ಮಲೇಬೆನ್ನೂರು : ಪರಿಸರ ಹಾನಿಗೆ ಮನುಷ್ಯನೇ ಕಾರಣ. ಸರಿಪಡಿಸುವ ಹೊಣೆ ಕೂಡ ಅವನಿಗೆ ಸೇರಿದೆ ಎಂದು ಶಾಸಕ ಬಿ.ಪಿ. ಹರೀಶ್ ಅಭಿಪ್ರಾಯಟ್ಟರು.
ಪತ್ರಕರ್ತರ ಚಿಕಿತ್ಸೆಗೆ ಅಣಬೇರು ರಾಜಣ್ಣ ನೆರವು
ಪತ್ರಕ ರ್ತರ ಮೇಲೆ ಸಾಕಷ್ಟು ಜವಾಬ್ದಾರಿ, ಹೊಣೆಗಾರಿಕೆ ಇದ್ದು, ಸುದ್ದಿಯ ಒತ್ತಡಗಳ ಮಧ್ಯೆಯೂ ನೈಜ ಸುದ್ದಿ ನೀಡುವ ಕೆಲಸ ಆಗಬೇಕು ಎಂದು ಅಪೂರ್ವ ಹೋಟೆಲ್ ಸಮೂಹಗಳ ಮುಖ್ಯಸ್ಥರೂ ಆದ ಹಿರಿಯ ಹೋಟೆಲ್ ಉದ್ಯಮಿ ಅಣಬೇರು ರಾಜಣ್ಣ ತಿಳಿಸಿದರು.
ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆಹ್ವಾನ
ಜಿಲ್ಲಾ ಜ್ಯೋತಿ ಮಹಿಳಾ ಗಾಣಿಗರ ಸಮಾಜದ ವತಿಯಿಂದ ಇದೇ ದಿನಾಂಕ 11ರಂದು ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ.
ನಗರದಲ್ಲಿ ಇಂದು ಸಚಿವ ಎಸ್ಸೆಸ್ಸೆಂ ಬೃಹತ್ ರೋಡ್ ಷೋ
ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಬೃಹತ್ ರೋಡ್ ಷೋ ನಡೆಸುವರು.
ನಾಳೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ
ಚಿಕ್ಕಮಗಳೂರು : ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ದಿವ್ಯ ಸಾನ್ನಿಧ್ಯದಲ್ಲಿ ನಾಡಿದ್ದು ದಿನಾಂಕ 7 ರ ಬುಧವಾರ ನಗರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಮತ್ತು ಭಕ್ತಿ ಭಂಡಾರಿ ಶ್ರೀ ಬಸವೇಶ್ವರರ ಜಯಂತಿ ಮಹೋತ್ಸವ ಆಯೋಜಿಸಲಾಗಿದೆ.
ಹರಿಹರ: ಹುಲ್ಲಿನ ಬಣವೆಗೆ ಬೆಂಕಿ
ಹರಿಹರ : ನಗರದ ಶಿಬಾರ ಬಡಾವಣೆಯ ಹತ್ತಿರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಹುಲ್ಲಿನ ಬಣವೆಗೆ ಬೆಂಕಿ ಬಿದ್ದು, ಸಾವಿರಾರು ರೂಪಾಯಿ ನಷ್ಟ ಉಂಟಾಗಿರುವ ಘಟನೆ ನಡೆದಿದೆ.
ಕೋಳಿ ಸಾಗಾಣಿಕೆ ತರಬೇತಿ ಶಿಬಿರ
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪಶುಪಾ ಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನಾಡಿದ್ದು ದಿನಾಂಕ 8 ಮತ್ತು 9 ರಂದು ಕೋಳಿ ಸಾಗಾಣಿಕೆ ಕುರಿತು ಶಿಬಿರ ನಡೆಯಲಿದೆ.
ಅನಾಥ ಮಕ್ಕಳಿಗೆ ವಸತಿ, ಶಿಕ್ಷಣ ಪ್ರಾರಂಭ
ನಗರದ `ಪ್ರೇಮಾಲಯ ನಿರ್ಗತಿಕ ಹೆಣ್ಣುಮಕ್ಕಳ ಕುಟೀರ'ದಲ್ಲಿ ಜಿಲ್ಲೆಯ ನಿರ್ಗತಿಕ ಹೆಣ್ಣುಮಕ್ಕಳಿಗೆ ಉಚಿತ ವಸತಿ ಮತ್ತು ಶಿಕ್ಷಣ ಪಡೆಯಬಹುದಾಗಿದೆ.
ವಸತಿ ಸೌಲಭ್ಯಕ್ಕೆ ಆಗ್ರಹಿಸಿ ಭಾನುವಳ್ಳಿ ದಲಿತರಿಂದ ಇಂದು ಪಾದಯಾತ್ರೆ-ಧರಣಿ
ಹರಿಹರ ತಾಲ್ಲೂಕಿನ ಭಾನುವಳ್ಳಿ ಗ್ರಾಮದ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದವರು ಇಂದು ಬೆಳಿಗ್ಗೆ 8 ಗಂಟೆಗೆ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ನಡೆಸಿ, ನಿರಂತರ ಧರಣಿ ಕಾರ್ಯಕ್ರಮ ನಡೆಸಲಿದ್ದಾರೆ
ಮಹಿಳಾ ಗಾಣಿಗರ ಸಮಾಜದ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಜಿಲ್ಲಾ ಮಹಿಳಾ ಗಾಣಿಗರ ಸಮಾಜದ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.85 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಜಿಲ್ಲೆಯ ಸಮಾಜದ ಮಹಿಳಾ ಅಧ್ಯಕ್ಷರುಗಳಿಗೆ ಸನ್ಮಾನ ಸಮಾರಂಭವನ್ನು ಇದೇ ದಿನಾಂಕ 11ರಂದು ಬೆಳಿಗ್ಗೆ 10.30ಕ್ಕೆ ನಗರದ ಸಮಾಜದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ನಗರದ ಆಶಿಶ್, ಶರಣಬಸವ ಆಯ್ಕೆ
ಇಂದಿನಿಂದ ಇದೇ ದಿನಾಂಕ 12ರ ವರೆಗೆ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ 19 ವರ್ಷದೊಳಗಿನ ಪದವಿ ಪೂರ್ವ ಕಾಲೇಜುಗಳ ಖೋ-ಖೋ ಪಂದ್ಯಾವಳಿಗೆ ನಗರದ ಕ್ರೀಡಾ ವಸತಿ ನಿಲಯದ ಕ್ರೀಡಾಪಟು ಆಶೀಷ್ ಕುನ್ನೂರ್ ಮತ್ತು ಶರಣ ಬಸವ ಮಾದರ್ ಆಯ್ಕೆಯಾಗಿದ್ದಾರೆ
ಹರಿಹರ : ನೌಕಾದಳಕ್ಕೆ ಆಯ್ಕೆಯಾದ ಅಂಗನವಾಡಿ ಸಹಾಯಕಿ ಪುತ್ರಿ ಭೂಮಿಕಾ
ಹರಿಹರ : ನಗರದ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲತಾ ದಿ. ವೈ.ಜಿ. ಮಂಜುನಾಥ್ ಎರೇಸೀಮೆ ಎಂಬುವರ ಪುತ್ರಿ ವೈ.ಎಂ. ಭೂಮಿಕಾ ದೇಶದ ನೌಕಾಪಡೆಗೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ.
ಡಿಆರ್ಆರ್ : ಡಿಪ್ಲೋಮಾ ಪ್ರವೇಶಕ್ಕೆ ಆಹ್ವಾನ
ಇಲ್ಲಿನ ಡಿಆರ್ಆರ್ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಡಿಪ್ಲೋಮಾ ಮೊದಲ ವರ್ಷದ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು ಕಮರ್ಷಿಯಲ್ ಪ್ರಾಕ್ಟಿಸ್ ಕನ್ನಡ/ಇಂಗ್ಲಿಷ್ ಕೋರ್ಸ್ಗಳ ಪ್ರವೇಶಕ್ಕೆ ಆಹ್ವಾನಿಸಿದೆ.
ಹರಪನಹಳ್ಳಿ : ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ
ಹರಪನಹಳ್ಳಿ : ಪ್ರಸ್ತುತ ವರ್ಷದ 2023-24 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸ ಲಾಗಿದೆ
ಕಸಾಪದ `ಮಹಲಿಂಗ ರಂಗ’ ಪ್ರಶಸ್ತಿಗೆ ಬಾಮ, ಕೆ.ಎನ್. ಸ್ವಾಮಿ ಆಯ್ಕೆ
ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ `ಮಹಲಿಂಗ ರಂಗ' ಪ್ರಶಸ್ತಿಗೆ ಹಿರಿಯ ಪತ್ರಕರ್ತರೂ, ಸಾಹಿತಿಯೂ ಆದ ಬಾ.ಮ. ಬಸವರಾಜಯ್ಯ ಮತ್ತು ಹಿರಿಯ ಸಾಹಿತಿ ಕೆ.ಎನ್. ಸ್ವಾಮಿ ಭಾಜನರಾಗಿದ್ದಾರೆ.
ಎರಡು ಶಾಶ್ವತ ನೀರಾವರಿ ಯೋಜನೆ ಪೂರ್ಣಗೊಳಿಸುವೆ
ಜಗಳೂರು : ಸಿರಿಗೆರೆ ಶ್ರೀಗಳ ಆಶೀರ್ವಾದದಿಂದ ಸಾಕಾರಗೊಂಡಿರುವ ಎರಡು ಶಾಶ್ವತ ನೀರಾವರಿ ಯೋಜನೆಗಳ ಕಾಮಗಾರಿ ಪೂರ್ಣಗೊಳಿಸುವೆ. ನಾನು ಮಾತನಾಡುವ ಶಾಸಕನಲ್ಲ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಸೇವಕ ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.
ನಿಮ್ಮ `ನಿರೀಕ್ಷೆ’ಯಿಂದ ಜನರಿಗೆ ಸಮಸ್ಯೆ
ಕಳಪೆ ಕಾಮಗಾರಿಯಿಂದ ಸೋರುತ್ತಿರುವ ಶಾಲೆಗಳು, ಜಲಜೀವನ್ ಮಿಷನ್ ಯೋಜನೆಗಾಗಿ ಒಡೆದ ರಸ್ತೆಗಳು, ಉದ್ಯೋಗ ಖಾತ್ರಿ ಹಾಗೂ ಸರ್ವೇಗೆ ಲಂಚದ ಕಾಟದ ಬಗ್ಗೆ ಶಾಸಕ ಕೆ.ಎಸ್. ಬಸವಂತಪ್ಪ ಅವರು ಅಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ.
ಗ್ರಾಮೀಣ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
ಹಳೇ ತೋಳಹುಣಸೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಗ್ರಾಮೀಣ ಮಟ್ಟದ ಯುವಕ/ಯುವತಿಯರಿಗಾಗಿ ಮೊಬೈಲ್ ರಿಪೇರಿ, ಎಲೆಕ್ಟ್ರಿಕ್ ಮೋಟಾರ್ ರಿಪೇರಿ, ಪೋಟೋಗ್ರಫಿ, ವೀಡಿಯೋಗ್ರಫಿ ಕೌಶಲ್ಯ ತರಬೇತಿ ನಡೆಯಲಿದೆ.
ರಾಜನಹಳ್ಳಿ ಮಠದಲ್ಲಿ ಇಂದು ಭಕ್ತರ ಸಭೆ
ರಾಜನಹಳ್ಳಿಯ ವಾಲ್ಮೀಕಿ ಗುರುಪೀಠ ದಲ್ಲಿ ಇಂದು ಮಧ್ಯಾಹ್ನ 3 ಕ್ಕೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಾಲ್ಮೀಕಿ ನಾಯಕ ಸಮಾಜದ ಸಭೆಯನ್ನು ಕರೆಯ ಲಾಗಿದೆ ಎಂದು ಮಠದ ಆಡಳಿತಾಧಿ ಕಾರಿ ಟಿ.ಓಬಳಪ್ಪ ತಿಳಿಸಿದ್ದಾರೆ.
ದೃಶ್ಯಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಚನ್ನಗಿರಿ ತಾಲ್ಲೂಕಿನ ಶಾಂತಿಸಾಗರ (ಸೂಳೆಕೆರೆ) ಬೋಟಿಂಗ್ ಪಾಯಿಂಟ್ಗೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಸಾರ್ವಜನಿಕ ಹಾಗೂ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ.
ರೈಲು ಅಪಘಾತ: ಎಸ್ಸೆಸ್-ಎಸ್ಸೆಸ್ಸೆಂ ಶೋಕ
ಒಡಿಶಾದಲ್ಲಿ ನಡೆದಿರುವ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟಿರುವ ಜನರ ಕುಟುಂಬ ವರ್ಗಕ್ಕೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಉಚಿತ ಆರೋಗ್ಯ ತಪಾಸಣೆ
ಶ್ರೀ ಭಗವಾನ್ ಮಹಾವೀರ್ ಜೈನ್ ಹಾಸ್ಪಿಟಲ್ ವತಿಯಿಂದ ಮಹಿಳೆಯರ ಎಲ್ಲಾ ರೀತಿಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಉಚಿತ ಆರೋಗ್ಯ ತಪಾಸಣೆಯನ್ನು ಇಂದಿನಿಂದ 3 ದಿನ ಪ್ರತಿದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಶ್ರೀ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ನಡೆಸಲಾಗುವುದು.
ನಗರದ ಬಿಐಇಟಿಯಲ್ಲಿ ಇಂದು ವಿಶ್ವ ಪರಿಸರ ದಿನ
ಬಿಐಇಟಿ ಆವರಣದಲ್ಲಿರುವ ಎಸ್.ಎಸ್.ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುವುದು. ಕ
ನಗರದ ಬಿಇಎ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ
ಬಿ.ಇ.ಎ. ಶಿಕ್ಷಣ ಮಹಾವಿದ್ಯಾಲಯ ಹಾಗೂ ಐ.ಕ್ಯೂ.ಎ.ಸಿ. ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಬಿ.ಇ.ಎ. ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಇಂದು `ಗಿಳಿವಿಂಡು ನೋಡೋಣ ಬನ್ನಿ’ ಕಾರ್ಯಕ್ರಮ
ದಾವಣಗೆರೆ ಗಿಳಿವಿಂಡು ಬಳಗದ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಾಳೆ ದಿನಾಂಕ 5 ರಂದು ಸಂಜೆ 5.30 ಕ್ಕೆ ಜನತಾ ಬಜಾರ್ ಸಭಾಂಗಣದಲ್ಲಿ `ಗಿಳಿವಿಂಡು ನೋಡೋಣ ಬನ್ನಿ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಂ.ಜಿ. ಶ್ರೀಕಾಂತ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಗರದ ಪಿಎಸ್ಸೆಸ್ ಕಾಲೇಜಿನಲ್ಲಿ ಇಂದು
ಬಾಪೂಜಿ ವಿದ್ಯಾಸಂಸ್ಥೆಯ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಇಂದು ಬೆಳಿಗ್ಗೆ 10.30 ಕ್ಕೆ ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಧರ್ಮದ ಬಗ್ಗೆ ಜನರಲ್ಲಿ ಅಭಿಮಾನ ಹೆಚ್ಚಾಗಬೇಕು
ರಾಣೇಬೆನ್ನೂರು : ಹೆಚ್ಚುತ್ತಿರುವ ವಿದೇಶ ವ್ಯಾಮೋಹದಿಂದಾಗಿ ಇಂದು ಸಂಸ್ಕೃತಿ, ಸಂಸ್ಕಾರ, ಪರಂಪರೆ ಮತ್ತು ಧರ್ಮದ ಬಗ್ಗೆ ಜನರಲ್ಲಿ ಅಭಿಮಾನ, ಗೌರವ ಕ್ಷೀಣಿಸುತ್ತಿದ್ದು, ಇದನ್ನು ಸಂರಕ್ಷಿಸಲು ಸರ್ವರೂ ಧರ್ಮಾಭಿಮಾನಿಗಳಾಗಿ, ಸಂಸ್ಕಾರವಂತರಾಗಿ ಸೇವೆಗೈಯ್ಯಲು ಮುಂದಾಗಬೇಕು

ಜಗಳೂರು ಕ್ಷೇತ್ರದ ರೈತರ ಬದುಕು ಹಸನಾಗಿಸಲು ಸದಾ ಸಿದ್ಧ
ಜಗಳೂರು : ದೇಶದ ಬೆನ್ನೆಲುಬು ರೈತ. ಕ್ಷೇತ್ರದಲ್ಲಿ ರೈತರ ಬದುಕು ಹಸನಾಗಿಸಲು ಸದಾ ಸಿದ್ಧನಾಗಿರುವೆ ಎಂದು ಶಾಸಕ ಬಿ.ದೇವೇಂದ್ರಪ್ಪ ಅವರು ಭರವಸೆ ನೀಡಿದರು.

ಸೇಂಟ್ ಜಾನ್ಸ್ನಲ್ಲಿ ಪರಿಸರ ರಕ್ಷಣೆ ಜಾಥಾ
ನಗರದ ಸೇಂಟ್ ಜಾನ್ಸ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ರಕ್ಷಣೆ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಗಳೂರು : ಲೋಕೋಪಯೋಗಿ ಇಲಾಖೆ ಎಇಇ ಯು.ರುದ್ರಪ್ಪ ಸೇವಾ ನಿವೃತ್ತಿ
ಜಗಳೂರು : ಯಶಸ್ವಿಯಾಗಿ ಕಾರ್ಯನಿರ್ವಹಿಸಲು ಸಹಕರಿಸಿದ ಸಹದ್ಯೋಗಿಗಳು ಮತ್ತು ಸಾರ್ವಜನಿಕರಿಗೆ ಚಿರಋಣಿಯಾಗಿರುವೆ ಎಂದು ಲೋಕೋಪಯೋಗಿ ಇಲಾಖೆ ಎಇಇ ಯು.ರುದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆಗೆ ಸಿಎಂಗೆ ಮನವಿ
ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಸಲಹೆಗಾರ, ಹಿರಿಯ ಪತ್ರಿಕಾ ವಿತರಕ ಕೃಷ್ಣಮೂರ್ತಿ ಅವರು ಇಂದು ನಗರಕ್ಕಾ ಗಮಿಸಿದ್ದ ಮುಖ್ಯಮಂತ್ರಿ ಸಿದ್ಧ ರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

16ನೇ ವಾರ್ಡ್ನಲ್ಲಿ ಪರಿಸರ ದಿನಾಚರಣೆ
ವಿನೋಬನಗರದ 16ನೇ ವಾರ್ಡ್ನಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಸಸಿಯನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.

ರಚನಾಮೃತ ಬಳಗದಿಂದ ಪರಿಸರ ದಿನಾಚರಣೆ
ರಚನಾಮೃತ ಬಳಗದಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮನೆಮದ್ದು ಕಾರ್ಯಕ್ರಮವನ್ನು ಪಾರಂ ಪರಿಕ ವೈದ್ಯರಾದ ಶ್ರೀಮತಿ ಮಮತಾ ನಾಗರಾಜ್ ನಡೆಸಿಕೊಟ್ಟರು.

ಹರಿಹರ : ನಗರಸಭಾ ಅಧ್ಯಕ್ಷ ಸ್ಥಾನಕ್ಕೆ ಶಾಹೀನಾಬಾನು ರಾಜೀನಾಮೆ
ಹರಿಹರ : ನಗರದ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಶಾಹೀನಾಬಾನು ದಾದಾಪೀರ್ ರಾಜೀನಾಮೆ ನೀಡಿದ್ದಾರೆ.

ಅರಣ್ಯ ಒತ್ತುವರಿ ಸಲ್ಲದು
ಹರಪನಹಳ್ಳಿ : ಎಷ್ಟೇ ದೊಡ್ಡವರಾದರೂ ಅರಣ್ಯ ಒತ್ತುವರಿ ಸಲ್ಲದು. ಈಚೆಗೆ ಅರಣ್ಯ ಕಡಿಮೆಯಾಗುತ್ತಿದೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅರಣ್ಯಾಧಿಕಾರಿಗಳಿಗೆ ತಿಳಿಸಿದರು.

ಕಸಾಪ ಕನ್ನಡಿಗರಲ್ಲಿ ಸಾಹಿತ್ಯ ಪ್ರಜ್ಞೆ ಮೂಡಿಸುತ್ತಿದೆ
ಹರಪನಹಳ್ಳಿ : ಶತಮಾನದ ಹಿರಿಮೆಯನ್ನು ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ನಾಡು, ನುಡಿ, ನೆಲ, ಜಲ ಮತ್ತು ಭಾಷೆಗೆ ಬದ್ಧವಾಗಿ ಸಾವಿರಾರು ಪುಸ್ತಕಗಳನ್ನು ಪ್ರಕಟಿಸುವ ಮೂಲಕ ರಾಜ್ಯದ ವಿವಿಧೆಡೆ ಸಮ್ಮೇಳನ ಹಮ್ಮಿಕೊಂಡು, ಸಾಹಿತ್ಯ ಪ್ರಜ್ಞೆ ಮೂಡಿಸುತ್ತಿದೆ

ವಾಲ್ಮೀಕಿ ಸಮಾಜದ ಅಧ್ಯಕ್ಷರಾಗಿ ಬೇಲಿಮಲ್ಲೂರು ಶಿವಾನಂದ
ಹೊನ್ನಾಳಿ : ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ನೂತನ ಅಧ್ಯಕ್ಷರಾಗಿ ಬೇಲಿಮಲ್ಲೂರು ಟಿ.ಎಂ. ಶಿವಾನಂದ ಅವರು ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಎರಡು ಶಾಶ್ವತ ನೀರಾವರಿ ಯೋಜನೆ ಪೂರ್ಣಗೊಳಿಸುವೆ
ಜಗಳೂರು : ಸಿರಿಗೆರೆ ಶ್ರೀಗಳ ಆಶೀರ್ವಾದದಿಂದ ಸಾಕಾರಗೊಂಡಿರುವ ಎರಡು ಶಾಶ್ವತ ನೀರಾವರಿ ಯೋಜನೆಗಳ ಕಾಮಗಾರಿ ಪೂರ್ಣಗೊಳಿಸುವೆ. ನಾನು ಮಾತನಾಡುವ ಶಾಸಕನಲ್ಲ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಸೇವಕ ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.