ 2 ಚಿನ್ನದ ಪದಕ ಪಡೆದಿದ್ದಾರೆ.
ಹೊನ್ನಾಳಿಯಲ್ಲಿ ಬಂಗಾರಪ್ಪ ಜನ್ಮ ದಿನಾಚರಣೆ
ಹೊನ್ನಾಳಿ : ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 92ನೇ ಜನ್ಮ ದಿನದ ಅಂಗವಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಬ್ರೆಡ್ - ಹಣ್ಣನ್ನು ಕಾಂಗ್ರೆಸ್ ರಾಜ್ಯ ಹಿಂದುಳಿದ ವರ್ಗಗಳ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ ಬಣ್ಣಜ್ಜಿ ವಿತರಿಸಿದರು.
ಶೋಷಣೆ ವಿರುದ್ಧ ಹೋರಾಡುತ್ತಿದ್ದ ಕಬ್ಬಳ್ಳಿ ಬಸವರಾಜ್ ಸೇವೆ ಶ್ಲ್ಯಾಘನೀಯ
ಹರಪನಹಳ್ಳಿ : ಪ್ರಗತಿ ಪರ ಹೊರಾಟಗಾರ ದಿ. ಕಬ್ಬಳ್ಳಿ ಬಸವರಾಜ್ ಅವರ ನುಡಿ ನಮನ ಕಾರ್ಯಕ್ರಮವು ಅರಸೀಕೆರೆ ಗ್ರಾಮದ ಕೋಲಶಾಂತೇಶ್ವರ ಮಠದಲ್ಲಿ ಅರಸಿಕೆರೆ ಕೋಲಶಾಂತೇಶ್ವರ ಮಠದ ಶಾಂತಲಿಂಗ ದೇಶೀ ಕೇಂದ್ರ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಇಂದು ನಡೆಯಿತು.