ದಾವಣಗೆರೆ ಕುವೆಂಪು ಭವನದಲ್ಲಿ ಸೋಮವಾರ ಸಂಜೆ ಬಳ್ಳಾರಿ ಜಿಲ್ಲೆ ಸಿರಿಗೆರೆಯ ಧಾತ್ರಿ ರಂಗ ಸಂಸ್ಥೆ ಕಲಾವಿದರಿಂದ 'ಶ್ರೀ ಕೃಷ್ಣ ಸಂಧಾನ' ನಗೆ ನಾಟಕ ಪ್ರದರ್ಶನಗೊಂಡಿತು.
ಕನಕರ ಕೀರ್ತನೆ ಸಮ ಸಮಾಜಕ್ಕೆ ಕಾರಣವಾಗಲಿ
ಕನಕದಾಸರ ಕೀರ್ತನೆ ಗಳನ್ನು ಅರಿತುಕೊಂಡು ಅವರು ಪ್ರತಿಪಾದಿಸಿದ್ದ ಸಮ ಸಮಾಜ ನಿರ್ಮಾಣದಲ್ಲಿ ತೊಡಗಬೇಕಿದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಕರೆ ನೀಡಿದ್ದಾರೆ.
ಜೀವಪರ, ಜನಪರ, ವೈಜ್ಞಾನಿಕವಾಗಿರುವ ರಂಗಭೂಮಿ
ರಂಗಭೂಮಿ ಜೀವಪರ, ಜನಪರ, ವಾಸ್ತವಕ್ಕೆ ಹತ್ತಿರವಾದ ಮತ್ತು ವೈಜ್ಞಾನಿಕವಾಗಿರುವ ನಾಟಕಗಳು ಸಹೃದಯ ಪ್ರೇಕ್ಷಕರೆದುರಿಗೆ ಬರುತ್ತವೆ ಎಂದು ವೃತ್ತಿ ರಂಗಭೂಮಿ ರಂಗಾಯಣದ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ಹೇಳಿದರು.
ಬಿಜೆಪಿ: ಯಶಸ್ವೀ ಸದಸ್ಯತ್ವ ಅಭಿಯಾನ
ಬಿಜೆಪಿ ನನಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದೇನೆ ಎಂದು ರಾಜ್ಯ ಬಿಜೆಪಿ ಯುವ ಘಟಕದ ಉಪಾಧ್ಯಕ್ಷ ಜಿ ಎಸ್ ಶ್ಯಾಮ್ ತಿಳಿಸಿದರು.
ಕೀರ್ತನೆಗಳ ಮೂಲಕವೇ ಅಸಮಾನತೆ ವಿರುದ್ಧ ಜಾಗೃತಿ
ಹರಪನಹಳ್ಳಿ : ಕನಕದಾಸರು ತಮ್ಮ ಕೀರ್ತನೆಗಳ ಮೂಲಕವೇ ಸಾಮಾಜಿಕ ಅಸಮಾನತೆ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಿದ್ದರು ಎಂದು ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.
ಸಾಂಸ್ಕೃತಿಕ ಪರಂಪರೆಗೆ ದಾಸರ ಕೊಡುಗೆ ಅನನ್ಯ
ಹರಿಹರ : ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರ ಕೊಡುಗೆ ಅನನ್ಯವಾಗಿದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.
ಪಿಎಸಿಎಸ್ಗಳ ಕಟ್ಟಡ ನಿರ್ಮಾಣಕ್ಕೆ ಅನುದಾನ
ಮಲೇಬೆನ್ನೂರು : ಸ್ವಂತ ಕಛೇರಿ ಹೊಂದಿಲ್ಲದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಕಟ್ಟಡ ನಿರ್ಮಿಸಲು ಅನುದಾನ ನೀಡುವುದಾಗಿ ಶಾಸಕ ಬಿ.ಪಿ. ಹರೀಶ್ ಭರವಸೆ ನೀಡಿದರು.
ಚಂಡೆ ಮದ್ದಳೆ..
ಜಿಲ್ಲಾಡಳಿತದ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಇಲ್ಲಿನ ಗಾಜಿನ ಮನೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಭಾನುವಾರ ಸಂಜೆ ಕಲಾವಿದರು ಚಂಡೆ ಮದ್ದಳೆ ನಡೆಸಿಕೊಟ್ಟರು.
ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಇ-ಕೆವೈಸಿ ; ಕೃಷಿ ಇಲಾಖೆ ಸೂಚನೆ
ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 2024-25 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಸಾಗುವಳಿ ಹೊಂದಿರುವ ಪ್ರತಿಯೊಬ್ಬ ರೈತ ಕುಟುಂಬವು ಈ ಯೋಜನೆಯಡಿ ಆರ್ಥಿಕ ನೆರವು ಪಡೆಯಬಹುದು
ಇಂದಿನ ಮದ್ಯ ಮಾರಾಟಗಾರರ ಬಂದ್ ಕರೆ ಹಿಂದಕ್ಕೆ : ಕವಿತಾಳ್
ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮದ್ಯ ಮಾರಾಟಗಾರರು ನಾಳೆ ದಿನಾಂಕ 20ರ ಬುಧವಾರ ರಾಜ್ಯಾದ್ಯಂತ ನಡೆಸಲುದ್ದೇಶಿಸಿದ್ದ ಮದ್ಯ ಮಾರಾಟ ಬಂದ್ ಕರೆಯನ್ನು ಹಿಂತೆಗೆದುಕೊಂಡಿದ್ದಾರೆ
ನಗರದ ಸಪ್ತಗಿರಿ ಶಾಲೆಯಲ್ಲಿ ಇಂದು ಕಾನೂನು ಅರಿವು ಕಾರ್ಯಕ್ರಮ
ಸಪ್ತಗಿರಿ ಪ್ರೌಢಶಾಲೆಯಲ್ಲಿ ಇಂದು ಬೆಳಿಗ್ಗೆ 9.30ಕ್ಕೆ ಶಾಲಾ ಮಕ್ಕಳಿಗಾಗಿ ಕಾನೂನು ಅರಿವು ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ಶ್ರೀಮತಿ ನಿವೇದಿತಾ ಟಿ.ಎಂ. ಉದ್ಘಾಟಿಸುವರು.
ನಗರದಲ್ಲಿ ಇಂದು ರಾಜ್ಯ ರೈತ ಸಂಘ, ಹಸಿರು ಸೇನೆ ರಾಜ್ಯ ಸಮಿತಿ ಸಭೆ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ಇಂದು ಬೆಳಿಗ್ಗೆ 10.30 ಕ್ಕೆ ಎಪಿಎಂಸಿ ಭವನದಲ್ಲಿ ರಾಜ್ಯ ಸಮಿತಿ ಸಭೆ ಹಮ್ಮಿ ಕೊಳ್ಳಲಾಗಿದೆ ಎಂದು ಸೇನೆಯ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ್ ತಿಳಿಸಿದರು.
ಚಿತ್ರದುರ್ಗ : ಅಯ್ಯಪ್ಪ ಸ್ವಾಮಿ ಬ್ರಹ್ಮೋತ್ಸವ
ಚಿತ್ರದುರ್ಗ : ಮೆದೆಹಳ್ಳಿ ರಸ್ತೆಯಲ್ಲಿ ರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 25ನೇ ವರ್ಷದ 60 ದಿನಗಳ ಬ್ರಹ್ಮೋತ್ಸವವು ನಿನ್ನೆ ಆರಂಭಗೊಂಡಿದ್ದು, ಬರುವ ಜನವರಿ 13ರವರೆಗೆ ನಡೆಯಲಿದೆ.
ನಗರದಲ್ಲಿ ಇಂದು ಓಶೋ ಧ್ಯಾನ ಶಿಬಿರ
ಓಶೋ ಸನ್ನಿಧಿ ಇನ್ಸೈಟ್ ಫೌಂಡೇಷನ್ ವತಿಯಿಂದ ಧ್ಯಾನ ಶಿಬಿರವು ಇಂದಿನಿಂದ ಇದೇ ದಿನಾಂಕ 24ರವರೆಗೆ ಪ್ರತಿದಿನ ಬೆಳಿಗ್ಗೆ 6ರಿಂದ 7.30 ರವರೆಗೆ ನಡೆಯಲಿದೆ.
ನಾಡಿದ್ದು ರಾಜ್ಯ ಸಹಕಾರಿ ಸಮಾವೇಶ
ಸಹಕಾರ ಭಾರತಿ ವತಿಯಿಂದ ಇದೇ ದಿನಾಂಕ 22 ರಂದು ಬೆಳಿಗ್ಗೆ 11 ಕ್ಕೆ ನಗರದ ಶಾಮನೂರು ಪಾರ್ವತಮ್ಮ ಶಿವಶಂಕರಪ್ಪ ಸಮುದಾಯ ಭವನದಲ್ಲಿ ರಾಜ್ಯ ಸಹಕಾರಿ ಸಮಾವೇಶ ಹಮ್ಮಿಕೊಳ್ಳಲಾಗಿದೆ
ಕದಳಿ ವೇದಿಕೆಯಿಂದ ಪ್ರಬಂಧ ಸ್ಪರ್ಧೆ
ಕದಳಿ ಮಹಿಳಾ ವೇದಿಕೆಯ ದಾವಣಗೆರೆ ಜಿಲ್ಲೆಯ ಸಾರ್ವಜನಿಕ ಮಹಿಳೆಯರಿಗೆ ಹಾಗೂ ನಮ್ಮ ಕದಳಿ ಮಹಿಳಾ ವೇದಿಕೆಯ ಸದಸ್ಯ ರಿಗೆ ಪ್ರಬಂಧ ಸ್ಪರ್ಧೆ ನಡೆಯಲಿದೆ.
ಹರಪನಹಳ್ಳಿ ಹೆಚ್.ಪಿ.ಎಸ್ ಪದವಿ ಕಾಲೇಜಿನಲ್ಲಿ ಇಂದು `ಕನ್ನಡ ಹಬ್ಬ’
ಹಿರೇಮೇಗಳಗೆರೆ ಪಾಟೀಲ್ ಸಿದ್ದನಗೌಡ ಪದವಿ ಮಹಾ ವಿದ್ಯಾಲಯದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಕ್ರೀಡಾ ಚಟುವಟಿಕೆ ಮತ್ತು ಕನ್ನಡಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಉಚ್ಚೆಂಗೆಪ್ಪ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಶಾಸಕರಿಗೆ ನೂರು ಕೋಟಿ ಆಫರ್ ಕೇವಲ ಪ್ರಚಾರದ ಗಿಮಿಕ್ಗಾಗಿ ಆರೋಪ
ಕಾಂಗ್ರೆಸ್ ಶಾಸಕರಿಗೆ ನೂರು ಕೋಟಿ ಆಫರ್ ನೀಡಿದವರು ಯಾರು ? ಎಂಬುದನ್ನು ಅವರ ಹೆಸರಿನ ಸಮೇತ ಶಾಸಕ ರವಿ ಗಾಣಿಗ ಅವರು ಬಹಿರಂಗಪಡಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದರು.
ಹರಿಹರದಲ್ಲಿ ಇಂದು ಶ್ರೀ ಶಿವಾನಂದ ತೀರ್ಥ ಸ್ವಾಮಿಯ ಆರಾಧನೆ
ಹರಿಹರದ ಕೋಟೆ ಬಡಾ ವಣೆಯ ಶ್ರೀ ಓಂಕಾರ ಮಠದಲ್ಲಿ ಶ್ರೀ ಶಿವಾನಂದ ತೀರ್ಥ ಸ್ವಾಮಿ ಗಳವರ 76ನೇ ವರ್ಷದ ಆರಾ ಧಾನ ಮಹೋತ್ಸವವು ಇಂದು ನಡೆಯಲಿದೆ
ನಗರದಲ್ಲಿ ಇಂದು ಶ್ರೀ ಶಿವಾನಂದ ತೀರ್ಥಗುರುಗಳ 76ನೇ ಪುಣ್ಯಾರಾಧನೆ
ದಾವಣಗೆರೆ : ನಗರದ ಜಯದೇವ ವೃತ್ತದಲ್ಲಿನ ಶ್ರೀ ರಾಜನಹಳ್ಳಿ ಹರಿಹರಪ್ಪ ಟ್ರಸ್ಟ್ನ ಶ್ರೀ ಗುರುವ ದತ್ತಾತ್ರೇಯ ದೇವಾಲಯದಲ್ಲಿ ಶ್ರೀ ಶಿವಾನಂದ ತೀರ್ಥಸ್ವಾಮಿಗಳವರ 76ನೇ ಪುಣ್ಯಾರಾಧನಾ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬಿ.ಇ.ಎ. ಶಿಕ್ಷಣ ಮಹಾವಿದ್ಯಾಲಯದಲ್ಲಿ ಇಂದು ಕನ್ನಡ ರಾಜ್ಯೋತ್ಸವ
ನಗರದ ಎಸ್. ನಿಜಲಿಂಗಪ್ಪ ಬಡಾವಣೆಯ ಬಿ.ಇ.ಎ. ಶಿಕ್ಷಣ ಮಹಾವಿದ್ಯಾಲಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಗರದ ಸಂಜೀವಿನಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ 23ರಿಂದ ಪ್ರವಚನ
ನಗರದ ಶಿವಕುಮಾರ ಸ್ವಾಮಿ ಬಡಾವಣೆಯ 2ನೇ ಹಂತದಲ್ಲಿರುವ ಶ್ರೀ ಸಂಜೀವಿನಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಇದೇ ದಿನಾಂಕ 23 ರಿಂದ 29ರವರೆಗೆ ಪ್ರತಿದಿನ ಸಂಜೆ 7 ರಿಂದ ಪ್ರವಚನ ನಡೆಯಲಿದೆ.
ನಗರದಲ್ಲಿ ಇಂದು ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ
ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ವಿಭಾಗಗಳ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಏರ್ಪಡಿಸಲಾಗಿದೆ.
ಅತ್ತಿಗೆರೆಯಲ್ಲಿ ಇಂದು ಸಹಕಾರ ಸಪ್ತಾಹದ ಸಮಾರೋಪ
ಸಹಕಾರ ಇಲಾಖೆಗಳ ನೇತೃತ್ವದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವನ್ನು ಅತ್ತಿಗೆರೆ ಶ್ರೀ ನಂದಿಬಸವೇಶ್ವರ ಸಮುದಾಯ ಭವನದ ಆವರಣದಲ್ಲಿ ಇಂದು ಬೆಳಿಗ್ಗೆ 11 ಕ್ಕೆ ಹಮ್ಮಿಕೊಳ್ಳಲಾಗಿದೆ.
ಚಿತ್ರದುರ್ಗದಲ್ಲಿ ಅಯ್ಯಪ್ಪ ಸ್ವಾಮಿ ತೇರು
ಚಿತ್ರದುರ್ಗ : ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 25ನೇ ವರ್ಷದ 60 ದಿನಗಳ ಬ್ರಹ್ಮೋತ್ಸವವು ನಿನ್ನೆ ಆರಂಭಗೊಂಡಿದ್ದು, ಬರುವ ಜನವರಿ 13ರವರೆಗೆ ನಡೆಯಲಿದೆ.
ಹರಪನಹಳ್ಳಿ ಹೆಚ್.ಪಿ.ಎಸ್ ಪದವಿ ಕಾಲೇಜಿನಲ್ಲಿ ನಾಳೆ `ಕನ್ನಡ ಹಬ್ಬ’
ಹರಪನಹಳ್ಳಿ : ಪಟ್ಟಣದ ಹಿರೇಮೇಗಳಗೆರೆ ಪಾಟೀಲ್ ಸಿದ್ದನಗೌಡ ಪದವಿ ಮಹಾ ವಿದ್ಯಾಲಯದಲ್ಲಿ ನಾಡಿದ್ದು ದಿನಾಂಕ 20ರ ಬುಧವಾರ ಬೆಳಿಗ್ಗೆ 10.30ಕ್ಕೆ ಕ್ರೀಡಾ ಚಟುವಟಿಕೆ ಮತ್ತು ಕನ್ನಡಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ನಾಳೆ ರಾಜ್ಯ ರೈತ ಸಂಘ, ಹಸಿರು ಸೇನೆ ರಾಜ್ಯ ಸಮಿತಿ ಸಭೆ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ನಾಡಿದ್ದು ದಿನಾಂಕ 20 ರ ಬುಧವಾರ ಬೆಳಿಗ್ಗೆ 10.30 ಕ್ಕೆ ನಗರದ ಎಪಿಎಂಸಿ ಭವನದಲ್ಲಿ ರಾಜ್ಯ ಸಮಿತಿ ಸಭೆ ಹಮ್ಮಿಕೊಳ್ಳಲಾಗಿದೆ
ನಗರದಲ್ಲಿ ಇಂದು
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ, ಎನ್ಎಸ್ಎಸ್ ಸ್ಕೌಟ್ ಅಂಡ್ ಗೈಡ್ಸ್ನ ವಿವಿಧ ವೇದಿಕೆ ಕಾರ್ಯಕ್ರಮ ಇಂದು ಬೆಳಿಗ್ಗೆ ನಡೆಯಲಿದೆ.
ನಗರಕ್ಕೆ ಇಂದು ಪಾರಂಪರಿಕ ವೈದ್ಯ ಮಹದೇವಯ್ಯ
ನಿಟುವಳ್ಳಿಯ ಹೆಚ್.ಕೆ.ಆರ್. ಸರ್ಕಲ್ ಹತ್ತಿರದ ಪತಂಜಲಿ ವೆಲ್ನೆಸ್ ಸೆಂಟರ್ಗೆ ಇಂದು ಮಧ್ಯಾಹ್ನ 1 ಗಂಟೆಗೆ ಕುದೂರಿನ ಮೂಳೆ ತಜ್ಞರೂ, ಪಾರಂಪರಿಕ ವೈದ್ಯರೂ ಆದ ಮಹದೇವಯ್ಯ ಅವರು ಭೇಟಿ ನೀಡಲಿದ್ದಾರೆ.
ಉಳುಪಿನಕಟ್ಟೆಯಲ್ಲಿ ಇಂದು – ನಾಳೆ ವಿಜ್ಞಾನ ಶಿಕ್ಷಕರಿಗೆ ಕಾರ್ಯಾಗಾರ
ದಾವಣಗೆರೆ ಉತ್ತರ-ದಕ್ಷಿಣ ಹಾಗೂ ಹರಿಹರ ತಾಲ್ಲೂಕುಗಳ ಸರ್ಕಾರಿ ಅನುದಾನಿತ ಪ್ರೌಢಶಾಲೆಗಳ ವಿಜ್ಞಾನ ಶಿಕ್ಷಕರಿಗೆ ಆನಗೋಡು ಹೋಬಳಿಯ ಉಳುಪಿನಕಟ್ಟೆಯಲ್ಲಿರುವ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಇಂದು ಮತ್ತು ನಾಳೆ ಪ್ರಾಯೋಗಿಕ ಕಾರ್ಯಾಗಾರ ನಡೆಯಲಿದೆ
ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕ ಗಾಣಿಗ ರವಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಶಾಸಕ ರವಿ ಗಾಣಿಗ ಅವರು ಈಗಿರುವ ಸರ್ಕಾರ ಪತನಗೊಳಿಸಲು ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ.ಗಳ ಆಮಿಷ ಒಡ್ಡಿದ್ದಾರೆ ಎಂದು ಮುಖ್ಯಮಂತ್ರಿಗಳು ಟಿ. ನರಸೀಪುರ ಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರೋಪಿಸಿದ್ದಾರೆ.
ಹೆಚ್.ಹಿಮಂತ್ರಾಜ್ ನಿಧನಕ್ಕೆ ಎಸ್ಸೆಸ್, ಎಸ್ಸೆಸ್ಸೆಂ ಸಂತಾಪ
ಗರಸಭೆ ಮಾಜಿ ಸದಸ್ಯರು, ಶಾಮನೂರು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಾದ ಹೆಚ್.ಹಿಮಂತ್ರಾಜ್ ನಿಧನಕ್ಕೆ ಡಾ. ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ್, ಡಾ. ಪ್ರಭಾ ಮಲ್ಲಿಕಾರ್ಜುನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಲೇಬೆನ್ನೂರು: ವಿವಿಧೆಡೆ ಕನಕದಾಸರ ಜಯಂತಿ
ಮಲೇಬೆನ್ನೂರು : ಪಟ್ಟಣದ ವಿವಿಧೆಡೆ ದಾಸಶ್ರೇಷ್ಠ ಶ್ರೀ ಭಕ್ತ ಕನಕದಾಸರ 537ನೇ ಜಯಂತಿ ಕಾರ್ಯಕ್ರಮಗಳನ್ನು ಸಂಭ್ರಮದಿಂದ ಆಚರಿಸಲಾಯಿತು.
ಗ್ರಾಮೀಣ ಜನರ ಸ್ವಾಭಿಮಾನದ ಬದುಕಿಗೆ ಸಹಕಾರ ಕ್ಷೇತ್ರ ಕಾರಣ
ಹರಪನಹಳ್ಳಿ : ಗ್ರಾಮೀಣ ಜನರು ಸ್ವಾಭಿಮಾನದ ಬದುಕು ಕಾಣಲು ಸಹಕಾರ ಕ್ಷೇತ್ರದಿಂದ ಸಾಧ್ಯವಾಗಿದೆ ಎಂದು ತೆಗ್ಗಿನಮಠದ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಿಟುವಳ್ಳಿಯಲ್ಲಿ ಇಂದು – ನಾಳೆ ಶಿವಚಿದಂಬರೇಶ್ವರ ಜಯಂತ್ಯೋತ್ಸವ
ನಿಟುವಳ್ಳಿಯ ಶ್ರೀ ಶಿವಚಿದಂಬರ ಕ್ಷೇತ್ರದಲ್ಲಿ ಶ್ರೀ ಶಿವಚಿದಂಬರೇಶ್ವರ ಜಯಂತ್ಯೋತ್ಸವದ ಪ್ರಯುಕ್ತ ಸಂಸ್ಥಾಪಕ ಗೌರವ ಅಧ್ಯಕ್ಷವಿ. ಮೋಹನ್ ದೀಕ್ಷಿತರ ಸಾನ್ನಿಧ್ಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಇಂದು ಮತ್ತು ನಾಳೆ ಹಮ್ಮಿಕೊಳ್ಳಲಾಗಿದೆ.
ಪಾಕಿಸ್ತಾನದ ಸೈನಿಕರನ್ನು ಬಂಧಿಸಿದ್ದ ದಿಟ್ಟ ಮಹಿಳೆ ಇಂದಿರಾ ಗಾಂಧಿ
ಪಾಕಿಸ್ತಾನದ ಸಾವಿರಾರು ಸೈನಿಕರನ್ನು ಬಂಧಿಸಿದ್ದ ದಿಟ್ಟ ಉಕ್ಕಿನ ಮಹಿಳೆ ಇಂದಿರಾಗಾಂಧಿ ಎಂದು ನಗರಸಭೆ ಮಾಜಿ ಅಧ್ಯಕ್ಷ ಆರ್.ಹೆಚ್.ನಾಗಭೂಷಣ್ ಶ್ಲ್ಯಾಘಿಸಿದರು.
ಉಜ್ವಲ ಭವಿಷ್ಯಕ್ಕೆ ಕಠಿಣ ಶ್ರಮದ ಓದು ಮುಖ್ಯ: ರೇಣುಕಾ
ಮುಂದಿನ ದಿನಗಳಲ್ಲಿ ಸರ್ಕಾರಿ ಅಧಿಕಾರಿಯಾಗಿಯೋ ಅಥವಾ ಉತ್ತಮ ಸಂಸ್ಥೆಯಲ್ಲಿ ಕೆಲಸ ಮಾಡಬೇಕಾದರೆ ಇಂದು ಕಠಿಣ ಪರಿಶ್ರಮದಿಂದ ಓದುವುದು ಅಗತ್ಯ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ ಹೇಳಿದರು.
ನಗರದಲ್ಲಿ ಎಸ್.ಎಸ್.ಕೇರ್ ಟ್ರಸ್ಟ್ನಿಂದ ಮಧುಮೇಹ ತಪಾಸಣಾ ಶಿಬಿರ
ನಗರದ ಎಸ್.ಎಸ್ ಕೇರ್ ಟ್ರಸ್ಟ್ ವತಿಯಿಂದ ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ನಮ್ಮ ನಡೆ ಆರೋಗ್ಯದೆಡೆ ಎಂಬ ಘೋಷಣೆಯೊಂದಿಗೆ ಮಧುಮೇಹ-ಸ್ವಾಸ್ಥ್ಯ ಮೇಳದ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.
ರಾಜ್ಯ ಗ್ರಾಮ ಪಂಚಾಯಿತಿ ನೌಕರರಿಂದ ಪ್ರತಿಭಟನೆ
ಜಗಳೂರು : ವಿವಿಧ ಬೇಡಿಕೆಗಳ ಈಡೇರಿಕೆ ಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ (ಸಿಐಟಿಯು) ಸಂಯೋಜಿತ ತಾ. ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ತುಂಗಭದ್ರಾ ಸೇತುವೆ ಬಳಿ ವೀರರಾಣಿ ಕಿತ್ತೂರು ಚನ್ನಮ್ಮ ಉದ್ಯಾನವನ ನಿರ್ಮಾಣ
ಹೊನ್ನಾಳಿ : ತುಂಗಭದ್ರಾ ನದಿ ಸೇತುವೆ ಬಳಿ ಸುಂದರವಾದ `ವೀರರಾಣಿ ಕಿತ್ತೂರು ಚೆನ್ನಮ್ಮ ಉದ್ಯಾನವನ' ನಿರ್ಮಾಣಕ್ಕೆ ಆದ್ಯತೆ ನೀಡುವುದಾಗಿ ಶಾಸಕ ಡಿ.ಜಿ. ಶಾಂತನಗೌಡ ಭರವಸೆ ನೀಡಿದರು.
ಆದಾಪುರ : ಶಂಕಿತ ಇಲಿ ಜ್ವರ ಪ್ರಕರಣ
ಮಲೇಬೆನ್ನೂರು : ದೇವರಬೆಳಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಆದಾಪುರ ಗ್ರಾಮದಲ್ಲಿ ಶಂಕಿತ ಇಲಿ ಜ್ವರ ಪ್ರಕರಣ ಕಂಡು ಬಂದ ಹಿನ್ನೆಲೆಯಲ್ಲಿ ಡಾ. ಅಬ್ದುಲ್ ಖಾದರ್ ಹಾಗೂ ಎಂ. ಉಮ್ಮಣ್ಣ ಅವರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.
ಬರಗಾಲದ ದಿನಗಳನ್ನು ಮರೆಯದೇ ನೀರು ವ್ಯರ್ಥ ವಾಗದಂತೆ ಎಚ್ಚರ ವಹಿಸಬೇಕು
ಜಗಳೂರು : ಮಳೆರಾಯನ ಕೃಪೆ ಮತ್ತು ಕೆರೆ ತುಂಬಿಸುವ ಯೋಜನೆಗಳಿಂದಾಗಿ ಈ ಬಾರಿ ಕ್ಷೇತ್ರದಲ್ಲಿ ಹಲವು ಕೆರೆಗಳು ತುಂಬಿದ್ದು ಬರಗಾಲದ ದಿನಗಳನ್ನು ನೆನಪಿನಲ್ಲಿ ಇಟ್ಟುಕೊಂಡು ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ
ವಕ್ಫ್ ಮಾಹಿತಿಗೆ ತಾಲ್ಲೂಕಿನ ರೈತರಲ್ಲಿ ಆತಂಕ
ಹರಿಹರ : ತಾಲ್ಲೂಕಿನಲ್ಲಿ 17 ವಕ್ಫ್ ಆಸ್ತಿಗಳು ಇವೆ ಎನ್ನುವ ಮಾಹಿತಿ ಹೊರಗಡೆ ಬಂದಿದ್ದು, ದಿನ ಕಳೆದಂತೆ ಈ ಸಂಖ್ಯೆ ಬೆಳೆಯುತ್ತಾ ಹೋಗುತ್ತದೆ ಎಂಬ ಭಯದ ವಾತಾವರಣದಲ್ಲಿ ರೈತರು ಆತಂಕಕ್ಕೊಳಗಾಗಿದ್ದಾರೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.
ಇಂದಿರಾ ಆಡಳಿತ ಬಡವರ ಸುವರ್ಣ ಯುಗ
ಚಿತ್ರದುರ್ಗ : ದೇಶದ ಪ್ರಥಮ ಮಹಿಳಾ ಪ್ರಧಾನಿ, ವಿಶ್ವದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಆಡಳಿತ ನಡೆಸಿದ 1970-80ರ ದಶಕದ ಕಾಲ ಬಡಜನರ ಪಾಲಿಗೆ ಬಹುದೊಡ್ಡ ವರ ಎಂದು ಮಾಜಿ ಸಚಿವ ಎಚ್. ಆಂಜನೇಯ ಬಣ್ಣಿಸಿದರು.
ಶ್ರೀ ಸತ್ಯಸಾಯಿ ಬಾಬಾ 99ನೇ ಜನ್ಮ ದಿನ ಇಂದಿನಿಂದ ವಿವಿಧ ಸೇವಾ ಕಾರ್ಯಗಳು
ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ 99ನೇ ಜನ್ಮ ದಿನೋತ್ಸವದ ಅಂಗವಾಗಿ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಇಂದಿನಿಂದ ಇದೇ ದಿನಾಂಕ 23ರವರೆಗೆ ಪಂಚ ಸೇವಾ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಬ್ಯಾಡಗಿಯಲ್ಲಿ ಇಂದು ಗವಿಸಿದ್ದೇಶ್ವರ ಶ್ರೀಗಳ ಪ್ರವಚನ
ಬ್ಯಾಡಗಿ ಪಟ್ಟಣದ ಎಸ್ಜೆಜೆಎಂ ತಾಲ್ಲೂಕು ಕ್ರೀಡಾಂಗಣದಲ್ಲಿ ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ಅಧ್ಯಾತ್ಮ ಪ್ರವಚನವು ಮೊನ್ನೆ ಆರಂಭಗೊಂಡಿದ್ದು, ಪ್ರತಿದಿನ ಸಂಜೆ 6 ರಿಂದ 7 ರವರೆಗೆ ನಡೆಯಲಿದೆ.
ಸ್ಮಾರ್ಟ್ ಸಿಟಿ ಕಛೇರಿಯಲ್ಲಿ ಕನಕ ಜಯಂತಿ
ದಾವಣಗೆರೆ ಸ್ಮಾರ್ಟ್ ಸಿಟಿ ಕಛೇರಿಯಲ್ಲಿ ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸರ 537ನೇ ಜಯಂತ್ಯೋತ್ಸವವನ್ನು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಶ್ರದ್ಧಾ - ಭಕ್ತಿಯಿಂದ ಆಚರಿಸಲಾಯಿತು.
ವಿಟಿಯು ದೇಹದಾರ್ಢ್ಯ ಸ್ಪರ್ಧೆ : ಜಿಎಂ ವಿವಿಯ ದರ್ಶನ್ – ಅಭಿಷೇಕ್ ಜೋಡಿಗೆ ದ್ವಿತೀಯ ಸ್ಥಾನ
ಮೂಡುಬಿದ್ರೆ ಆಳ್ವಾಸ್ ಐಇಟಿಯಿಂದ ಆಯೋಜಿಸಲಾಗಿದ್ದ ವಿಟಿಯು ರಾಜ್ಯ ಮಟ್ಟದ ಅಂತರ ಕಾಲೇಜು ದೇಹದಾರ್ಢ್ಯ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ನಗರದ ಆರ್. ದರ್ಶನ್ 65 ಕೆಜಿ ವಿಭಾಗದಲ್ಲಿ ವಿ. ಅಭಿಷೇಕ್ 60 ಕೆಜಿ ವಿಭಾ ಗದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಹಳೇಬಾತಿ ಸ. ಶಾಲೆಯಲ್ಲಿ ಕನಕ ಜಯಂತಿ
ನಗರದ ಹಳೇಬಾತಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ನೂತನ ಸಮುದಾಯ ಭವನದಲ್ಲಿಯೇ ಮುಂದಿನ ವರ್ಷದ ವಾಲ್ಮೀಕಿ ಜಯಂತಿ
ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಸಮುದಾಯ ಭವನದಲ್ಲಿಯೇ ಮುಂದಿನ ವರ್ಷದ ವಾಲ್ಮೀಕಿ ಜಯಂತಿಯನ್ನು ಆಚರಿಸೋಣ ಎಂದು ಮಾಜಿ ಶಾಸಕ ಹಾಗೂ ಜಿಲ್ಲಾ ವಾಲ್ಮೀಕಿ ಸಮಾಜದ ಗೌರವ ಅಧ್ಯಕ್ಷ ಎಸ್.ವಿ.ರಾಮಚಂದ್ರಪ್ಪ ಹೇಳಿದರು.
ಮನುಕುಲಕ್ಕೆ ಅದ್ಭುತವಾದ ಚಿಂತನೆ, ತತ್ವಜ್ಞಾನ ನೀಡಿದ ಮಹಾನ್ ಸಂತ ಕನಕದಾಸರು
ನಗರದ ಹಳೆಪೇಟೆಯ ಶತಮಾನದ ಶಾಲೆಯಾದ ಉನ್ನತ್ತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಾಜ ಸುಧಾರಕ, ಸಂತ ಕನಕದಾಸರ ಜಯಂತಿ ಆಚರಿಸಲಾಯಿತು.
ಪವರ್ ಲಿಫ್ಟಿಂಗ್: ದರ್ಶನ್ ದ್ವಿತೀಯ
ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ತೃತೀಯ ಹಾಗೂ ಕರ್ನಾಟಕ ಸ್ಟ್ರೆಂತ್ ಲಿಫ್ಟಿಂಗ್ ಅಸೋಸಿಯೇಷನ್ ನಡೆಸಿದ ಸ್ಪರ್ಧೆಯಲ್ಲಿ ಎ.ಜಿ.ಬಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕೆ. ದರ್ಶನ್ 90 ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಜೈನ್ ಲೇಔಟ್ನಲ್ಲಿ ಕನ್ನಡ ರಾಜ್ಯೋತ್ಸವ
ಜೈನ್ ಲೇ ಔಟ್ನ ಸರಸ್ವತಿ ಅವರ ಮನೆಯಲ್ಲಿ ಮಹಿಳೆಯರೆಲ್ಲರೂ ಸೇರಿ ಕನ್ನಡ ರಾಜ್ಯೋತ್ಸವ ಆಚರಿಸಿದರು. ಶ್ರೀಮತಿ ಶಶಿಕಲಾ ಬಡದಾಳ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
100 ಬಾರಿಗೆ ರಕ್ತದಾನ ಮಾಡಿದ ಅನಿಲ್ ಬಾರೆಂಗಳ್ಗೆ ಸಚಿವರಿಂದ ಸನ್ಮಾನ
ಇತ್ತೀಚೆಗೆ ತಮ್ಮ ಜನ್ಮ ದಿನದ ಪ್ರಯುಕ್ತ 100ನೇ ಬಾರಿಗೆ ರಕ್ತದಾನ ಮಾಡಿದ ಅನಿಲ್ ಬಾರೆಂಗಳ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಅಭಿನಂದಿಸಿ, ಸನ್ಮಾನಿಸಿದರು.
ಶನೇಶ್ವರ ಮಂದಿರದಲ್ಲಿ ಅತಿರುದ್ರ ಮಹಾಯಾಗಕ್ಕೆ ಚಾಲನೆ
ಶ್ರೀ ಶನೇಶ್ವರ ಬಯಲು ಆಲಯದ ಅಷ್ಟಬಂಧ ಬ್ರಹ್ಮ ಕಲಶೋತ್ಸವ, ಮಹೋತ್ಸವದ ನಿಮಿತ್ತ್ಯ ಲೋಕ ಕಲ್ಯಾಣಾರ್ಥ ಹಾಗೂ ಪ್ರಾಚೀನ ಧರ್ಮ ಪರಂಪರೆಯ ಸಂವರ್ಧನೆಗಾಗಿ ರವಿವಾರ ದಿಂದ `ಅತಿರುದ್ರ ಮಹಾಯಾಗ'ವು ಭಕ್ತರ ಮಧ್ಯ ಭಕ್ತಿ ಪೂರ್ವಕವಾಗಿ ನೆರವೇರಿತು.
ವರಸಿದ್ಧಿ ವಿನಾಯಕ ಸ್ವಾಮಿಗೆ ವಿಶೇಷ ಅಲಂಕಾರ
ಪಿ.ಜೆ. ಬಡಾವಣೆ, ಹರಳೆಣ್ಣೆ ಕೊಟ್ರಪ್ಪ ವೃತ್ತ (ರಾಮ್ ಅಂಡ್ ಕೋ ಸರ್ಕಲ್)ದಲ್ಲಿರುವ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಹಾಗೂ ಕಾರ್ತಿಕ ಮಹೋತ್ಸವದ ಪ್ರಯುಕ್ತ ವರಸಿದ್ಧಿ ವಿನಾಯಕ ಸ್ವಾಮಿಗೆ ವಿಶೇಷ ಪೂಜೆ, ಅಲಂಕಾರ ಪೂಜೆ ಸಲ್ಲಿಸಲಾಯಿತು.
ಗುಡಾಳು ಗ್ರಾ.ಪಂ. ಅಧ್ಯಕ್ಷರಾಗಿ ಪ್ರಭು
ಸಾಮಾನ್ಯ ವರ್ಗಕ್ಕೆ ಮೀಸಲಿದ್ದ ಗುಡಾಳು ಗ್ರಾ.ಪಂ. ಅಧ್ಯಕ್ಷರ ಸ್ಥಾನಕ್ಕೆ ನವೆಂಬರ್ 11 ರ ಸೋಮವಾರದಂದು ಚುನಾವಣೆ ನಡೆದಿದ್ದು, ಬಿ.ಎನ್. ಪ್ರಭು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪವರ್ ಲಿಫ್ಟಿಂಗ್ : ತೀರ್ಪುಗಾರರಾಗಿ ಎಂ. ಮಹೇಶ್ವರಯ್ಯ, ವೀರಭದ್ರಪ್ಪ
ಸೌತ್ ಇಂಡಿಯಾ ಇಕ್ವಿಪೆಡ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸಬ್ - ಜ್ಯೂನಿಯರ್, ಜ್ಯೂನಿಯರ್ ಹಾಗು ಸೀನಿಯರ್ ಪುರುಷರ ಹಾಗು ಮಹಿಳೆಯರ ಚಾಂಪಿಯನ್ಶಿಪ್ ಸ್ಪರ್ಧೆ ನಡೆಯಲಿದೆ.
ಸರ್ಕಾರಿ ನೌಕರರ ಸಂಘಕ್ಕೆ ಮಾರುತಿ ಆಯ್ಕೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಗೆ ನ್ಯಾಯಾಂಗ ಇಲಾಖೆಯಿಂದ ನಿರ್ದೇಶಕ ಸ್ಥಾನಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಮಾರುತಿ ಎನ್. ಆಯ್ಕೆಯಾಗಿದ್ದಾರೆ.
ಜಿಗಳಿಯಲ್ಲಿ ಭಕ್ತ ಕನಕದಾಸರ ಜಯಂತ್ಯೋತ್ಸವ
ಮಲೇಬೆನ್ನೂರು : ಜಿಗಳಿ ಗ್ರಾ.ಪಂ. ಕಛೇರಿ ಮತ್ತು ಉನ್ನತ್ತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸರ 537ನೇ ಜಯಂತ್ಯೋತ್ಸವ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಹರಿಹರದಲ್ಲಿ ಶ್ರೀ ಶಿವಾನಂದ ತೀರ್ಥ ಸ್ವಾಮಿಯ 76ನೇ ವರ್ಷದ ಆರಾಧನಾ ಮಹೋತ್ಸವ
ಹರಿಹರದ ಕೋಟೆ ಬಡಾವಣೆಯ ಶ್ರೀ ಓಂಕಾರ ಮಠದಲ್ಲಿ ಶ್ರೀ ಪ, ಪ, ಸ, ಸ್ವ ಶ್ರೀ ಶಿವಾನಂದ ತೀರ್ಥ ಸ್ವಾಮಿಗಳವರ 76ನೇ ವರ್ಷದ ಆರಾಧಾನ ಮಹೋತ್ಸವವು ಇಂದು ಮತ್ತು ನಾಳೆ ನಡೆಯಲಿದೆ ಎಂದು ಸ್ವಾಮಿ ಶ್ರೀ ಶಿವಾನಂದ ತೀರ್ಥ ಟ್ರಸ್ಟ್ ಅಧ್ಯಕ್ಷ ಎಂ. ರಮೇಶ್ ನಾಯ್ಕ್ ತಿಳಿಸಿದರು.
ರಾಣೇಬೆನ್ನೂರು : ಸ್ವಾರ್ಥಿಗಳಾಗದೇ ಬೇರೆಯವರಿಗಾಗಿಯೂ ಬದುಕಬೇಕು
ರಾಣೇಬೆನ್ನೂರು : ಕೇವಲ ನಮಗಾಗಿ ಬದುಕದೇ ಬೇರೆಯವರಿಗಾ ಗಿಯೂ ಬದುಕುವದು ಅವಶ್ಯವಿದೆ ಎಂಬುದನ್ನು ರಂಭಾಪುರಿ ಲಿಂಗೈಕ್ಯ ಜಗ ದ್ಗುರು ಶ್ರೀ ವೀರಗಂಗಾಧರ ಮಹಾ ಸ್ವಾಮಿಗಳು ಬದುಕಿ ತೋರಿಸಿಕೊಟ್ಟರು.
ಹರಿಹರ : ಒಂದೇ ಕಾಮಗಾರಿಗೆ ಇಬ್ಬರಿಂದ ಗುದ್ದಲಿ ಪೂಜೆ
ಹರಿಹರ : ನಗರದ ಡಿ.ಆರ್.ಎಂ. ಪ್ರೌಢಶಾಲಾ ಕಾಂಪೌಂಡ್ ಗೋಡೆಯ ಕಟ್ಟಡ ನಿರ್ಮಾಣದ ಕಾಮಗಾರಿಗೆ ಎರಡು ಬಾರಿ ಗುದ್ದಲಿ ಪೂಜೆ ಸಲ್ಲಿಸಿದ ಘಟನೆ ನಗರದಲ್ಲಿ ನಡೆಯಿತು.
ಬೆಸ್ಕಾಂ ಸಿಬ್ಬಂದಿ ಕಾರ್ಯ ಶ್ಲ್ಯಾಘನೀಯ
ಜಗಳೂರು : ರೈತರ ಅಭಿವೃದ್ಧಿಗೆ ಪರೋಕ್ಷವಾಗಿ ದುಡಿಯುವ ಮತ್ತು ಬೆಳಕು ನೀಡುವಂತಹ ಕೆಲಸ ಮಾಡುವ ಬೆಸ್ಕಾಂ ಸಿಬ್ಬಂದಿ ಕಾರ್ಯ ಶ್ಲ್ಯಾಘನೀಯ ಎಂದು ಶಾಸಕ ಬಿ. ದೇವೇಂದ್ರಪ್ಪ ತಿಳಿಸಿದರು.
ಸತ್ಯಸಾಯಿ ಬಾಬಾ ಜನ್ಮ ದಿನ : ನಗರದಲ್ಲಿ ಇಂದಿನಿಂದ ಸೇವಾ ಕಾರ್ಯ
ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ 99ನೇ ಜನ್ಮ ದಿನೋತ್ಸವದ ಅಂಗವಾಗಿ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಇಂದಿನಿಂದ ಇದೇ ದಿನಾಂಕ 23ರವರೆಗೆ ಪಂಚ ಸೇವಾ ಕಾರ್ಯ ಹಮ್ಮಿಕೊಳ್ಳಲಾಗಿದೆ.