ಹರಿಹರ ತಾಲ್ಲೂಕಿನಲ್ಲಿ ಸೋಮವಾರ 9 ಕೊರೊನಾ ಪ್ರಕರಣಗಳು ವರದಿಯಾ ಗಿವೆ. ಹರಿಹರದ ಗರ್ಭಿಣಿ ಮಹಿಳೆ ಯೊಬ್ಬರ ತವರು ಹಾಗೂ ಗಂಡನ ಮನೆಯ ಒಂಭತ್ತು ಜನರಿಗೆ ಸೋಂಕು ತಗುಲಿದೆ.
ಹರಿಹರದಲ್ಲಿ ಒಂಭತ್ತು ಜನರಿಗೆ ಕೊರೊನಾ
ಹರಿಹರ ತಾಲ್ಲೂಕಿನಲ್ಲಿ ಸೋಮವಾರ 9 ಕೊರೊನಾ ಪ್ರಕರಣಗಳು ವರದಿಯಾ ಗಿವೆ. ಹರಿಹರದ ಗರ್ಭಿಣಿ ಮಹಿಳೆ ಯೊಬ್ಬರ ತವರು ಹಾಗೂ ಗಂಡನ ಮನೆಯ ಒಂಭತ್ತು ಜನರಿಗೆ ಸೋಂಕು ತಗುಲಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು
ಬರುವ ಜೂ.25ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗಾಗಿ ಜಿಲ್ಲಾಡಳಿತ ಸಾಮಾಜಿಕ ಅಂತರ, ಸ್ಯಾನಿಟೈಜ್, ಮಾಸ್ಕ್ ಸೇರಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು
ಬರುವ ಜೂ.25ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗಾಗಿ ಜಿಲ್ಲಾಡಳಿತ ಸಾಮಾಜಿಕ ಅಂತರ, ಸ್ಯಾನಿಟೈಜ್, ಮಾಸ್ಕ್ ಸೇರಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ.
ಗ್ರಹಣಕ್ಕೇ ಮೋಡಗಳ ಗ್ರಹಣ
ಆಗಸದಲ್ಲಿ ಸೂರ್ಯ ಮತ್ತು ಚಂದ್ರನ ನೆರಳು - ಬೆಳಕಿನ ಆಟದಿಂದ ನಡೆಯುವ ಸೂರ್ಯ ಗ್ರಹಣವು, ಮಳೆ ಹಾಗೂ ಮೋಡಗಳ ಆಟದಿಂದಾಗಿ ಸಾಕಷ್ಟು ಜನರಿಗೆ ಗೋಚರಿಸಲಿಲ್ಲ.
ಕೊರೊನಾದಿಂದ ತಲ್ಲಣಗೊಂಡ ಮನಸ್ಸನ್ನು ಸಶಕ್ತಗೊಳಿಸೋಣ: ವಚನಾನಂದ ಶ್ರೀಗಳು
ಕೊರೊನಾ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸರಳವಾಗಿ ಉದ್ಘಾಟಿಸಲಾಯಿತಾದರೂ, ಸಾವಿರಾರು ಜನ ಕಾರ್ಯಕ್ರಮದ ನೇರ ಪ್ರದರ್ಶನ ವೀಕ್ಷಿಸಿ ಯೋಗ ಮಾಡಿದರು.
ವಯಸ್ಸನ್ನು ಮನಸ್ಸಿಲ್ಲಿಟ್ಟುಕೊಳ್ಳದೇ ಆರೋಗ್ಯವಾಗಿ ಬದುಕಲು ಕಾಳಜಿ ವಹಿಸಬೇಕು : ಪಾಲಿಕೆ ಸದಸ್ಯ ವೀಣಾ
ವಯಸ್ಸಾಯಿತು ಎಂಬುದನ್ನು ಮನಸ್ಸಿಲ್ಲಿಟ್ಟುಕೊಳ್ಳದೇ ಆರೋಗ್ಯವಾಗಿ ಬದುಕಬೇಕು ಎಂಬ ನಿಟ್ಟಿನಲ್ಲಿ ಆಹಾರ ಮತ್ತು ಆರೋಗ್ಯದ ಕಡೆ ಮುತುವರ್ಜಿ ವಹಿಸುವುದರ ಮೂಲಕ ಮಾದರಿಯಾಗಬೇಕು.
ಖಾಸಗಿ ಶಾಲಾ ಶಿಕ್ಷಕರಿಗೆ ಈಗ ಬದುಕಿನ ಪರೀಕ್ಷೆ!
ಮಾರ್ಚ್ನಿಂದ ಸಾಮಾನ್ಯವಾಗಿ ಶಾಲಾ ಮಕ್ಕಳಿಗೆ ಪರೀಕ್ಷೆಗಳು ಎದುರಾಗುತ್ತಿದ್ದವು. ಆದರೆ, ಈ ವರ್ಷ ಕೊರೊನಾ ಕಾರಣದಿಂದಾಗಿ ಮಕ್ಕಳಿ ಗೆ ಪರೀಕ್ಷೆ ರದ್ದಾಗಿದ್ದರೆ, ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕರಿಗೆ ಬದುಕಿನ ಪರೀಕ್ಷೆ ಎದುರಾಗಿದೆ!
ಬಾಣಂತಿಯರ ಚಿಕಿತ್ಸೆಗೆ ನಿರ್ಲಕ್ಷ್ಯ
ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ನಿರ್ಲಕ್ಷ್ಯ ವಹಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಸತ್ಯಶೋಧನ ಸಮಿತಿ ಸದಸ್ಯ, ಶಾಸಕ ಡಾ. ಚಂದ್ರು ಲಮಾಣಿ ಆಗ್ರಹಿಸಿದ್ದಾರೆ.
ನಂದಿತಾವರೆ ಪಿಎಸಿಎಸ್ ಚುನಾವಣೆ : 11 ಜನ ಆಯ್ಕೆ
ಮಲೇಬೆನ್ನೂರು : ನಂದಿತಾವರೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ 11 ಜನ ಆಯ್ಕೆಯಾಗಿದ್ದಾರೆ.
ಪ್ರಾದೇಶಿಕ ಸಾರಿಗೆ ಶಿಬಿರ
2025ನೇ ವರ್ಷದಲ್ಲಿ ದಾವಣಗೆರೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ಶಿಬಿರಗಳನ್ನು ಆಯೋಜಿಸಲಾಗಿದೆ.
ಕಾನೂನು ಪದವೀಧರರಿಗೆ ತರಬೇತಿ
ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ಭತ್ಯೆ ನೀಡಲು ಅರ್ಹ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಂತಿಮ ಮತದಾರರ ಪಟ್ಟಿ ಪ್ರಕಟ : ಜಿಲ್ಲೆಯಲ್ಲೀಗ ಮತದಾರರ ಸಂಖ್ಯೆ 14,96,819
ಚುನಾವಣಾ ಆಯೋಗದ ನಿರ್ದೇಶನದನ್ವಯ ಕರಡು ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ ಅಂತಿಮ ಮತದಾರರ ಪಟ್ಟಿಯನ್ನು ಮತಗಟ್ಟೆ ವಾರು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ.ತಿಳಿಸಿದ್ದಾರೆ.
ಹಿರೇಕೆರೂರಿನಲ್ಲಿ 10-11ರಂದು ಕನ್ನಡದ ಹಬ್ಬ
ಹಾವೇರಿ ಜಿಲ್ಲೆ ಹಿರೇಕೆರೂರಿನ ಪೊಲೀಸ್ ಮೈದಾನದಲ್ಲಿ ಇದೇ ದಿನಾಂಕ 10 ಹಾಗೂ 11 ರಂದು ನಡೆಯುವ 14ನೇ ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ನಡೆದಿದ್ದು, ಎರಡೂ ದಿನ ವಿವಿಧ ಗೋಷ್ಠಿಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ನಗರ ಪಾಲಿಕೆ ಬಜೆಟ್ : ಇಂದು ನಾಗರಿಕರ ಸಭೆ
ಮಹಾನಗರ ಪಾಲಿಕೆಯ 2025-26ನೇ ಸಾಲಿನ ಆಯ-ವ್ಯಯ ಅಂದಾಜು ಪಟ್ಟಿ ತಯಾರಿಸಬೇಕಾಗಿದ್ದು, ಈ ಸಂಬಂಧ ಸಲಹೆ ಸೂಚನೆಗಳನ್ನು ನೀಡಲು ಇಂದು ಬೆಳಿಗ್ಗೆ 11 ಗಂಟೆಗೆ ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರ ಸಭೆಯನ್ನು ಕರೆಯಲಾಗಿದೆ.
ಇಂದು ರಾಜ್ಯ ಎಐಟಿಯುಸಿ ಸಮಿತಿ ಸಭೆ
ಎಐಟಿಯುಸಿ ರಾಜ್ಯ ಸಮಿತಿ ಸಭೆಯು ಮೈಸೂರಿನ ಇಂಟರ್ ನ್ಯಾಷನಲ್ ಯೂತ್ ಹಾಸ್ಟೆಲ್ ನಲ್ಲಿ ಇಂದು ಮತ್ತು ನಾಳೆ ನಡೆಯ ಲಿದೆ ಎಂದು ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ತಿಳಿಸಿದ್ದಾರೆ.
ಮಹಿಳೆಯರಿಗೆ ಕೈ ಕಸೂತಿ ತರಬೇತಿ
ಭಾರತ ವಿಕಾಸ ಪರಿಷತ್ ಗೌತಮ ಶಾಖೆ ದಾವಣಗೆರೆ ವತಿಯಿಂದ ಇಲ್ಲಿನ ವಿದ್ಯಾನಗರದಲ್ಲಿ ಮಹಿಳೆಯರಿಗೆ ಉಚಿತ ಕೈ ಕಸೂತಿ ತರಬೇತಿ ಅರ್ಜಿ ಆಹ್ವಾನಿಸಲಾಗಿದೆ.
ಜಾನಪದ ನೃತ್ಯ, ಜಾನಪದ ಗೀತೆ ಸ್ಪರ್ಧೆಯಲ್ಲಿ ಮಂಡ್ಯ ಪ್ರಥಮ
ನಗರದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಉತ್ತಮ ಪ್ರದರ್ಶನ ನೀಡಿದ ಮಂಡ್ಯ ಜಿಲ್ಲೆಯ ಕಲಾವಿದರು ಜಾನಪದ ನೃತ್ಯ ಮತ್ತು ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರು.
ನಗರದಲ್ಲಿ ಇಂದು ಹೈನುಗಾರಿಕೆ ತರಬೇತಿ
ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ, ಆಧುನಿಕ ಹೈನುಗಾರಿಕೆ, ಕೋಳಿ ಸಾಕಾಣಿಕೆ ತರಬೇತಿ ನಡೆಯಲಿದೆ.
ನಾಳೆ ಮಹಾನಗರ ಪಾಲಿಕೆ ಆಯವ್ಯಯ ಸಲಹಾ ಸಭೆ
ಮಹಾನಗರ ಪಾಲಿಕೆಯ 2025-26ನೇ ಸಾಲಿನ ಆಯವ್ಯಯ ತಯಾರಿಸಲು ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಸಲಹೆ ಪಡೆಯಲು ನಾಡಿದ್ದು ದಿನಾಂಕ 8 ರಂದು ಬೆಳಿಗ್ಗೆ 11 ಗಂಟೆಗೆ ಮೇಯರ್ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಭಾಂಗಣದಲ್ಲಿ ಎರಡನೇ ಸಭೆ ಕರೆಯಲಾಗಿದೆ.
ಪಾಲಿಕೆಯ ನಿವೃತ್ತ ನೌಕರರಿಗೆ 2 ವರ್ಷದ ಅರ್ಹತಾದಾಯಕ ಬಡ್ತಿ ನೀಡಲು ಒತ್ತಾಯ
ನಗರದ ಸರ್ ಎಂ.ವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇದೇ ದಿನಾಂಕ 22ರ ಸಂಜೆ 4ಕ್ಕೆ ಸರ್.ಎಂ.ವಿ ವೈಭವ-2024 ವಾರ್ಷಿಕೋತ್ಸವ ಹಾಗೂ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ನಗರಕ್ಕೆ ಇಂದು ಬಿಜೆಪಿ ಸತ್ಯ ಶೋಧನಾ ತಂಡ
ನಗರಕ್ಕೆ ಇಂದು ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ ನೀಡಲಿದ್ದು, ಬೆಳಿಗ್ಗೆ 10.30 ಕ್ಕೆ ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆಗೆ ತೆರಳಲಿದ್ದು. ನಂತರ 11.45 ಕ್ಕೆ ಎಸ್.ಎಂ. ಕೃಷ್ಣ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಾಗೂ ಮಧ್ಯಾಹ್ನ 12.30 ಕ್ಕೆ ಸಿ.ಜಿ. ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದೆ
ವೃತ್ತಿಪರ ತರಬೇತಿ ಅರ್ಜಿ ಆಹ್ವಾನ
ಕೇಂದ್ರೀಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ (ಸಿಪೆಟ್), ಮೈಸೂರಿನಲ್ಲಿ ವಿವಿಧ ವೃತಿಪರ ಯೋಜ ನೆಗಳಿಗೆ ತರಬೇತಿ ನೀಡಲಾಗುವುದು.
ಭದ್ರಾ ನಾಲೆಗಳ ಆಧುನೀಕರಣಕ್ಕೆ ಭಾರತೀಯ ರೈತ ಒಕ್ಕೂಟದ ಆಗ್ರಹ
ಭದ್ರಾ ನಾಲೆಗಳ ಆಧುನೀಕರಣ ಹಾಗೂ ಭದ್ರಾ ಅಣೆಕಟ್ಟೆಯಲ್ಲಿ ನೀರು ಸೋರಿಕೆಯಾಗುವುದನ್ನು ತಡೆಯಲು ಗ್ರೌಟಿಂಗ್ ಮಾಡುವಂತೆ ಭಾರತೀಯ ರೈತ ಒಕ್ಕೂಟ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.
ಯುವ ಜನೋತ್ಸವದಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ
ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಯುವ ಜನೋತ್ಸವದಲ್ಲಿ ಕಥೆ ಹಾಗೂ ಕವನ ಬರೆಯುವ ಸ್ಪರ್ಧೆ ಕೇವಲ ಹಿಂದಿ ಹಾಗೂ ಇಂಗ್ಲಿಷ್ನಲ್ಲಿ ಮಾಡಲಾಗಿದೆ. ಕನ್ನಡ ಭಾಷೆಗೆ ಆದ್ಯತೆ ನೀಡಿಲ್ಲ.
ಶ್ಯಾಗಲೆಯಲ್ಲಿ ಇಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ
ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಾಲಾ - ಕಾಲೇಜು ಅಂಗಳದಲ್ಲಿ ಸಾಹಿತ್ಯೋತ್ಸವದ ಅಂಗವಾಗಿ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಶ್ಯಾಗಲೆ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಏರ್ಪಡಿಸಲಾಗಿದೆ
ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಸ್ಥಳೀಯ ಸಾಹಿತಿಗಳ ಕಡೆಗಣನೆ
ಇದೇ ದಿನಾಂಕ 11 ಮತ್ತು 12 ರಂದು ಜಗಳೂರಿನಲ್ಲಿ ನಡೆಯಲಿರುವ ದಾವಣಗೆರೆ ಜಿಲ್ಲಾ ಸಾಹಿತ್ಯ ಸಮ್ಮೇಳನದ ಆಯೋಜನೆಯಲ್ಲಿ ಎಲ್ಲಾ ಸಾಹಿತ್ಯಿಕ ಮಾನದಂಡಗಳನ್ನು ಉಲ್ಲಂಘಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಅರ್ಜಿ ಆಹ್ವಾನ
ಎಸ್ಬಿಐ ಮತ್ತು ಇತರೆ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಚೇರಿಯಲ್ಲಿ 45 ದಿನಗಳ ತರಬೇತಿಯನ್ನು ನಡೆಸಲಾಗುವುದು.
ನಗರದಲ್ಲಿ ಇಂದು ಫುಡ್ ಫೆಸ್ಟ್
ಭದ್ರಾ ಸಮೂಹ ಶಿಕ್ಷಣ ಸಂಸ್ಥೆಯ 2024-25ನೇ ಸಾಲಿನ ಭದ್ರಾ ಫುಡ್ ಫೆಸ್ಟ್ ಕಾರ್ಯಕ್ರಮವನ್ನು ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಆವರಣದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ನಗರದ ಅನ್ವಯ ಆಸ್ಪತ್ರೆಯಲ್ಲಿ ಇಂದು ಕ್ಯಾನ್ಸರ್ ತಪಾಸಣೆ
ಅನ್ವಯ ಆಯುರ್ವೇದ ಆಸ್ಪತ್ರೆ, ಗೋಸೇವಾ ಗತಿವಿಧಿ ಕರ್ನಾಟಕ ಹಾಗೂ ಮಾ ಗೋ ಪ್ರಾಡಕ್ಟ್ಸ್ ಪ್ರೈ.ಲಿ., ಇವರ ಸಂಯುಕ್ತಾಶ್ರಯದಲ್ಲಿ ಕ್ಯಾನ್ಸರ್ಗೆ ಪಂಚಗವ್ಯ ಆಧಾರಿತ ಆಯುರ್ವೇದ ಚಿಕಿತ್ಸೆ ಮತ್ತು ಸಮಾಲೋಚನಾ ಶಿಬಿರವನ್ನು ಇಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ಹಮ್ಮಿಕೊಳ್ಳಲಾಗಿದೆ.
ಕಲಾಕುಂಚದಿಂದ ಸಂಕ್ರಾಂತಿ ಕವಿಗೋಷ್ಠಿಗೆ ಆಹ್ವಾನ
ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಸಂಕ್ರಾಂತಿ ಪ್ರಯುಕ್ತ ಇದೇ ದಿನಾಂಕ 11 ರ ಮಂಗಳವಾರ ಕಲಾಕುಂಚ ಕಛೇರಿ ಸಭಾಂಗಣದಲ್ಲಿ ಸಂಕ್ರಾಂತಿ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ
ಕೆ.ಎನ್.ಹಳ್ಳಿ ಪಿಎಸಿಎಸ್ ಚುನಾವಣೆ : 9 ಜನ ಆಯ್ಕೆ
ಮಲೇಬೆನ್ನೂರು : ಕಡಾರನಾಯ್ಕನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ 9 ಜನ ಆಯ್ಕೆಯಾಗಿದ್ದಾರೆ.
ಕರಾಟೆ : ಡ್ರಾಗನ್ ವಾರಿಯರ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಷನ್ ಮಕ್ಕಳಿಗೆ ಪ್ರಶಸ್ತಿ
ಶಿವಮೊಗ್ಗ ಡಿಸ್ಟಿಕ್ ಸ್ಫೋರ್ಟ್ಸ್ ಕರಾಟೆ ಅಸೋಸಿಯೇಷನ್ ಆಯೋಜಿಸಿದ್ದ 2 ನೇ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಸ್ಪರ್ಧೆಗಳಲ್ಲಿ ನಗರದ ಡ್ರಾಗನ್ ವಾರಿಯರ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಷನ್ ತಂಡದ ಮಕ್ಕಳು ಭಾಗವಹಿಸಿ ಪ್ರಶಸ್ತಿ ಪಡೆದಿರುತ್ತಾರೆ.
ಯುವ ಪೀಳಿಗೆಗೆ ಪರಂಪರೆ ಪರಿಚಯಿಸುವ ಕೆಲಸ ಆಗಬೇಕು
ಹರಿಹರ : ಮುಂದಿನ ಪೀಳಿಗೆಗೆ ಸಾಹಿತ್ಯದ ಮೂಲಕ ಸಾಂಸ್ಕೃತಿಕ ಪರಂಪರೆಗಳನ್ನು ಪರಿಚಯಿಸುವಂತಹ ಕೆಲಸವು ಹಿರಿಯ ಸಾಹಿತಿ ಗಳಿಂದ ಆಗುವಂತಾಗಲಿ ಎಂದು ಶಾಸಕ ಬಿ.ಪಿ ಹರೀಶ್ ಆಶಿಸಿದರು.
ಪೋಷಕರು ಮಕ್ಕಳ ಮೇಲೆ ಒತ್ತಡ ಹೇರುತ್ತಿದ್ದಾರೆ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪೋಷಕರು ಮಕ್ಕಳ ಮೇಲೆ ತೀವ್ರ ಒತ್ತಡ ಹೇರುತ್ತಿದ್ದಾರೆ, ಇದು ಸೂಕ್ತವಲ್ಲ ಎಂದು ಡಾ. ಮನೋಜ್ಕುಮಾರ್ ಎಸ್. ಪೂಜಾರ್ ಅಭಿಪ್ರಾಯಪಟ್ಟರು.
ಮೈದೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಸರಸ್ವತಿ : ಲಾಟರಿ ಮೂಲಕ ಒಲಿದ ಅದೃಷ್ಟ
ಹರಪನಹಳ್ಳಿ : ತಾಲ್ಲೂಕಿನ ಮೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮತ್ತಿಹಳ್ಳಿ ಸರಸ್ವತಿ ಆಯ್ಕೆಯಾಗಿದ್ದಾರೆ.
ಡಿಸೋಜ ಭಾವಚಿತ್ರ ಸೆರೆ ಹಿಡಿದಿದ್ದ ಹೆಚ್ಬಿಎಂ
ನಿನ್ನೆ ದೈವಾಧೀನ ರಾದ ನಾಡಿನ ಖ್ಯಾತ ಸಾಹಿತಿ ನಾ. ಡಿಸೋಜ ಅವರು ಈಗ್ಗೆ ಸುಮಾರು 35 ವರ್ಷಗಳ ಹಿಂದೆ ನಗರದ ಹಿರಿಯ ಪತ್ರಿಕಾ ಛಾಯಾಗ್ರಾಹಕ ಹೆಚ್.ಬಿ. ಮಂಜುನಾಥರ ಫೈನ್ ಆರ್ಟ್ ಫೋಟೋ ಸ್ಟುಡಿಯೋಗೆ ಬಂದು ತೆಗೆಸಿಕೊಂಡ ಅವರು ತುಂಬಾ ಮೆಚ್ಚಿಕೊಂಡ ಫೋಟೋ ಇದು.
ವಿಕಸಿತ ಭಾರತ ಯಂಗ್ ಲೀಡರ್ ಡೈಲಾಗ್ ಚಾಂಪಿಯನ್ಶಿಪ್ಗೆ ಜಿ. ರೇವತಿ ಆಯ್ಕೆ
ನಗರದ ಜಿಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿದ್ಯಾರ್ಥಿನಿ ಜಿ. ರೇವತಿ ಅವರು ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಕಾರ್ಯಕ್ರಮಕ್ಕಾಗಿ ದೇಶಾದ್ಯಂತ ಆಯ್ಕೆಯಾಗಿರುವ ವಿದ್ಯಾರ್ಥಿಗಳಲ್ಲೊಬ್ಬರಾಗಿ ಮಾನ್ಯತೆ ಪಡೆದಿದ್ದಾರೆ.
ನಗರದ ಲಯನ್ಸ್ ಕ್ಲಬ್ಗೆ ಇಂದು ಪ್ರಾಂತೀಯ ಅಧ್ಯಕ್ಷ ಸತೀಶ್ ಭೇಟಿ
ಲಯನ್ಸ್ ಪ್ರಾಂತೀಯ ಅಧ್ಯಕ್ಷ ವೈ.ಬಿ. ಸತೀಶ್ ಅವರು ದಾವಣಗೆರೆ ಲಯನ್ಸ್ ಕ್ಲಬ್ಗೆ ಇಂದು ಅಧಿಕೃತ ಭೇಟಿ ನೀಡಲಿದ್ದು, ಈ ಸಂಬಂಧ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಮಾಧ್ಯಮ ಮಾನ್ಯತಾ ಸಮಿತಿ ಸದಸ್ಯರಾಗಿ ಮಂಜುನಾಥ್
ಕರ್ನಾಟಕ ಮಾಧ್ಯಮ ಮಾನ್ಯತಾ ಸಮಿತಿಯನ್ನು ಪುನರ್ರಚಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ `ವಿಜಯ ಕರ್ನಾಟಕ' ಹಿರಿಯ ಪ್ರಧಾನ ವರದಿಗಾರ ಯಳನಾಡು ಮಂಜು ನಾಥ್ ಸೇರಿದಂತೆ, 13 ಜನರನ್ನು ಸದಸ್ಯರ ನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ನಂಜಪ್ಪ ಆಸ್ಪತ್ರೆಯಲ್ಲಿ ಸಣ್ಣ ಕರುಳಿನ ಯಶಸ್ವಿ ಚಿಕಿತ್ಸೆ
ರೋಗಿಗೆ ಸಣ್ಣ ಕರುಳಿನಲ್ಲಿ ಉಂಟಾದ ಅತಿ ಅಪರೂಪದ ರಕ್ತ ಸ್ರಾವವನ್ನು ಆಧುನಿಕ ತಂತ್ರಜ್ಞಾನವಾದ ಕ್ಯಾಪ್ಸುಲ್ ಎಂಡೋಸ್ಕೋಪಿ ಕಾರ್ಯ ವಿಧಾನದಿಂದ ಪತ್ತೆ ಹಚ್ಚಿ ತುರ್ತಾಗಿ ಬೇಕಾದಂತಹ ಚಿಕಿತ್ಸೆಯನ್ನು ನಂಜಪ್ಪ ಆಸ್ಪತ್ರೆಯ ಪರಿಣಿತ ವೈದ್ಯರ ತಂಡ ಯಶಸ್ವಿಯಾಗಿ ನೀಡಿದೆ.
ಕ್ರೀಡಾ ಪಟುಗಳಿಗೆ ಸಮವಸ್ತ್ರ ವಿತರಣೆ
ದಾವಣಗೆರೆ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆಯಿಂದ ಆಯ್ಕೆ ಆದ ಕ್ರೀಡಾ ಪಟುಗಳಿಗೆ ಕಬಡ್ಡಿ ಒಳಾಂಗಣ ಕ್ರೀಡಾಂಗಣದಲ್ಲಿ ಸಮವಸ್ತ್ರ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಆರ್.ಜಿ.ಎಸ್. ನಗರದ ಶ್ರೀನಿವಾಸ ಮಂದಿರದಲ್ಲಿ 10ಕ್ಕೆ ವೈಕುಂಠ ಏಕಾದಶಿ
ಆವರಗೆರೆ ರಿಲಯನ್ಸ್ ಪೆಟ್ರೋಲ್ ಬಂಕ್ ಹಿಂಭಾಗ ದಲ್ಲಿರುವ ಆರ್.ಜಿ.ಎಸ್. ನಗರದಲ್ಲಿರುವ ಶ್ರೀನಿವಾಸ ಮಂದಿರದಲ್ಲಿ ಇದೇ ದಿನಾಂಕ 10ರಂದು ವೈಕುಂಠ ಏಕಾದಶಿ ನಡೆಯಲಿದೆ.
ಶ್ಯಾಬನೂರು ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ ಆಯ್ಕೆ
ಶ್ಯಾಬನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಹಾಲಪ್ಪ, ಉಪಾಧ್ಯಕ್ಷರಾಗಿ ಟಿ. ವೀರನಗೌಡ ಅವರು ಶಾಮನೂರು ಹೆಚ್.ಆರ್. ಲಿಂಗರಾಜ್ ಅವರ ಮುಂದಾಳತ್ವದಲ್ಲಿ ಅವಿರೋ ಧವಾಗಿ ಆಯ್ಕೆಯಾಗಿದ್ದಾರೆ.
ಸಿಸಿ ರಸ್ತೆ ಕಾಮಗಾರಿ ಕಳಪೆ : ಸ್ಥಳೀಯರ ದೂರು
ನಗರದ ಶಿವಕುಮಾರ ಬಡಾವಣೆಯ 1ನೇ ಹಂತದ 2ನೇ ಮುಖ್ಯ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿದ ಸಿಸಿ ರಸ್ತೆಯಲ್ಲಿ ಬಿರುಕುಗಳು ಗೋಚರಿಸಿರುವುದರಿಂದ ಅಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ಪಾಲಿಕೆ ಸದಸ್ಯ ಕೆ.ಎಂ. ವೀರೇಶ್ ಆರೋಪಿಸಿದ್ದಾರೆ.
ಎಂಎಲ್ಸಿ ಸ್ಥಾನ ನೀಡಲು ಡಿಬಿ ಮನವಿ
ನಿನ್ನೆ ನಗರಕ್ಕಾಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ತಮಗೆ ವಿಧಾನ ಪರಿಷತ್ ಸ್ಥಾನ ನೀಡಲು ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಡಿ. ಬಸವರಾಜ್ ಮನವಿ ಮಾಡಿದರು.
11 ರಿಂದ ನಗರದ ವಸಂತ ರಸ್ತೆ ಶ್ರೀ ಉತ್ಸವಾಂಭ ದೇವಿ ಜಾತ್ರೆ
ನಗರದ ವಸಂತ ರಸ್ತೆ ಹಾಲೇಶ್ವರ ಪ್ರಿಂಟಿಂಗ್ ಪ್ರೆಸ್ ಹಿಂಭಾಗದಲ್ಲಿರುವ ಶ್ರೀ ಉತ್ಸವಾಂಭದೇವಿ, ಶ್ರೀ ಚೌಡೇಶ್ವರಿದೇವಿ, ಶ್ರೀ ಗಣೇಶ, ಶ್ರೀ ಆದಿಶಕ್ತಿ, ಶ್ರೀ ಮಹಾಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಇದೇ ದಿನಾಂಕ 11ರ ಶನಿವಾರದಿಂದ 13ರ ಸೋಮವಾರದವರೆಗೆ ಶ್ರೀ ದೇವಿಯವರ ಜಾತ್ರಾ ಮಹೋತ್ಸವ ನಡೆಯಲಿದೆ.
ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಆಯ್ಕೆ
ದಾವಣಗೆೆರೆ ವಿಶ್ವವಿದ್ಯಾನಿಲಯ ಪ್ರತಿನಿಧಿಸಿ ಸೌತ್ ಜೋನ್ ಇಂಟರ್ ಯೂನಿರ್ವಸಿಟಿಗೆ ಎಎಂಇಟಿ ಚನ್ನೈನಲ್ಲಿ ನಡೆಯಲಿರುವ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ನಗರದ ಎಜಿಬಿ ಕಾಲೇಜಿನ ಆರ್.ಪ್ರೇಮಾ, ಬಿ. ಸಂಧ್ಯಾ, ಎ.ಎಸ್. ವತ್ಸಲ, ಜಿ.ನೇತ್ರಾ ಅವರು ಆಯ್ಕೆಯಾಗಿದ್ದಾರೆ.
ಹರಿಹರ : ಇಂದು ಸಂದಲ್, ಉರುಸ್
ಹರಿಹರ : ಹಜರತ್ ಆಹ್ಮದ್ ಷಾ ಮತ್ತು ಮೊಹಮದ್ ಷಾ ವಲಿ ರವರ ಗಂಧ ಕಾರ್ಯಕ್ರಮದ ಅಂಗವಾಗಿ ಸಂದಲ್ ಮತ್ತು ಉರುಸ್ ಕಾರ್ಯಕ್ರಮವನ್ನು ನಾಳೆ ದಿನಾಂಕ 8 ರಿಂದ 10 ರವರೆಗೆ ಆಚರಿಸಲಾಗುತ್ತದೆ
ಐತಿಹಾಸಿಕ ಸತ್ಯ ಹೇಳಲು ಅಡ್ಡಿಯಾಗುತ್ತಿರುವ ಭಾವನಾತ್ಮಕ ಕಾರಣ
ಹರಿಹರ : ಇತಿಹಾಸದ ಅಂಶಗಳನ್ನು ರಾಜಕೀಯಗೊಳಿಸುವ ಪ್ರವೃತ್ತಿ ಹೆಚ್ಚುತ್ತಿದ್ದು, ಇದು ಸಾಮಾಜಿಕ ನೆಮ್ಮದಿಗೂ ಭಂಗವನ್ನುಂಟು ಮಾಡುತ್ತಿದೆ ಎಂದು ಶಾಸಕ ಬಿ.ಪಿ ಹರೀಶ್ ಕಳವಳ ವ್ಯಕ್ತಪಡಿಸಿದರು.
ಚನ್ನಗಿರಿ ತಾ. ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಕೆ. ಸಿದ್ದಲಿಂಗಪ್ಪಗೆ ಸನ್ಮಾನ
ಚನ್ನಗಿರಿ ತಾಲ್ಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷರಾದ ಕೆ. ಸಿದ್ದಲಿಂಗಪ್ಪ ಅವರನ್ನು ಅವರ ಸ್ವಗೃಹದಲ್ಲಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ನಿಕಟ ಪೂರ್ವ ಅಧ್ಯಕ್ಷ ಡಾ. ಹೆಚ್.ಎಸ್. ಮಂಜುನಾಥ ಕುರ್ಕಿ ಸನ್ಮಾನಿಸಿದರು.
ಹರಪನಹಳ್ಳಿ : ಸಾವಿತ್ರಿ ಬಾಪುಲಿ ಜಯಂತಿ
ಹರಪನಹಳ್ಳಿ : ತಾಲ್ಲೂಕಿನ ಸಿಂಗ್ರಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಪ್ರಥಮ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿ ಬಾಪುಲೆಯವರ 194ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಸಿದ್ದೇಶ್ವರ ಬ್ಯಾಂಕ್: 27 ವರ್ಷಗಳ ನಂತರ ಮೊದಲ ಚುನಾವಣೆ; ಅರಕೇರಿ ಗುಂಪಿಗೆ ಜಯ
ರಾಣೇಬೆನ್ನೂರು : ಹುಟ್ಟಿ 27 ವರ್ಷಗಳಾದರೂ ಯಾವುದೇ ಭಿನ್ನಮತ ಬರದೇ ಪ್ರತಿ ಬಾರಿಯೂ ಅವಿರೋಧವಾಗಿಯೇ ಆಡಳಿತ ವಹಿಸಿಕೊಳ್ಳುತ್ತಿದ್ದ ಪ್ರಸಿದ್ಧ ವರ್ತಕ, ಸಾಧು ಲಿಂಗಾಯತ ಸಮಾಜದ ಮಾಜಿ ಅಧ್ಯಕ್ಷ ಮಲ್ಲೇಶಣ್ಣ ಅರಕೇರಿ ಅವರ ತಂಡ ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸುವ ಮೂಲಕ ಶ್ರೀ ಸಿದ್ದೇಶ್ವರ ಕೋ- ಆಪ್ ಬ್ಯಾಂಕಿನ ಆಡಳಿತವನ್ನು ಮತ್ತೆ ವಹಿಸಿಕೊಂಡಿತು.
ಹರಪನಹಳ್ಳಿ : ನಾ. ಡಿಸೋಜ ನಿಧನಕ್ಕೆ ಕಸಾಪ ಸಂತಾಪ
ಹರಪನಹಳ್ಳಿ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ನಾ. ಡಿಸೋಜ ಅವರ ನಿಧನಕ್ಕೆ ಹರಪನಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಕಂಬನಿ ಮಿಡಿದಿದೆ.
ಹೊಸಳ್ಳಿ ಮಠದಲ್ಲಿ ನರ್ಸಿಂಗ್ ಕಾಲೇಜು ಆರಂಭ
ಮಲೇಬೆನ್ನೂರು : ಹೊಸಳ್ಳಿ ವೇಮನ ಗುರುಪೀಠದ ವಿದ್ಯಾಪೀಠದ ಆಶ್ರಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ನರ್ಸಿಂಗ್ ಕಾಲೇಜು ಆರಂಭಿಸಲಾಗುವುದೆಂದು ಶ್ರೀ ಡಾ. ಬಸವಕುಮಾರ ಸ್ವಾಮೀಜಿ ಹೇಳಿದರು.
ಕನ್ನಡ ರಥಕ್ಕೆ ಎಲ್ಲೆಡೆ ಸಂಭ್ರಮದ ಸ್ವಾಗತ
ಜಗಳೂರು : ತಾಲೂಕಿನ ಪಲ್ಲಾಗಟ್ಟೆ ಗ್ರಾಮದಲ್ಲಿ 5 ನೇ ದಿನದಂದು `ಕನ್ನಡ ರಥ' ಸಂಚಾರಕ್ಕೆ ಶಾಲಾ ಮಕ್ಕಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಮಹಿಳೆಯರು, ಅದ್ಧೂರಿಯಾಗಿ ಸ್ವಾಗತಿಸಿ, ಮೆರವಣಿಗೆ ಮುಖಾಂತರ ಬೀಳ್ಕೊಡಲಾಯಿತು.
ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿ
ಜಗಳೂರು : ಇದೇ ಜನವರಿ 11ಹಾಗೂ 12ರಂದು ಜಗಳೂರಿನಲ್ಲಿ ನಡೆಯಲಿರುವ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸರ್ವರು ಸಹಕಾರ ನೀಡಬೇಕು ಎಂದು ಶಾಸಕ ಬಿ. ದೇವೇಂದ್ರಪ್ಪ ಮನವಿ ಮಾಡಿದರು.
ರಸ್ತೆ, ಚರಂಡಿ, ಸಿಸಿ ಕ್ಯಾಮೆರಾ, ಬೀದಿ ದೀಪ ಇತ್ಯಾದಿ…
ಹರಿಹರ : ಪಾದಚಾರಿಗಳಿಗೆ ಫುಟ್ಪಾತ್ ರಚನೆ, ಹರಿಹರೇಶ್ವರ ದೇವಸ್ಥಾನಕ್ಕೆ ಮೂಲ ಸೌಕರ್ಯ, ನಗರದ ರಸ್ತೆ, ಚರಂಡಿಗಳ ನಿರ್ಮಾಣ, ಕನ್ನಡ ಭವನ ನಿರ್ಮಾಣ, ಬೀದಿ ದೀಪ, ಸಿಸಿಟಿವಿ ಕ್ಯಾಮರಾ ಅಳವಡಿಕೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಬಜೆಟ್ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಸಾರ್ವಜನಿಕರಿಂದ ಹರಿದು ಬಂದ ಸಲಹೆಗಳಿವು.
ನಾ.ಡಿಸೋಜ ಅಗಲಿಕೆಯಿಂದ ಸಾಹಿತ್ಯಕ್ಕೆ ಬಡತನ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಾಗೂ ಕನ್ನಡದ ಹಿರಿಯ ಸಾಹಿತಿ ನಾ. ಡಿಸೋಜ ಅವರ ನಿಧನದ ಹಿನ್ನೆಲೆಯಲ್ಲಿ ಅವರ ಒಡನಾಡಿಗಳು, ಅಭಿಮಾನಿಗಳು, ಸಾಹಿತ್ಯ ಪ್ರೇಮಿಗಳು ಹಾಗೂ ಕಸಾಪ ಪದಾಧಿಕಾರಿಗಳು ಡಿಸೋಜ ಅವರನ್ನು ನೆನೆದು ಭಾವುಕರಾಗಿ ಕಂಬನಿ ಮಿಡಿದರು.
ರಾಕ್ ಕ್ಲೈಂಬಿಂಗ್
`ಧೈರ್ಯಂ ಸರ್ವತ್ರ ಸಾಧನಂ' ಎಂಬಂತೆ ಜೀವ ಭಯ ಹಂಗಿಲ್ಲದೇ ರಾಜ್ಯ ಮಟ್ಟದ ಯುವಜನೋತ್ಸವದ ರಾಕ್ ಕ್ಲೈಂಬಿಂಗ್ನಲ್ಲಿ ಕ್ರೀಡಾಪಟು
ಅತ್ತಿಗೆರೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಶಿವಕುಮಾರ್
ತಾಲ್ಲೂಕಿನ ಅತ್ತಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ.ಟಿ.ಶಿವಕುಮಾರ್ ಕಬ್ಬೂರು, ಕೆ.ಎಸ್. ಅಜ್ಜಯ್ಯ ಅತ್ತಿಗೆರೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬಾಲಾಜಿ ನಗರದ ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ 10ರಂದು ವೈಕುಂಠ ಏಕಾದಶಿ
ಸ್ಥಳೀಯ ಬಾಲಾಜಿ ನಗರದ ಕುಂದುವಾಡ ಕೆರೆಯ ಬಳಿಯ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇದೇ ದಿನಾಂಕ 10 ರಂದು ವೈಕುಂಠ ಏಕಾದಶಿ ನಡೆಯಲಿದೆ.
ಜಿಲ್ಲಾ ಸರ್ಕಾರಿ ವಕೀಲರಾಗಿ ಶಾಮನೂರು ಪ್ರಕಾಶ್
ಜಿಲ್ಲಾ ಸರ್ಕಾರಿ ವಕೀಲರನ್ನಾಗಿ ನಗರದ ವಕೀಲ ಶಾಮನೂರು ಪ್ರಕಾಶ್ ಅವರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಸಂಪತ್ತು ಬೆಳೆದಂತೆಲ್ಲ ಮಾನವೀಯ ಸಂಬಂಧಗಳು ಸಡಿಲಗೊಳ್ಳಬಾರದು : ಶ್ರೀ ರಂಭಾಪುರಿ ಜಗದ್ಗುರುಗಳು
ವಿಚಾರ ವಿಮರ್ಶೆಗಳು ಸಂಸ್ಕೃತಿಯ ಮೇಲೆ ಹೊಸ ಬೆಳಕು ಮೂಡಿಸಬೇಕೇ ಹೊರತು, ಜನರನ್ನು ನಾಸ್ತಿಕರ ನ್ನಾಗಿ ಮಾಡಬಾರದು. ಸಂಪತ್ತು ಬೆಳೆದಂತೆಲ್ಲ ಮಾನವೀಯ ಸಂಬಂಧಗಳು ಸಡಿಲಗೊಳ್ಳಬಾರದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರ ಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಬಂಜೆತನ ಶಾಪವಲ್ಲ : ಡಾ.ವರದಾ ಕಿರಣ್
ಹೊನ್ನಾಳಿ : ಬಂಜೆತನವು ಶಾಪವಲ್ಲ ಎಂಬ ಆತ್ಮಧೈರ್ಯ ತುಂಬುವ ಹಾಗೂ ಶಿಬಿರದ ಸದುಪಯೋಗ ಪಡೆದುಕೊಂಡು ಮಾನಸಿಕ ಒತ್ತಡದಿಂದ ಹೊರಬರುವಂತೆ ಅರಿವು ಮೂಡಿಸುವುದೇ ಶಿಬಿರದ ಮುಖ್ಯ ಉದ್ದೇಶ