ಎರಡನೇ ಲಸಿಕೆಗಾಗಿ ಜನ ನಿಂತಿರುವುದನ್ನು ಕಂಡು ವಿಷಯ ಅರಿಯದೇ ಜಿಲ್ಲಾ ಉಸ್ತುವಾರಿ ಸಚಿವರು ವಿನಾಕಾರಣ ನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರ ಮೇಲೆ ರೇಗಾಡಿ ಕಾಂಗ್ರೆಸ್ ಯುವ ಮುಖಂಡ, ಕಾರ್ಯಕರ್ತರಿಂದ ತೀವ್ರ ಪ್ರತಿರೋಧ ಎದುರಿಸುವ ಮೂಲಕ ಮುಖಭಂಗ ಅನುಭವಿಸಿದ ಘಟನೆ ನಗರದಲ್ಲಿ ಇಂದು ಬೆಳಿಗ್ಗೆ ನಡೆಯಿತು.
ಸೋಂಕಿತರಿಗೆ ದಾಸೋಹ ವ್ಯವಸ್ಥೆ ಸಮಯೋಚಿತವಾದದ್ದು : ಜಿಲ್ಲಾ ಸಚಿವರ ಮೆಚ್ಚುಗೆ
ನಗರದಲ್ಲಿ ಕಳೆದ 31 ದಿನಗಳಿಂದ ಕೊರೊನಾ ಸೋಂಕಿತರಿಗೆ ಪ್ರತಿದಿನ ಮೂರೂ ಹೊತ್ತು ಊಟದ ವ್ಯವಸ್ಥೆಯನ್ನು ಮಾಡು ತ್ತಿರುವ ತರಳಬಾಳು ಸೇವಾ ಸಮಿತಿ ಹಾಗೂ ಶಿವಸೈನ್ಯ ಯುವಕ ಸಂಘದ ಕಾರ್ಯ ಅತ್ಯಂತ ಸಮಯೋಚಿತ ವಾದದ್ದು
ಸೋಂಕಿತರಿಗೆ ದಾಸೋಹ ವ್ಯವಸ್ಥೆ ಸಮಯೋಚಿತವಾದದ್ದು : ಜಿಲ್ಲಾ ಸಚಿವರ ಮೆಚ್ಚುಗೆ
ನಗರದಲ್ಲಿ ಕಳೆದ 31 ದಿನಗಳಿಂದ ಕೊರೊನಾ ಸೋಂಕಿತರಿಗೆ ಪ್ರತಿದಿನ ಮೂರೂ ಹೊತ್ತು ಊಟದ ವ್ಯವಸ್ಥೆಯನ್ನು ಮಾಡು ತ್ತಿರುವ ತರಳಬಾಳು ಸೇವಾ ಸಮಿತಿ ಹಾಗೂ ಶಿವಸೈನ್ಯ ಯುವಕ ಸಂಘದ ಕಾರ್ಯ ಅತ್ಯಂತ ಸಮಯೋಚಿತ ವಾದದ್ದು
15 ದಿನಗಳಲ್ಲಿ ಆಕ್ಸಿಜನ್ ಜನರೇಟರ್ ಪ್ಲಾಂಟ್ ಕಾರ್ಯಾರಂಭ
ಹರಿಹರ : ನಗರದ ಸಾರ್ವ ಜನಿಕ ಆಸ್ಪತ್ರೆಯ ಆವರಣದಲ್ಲಿ ರೋಗಿ ಗಳ ಚಿಕಿತ್ಸೆಗಾಗಿ ಇನ್ನು 15 ದಿನಗಳಲ್ಲಿ ಆಕ್ಸಿಜನ್ ಜನರೇಟರ್ ಪ್ಲಾಂಟ್ ಕಾರ್ಯಾರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ.
15 ದಿನಗಳಲ್ಲಿ ಆಕ್ಸಿಜನ್ ಜನರೇಟರ್ ಪ್ಲಾಂಟ್ ಕಾರ್ಯಾರಂಭ
ಹರಿಹರ : ನಗರದ ಸಾರ್ವ ಜನಿಕ ಆಸ್ಪತ್ರೆಯ ಆವರಣದಲ್ಲಿ ರೋಗಿ ಗಳ ಚಿಕಿತ್ಸೆಗಾಗಿ ಇನ್ನು 15 ದಿನಗಳಲ್ಲಿ ಆಕ್ಸಿಜನ್ ಜನರೇಟರ್ ಪ್ಲಾಂಟ್ ಕಾರ್ಯಾರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ.
ಭಾರತದಲ್ಲಿ ಕಂಡು ಬಂದ ಕೊರೊನಾ ರೂಪಾಂತರಿಗಳಿಗೆ ‘ಕಪ್ಪ’, ‘ಡೆಲ್ಟ’ ಹೆಸರು
ವಿಶ್ವಸಂಸ್ಥೆ : ಭಾರತದಲ್ಲಿ ಮೊದಲು ಗುರುತಿಸಲಾದ ಬಿ.1.617.1 ಹಾಗೂ ಬಿ.1.617.2 ಕೊರೊನಾ ರೂಪಾಂತರಿಗಳನ್ನು ವಿಶ್ವ ಆರೋಗ್ಯ ಸಂಘಟನೆ ಕ್ರಮವಾಗಿ 'ಕಪ್ಪ', 'ಡೆಲ್ಟ' ಎಂಬ ಹೆಸರಿಟ್ಟಿದೆ. ಕೊರೊನಾ ರೂಪಾಂತರಿಗಳ ಹೆಸರುಗಳ ಕುರಿತು ಕಳಂಕ ಹಚ್ಚುವುದನ್ನು ತಡೆಯಲು ಆರೋಗ್ಯ ಸಂಘಟನೆ ಈ ಕ್ರಮ ತೆಗೆದುಕೊಂಡಿದೆ.
ಕಲಾಕುಂಚದಿಂದ ಸಂಕ್ರಾಂತಿ ಕವಿಗೋಷ್ಠಿಗೆ ಆಹ್ವಾನ
ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಸಂಕ್ರಾಂತಿ ಪ್ರಯುಕ್ತ ಇದೇ ದಿನಾಂಕ 11 ರ ಮಂಗಳವಾರ ಕಲಾಕುಂಚ ಕಛೇರಿ ಸಭಾಂಗಣದಲ್ಲಿ ಸಂಕ್ರಾಂತಿ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ
ಕೆ.ಎನ್.ಹಳ್ಳಿ ಪಿಎಸಿಎಸ್ ಚುನಾವಣೆ : 9 ಜನ ಆಯ್ಕೆ
ಮಲೇಬೆನ್ನೂರು : ಕಡಾರನಾಯ್ಕನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ 9 ಜನ ಆಯ್ಕೆಯಾಗಿದ್ದಾರೆ.
ನ್ಯಾಮತಿ ತಾ.ಗೆ ಆಹಾರ ಧಾನ್ಯ ಹಂಚಿಕೆ
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನ್ಯಾಮತಿ ತಾಲ್ಲೂಕಿನ ಪಡಿತರ ಚೀಟಿದಾರರಿಗೆ ಡಿಸೆಂಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.
ಮುಖ್ಯಮಂತ್ರಿಗೆ ಮನವಿಗಳ ಮಹಾಪೂರ
ಭಾರತೀಯ ರೈತ ಒಕ್ಕೂಟ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಡಿಎಸ್ಎಸ್ ಸೇರಿದಂತೆ ವಿವಿಧ ಕನ್ನಡಪರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ನಾಳೆ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ
ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ. ನಿಶ್ಚಿತ ಗೌರವ ಧನ ನೀಡಬೇಕೆಂಬುದು ಸೇರಿದಂತೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ನಾಡಿದ್ದು ದಿನಾಂಕ 7 ರಂದು ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯಮಟ್ಟದ ಅನಿರ್ದಿಷ್ಷಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ
ನಗರದಲ್ಲಿ ಇಂದು ಪಾರಂಪರಿಕ ವೈದ್ಯ ಪರಿಷತ್ನ 25ನೇ ಸಂಸ್ಥಾಪನಾ ದಿನಾಚರಣೆ
ಪಾರಂಪರಿಕ ವೈದ್ಯ ಪರಿಷತ್-ಕರ್ನಾಟಕ ಹಾಗೂ ಪಾರಂಪರಿಕ ವೈದ್ಯ ಪರಿಷತ್ ಇವರುಗಳ ಸಂಯುಕ್ತಾಶ್ರಯದಲ್ಲಿ ಪಾರಂಪರಿಕ ವೈದ್ಯ ಪರಿಷತ್, ಕರ್ನಾಟಕದ 25ನೇ ಸಂಸ್ಥಾಪನಾ ದಿನಾಚರಣೆಯನ್ನು ಇಂದು ಬೆಳಿಗ್ಗೆ 11 ಗಂಟೆಗೆ ರೋಟರಿ ಬಾಲಭವನದಲ್ಲಿ ಏರ್ಪಡಿಸಲಾಗಿದೆ.
ಹರಿಹರದಲ್ಲಿ ಇಂದು ಸಾರ್ವಜನಿಕ ಸಮಾಲೋಚನಾ ಸಭೆ
ನಗರದ ನಗರಸಭೆಯ ಸಭಾಂಗಣದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಆಯವ್ಯಯ ತಯಾರಿಸಲು ಮೊದಲ ಹಂತದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಅಧ್ಯಕ್ಷೆ ಮತ್ತು ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.
ನಗರದಲ್ಲಿ ಇಂದು ಕನ್ನಡ ವಿಷಯಾಧರಿತ, ವ್ಯಕ್ತಿತ್ವ ವಿಕಸನ ಕಾರ್ಯಾಗಾರ
ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆ ಆವರಣದಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಥಮ ಭಾಷೆ ಕನ್ನಡ ವಿಷಯಾಧಾರಿತ ಕಾರ್ಯಾಗಾರ ಹಾಗೂ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸೌಹಾರ್ದ ಪ್ರಕಾಶನದ ಪ್ರಕಾಶಕರಾದ ಎ.ಸಿ.ಶಶಿಕಲಾ ಶಂಕರಮೂರ್ತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಿಟುವಳ್ಳಿಗೆ ಇಂದು ಪಾರಂಪರಿಕ ವೈದ್ಯ ಮಹದೇವಯ್ಯ
ನಿಟುವಳ್ಳಿಯ ಹೆಚ್.ಕೆ.ಆರ್. ಸರ್ಕಲ್ ಹತ್ತಿರದ ಪತಂಜಲಿ ವೆಲ್ನೆಸ್ ಸೆಂಟರ್ಗೆ ಇಂದು ಮಧ್ಯಾಹ್ನ 3 ಗಂಟೆಗೆ ಕುದೂರಿನ ಮೂಳೆ ತಜ್ಞರೂ, ಪಾರಂಪರಿಕ ವೈದ್ಯರೂ ಆದ ಮಹದೇವಯ್ಯ ಅವರು ಭೇಟಿ ನೀಡಲಿದ್ದಾರೆ.
ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ 10ರಂದು ವೈಕುಂಠ ಏಕಾದಶಿ ಉತ್ಸವ
ನಗರದ ಎಂ.ಸಿ.ಸಿ. `ಬಿ' ಬ್ಲಾಕ್ನಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇದೇ ದಿನಾಂಕ 10ರ ಶುಕ್ರವಾರ ವೈಕುಂಠ ಏಕಾದಶಿ ಮಹೋತ್ಸವ ಮಹೋತ್ಸವ ನಡೆಯಲಿದೆ.
ವಿಕಲಚೇತನ ಫಲಾನುಭವಿಗಳಿಗೆ ರಿಯಾಯಿತಿ ದರದ ಬಸ್ ಪಾಸ್
ವಿಕಲಚೇತನ ಫಲಾನುಭವಿಗಳು ರಿಯಾಯಿತಿ ದರದ ಬಸ್ಪಾಸ್ (ಹೊಸ, ನವೀಕರಣ) ಗಳನ್ನು ಪಡೆಯಲು ಸೇವಾ ಸಿಂಧು ಫೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಗರದಲ್ಲಿ ಇಂದು ಸತ್ವ ಸಂಗಮ
ಆತ್ಮಿ ಅಸೋಸಿಯೇಷನ್ ಅರ್ಪಿಸುವ 2ನೇ ಸತ್ವ ಸಂಗಮ ಕಾರ್ಯಕ್ರಮವು ಇಂದು ಸಂಜೆ 5ಕ್ಕೆ ಶ್ರೀಮತಿ ಗೌರಮ್ಮ ನರಹರಿ ಶೇಟ್ ಸಭಾಭವನದಲ್ಲಿ ನಡೆಯಲಿದೆ.
ಪ್ರಿಯಾಂಕ್ ಖರ್ಗೆ ವಿರುದ್ಧದ ಆರೋಪ ಸಲ್ಲದು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇವಲ ರಾಜಕೀಯ ದ್ವೇಷದಿಂದ ಆರೋಪ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ದೂರಿದರು.
ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಇಂದು
ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಾಲಾ ವಾರ್ಷಿಕೋತ್ಸವ, ಬಹುಮಾನ ವಿತರಣಾ ಸಮಾರಂಭ ವನ್ನು ಇಂದು ಸಂಜೆ 4ಕ್ಕೆ ಕುವೆಂಪು ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ.
ನಗರದಲ್ಲಿ ನಾಳೆ ಕನಕ ಜಯಂತ್ಯುತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ
ದಾವಣಗೆರೆ ಕುರುಬ ಸಮಾಜ ಹಾಗೂ ಸಿದ್ಧರಾಮಯ್ಯ ಅಭಿಮಾನಿ ಬಳಗದ ವತಿಯಿಂದ ನಾಡಿದ್ದು ದಿನಾಂಕ 5 ರ ಭಾನುವಾರ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಜಿಲ್ಲಾಮಟ್ಟದ 537 ನೇ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ಮಕ್ಕಳ ಚಿತ್ರಕಲಾ ತರಗತಿಗಳ ಉದ್ಘಾಟನೆ
ದಾವಣಗೆರೆ ಕಲಾ ಪರಿಷತ್ ವತಿಯಿಂದ ಚಿತ್ರಕಲಾ ಪ್ರದರ್ಶನ ಮತ್ತು ಮಕ್ಕಳ ಚಿತ್ರಕಲಾ ತರಗತಿ ಗಳ ಉದ್ಘಾಟನೆ ಕಾರ್ಯಕ್ರಮವು ಪರಿಷತ್ತಿನ ಕಚೇರಿಯಲ್ಲಿ ಇಂದು ಸಂಜೆ 5:30ಕ್ಕೆ ನಡೆಯಲಿದೆ.
ಪಿಹೆಚ್ಡಿ ವ್ಯಾಸಂಗ ವೇತನಕ್ಕಾಗಿ ಅರ್ಜಿ
ಪ್ರಥಮ ವರ್ಷದಲ್ಲಿ ಪೂರ್ಣಾವಧಿ ಪಿಹೆಚ್ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಗೆ ಸೇರಿದ ಹೊಸ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್ ನೀಡಲು ಅರ್ಹ ವಿದ್ಯಾರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಸ್ತೆ ಅಪಘಾತದಲ್ಲಿ ಓರ್ವನ ಸಾವು
ಇಲ್ಲಿನ ತರಳಬಾಳು ಬಡಾವಣೆಯ ಎಂ.ಬಿ. ವಿನಯ್ (58) ಮೊನ್ನೆ ನಿಧನರಾದರು.
ನಗರದಲ್ಲಿ ಇಂದು ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
ಸಚಿನ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಇಂದು ಬೆಳಿಗ್ಗೆ 11.30ಕ್ಕೆ ಬಿಜೆಪಿ ಕಾರ್ಯಾಲಯದಿಂದ ಉಪ ವಿಭಾಗಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಎಲೆಬೇತೂರಿನಲ್ಲಿ ಇಂದು ತರಳಬಾಳು ಸಿರಿ ಸಂಭ್ರಮ
ಎಲೆಬೇತೂರು ಶ್ರೀ ಕೊಂಡಜ್ಜಿ ಬಸಪ್ಪ ಪ್ರೌಢಶಾಲೆ, ಶ್ರೀ ತರಳಬಾಳು ಆಂಗ್ಲ ಮಾಧ್ಯಮ ನರ್ಸರಿ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿ ಸಂಘದ ಸಮಾರೋಪ ಮತ್ತು ತರಳಬಾಳು ಸಿರಿ ಸಂಭ್ರಮವು ಇಂದು ಎಲೆಬೇತೂರು ಶಾಲಾ ಆವರಣದಲ್ಲಿ ನಡೆಯಲಿದೆ.
ನಗರದಲ್ಲಿ ಇಂದು ಆಟೋ ಎಕ್ಸ್ಪೋ
ಸದರನ್ ಹೋಟೆಲ್ ಆವರಣದಲ್ಲಿ ನಾಳೆ ದಿನಾಂಕ 4 ಹಾಗೂ 5ರಂದು ಬೃಹತ್ ಆಟೋ ಎಕ್ಸ್ಪೋ ಆಯೋಜಿಸಲಾಗಿದೆ ಎಂದು ಆನಿ ಅಮೃತಾ ಶ್ರೀನಿವಾಸ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನಗರದಲ್ಲಿ ಇಂದು ಬಾಪೂಜಿ ಹೈಸ್ಕೂಲ್ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಸಮಾಜಮುಖಿ ಕಾರ್ಯಕ್ರಮ
ನಗರದ ಬಾಪೂಜಿ ಹೈಸ್ಕೂಲ್ ಹಿರಿಯ ವಿದ್ಯಾರ್ಥಿಗಳ ಸಂಘವು ಸಮಾಜಮುಖಿ ಕಾರ್ಯಕ್ರಮಗಳನ್ನು ಕಳೆದ ವರ್ಷದಿಂದ ಹಮ್ಮಿಕೊಳ್ಳುತ್ತಾ ಬಂದಿದ್ದು, ಈ ಬಾರಿ ಕಂದನಕೋವಿ ಸರ್ಕಾರಿ ಶಾಲೆ ನವೀಕರಣ ಹಾಗೂ ಆರೋಗ್ಯ ಶಿಬಿರವನ್ನು ನಾಳೆ ದಿನಾಂಕ 4 ರ ಶನಿವಾರ ಬೆಳಿಗ್ಗೆ 10 ಕ್ಕೆ ಹಮ್ಮಿಕೊಳ್ಳುತ್ತಿದೆ
ದಾವಣಗೆರೆ ಸೇರಿ 6 ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಸಂಪೂರ್ಣ ತನಿಖೆಗೆ ಸೂಚನೆ
ಸ್ಮಾರ್ಟ್ ಸಿಟಿ ಅಭಿಯಾನದಡಿ ಬೆಂಗಳೂರು ಹೊರತುಪಡಿಸಿ 6 ಸ್ಮಾರ್ಟ್ ಸಿಟಿ ಯೋಜನೆಗಳ ಕಾಮಗಾರಿಗಳ ಸಂಪೂರ್ಣ ತನಿಖೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಖಾತೆ ಸಚಿವ ಬೈರತಿ ಸುರೇಶ್ ಸೂಚಿಸಿದ್ದಾರೆ.
ಕನ್ನಿಕಾ ಪರಮೇಶ್ವರಿ ಬ್ಯಾಂಕ್ ಚುನಾವಣೆ ಪ್ರಭಾಕರ್, ಆರ್ಜಿಎಸ್ ಗುಂಪಿಗೆ ಜಯ
ನಗರದ ಪ್ರತಿಷ್ಟಿತ ಸಹಕಾರಿ ಬ್ಯಾಂಕುಗಳಲ್ಲೊಂದಾದ ಶ್ರೀ ಕನ್ನಿಕಾಪರಮೇಶ್ವರಿ ಕೋ-ಆಪರೇಟಿವ್ ಬ್ಯಾಂಕಿನ ಚುನಾವಣೆಯಲ್ಲಿ ಬ್ಯಾಂಕಿನ ಹಿರಿಯ ನಿರ್ದೇಶಕರುಗಳಾಗಿದ್ದ ಆರ್.ಎಲ್.ಪ್ರಭಾಕರ್ ಮತ್ತು ಆರ್.ಜಿ.ಶ್ರೀನಿವಾಸ ಮೂರ್ತಿ ಅವರುಗಳ ನೇತೃತ್ವದ ಗುಂಪಿಗೆ ಭರ್ಜರಿ ಜಯ ಲಭಿಸಿದೆ.
ಕೋಳಿ ಜೂಜಾಟದ ಸಂಕಷ್ಟ ಅನಾವರಣಗೊಳಿಸಿದ ಗೀತೆ
ಯುವ ಜನೋತ್ಸವದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಕೋಲಾರ ಜಿಲ್ಲಾ ತಂಡ, ಕೋಳಿ ಜೂಜಾಟ ಪಂದ್ಯದ ಕುರಿತು ಜಾನಪದ ಗೀತೆಯನ್ನು ನೃತ್ಯದೊಂದಿಗೆ ಪ್ರದರ್ಶಿಸಿದರು. ಕೋಲಾರ ಜಿಲ್ಲೆ ಸೇರಿದಂತೆ ಆಂಧ್ರ ಗಡಿ ಭಾಗದಲ್ಲಿ ಪ್ರಚಲಿತ ಇರುವ ಕೋಳಿ ಪಂದ್ಯ ಗ್ರಾಮೀಣ ಭಾಗದಲ್ಲಿನ ಮೋಜಿನ ಆಟ ವಾಗಿದೆ.
ಗುರುಗಳ ಸ್ಥಾನಕ್ಕೆ ಶಿಷ್ಯನೂ ಆಯ್ಕೆ ಆದದ್ದು ಸಂತಸ ತಂದಿದೆ
ಹರಿಹರ : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲೇ, ಗುರುಗಳು ಅಧ್ಯಕ್ಷರಾಗಿದ್ದ ಸ್ಥಾನಕ್ಕೆ ಅವರ ಶಿಷ್ಯ ಕೂಡ ಆಯ್ಕೆಯಾಗಿರುವುದು ಅತೀವ ಸಂತಸವನ್ನು ನೀಡಿದೆ
ಡಾ. ಎ.ಬಿ. ರಾಮಚಂದ್ರಪ್ಪ ಅವರಿಗೆ ರಾಜ್ಯಮಟ್ಟದ ಜೀವಮಾನ ಸಾಧನೆ ಪ್ರಶಸ್ತಿ
ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನದಲ್ಲಿ ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರೂ ಆದ ಡಾ. ಎ.ಬಿ. ರಾಮಚಂದ್ರಪ್ಪ ಅವರನ್ನು ಸಂಘಟನಾತ್ಮಕ ಸೇವೆಗಾಗಿ ರಾಜ್ಯಮಟ್ಟದ ಜೀವನ ಸಾಧನ ಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಲ್ಲಿಗೂ ದೈವತ್ವ ನೀಡುವ ಅದ್ಭುತ ಶಕ್ತಿ ಚಿತ್ರಕಲೆಗಿದೆ : ಶಾಸಕ ಶಿವಗಂಗಾ ಬಸವರಾಜ್
ದಾರಿಯಲ್ಲಿ ಬಿದ್ದ ಕಲ್ಲಿನ ಮೇಲೆ ದೇವರ ಚಿತ್ರ ಬಿಡಿಸಿ, ಅದಕ್ಕೆ ಭಾವನಾತ್ಮಕ ರೂಪ ನೀಡಿ, ದೈವತ್ವ ಒದಗಿಸುವ ಅದ್ಭುತ ಶಕ್ತಿ ಚಿತ್ರಕಲೆಗಿದೆ ಎಂದು ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.
ಯುವಜನೋತ್ಸದಲ್ಲಿ ಮೇಳೈಸಿದ ಜಾನಪದ ನೃತ್ಯ ವೈಭವ
ಬಿ.ಐ.ಇ.ಟಿ ಕಾಲೇಜಿನ ಎಸ್.ಎಸ್.ಮಲ್ಲಿಕಾರ್ಜುನ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಭಾನುವಾರ ಆಯೋಜಿಸಲಾದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ರಾಜ್ಯ ವಿವಿಧ ಜಾನಪದ ನೃತ್ಯಗಳ ವೈಭವ ಮೇಳೈಯಿಸಿತು.
ಜೇನು ಕುರುಬರ ಹಾಡು, ಕಥೆ ಬರೆಯುವ ಸ್ಪರ್ಧೆ
ಬಾಪೂಜಿ ಎಂ.ಬಿ.ಎ ಕಾಲೇಜು ಸಭಾಂಗಣದ ವೇದಿಕೆ 2 ರಲ್ಲಿ ಜಾನಪದ ನೃತ್ಯ ಸ್ಪರ್ಧೆಗಳು ನಡೆದವು. ವಿವಿಧ ಪದವಿ ಪೂರ್ವ, ಪದವಿ, ಸ್ನಾತಕೋತ್ತರ 31 ಜಿಲ್ಲೆಗಳ ಜಾನಪದ ಗೀತೆಗಳನ್ನು ಹಾಡುವ ವಿದ್ಯಾರ್ಥಿಗಳ ತಂಡಗಳು ಭಾಗವಹಿಸಿದವು.
ಘೋಷಣಾ ಸ್ಪರ್ಧೆಗೆ ಶಾಸಕ ಬಿ.ಪಿ.ಹರೀಶ್ ಚಾಲನೆ
ದೇಶದ ಅಭಿವೃದ್ಧಿಯಲ್ಲಿ ಪುರುಷರಷ್ಟೇ ಮಹಿಳೆಯರ ಕೊಡುಗೆ ಅನನ್ಯವಾದದು ಎಂದು ಹರಿಹರ ಶಾಸಕ ಬಿ.ಪಿ.ಹರೀಶ್ ಅಭಿಪ್ರಾಯಪಟ್ಟರು.
ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು, ವಿದ್ಯಾರ್ಥಿಗಳು ಶ್ರಮಿಸಬೇಕು
ಮಲೇಬೆನ್ನೂರು : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ದಾವಣಗೆರೆ ಜಿಲ್ಲೆಯು 23ನೇ ಸ್ಥಾನದಲ್ಲಿದೆ. ಅದನ್ನು 10ನೇ ಸ್ಥಾನದೊಳಗೆ ಬರುವಂಥಹ ಮಹತಕ್ಕಾರ್ಯಕ್ಕೆ ಶಿಕ್ಷಕರು, ವಿದ್ಯಾರ್ಥಿಗಳು ಶ್ರಮಿಸಬೇಕೆಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.
ರಾಣೇಬೆನ್ನೂರು : ರಸ್ತೆ ಕಾಮಗಾರಿಗೆ ಶಾಸಕ ಕೋಳಿವಾಡ ಚಾಲನೆ
ರಾಣೇಬೆನ್ನೂರು : ಇಲ್ಲಿನ ಮೃತ್ಯುಂಜಯ ನಗರದಲ್ಲಿ, ತಮ್ಮ ರೂ. 60 ಲಕ್ಷ ಅನುದಾನ ದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪ್ರಕಾಶ ಕೋಳಿವಾಡ ಭೂಮಿಪೂಜೆ ನೆರವೇರಿಸಿದರು.
ಪ್ರವಚನದಲ್ಲಿ ಸಿದ್ದೇಶ್ವರ ಶ್ರೀಗಳಿಗೆ `ಗುರು ನಮನ’
ಶ್ರೀ ಶರಣ ಬಸವೇಶ್ವರರ ಪುರಾಣ ಕಾರ್ಯಕ್ರಮದ ಸಂದರ್ಭದಲ್ಲಿ ಜ್ಞಾನಯೋಗಿ ಲಿಂ. ಶ್ರೀ ಸಿದ್ದೇಶ್ವರ ಸ್ವಾಮಿಗಳವರಿಗೆ ದೀಪ ಬೆಳಗಿಸುವ ಮೂಲಕ ದೀಪ ನಮನದೊಂದಿಗೆ ಭಕ್ತಿ ಸಮರ್ಪಣೆಯ `ಗುರು ನಮನ' ಕಾರ್ಯಕ್ರಮ ನಡೆಸಲಾಯಿತು.
ಭಾನುವಳ್ಳಿಯಲ್ಲಿ ಅಕ್ಷರದವ್ವ ಸಾವಿತ್ರಿ ಬಾ ಪುಲೆ ಜಯಂತಿ ಆಚರಣೆ
ಮಲೇಬೆನ್ನೂರು : ಭಾನುವಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಮಹಿಳಾ ಶಿಕ್ಷಣದ ಹೋರಾಟಗಾರ್ತಿ ಹಾಗೂ ಭಾರತದ ಮೊದಲ ಮಹಿಳಾ ಶಿಕ್ಷಕಿ, ಅಕ್ಷರದವ್ವ ಸಾವಿತ್ರಿ ಬಾ ಪುಲೆ ಇವರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಎಸ್ಸೆಸ್ ಆರೋಗ್ಯ ಸುಧಾರಣೆಗಾಗಿ ಲಿಂಗೇಶ್ವರ ದೇವಸ್ಥಾನದಲ್ಲಿ ಅಭಿಷೇಕ, ಪೂಜೆ
ಶಾಮನೂರು ಶಿವಶಂಕರಪ್ಪ ಅವರು ವಯೋಸಹಜ ಕಾರಣದಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಬಹುಬೇಗ ಗುಣಮುಖರಾಗಲಿ ಹಾಗೂ ಭಗವಂತನು ಅವರಿಗೆ ಹೆಚ್ಚಿನ ಆಯಸ್ಸು, ಆರೋಗ್ಯ ದಯಪಾಲಿಸಲೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ದಾವಣಗೆರೆ ಜಿಲ್ಲಾ ಘಟಕದಿಂದ ಶ್ರೀ ಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಅಭಿಷೇಕ, ಶಿವ ಪೂಜೆ ನೆರವೇರಿಸಲಾಯಿತು.
ಸಂವಿಧಾನ ಉಳಿಸುವ ಕೆಲಸ ಪಕ್ಷಾತೀತವಾಗಲಿ
ಹರಪನಹಳ್ಳಿ : ಬಿಜೆಪಿ ಮತ್ತು ಆರ್ಎಸ್ಎಸ್ ದೇಶದಲ್ಲಿ ಕೋಮುವಾದ ಸೃಷ್ಟಿಸುವ ಕೆಲಸ ಮಾಡುತ್ತಿವೆ ಎಂದು ಕೆಪಿಸಿಸಿ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಸೋಮಶೇಖರ್ ಬಣ್ಣದಮನೆ ಆರೋಪಿಸಿದರು.
ಕೋರೆಂಗಾವ್ ಮರ್ಯಾದೆಗಾಗಿ ನಡೆದ ಏಕೈಕ ಯುದ್ಧ
ಹೊನ್ನಾಳಿ : ಭೀಮ ಕೋರೆಂ ಗಾವ್ ಯುದ್ಧವು ಐದು ನೂರು ಜನರ ಒಗ್ಗ ಟ್ಟಿನಿಂದ ಕೂಡಿದ, ವಿಶ್ವದಲ್ಲೇ ಮರ್ಯಾ ದೆಗಾಗಿ ನಡೆದ ಏಕೈಕ ಯುದ್ಧವಾಗಿದೆ ಎಂದು ಪ್ರಜಾ ಪರಿವರ್ತನಾ ವೇದಿಕೆ ರಾಜ್ಯ ಸಂಚಾಲಕ ಎ.ಡಿ ಈಶ್ವರಪ್ಪ ಹೇಳಿದರು.
ತೆಲಗಿ ವಿವಿಧೋದ್ಧೇಶ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಉಮಾಕಾಂತ್
ಹರಪನಹಳ್ಳಿ : ತಾಲ್ಲೂಕಿನ ತೆಲಗಿ ಗ್ರಾಮದ ವಿವಿಧೋದ್ಧೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ತಳವಾರ ಉಮಾಕಾಂತ್, ಉಪಾಧ್ಯಕ್ಷರಾಗಿ ಶೆಟ್ರು ಕುಬೇರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಧಾರವಿಲ್ಲದೆ ಆರೋಪ ಸಲ್ಲದು : ಸಿಎಂ
ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶರೀರ, ಬುದ್ಧಿ, ವಿವೇಕದ ಸಮತೋಲನದಿಂದ ಸಾರ್ಥಕ ಬದುಕು
ಮನುಷ್ಯನ ಬದುಕು ಸಾರ್ಥಕವಾಗಲು ಶರೀರ, ಬುದ್ಧಿ ಹಾಗೂ ವಿವೇಕವನ್ನು ಸಮತೋಲನದಲ್ಲಿ ಕಾಪಾಡಿಕೊಳ್ಳಬೇಕು ಎಂದು ಕಣ್ವಕುಪ್ಪೆ ಗವಿಮಠದ ಡಾ. ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಎಸ್ಸೆಸ್ಸೆಗೆ ಸಿದ್ದಗಂಗಾ ಶ್ರೀಗಳಿಂದ ಗುರು ರಕ್ಷೆ
ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರೂ ಆದ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರನ್ನು ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಶತಾಯುಷಿಗಳಾಗುವಂತೆ ಗುರುರಕ್ಷೆ ನೀಡಿ, ಆಶೀರ್ವದಿಸಿದರು.
ಮಲೆನಾಡಿಗರ ಧ್ವನಿ, ಸಾಹಿತಿ ನಾ. ಡಿಸೋಜಾ ಇನ್ನಿಲ್ಲ
ನಾಡಿನ ಹಿರಿಯ ಸಾಹಿತಿ ಡಾ. ನಾ ಡಿಸೋಜ ಅವರು ವಯೋಸಹಜ ಅನಾರೋಗ್ಯದಿಂದ ಇಂದು ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ 87 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಕೆಟಿಜೆ ನಗರದಲ್ಲಿ ಕಾರ್ತಿಕೋತ್ಸವ
ಕೆಟಿಜೆ ನಗರ 2ನೇ ಕ್ರಾಸ್, 2ನೇ ಮೇನ್ನಲ್ಲಿ ಶ್ರೀ ಗುರು ರೇವಣಸಿದ್ದೇಶ್ವರ, ಶ್ರೀ ಆಂಜನೇಯ ಸ್ವಾಮಿ, ಶ್ರೀ ಮಹಾಗಣಪತಿ, ಶ್ರೀ ಶನೈಶ್ಚರ, ಶ್ರೀ ನವಗ್ರಹ ಸನ್ನಿಧಿ, ಶ್ರೀ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಕಡೇ ಕಾರ್ತಿಕ ದೀಪೋತ್ಸವವು ಈಚೆಗೆ ನಡೆಯಿತು.
ಕೆಲವು ಕುಚೋದ್ಯ ಶಕ್ತಿಗಳು ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆ ಬೇರ್ಪಡಿಸಿ, ಬಣ ರಾಜಕೀಯ ಮಾಡುತ್ತಿವೆ
ದಾವಣಗೆರೆಯಲ್ಲಿ ಕೆಲವು ಕುಚೋದ್ಯ ಶಕ್ತಿಗಳು ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆ ಬೇರ್ಪಡಿಸಿ, ಬಣ ರಾಜಕೀಯ ಮಾಡುತ್ತಿವೆ ಎಂದು ಕರ್ನಾಟಕ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ಫೆಡರೇಷನ್ ಅಧ್ಯಕ್ಷ ಅಮ್ಜದ್ ಖಾನ್ ಅಸಮಾಧಾನ ವ್ಯಕ್ತಪಡಿಸಿದರು.
ಹುಲಗೂರ, ದೇವಾಂಗ ಸಮಾಜದ ನಿರ್ದೇಶಕ
ರಾಣೇಬೆನ್ನೂರು : ದೇವಾಂಗ ಸಮಾಜದ ಶಿಕ್ಷಣ ಸಂಸ್ಥೆಯಾದ ಶ್ರೀ ಬನಶಂಕರಿ ಗ್ರಾಮೀಣ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ 2024-29ನೇ ಸಾಲಿನ ಆಡಳಿತ ಸಮಿತಿಯ ನಿರ್ದೇಶಕರಾಗಿ ನಗರದ ಬನಶಂಕರಿ ಸೀಡ್ಸ್ ಕಂಪನಿ ಮಾಲೀಕ ಲಕ್ಷ್ಮೀಕಾಂತ ಎಸ್.ಹುಲಗೂರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ವೆಂಕಟೇಶ್ವರಪುರದಲ್ಲಿ 10ರಂದು ವೈಕುಂಠ ಏಕಾದಶಿ ವೈಭವ
ಶ್ರೀ ವೆಂಕಟೇಶ್ವರ ಸ್ವಾಮಿ ದಿವ್ಯ ಸಾನ್ನಿಧ್ಯದಲ್ಲಿ ಧನುರ್ಮಾಸದ ಶುಕ್ಲ ಪಕ್ಷ ವೈಕುಂಠ ಏಕಾದಶಿ ಇದೇ ದಿನಾಂಕ 10ರ ಶುಕ್ರವಾರ ಬೆಳಗಿನ ಜಾವ 3.30 ರಿಂದ ಉತ್ತರ ದ್ವಾರ ದರ್ಶನ, ವಿಶೇಷ ಪಂಚಾಮೃತ ಅಭಿಷೇಕ, ದಿವ್ಯ ವಜ್ರ ಖಚಿತ ಆಭರಣ ಅಲಂಕಾರ ಸೇವೆಯನ್ನು ನಡೆಸಲಾಗುತ್ತದೆ.
ಜಿಗಳಿ ಪಿಎಸಿಎಸ್ ಚುನಾವಣೆ : 11 ಜನ ಆಯ್ಕೆ
ಮಲೇಬೆನ್ನೂರು : ಜಿಗಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ 11 ಜನ ಆಯ್ಕೆಯಾಗಿದ್ದಾರೆ.
ವಸಾಹತು ಕಾಲದಲ್ಲಿನ ಮಧ್ಯಕರ್ನಾಟಕ ಚರಿತ್ರೆ, ದಾಖಲೆಗಳು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ
ಹರಿಹರ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಳೆ ದಿನಾಂಕ 6 ಮತ್ತು 7 ರಂದು ವಸಾಹತು ಕಾಲದಲ್ಲಿನ ಮಧ್ಯಕರ್ನಾಟಕದ ಚರಿತ್ರೆ ಮತ್ತು ದಾಖಲೆಗಳು ವಿಷಯ ಕುರಿತು ಎರಡು ದಿನಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಆಯೋಜಿಸಿದೆ
ಕೊಂಡಜ್ಜಿ ಪಿಎಸಿಎಸ್ ಚುನಾವಣೆ ನಿಖಲ್ ಸೇರಿ 6 ಜನ ಅವಿರೋಧ ಆಯ್ಕೆ
ಮಲೇಬೆನ್ನೂರು : ಕೊಂಡಜ್ಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಸಾಲಗಾರರಲ್ಲದ ಕ್ಷೇತ್ರದಿಂದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಕೊಂಡಜ್ಜಿ ಸೇರಿ 6 ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆರ್.ಟಿ. ಪ್ರಶಾಂತ್ ಅವರಿಗೆ ಪ್ರಶಸ್ತಿ
`ಧರ್ಮ ವಿಭೂಷಣ' ಪ್ರಶಸ್ತಿಯನ್ನು ಕಾಶಿ ಪೀಠದ ಹಿರಿಯ ಜಗದ್ಗುರುಗಳವರು ಹರಿಹರದ ಶ್ರೀ ಜಗದ್ಗುರು ಪಂಚಾಚಾರ್ಯ ವಿಶ್ವಧರ್ಮ ವಿದ್ಯಾಪೀಠದ ಕಾರ್ಯದರ್ಶಿಗಳೂ, ದಾವಣಗೆರೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರೂ ಆದ ಆರ್.ಟಿ.ಪ್ರಶಾಂತ್ ದುಗ್ಗತ್ತಿಮಠ್ ಅವರಿಗೆ ನೀಡಿ ಆಶೀರ್ವದಿಸಿದರು.
ಕೊಕ್ಕನೂರು ಶಾಲೆಗೆ ಲೋಟ ಕೊಡುಗೆ
ಮಲೇಬೆನ್ನೂರು : ಕೊಕ್ಕನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಿಂದ 240 ತಟ್ಟೆ ಹಾಗೂ ಲೋಟಗಳನ್ನು ಮತ್ತು ಕೊಕ್ಕನೂರು ಹಾಲು ಉತ್ಪಾದಕರ ಸಂಘದವರು ತಟ್ಟೆಸ್ಟ್ಯಾಂಡನ್ನು ಶುಕ್ರವಾರ ಕೊಡುಗೆಯಾಗಿ ನೀಡಿದರು.
ಕ್ರೀಡಾಪಟು ವೈಭವ್ ಜಿ. ಅವರಿಗೆ ಬಂಗಾರದ ಪದಕ
ಕಳೆದ ವಾರ ಉತ್ತರಪ್ರದೇಶದ ಲಕ್ನೋದಲ್ಲಿ ಎಂ.ಆರ್. ಜೈಪುರಿಯಾಗೋಲ್ ಕ್ಯಾಂಪಸ್ ನಲ್ಲಿ ನಡೆದ ರಾಷ್ಟ್ರಮಟ್ಟದ 15 ನೇ ನ್ಯಾಷನಲ್ ಇಂಡೋರ್ ಆರ್ಚರಿ ಚಾಂಪಿಯನ್ ಷಿಪ್ ನಲ್ಲಿ 7 ನೇ ತರಗತಿ ಓದುತ್ತಿರುವ ಕುಮಾರ ವೈಭವ್ . ಜಿ. ಬಂಗಾರದ ಪದಕ ಪಡೆದು ನಗರಕ್ಕೆ ಕೀರ್ತಿ ತಂದಿದ್ದಾರೆ.
ಶಿಕ್ಷಕ ಬಿ. ರೇವಣಸಿದ್ದಪ್ಪರಗೆ ಸೇವಾ ನಿವೃತ್ತಿ : ಬೀಳ್ಕೊಡುಗೆ
ತಾಲ್ಲೂಕಿನ ಕಡ್ಲೇಬಾಳು ಗ್ರಾಮದ ದೇವರಾಜ್ ಅರಸು ವಿದ್ಯಾಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಬಿ. ರೇವಣಸಿದ್ದಪ್ಪ ಅವರು ಸೇವಾ ನಿವೃತ್ತಿ ಹೊಂದಿದ್ದರ ಪ್ರಯುಕ್ತ ಅವರಿಗೆ ಸಡಗರ, ಸಂಭ್ರಮದಿಂದ ಬೀಳ್ಕೊಡುಗೆ ನೀಡಲಾಯಿತು.
ಆಸ್ಸಾಂನಲ್ಲಿ ರಾಷ್ಟ್ರೀಯ ಮಾರ್ಷಲ್ ಆರ್ಟ್ಸ್ ಸ್ಪರ್ಧೆ : ಈಗಲ್ ಫಿಟ್ನೆಸ್ಗೆ 15 ಚಿನ್ನ, 4 ಬೆಳ್ಳಿ, 9 ಕಂಚಿನ ಪದಕ
ಕಳೆದ ಡಿಸೆಂಬರ್ 27, 28 ಮತ್ತು 29 ರಂದು ಅಸ್ಸಾಂನಲ್ಲಿ ನಡೆದ 6ನೇ ವಾರ್ಷಿಕ ರಾಷ್ಟ್ರೀಯ ಮಾರ್ಷಲ್ ಆರ್ಟ್ಸ್ ಸ್ಪರ್ಧೆಗಳಲ್ಲಿ ನಗರದ ಈಗಲ್ ಫಿಟ್ನೆಸ್ನ ಕ್ರೀಡಾಪಟುಗಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ 15 ಬಂಗಾರ, 4 ಬೆಳ್ಳಿ ಹಾಗೂ 9 ಕಂಚಿನ ಪದಕಗಳನ್ನು ಪಡೆದಿದ್ದಾರೆ.
ಕಬಡ್ಡಿ ಜಿಲ್ಲಾ ತಂಡಕ್ಕೆ ಸಮವಸ್ತ್ರ ವಿತರಣೆ, ಬೀಳ್ಕೊಡುಗೆ
ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಕೋಲಾರದಲ್ಲಿ ನಡೆಯುವ ಕರ್ನಾಟಕ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸುವ ಬಾಲಕ ಮತ್ತು ಬಾಲಕಿಯರ ತಂಡದ ಸದಸ್ಯರಿಗೆ ಸಮವಸ್ತ್ರ ವಿತರಿಸಿ ಬೀಳ್ಕೊಡುಗೆ ನೀಡಲಾಯಿತು.