ಕುಸಿತ ಕಂಡ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಆರ್ಥಿಕ ಚಟುವಟಿಕೆ ಪುನಶ್ಚೇತನಗೊಳಿಸಲು ಕೇಂದ್ರ ಸರ್ಕಾರ ಗ್ಯಾರಂಟೀಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ (ಜಿಇಸಿಎಲ್) ಯೋಜನೆ ಜಾರಿಗೆ ತಂದಿದ್ದು ಜಿಲ್ಲೆಯ ಎಲ್ಲ ಎಂಎಸ್ಎಂಇ ಗಳು ಸದ್ಬಳಕೆ ಮಾಡಿಕೊಳ್ಳಿ.
ಜಿಲ್ಲೆಯಲ್ಲಿ 16 ಪಾಸಿಟಿವ್, 3 ಬಿಡುಗಡೆ
ಜಿಲ್ಲೆಯಲ್ಲಿ ಮಂಗಳವಾರ ಮೂರು ಕೊರೊನಾ ವಾರಿಯರ್ ಗಳೂ ಸೇರಿದಂತೆ 16 ಜನರಲ್ಲಿ ಕೊರೊನಾ ಸೋಂಕು ಕಾಣಿಸಿ ಕೊಂಡಿದೆ. ಇದೇ ದಿನದಂದು ಚನ್ನಗಿರಿಯ ಮೂವರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ವಾರಿಯರ್ಗಳೇ ಮುಖಾಮುಖಿ !
ನಗರದ ಸಿ.ಜಿ. ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜೆಜೆಎಂ ವೈದ್ಯ ಕೀಯ ಕಾಲೇಜಿನ ಪಿ.ಜಿ. ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಪೆಂಡ್ ವಿಷಯ ಕೊರೊನಾ ವಾರಿಯರ್ಸ್ ನಡುವೆ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದೆ.
ಏಳು ಬಣ್ಣ ಒಂದೇ ಮಾಡೋ ನೇಸರನು ಮೆಲ್ಲ ಮೆಲ್ಲ ಬಾನೊಳಕೆ ಜಾರುತಿಹನು…
ದಾವಣಗೆರೆ ಸಮೀಪದ ಬಾತಿ ಗುಡ್ಡದ ಹಿಂಭಾಗದಿಂದ ಮಂಗಳವಾರ ಸಂಜೆ ಕೊಟ್ರಪ್ಪ ಎರೇಸೀಮಿ ಅವರು ಸೆರೆ ಹಿಡಿದ 'ಸೂರ್ಯಾಸ್ತ'.
300ರ ಗಡಿ ದಾಟಿದ ಕೊರೊನಾ
ನಗರದ ಸಿ.ಜಿ. ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜೆಜೆಎಂ ವೈದ್ಯ ಕೀಯ ಕಾಲೇಜಿನ ಪಿ.ಜಿ. ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಪೆಂಡ್ ವಿಷಯ ಕೊರೊನಾ ವಾರಿಯರ್ಸ್ ನಡುವೆ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದೆ.
ಡಿಕೆಶಿ ಪದಗ್ರಹಣ : ಗ್ರಾ.ಪಂ.ಗಳಲ್ಲೂ ಕಾರ್ಯಕ್ರಮ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಧಿಕಾರ ಸ್ವೀಕಾರ ಸಮಾರಂಭದ ಜೊತೆ ಸ್ಥಳೀಯ ಮಟ್ಟದಲ್ಲೂ ಏಕಕಾಲಕ್ಕೆ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಬಿ. ಮಂಜಪ್ಪ ಹೇಳಿದರು.
ತೈಲ ಬೆಲೆ ಏರಿಕೆ ಖಂಡಿಸಿ ಜೋಡೆತ್ತಿನ ಬಂಡಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ತೈಲ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಶೇಷವಾಗಿ 6 ಜೋಡೆತ್ತಿನ ಬಂಡಿಗಳಲ್ಲಿ ಸವಾರಿ ಮಾಡುವ ಮುಖೇನ ಕೇಂದ್ರ ಸರ್ಕಾರದ ವಿರುದ್ಧ ಇಂದು ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು.
57 ಕೆರೆಗಳಿಗೆ ನೀರು : ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಬೇಕು
ತುಂಗಭದ್ರಾ ನದಿಯಿಂದ 22 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಳಪೆ ಕಾಮಗಾರಿಯಿಂದ ಪೈಪ್ಲೈನ್ಗಳು ಅಲ್ಲಲ್ಲಿ ಒಡೆದು ಕೆರೆಗಳಿಗೆ ನೀರು ಬರದಂತಾಗಿದೆ.
`ದಾವಣಗೆರೆ ಗೃಹಿಣಿ’ ಸ್ಪರ್ಧೆಗೆ ಆಹ್ವಾನ
ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕಲಾಕುಂಚ ಮಹಿಳಾ ವಿಭಾಗದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾರ್ಚ್ 8 ಶನಿವಾರ, 9 ಭಾನುವಾರ ದಾವಣಗೆರೆ ಗೃಹಿಣಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಅಪರಿಚಿತ ವೃದ್ಧನ ಶವ ಪತ್ತೆ
ನಗರದ ಅರುಣ ಟಾಕೀಸ್ ಹತ್ತಿರ ಹಳೇ ಪಿ.ಬಿ ರಸ್ತೆಯಲ್ಲಿರುವ ಉಮಾ ಮಹೇಶ್ವರಿ ದೇವಸ್ಥಾನ ಹತ್ತಿರ ಖಾಲಿ ಜಾಗದಲ್ಲಿ ಸುಮಾರು 60 - 65 ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬನ ಮೃತ ದೇಹ ದೊರೆತಿದೆ.
ಹೊನ್ನಾಳಿಯಲ್ಲಿ ಇಂದು ಪ್ರತಿಭಟನೆ
ಬಿಸಿ ಊಟ ಸಂಘಟನೆ ವತಿಯಿಂದ ಇಂದು ಮಧ್ಯಾಹ್ನ 1 ಗಂಟೆಗೆ ಹೊನ್ನಾಳಿ ತಾಲ್ಲೂಕು ಕಚೇರಿ ಬಳಿ ಪ್ರತಿಭಟನೆ ನಡೆಯಲಿದೆ.
ಪುರಂದರ ದಾಸರ ದೇವರ ನಾಮ, ತ್ಯಾಗರಾಜರ ಕೀರ್ತನೆ ಸ್ಪರ್ಧೆ
ಶ್ರೀ ಪುರಂದರ ದಾಸರ ಹಾಗೂ ಶ್ರೀ ತ್ಯಾಗರಾಜರ ಆರಾಧನೆ ಪ್ರಯುಕ್ತ ಶ್ರೀ ಪುರಂದರ ದಾಸರ ದೇವರ ನಾಮ ಹಾಗೂ ಶ್ರೀ ತ್ಯಾಗರಾಜರ ಕೀರ್ತನಾ ಸ್ಪರ್ಧೆಯನ್ನು ಇದೇ ದಿನಾಂಕ 16 ರ ಶನಿವಾರ ಬೆಳಿಗ್ಗೆ 10.30 ಗಂಟೆಗೆ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ.
ಹರಿಹರ : 108 ಸೂರ್ಯ ನಮಸ್ಕಾರ, ಯಜ್ಞ ಕಾರ್ಯಕ್ರಮ
ಇದೇ ದಿನಾಂಕ 9 ರ ಭಾನುವಾರ ತುಂಗಭದ್ರಾ ನದಿಯ ದಂಡೆಯ ಮೇಲಿರುವ ತುಂಗಾರಾತಿ ಕಾರಿಡಾರ್ ಸ್ಥಳದಲ್ಲಿ ಬೆಳಗ್ಗೆ 5.30 ರಿಂದ 9 ಗಂಟೆಯವರೆಗೆ ರಥ ಸಪ್ತಮಿ ಪ್ರಯುಕ್ತ 108 ಸೂರ್ಯ ನಮಸ್ಕಾರ ಮತ್ತು ಯಜ್ಞ ಹಾಗೂ ಸಾಧಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆರ್.ಜಿ. ರವೀಂದ್ರ ಸಿಂಗ್ ತಿಳಿಸಿದ್ದಾರೆ.
ವ್ಯಾಸಂಗ ವೇತನಕ್ಕೆ ಅರ್ಜಿ : ಅವಧಿ ವಿಸ್ತರಣೆ
ಪಿಹೆಚ್ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಹೊಸ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ದಿನಾಂಕ 10 ರವರೆಗೆ ವಿಸ್ತರಿಸಲಾಗಿದೆ
ಕುಂಬಳೂರಿನಲ್ಲಿ ಇಂದು ದಂತ, ನೇತ್ರಾ ತಪಾಸಣಾ ಶಿಬಿರ
ಲಯನ್ಸ್ ಕ್ಲಬ್, ಮಲೇಬೆನ್ನೂರು ಮತ್ತು ನೇತ್ರಾಲಯ ಐ-ಕೇರ್ ಹಾಗೂ ಬಾಪೂಜಿ ದಂತ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ಶಾಲಾ ಮಕ್ಕಳಿಗೆ ಹಾಗೂ ಗ್ರಾಮಸ್ಥರಿಗೆ ಉಚಿತ ದಂತ ಹಾಗೂ ನೇತ್ರಾ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ
ಹೊನ್ನಾಳಿಯಲ್ಲಿ ನಾಳೆ ದಿಂಡಿ ಮಹೋತ್ಸವ
ಹೊನ್ನಾಳಿ : ಪಟ್ಟಣದ ದೊಡ್ಡಪೇಟೆ ಪಾಂಡುರಂಗ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 7ರಿಂದ 9ರ ವರೆಗೆ 107ನೇ ದಿಂಡಿ ಮಹೋತ್ಸವ ನಡೆಯಲಿದೆ ಎಂದು ನಾಮದೇವ ಸಿಂಪಿ ಸಮಾಜದ ಅಧ್ಯಕ್ಷ ಹೆಚ್.ಪಿ ಶ್ರೀಹರ ಹೊವಳೆ ತಿಳಿಸಿದ್ದಾರೆ.
ಸ್ನಾತಕ ಪದವಿ ಪರೀಕ್ಷೆ: ಎವಿಕೆ ಮಹಿಳಾ ಕಾಲೇಜಿಗೆ 10 ರ್ಯಾಂಕ್
ದಾವಣಗೆರೆ ವಿಶ್ವವಿದ್ಯಾನಿಲಯದ 2023-24ನೇ ಸಾಲಿನ ಸ್ನಾತಕ ಪದವಿ ಪರೀಕ್ಷೆಯಲ್ಲಿ ನಗರದ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು 10 ರ್ಯಾಂಕ್ ಪಡೆದಿರುತ್ತಾರೆ.
ತುಮ್ಮಿನಕಟ್ಟೆಯಲ್ಲಿ ಇಂದಿನಿಂದ 3 ದಿನ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ
ರಾಣೇಬೆನ್ನೂರು ತಾಲ್ಲೂಕು ತುಮ್ಮಿನಕಟ್ಟೆ ಗ್ರಾಮದ ಬೆಲ್ಲದ ಪತೇಯಲ್ಲಿರುವ ಶ್ರೀ ಬಸವೇಶ್ವರ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದಿನಿಂದ ಇದೇ ದಿನಾಂಕ 7 ರವರೆಗೆ ಶ್ರೀ ಬಸವೇಶ್ವರ ರಥೋತ್ಸವ ಹಾಗೂ ಗುಗ್ಗಳ ಮಹೋತ್ಸವ ನಡೆಯಲಿದೆ.
ಹರಿಹರದಲ್ಲಿ ಬೀಡಾ ಸ್ಟಾಲ್ಗೆ ಬೆಂಕಿ
ಹರಿಹರ : ಹರಿಹರೇಶ್ವರ ದೇವಸ್ಥಾನ ರಸ್ತೆಯ ತೇರುಗಡ್ಡೆ ವೃತ್ತದಲ್ಲಿರುವ ಬೀಡಾ ಸ್ಟಾಲ್ನಲ್ಲಿ ಇಂದು ಸಂಜೆ ಬೆಂಕಿ ಅನಾಹುತ ಸಂಭವಿಸಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿದರು.
ಅಪರಿಚಿತ ಶವ ಪತ್ತೆ
ಸುಮಾರು 50 ವರ್ಷದ ವ್ಯಕ್ತಿಯ ಮೃತ ದೇಹ ಕಂಡು ಬಂದಿದ್ದು, ಕಂದು ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿರುವ ಅಪರಿಚಿತ ಶವದ ವಾರಸುದಾರರ ಮಾಹಿತಿ ಕಂಡು ಬಂದಲ್ಲಿ ವಿದ್ಯಾನಗರ ಪೊಲೀಸ್ ಠಾಣೆ (08192-262688) ಯನ್ನು ಸಂಪರ್ಕಿಸಬಹುದು.
ನಗರದಲ್ಲಿ ಇಂದು ಕಾಂಗ್ರೆಸ್ ಸಭೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳು ಶೀಘ್ರ ನಡೆಯಲಿದ್ದು, ಈ ಚುನಾವಣೆಗೆ ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸುವ ಉದ್ದೇಶದಿಂದ ದಾವಣಗೆರೆ ಜಿಲ್ಲೆಯಲ್ಲಿ ಪೂರ್ವಭಾವಿ ಸಭೆಯನ್ನು ಇಂದು ಮಧ್ಯಾಹ್ನ 1 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಎಸ್.ಭವನದಲ್ಲಿ ಕರೆಯಲಾಗಿದೆ.
ಇಂದು ಸವಿತಾ ಮಹರ್ಷಿ ಜಯಂತಿ
ಜಿಲ್ಲಾಡಳಿತದಿಂದ ಇಂದು ಬೆಳಿಗ್ಗೆ 10. 30ಕ್ಕೆ ಜಿಲ್ಲಾಡಳಿತ ಭವನದಲ್ಲಿ ಶ್ರೀ ಸವಿತಾ ಮಹರ್ಷಿ ಜಯಂ ತ್ಯೋತ್ಸವ ಆಚರಿಸಲಾಗುವುದು ಎಂದು ಸಂಘದ ಅಧ್ಯಕ್ಷ, ವಕೀಲ ಎನ್. ರಂಗಸ್ವಾಮಿ ತಿಳಿಸಿದ್ದಾರೆ.
ನಗರದಲ್ಲಿ ಇಂದಿನಿಂದ 9 ರವರೆಗೆ 60 ನೇ ವರ್ಷದ ದಿಂಡಿ ಮಹೋತ್ಸವ
ಬಂಬೂಬಜಾರ್ ಗೋಂದಳಿ ಸಮಾಜದ ಶ್ರೀ ವಿಠಲ ರುಖುಮಾಯಿ ಹರಿ ಮಂದಿರದಲ್ಲಿ 60 ನೇ ವರ್ಷದ ದಿಂಡಿ ಮಹೋತ್ಸವದ ಅಂಗವಾಗಿ ವಿಶ್ವಶಾಂತಿಗಾಗಿ ಶ್ರೀ ಗ್ರಂಥರಾಜ ಜ್ಞಾನೇಶ್ವರಿಯ ಸಾಮುದಾಯಿಕ ಪಾರಾಯಣ ಮತ್ತು ಅಖಂಡ ಹರಿನಾಮ ಸಪ್ತಾಹ ಇಂದಿನಿಂದ ಇದೇ ದಿನಾಂಕ 9 ರವರೆಗೆ ನಡೆಯಲಿದೆ.
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ನೀಡಲು ಆತ್ಮಸ್ಥೈರ್ಯ ದಿಂದ ಹೋರಾಡಿ ಜೀವ ನೋಪಾಯದಿಂದ ಪಾರು ಮಾಡಿದಂ ತಹ ಮಹಿಳೆಯ ರನ್ನು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಪರಿಗಣಿಸಲು ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಗರದಲ್ಲಿ ಇಂದು ಪುಸ್ತಕ ಬಿಡುಗಡೆ
ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕರು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಗೌರವ ಸಲಹೆಗಾರರಾದ ಹೆಚ್.ಕೆ. ಲಿಂಗರಾಜ್ ಅವರು ರಚಿಸಿದ `ಶಿಕ್ಷಕರಿಗಾಗಿ ಸೇವಾ ನಿಯಮಗಳು' ಎಂಬ ಪುಸ್ತಕ ಇಂದು ಬಿಡುಗಡೆಯಾಗಲಿದೆ.
ಎಐಟಿಯುಸಿ ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಮುಂದಕ್ಕೆ
ಫೆಬ್ರವರಿ 3 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಎಐಟಿಯುಸಿ ಸಂಯೋಜಿತ ಅಂಗನವಾಡಿ ಕಾರ್ಯಕ ರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ರಾಜ್ಯ ಸಮಿತಿ ನೇತೃತ್ವದಲ್ಲಿ ಆರಂಭವಾಗಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಖ್ಯ ಮಂತ್ರಿಗಳ ಭರವಸೆ ಮೇರೆಗೆ ಮುಂದೂಡಲಾಗಿದೆ
ಹರಿಹರ ಪಿಎಲ್ಡಿ ಬ್ಯಾಂಕಿನ 4 ಸ್ಥಾನಗಳ ಪೈಕಿ 3 ಸ್ಥಾನಗಳ ಫಲಿತಾಂಶ ಪ್ರಕಟ
ಹರಿಹರ ಪಿಎಲ್ಡಿ ಬ್ಯಾಂಕಿನ ಆಡಳಿತ ಮಂಡಳಿಯ 4 ನಿರ್ದೇಶಕ ಸ್ಥಾನಗಳಿಗೆ ನಿನ್ನೆ ಚುನಾವಣೆ ನಡೆಯಿತು. 10 ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದವು.
ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ : 340 ಮೆಟ್ರಿಕ್ ಟನ್ ಮರಳು ಜಪ್ತಿ
340 ಮೆಟ್ರಿಕ್ ಟನ್ ಅಕ್ರಮವಾಗಿ ಮರಳನ್ನು ದಾಸ್ತಾನು ಮಾಡಿದ ಅಡ್ಡೆಗಳ ಮೇಲೆ ದಿಢೀರ್ ದಾಳಿ ನಡೆಸಿದ ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್, ತಹಶೀಲ್ದಾರ್ ಗುರುಬಸವರಾಜ್ ಮತ್ತು ಗಣಿ ಮತ್ತು ಭೂ ವಿಜ್ಞಾನಿ ತಂಡಗಳೊಂದಿಗೆ ಸೋಮವಾರ ಜಪ್ತಿ ಮಾಡಲಾಯಿತು
ನಗರಕ್ಕೆ 7ರಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಇದೇ ದಿನಾಂಕ 7ರಂದು ಭೇಟಿ ನೀಡಲಿದ್ದಾರೆ.
ರಾಣೇಬೆನ್ನೂರಿನಲ್ಲಿ ಇಂದು ಮೌನೇಶ್ವರ ಜಯಂತಿ – ಸಾಮೂಹಿಕ ವಿವಾಹ
ಮೌನೇಶ್ವರ ದೇವಸ್ಥಾನ, ವಿಶ್ವಕರ್ಮ ಸಮಾಜ, ಕಾಳಿಕಾದೇವಿ ಮಹಿಳಾ ಮಂಡಳ ಹಾಗೂ ನೌಕರರ ಸಂಘದಿಂದ ಜಗದ್ಗುರು ಮೌನೇಶ್ವರ ಜಯಂತಿಯನ್ನು ಇಂದು ಆಚರಿಸಲಾಗುವುದು ಎಂದು ಸಮಾಜದ ಗೌರವ ಸಮಿತಿ ಅಧ್ಯಕ್ಷ ಬಸವರಾಜ ಬಡಿಗೇರ ತಿಳಿಸಿದರು.
ಪತ್ತೆಯಾಗದ ಬಾಲಕನ ಶವ
ತಾಲೂಕಿನ ಕುರ್ಕಿ ಬಳಿ ಭದ್ರಾ ನಾಲೆಯಲ್ಲಿ ಭಾನುವಾರ ಕೊಚ್ಚಿ ಹೋಗಿರುವ ಗಣೇಶ್ ಶವ ಸೋಮವಾರವೂ ಪತ್ತೆಯಾಗಲಿಲ್ಲ.
ನಗರದಲ್ಲಿ ಇಂದು ಕ್ಯಾನ್ಸರ್ ಜಾಗೃತಿ ಜಾಥಾ
ಜಿ.ಎಂ. ವಿಶ್ವವಿದ್ಯಾಲಯ, ಜಿ.ಎಂ.ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯೂಟಿಕಲ್ ಸೈನ್ಸ್ ಅಂಡ್ ರಿಸರ್ಚ್ ವಿಭಾಗ ಮತ್ತು ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ (ವಾಕಥಾನ್) ನಾಳೆ ದಿನಾಂಕ 4 ರ ಮಂಗಳವಾರ ಬೆಳಿಗ್ಗೆ 7.30 ಕ್ಕೆ ಹಮ್ಮಿಕೊಳ್ಳಲಾಗಿದೆ
![01 srishaila 06.02.2025 ಶ್ರೀಶೈಲ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿ ವೆಂಕಟರೆಡ್ಡಿ, ಉಪಾಧ್ಯಕ್ಷರಾಗಿ ಪ್ರಕಾಶ್](https://janathavani.com/wp-content/uploads/2025/02/01-srishaila-06.02.2025.jpg)
ಶ್ರೀಶೈಲ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿ ವೆಂಕಟರೆಡ್ಡಿ, ಉಪಾಧ್ಯಕ್ಷರಾಗಿ ಪ್ರಕಾಶ್
ನಗರದ ಪ್ರತಿಷ್ಠಿತ ಕೋ-ಆಪ ರೇಟಿವ್ ಸೊಸೈಟಿಗಳಲ್ಲೊಂ ದಾದ ಶ್ರೀ ಶ್ರೀಶೈಲ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಆಡಳಿತ ಮಂಡಳಿಯ ಅಧ್ಯಕ್ಷ ರಾಗಿ ಸಂಘದ ಹಾಲಿ ಅಧ್ಯಕ್ಷ ಆರ್. ವೆಂಕಟರೆಡ್ಡಿ, ಉಪಾಧ್ಯಕ್ಷರಾಗಿ ಸಂಘದ ಹಾಲಿ ಉಪಾಧ್ಯಕ್ಷ ವಿ. ಪ್ರಕಾಶ್ ಅವರುಗಳು ಮತ್ತೊಂದು ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
![04 kottur 06.02.2025 22ಕ್ಕೆ ಗುರು ಕೊಟ್ಟೂರೇಶ್ವರ ಮಹಾ ರಥೋತ್ಸವ](https://janathavani.com/wp-content/uploads/2025/02/04-kottur-06.02.2025-580x440.jpg)
22ಕ್ಕೆ ಗುರು ಕೊಟ್ಟೂರೇಶ್ವರ ಮಹಾ ರಥೋತ್ಸವ
ಕೊಟ್ಟೂರು : ಇಲ್ಲಿನ ಕೊಟ್ಟೂರೇಶ್ವರ ಸ್ವಾಮಿಯ ಮಹಾ ರಥೋತ್ಸವವು ಇದೇ ದಿನಾಂಕ 22ರಂದು ನಡೆಯಲಿದ್ದು, ಪಾದಯಾತ್ರೆ ಮೂಲಕ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳಬೇಕೆಂದು ಹಗರಿಬೊಮ್ಮನಹಳ್ಳಿ ಶಾಸಕ ಕೆ. ನೇಮಿರಾಜನಾಯ್ಕ ಅಧಿಕಾರಿಗಳಿಗೆ ಸೂಚಿಸಿದರು.
![06 ICT 06.02.2025 ಐಸಿಟಿ ಕಾಮಗಾರಿಗಳನ್ನು ಪರಿಶೀಲಿಸಿದ ಸ್ಥಾಯಿ ಸಮಿತಿ ಅಧ್ಯಕ್ಷೆ ಸವಿತಾ ಹುಲ್ಲುಮನೆ](https://janathavani.com/wp-content/uploads/2025/02/06-ICT-06.02.2025-580x440.jpg)
ಐಸಿಟಿ ಕಾಮಗಾರಿಗಳನ್ನು ಪರಿಶೀಲಿಸಿದ ಸ್ಥಾಯಿ ಸಮಿತಿ ಅಧ್ಯಕ್ಷೆ ಸವಿತಾ ಹುಲ್ಲುಮನೆ
ಸ್ಮಾರ್ಟ್ ಸಿಟಿ ವತಿಯಿಂದ ಅನುಷ್ಠಾನಗೊಳಿಸಿರುವ ಐಸಿಟಿ ಕಾಮಗಾರಿಗಳ ಪರಿಶೀಲನೆಯನ್ನು ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸವಿತಾ ಹುಲ್ಲುಮನೆ ಗಣೇಶ್ ಸ್ಮಾರ್ಟ್ ಸಿಟಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.
![08 hnl 06.02.2025 ಹೊನ್ನಾಳಿಯಲ್ಲಿ ಇಡಗುಂಜಿ ಗಣಪತಿ ದೇವಸ್ಥಾನ ಉದ್ಘಾಟನೆ](https://janathavani.com/wp-content/uploads/2025/02/08-hnl-06.02.2025-580x440.jpg)
ಹೊನ್ನಾಳಿಯಲ್ಲಿ ಇಡಗುಂಜಿ ಗಣಪತಿ ದೇವಸ್ಥಾನ ಉದ್ಘಾಟನೆ
ಹೊನ್ನಾಳಿ : ಪಟ್ಟಣದ ಬಾಲರಾಜ ಘಾಟನಲ್ಲಿ ಅಯ್ಯಪ್ಪ ಸ್ವಾಮಿ ಸೇವಾ ಸಂಘದಿಂದ ಇಡಗುಂಜಿ ಮಹಾ ಗಣಪತಿ ಮೂರ್ತಿ ಪ್ರಾಣ ಪ್ರತಿಷ್ಟಾಪನೆಯನ್ನು ಮಂಜುನಾಥ ದೇವರು ಹಿರೇಕಲ್ಮಠ ಇವರ ಸಾನಿಧ್ಯದಲ್ಲಿ ನೆರವೇರಿಸಲಾಯಿತು.
![09 aryavardhan 06.02.2025 22ಕ್ಕೆ ಸರ್.ಎಂ.ವಿ ವೈಭವ](https://janathavani.com/wp-content/uploads/2025/02/09-aryavardhan-06.02.2025-373x440.jpg)
22ಕ್ಕೆ ಸರ್.ಎಂ.ವಿ ವೈಭವ
ನಗರದ ಬಿ.ಜೆ.ಎಂ. ಸ್ಕೂಲ್ ಮತ್ತು ಜಿ.ಎನ್.ಬಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆವರಣದಲ್ಲಿ ನಾಡಿದ್ದು ದಿನಾಂಕ 7ರ ಶುಕ್ರವಾರ ಸಂಜೆ 5 ಗಂಟೆಗೆ ಶಾಲಾ ವಾರ್ಷಿಕೋತ್ಸವ `ಅರಿವಿನ ಉತ್ಸವ' ಕಾರ್ಯಕ್ರಮ ನಡೆಯಲಿದೆ.
![10 shiva society 06.02.2025 ಶಿವ ಸೊಸೈಟಿ ಚುನಾವಣೆ : 9 ಕ್ಷೇತ್ರದಲ್ಲಿ ಅವಿರೋಧ ಆಯ್ಕೆ, 6 ಕ್ಷೇತ್ರಕ್ಕೆ ಚುನಾವಣೆ](https://janathavani.com/wp-content/uploads/2025/02/10-shiva-society-06.02.2025-580x440.jpg)
ಶಿವ ಸೊಸೈಟಿ ಚುನಾವಣೆ : 9 ಕ್ಷೇತ್ರದಲ್ಲಿ ಅವಿರೋಧ ಆಯ್ಕೆ, 6 ಕ್ಷೇತ್ರಕ್ಕೆ ಚುನಾವಣೆ
ಹೊನ್ನಾಳಿ : ಶಿವ-ಕೋ ಸೊಸೈಟಿಯ 15 ಕ್ಷೇತ್ರಗಳಲ್ಲಿ 9 ನಿರ್ದೇಶಕರ ಅವಿರೋಧ ಆಯ್ಕೆ ಮಾಡುವಲ್ಲಿ ಸಾದು ಸಮಾಜದ ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕು ಅಧ್ಯಕ್ಷರು ಹಾಗೂ ಮುಖಂಡರ ನೇತೃತ್ವದ ಸಭೆಯು ಯಶಸ್ವಿಯಾಗಿದೆ.
![12 hrp 06.02.2025 22ಕ್ಕೆ ಸರ್.ಎಂ.ವಿ ವೈಭವ](https://janathavani.com/wp-content/uploads/2025/02/12-hrp-06.02.2025-580x440.jpg)
22ಕ್ಕೆ ಸರ್.ಎಂ.ವಿ ವೈಭವ
ಹರಪನಹಳ್ಳಿ : ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸದಿರುವುದನ್ನು ಖಂಡಿಸಿ ವಿವಿಧ ಇಲಾಖೆಯ ಸರ್ಕಾರಿ ನೌಕರರು ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿಯಿ ರುವ ಸಂಘದ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಿದರು.
![15 chess 06.02.2025 ಮಕ್ಕಳ ಬುದ್ಧಿಶಕ್ತಿ ಬೆಳವಣಿಗೆಗೆ ಚದುರಂಗ ಆಟ ಸಹಕಾರಿ](https://janathavani.com/wp-content/uploads/2025/02/15-chess-06.02.2025-580x440.jpg)
ಮಕ್ಕಳ ಬುದ್ಧಿಶಕ್ತಿ ಬೆಳವಣಿಗೆಗೆ ಚದುರಂಗ ಆಟ ಸಹಕಾರಿ
ಮಕ್ಕಳಲ್ಲಿ ಚಾಣಾಕ್ಷತೆ ಹಾಗೂ ತಾಳ್ಮೆಯ ಮನೋ ಭಾವ ಬೆಳೆಯಲು ಚದುರಂಗ ಆಟ ಸಹಕಾರಿ ಎಂದು ಲಯನ್ಸ್ ಅಧ್ಯಕ್ಷ ಎಸ್.ಜಿ. ಉಳುವಯ್ಯ ಹೇಳಿದರು.
![16 shanneshchara 06.02.2025 ಆವರಗೆರೆ : ಶ್ರೀ ಬಾಲ ಶನೇಶ್ವರಸ್ವಾಮಿ ಮಹಾಕ್ಷೇತ್ರದಲ್ಲಿ 3ನೇ ವಾರ್ಷಿಕೋತ್ಸವ](https://janathavani.com/wp-content/uploads/2025/02/16-shanneshchara-06.02.2025.jpg)
ಆವರಗೆರೆ : ಶ್ರೀ ಬಾಲ ಶನೇಶ್ವರಸ್ವಾಮಿ ಮಹಾಕ್ಷೇತ್ರದಲ್ಲಿ 3ನೇ ವಾರ್ಷಿಕೋತ್ಸವ
ಆವರಗೆರೆಯ (ಶ್ರೀ ಮಹಾಲಕ್ಷ್ಮೀ ಲೇ ಔಟ್ ಪಕ್ಕ) ಎತ್ತಿನ ಸಂತೆ ಹಿಂಭಾಗ ದಲ್ಲಿ ಶ್ರೀ ಗುರು ಬಾಲ ಶನೇಶ್ವರ ಸ್ವಾಮಿ ಮಹಾಕ್ಷೇತ್ರದಲ್ಲಿ 3ನೇ ವರ್ಷದ ವಾರ್ಷಿಕೋತ್ಸವ ಕಾರ್ಯ ಕ್ರಮವನ್ನು ನಾಡಿದ್ದು ದಿನಾಂಕ 7 ಮತ್ತು 8ರಂದು ಏರ್ಪಡಿಸಲಾಗಿದೆ.
![17 ward 33 06.02.2025 33ನೇ ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ](https://janathavani.com/wp-content/uploads/2025/02/17-ward-33-06.02.2025-580x440.jpg)
33ನೇ ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಮಹಾನಗರ ಪಾಲಿಕೆಯ 15ನೇ ಹಣಕಾಸಿನ ಅನುದಾನದಲ್ಲಿ 33ನೇ ವಾರ್ಡಿನಲ್ಲಿ 55 ಲಕ್ಷದ ಅನುದಾನದಲ್ಲಿ ಜಯ ನಗರ `ಎ' ಬ್ಲಾಕ್ ನಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಗೆ 33ನೇ ವಾರ್ಡಿನ ಮಹಾನಗರ ಪಾಲಿಕೆ ಸದಸ್ಯ ಕೆ.ಎಂ. ವೀರೇಶ್ ಚಾಲನೆ ನೀಡಿದರು.
![20 hrr silencer 06.02.2025 ಕರ್ಕಶ ಶಬ್ಧಗಳ ಸೈಲೆನ್ಸರ್ ನಾಶ: ದ್ವಿಚಕ್ರ ಸವಾರರಿಗೆ ಎಚ್ಚರಿಕೆ](https://janathavani.com/wp-content/uploads/2025/02/20-hrr-silencer-06.02.2025-580x440.jpg)
ಕರ್ಕಶ ಶಬ್ಧಗಳ ಸೈಲೆನ್ಸರ್ ನಾಶ: ದ್ವಿಚಕ್ರ ಸವಾರರಿಗೆ ಎಚ್ಚರಿಕೆ
ಹರಿಹರ : ದ್ವಿಚಕ್ರ ವಾಹನ ಚಾಲಕರು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕರ್ಕಶ ಶಬ್ಧ ಹೊರಡಿಸುವ ಸೈಲೆನ್ಸರ್ ಮತ್ತು ಕಣ್ಣಿಗೆ ಕುಕ್ಕುವಂತಹ ಹೆಡ್ ಲೈಟ್ಗಳನ್ನು ಅಳವಡಿಸದಂತೆ ನಗರ ಪೊಲೀಸ್ ವೃತ್ತ ನಿರೀಕ್ಷಕ ಎಸ್. ದೇವಾನಂದ್ ಎಚ್ಚರಿಸಿದ್ದಾರೆ.
![21 kalim bhasha 06.02.2025 ಹಿರಿಯ ಸಾಹಿತಿ ಕಲೀಂ ಬಾಷಾ ಅವರಿಗೆ ನುಡಿನಮನ](https://janathavani.com/wp-content/uploads/2025/02/21-kalim-bhasha-06.02.2025-580x440.jpg)
ಹಿರಿಯ ಸಾಹಿತಿ ಕಲೀಂ ಬಾಷಾ ಅವರಿಗೆ ನುಡಿನಮನ
ಹರಿಹರ : ಮೊನ್ನೆ ನಿಧನರಾದ ಬಂಡಾಯ ಸಾಹಿತಿ ಜೆ.ಕಲೀಂ ಬಾಷ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾನಪದ ಪರಿಷತ್ತು ಮತ್ತು ಪರಸ್ಪರ ಬಳಗದಿಂದ ವತಿಯಿಂದ ನಗರದ ರಚನಾ ಕ್ರೀಡಾ ಟ್ರಸ್ಟ್ ಸಭಾಂಗಣ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಲಾಯಿತು.
![23 ssm geman 06.02.2025 ಜರ್ಮನ್ ಪ್ರವಾಸದಲ್ಲಿ ಸಚಿವ ಎಸ್ಸೆಸ್ಸೆಂ ತಂತ್ರಜ್ಞಾನ ಉಪಯೋಗಗಳ ಅಧ್ಯಯನ](https://janathavani.com/wp-content/uploads/2025/02/23-ssm-geman-06.02.2025-580x440.jpg)
ಜರ್ಮನ್ ಪ್ರವಾಸದಲ್ಲಿ ಸಚಿವ ಎಸ್ಸೆಸ್ಸೆಂ ತಂತ್ರಜ್ಞಾನ ಉಪಯೋಗಗಳ ಅಧ್ಯಯನ
ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರು ಜರ್ಮನ್ ಪ್ರವಾಸದಲ್ಲಿದ್ದು, ಆ ದೇಶದಲ್ಲಿನ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕಾ ವಿಷಯಗಳು, ತಂತ್ರಜ್ಞಾನ ಬೆಳವಣಿಗೆ ಹಾಗೂ ಅವುಗಳ ಉಪಯೋಗದ ಮಾಹಿತಿಯನ್ನು ಸಚಿವರು ಪಡೆದರು.
![24 harihareshwara 06.02.2025 ಶ್ರೀ ಹರಿಹರೇಶ್ವರ ರಥೋತ್ಸವಕ್ಕೆ ಸಿದ್ಧತೆ](https://janathavani.com/wp-content/uploads/2025/02/24-harihareshwara-06.02.2025-580x440.jpg)
ಶ್ರೀ ಹರಿಹರೇಶ್ವರ ರಥೋತ್ಸವಕ್ಕೆ ಸಿದ್ಧತೆ
ಹರಿಹರ : ನಗರದ ಐತಿಹಾಸಿಕ ಪ್ರಸಿದ್ಧ ಶ್ರೀ ಹರಿಹರೇಶ್ವರ ಸ್ವಾಮಿಯ ರಥೋತ್ಸವವು ಇದೇ ದಿನಾಂಕ 12 ರಂದು ನಡೆಯುವುದರ ನಿಮ್ಮಿತ್ತವಾಗಿ, ಶ್ರೀ ಹರಿಹರೇಶ್ವರ ಮತ್ತು ಮಹಾಲಕ್ಷ್ಮಿ ದೇವಸ್ಥಾನಕ್ಕೆ ವಿದ್ಯುತ್ ದೀಪಗಳಿಂದ ಶೃಂಗಾರ ಮಾಡಲಾಗಿದ್ದು, ಭಕ್ತರನ್ನು ಆಕರ್ಷಿಸುತ್ತದೆ.
![26 govt college 06.02.2025 ಸರ್ಕಾರಿ ಪ್ರ.ದ.ಕಾಲೇಜಿಗೆ 3 ರ್ಯಾಂಕ್](https://janathavani.com/wp-content/uploads/2025/02/26-govt-college-06.02.2025-580x301.jpg)
ಸರ್ಕಾರಿ ಪ್ರ.ದ.ಕಾಲೇಜಿಗೆ 3 ರ್ಯಾಂಕ್
ನಗರದ ಸರ್ಕಾರಿ ಪ್ರಥಮ ಕಾಲೇಜಿನ ಸ್ನಾತಕೊತ್ತರ ನಿರ್ವಹಣಾ ಶಾಸ್ತ್ರ (ಎಂಬಿಎ) ವಿಭಾಗದ ವಿದ್ಯಾರ್ಥಿಗಳು ದಾವಣಗೆರೆ ವಿಶ್ವವಿದ್ಯಾನಿಲಯದ 2023-24 ಸಾಲಿನ ಸೆಪ್ಟಂಬರ್ನಲ್ಲಿ ನಡೆದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಅತಿ ಹೆಚ್ಚು ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯನ್ನು ಪಡೆದಿರುತ್ತಾರೆ.
![07 mbr 06.02.2025 ಮಲೇಬೆನ್ನೂರಿನಲ್ಲಿ ಸಂಭ್ರಮದ ಗಂಧದ ಮೆರವಣಿಗೆ](https://janathavani.com/wp-content/uploads/2025/02/07-mbr-06.02.2025-580x440.jpg)
ಮಲೇಬೆನ್ನೂರಿನಲ್ಲಿ ಸಂಭ್ರಮದ ಗಂಧದ ಮೆರವಣಿಗೆ
ಮಲೇಬೆನ್ನೂರು : ಇಲ್ಲಿನ ಹಿಂದೂ - ಮುಸ್ಲಿಂ ಬಾಂಧವರ ಭಾವೈಕ್ಯತೆಯ ಸಂಕೇತವಾದ ಸೂಫಿ ಸಂತ ಹಜರತ್ ಸೈಯದ್ ಹಬೀಬುಲ್ಲಾ ಷಾ ಖಾದ್ರಿ ಅವರ ಉರುಸ್ ಅಂಗವಾಗಿ ಗಂಧದ (ಸಂದಲ್) ಮೆರವಣಿಗೆ ಬುಧವಾರ ಸಂಜೆ ಪಟ್ಟಣದಲ್ಲಿ ಸಂಭ್ರಮದಿಂದ ಜರುಗಿತು.
![04 mbr urus 05.02.2025 ಮಲೇಬೆನ್ನೂರಿನಲ್ಲಿ ಇಂದು ಗಂಧ, ನಾಳೆ ಉರುಸ್](https://janathavani.com/wp-content/uploads/2025/02/04-mbr-urus-05.02.2025-580x440.jpg)
ಮಲೇಬೆನ್ನೂರಿನಲ್ಲಿ ಇಂದು ಗಂಧ, ನಾಳೆ ಉರುಸ್
ಹಿಂದೂ-ಮುಸ್ಲಿಂ ಬಾಂಧವರ ಭಾವೈಕ್ಯತೆಯ ಸಂಕೇತವಾದ ಸೂಫಿ ಸಂತ ಹಜರತ್ ಸೈಯದ್ ಹಬೀಬುಲ್ಲಾ ಷಾ ಖಾದ್ರಿ ಅವರ ಗಂಧ (ಸಂದಲ್) ಮತ್ತು ಉರುಸ್ ಇಂದು ಮತ್ತು ನಾಳೆ ಅಪಾರ ಭಕ್ತರ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ಹಾಗೂ ಶ್ರದ್ಧಾ-ಭಕ್ತಿಯಿಂದ ಜರುಗಲಿದೆ.
![05 hrp bharamppa 05.02.2025 ಹರಪನಹಳ್ಳಿ : ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿನ ಅಧ್ಯಕ್ಷರಾಗಿ ರಾಜಕುಮಾರ ಭರ್ಮಪ್ಪ](https://janathavani.com/wp-content/uploads/2025/02/05-hrp-bharamppa-05.02.2025-580x440.jpg)
ಹರಪನಹಳ್ಳಿ : ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿನ ಅಧ್ಯಕ್ಷರಾಗಿ ರಾಜಕುಮಾರ ಭರ್ಮಪ್ಪ
ಹರಪನಹಳ್ಳಿ : ಸ್ಥಳೀಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಉಚ್ಚಂಗಿದುರ್ಗ ರಾಜಕುಮಾರ ಭರ್ಮಪ್ಳ, ಉಪಾಧ್ಯಕ್ಷರಾಗಿ ನಾಗರಾಜ ಗೊಂಗಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ
![06 sankalpa 05.02.2025 ಹೆಣ್ಣು ಮಕ್ಕಳಿಗೆ ಸಮಾನ ಅವಕಾಶ ನೀಡುವ ಸಂಕಲ್ಪ ಮಾಡೋಣ](https://janathavani.com/wp-content/uploads/2025/02/06-sankalpa-05.02.2025-580x437.jpg)
ಹೆಣ್ಣು ಮಕ್ಕಳಿಗೆ ಸಮಾನ ಅವಕಾಶ ನೀಡುವ ಸಂಕಲ್ಪ ಮಾಡೋಣ
ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ವೈದ್ಯಾಧಿಕಾರಿ ಡಾ. ಚೇತನ್ ದೀಪ ಬೆಳಗಿಸಿ ಉದ್ಘಾಟಿಸಿದರು.
![07 mbr machideva 05.02.2025 ಮಡಿವಾಳ ಮಾಚಿದೇವರ ಜಯಂತಿ ಆಚರಣೆ](https://janathavani.com/wp-content/uploads/2025/02/07-mbr-machideva-05.02.2025-580x440.jpg)
ಮಡಿವಾಳ ಮಾಚಿದೇವರ ಜಯಂತಿ ಆಚರಣೆ
ಮಲೇಬೆನ್ನೂರು : ಶ್ರೇಷ್ಠ ಶರಣ ಮಡಿವಾಳ ಮಾಚಿದೇವರು ವೀರ ಸೇನಾನಿಯಾಗಿ ಸಮಾಜದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ನಂದಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರೂ ಆದ ಪುರಸಭೆ ನಾಮಿನಿ ಸದಸ್ಯ ಬಿ. ವೀರಯ್ಯ ಹೇಳಿದರು.
![09 nyamathi 05.02.2025 ನ್ಯಾಮತಿ : 13ರಿಂದ ಸೇವಾಲಾಲ್ ಮಹಾರಾಜರ ಜಯಂತ್ಯುತ್ಸವ](https://janathavani.com/wp-content/uploads/2025/02/09-nyamathi-05.02.2025-580x388.jpg)
ನ್ಯಾಮತಿ : 13ರಿಂದ ಸೇವಾಲಾಲ್ ಮಹಾರಾಜರ ಜಯಂತ್ಯುತ್ಸವ
ನ್ಯಾಮತಿ : ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಇದೇ ದಿನಾಂಕ 13ರಿಂದ 15ರ ವರೆಗೆ ಸಂತ ಸೇವಾಲಾಲ್ ಮಹಾರಾಜರ 285ನೇ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಈ ಸಂಭ್ರಮದಲ್ಲಿ ಯಾವುದೇ ಲೋಪ ಆಗದಂತೆ ಜಿಲ್ಲಾಧಿಕಾರಿಗಳು ಇಲ್ಲೇ ಇದ್ದು, ಸಿದ್ಧತಾ ಕಾರ್ಯದ ಬಗ್ಗೆ ನಿಗಾವಹಿಸಬೇಕು
![08 hrr 05.02.2025 ರಾಜ್ಯ ವಕ್ಫ್ ಮಂಡಳಿಯಿಂದ ಹರಿಹರಕ್ಕೆ ಹೈಟೆಕ್ ಆಂಬ್ಯುಲೆನ್ಸ್](https://janathavani.com/wp-content/uploads/2025/02/08-hrr-05.02.2025-580x440.jpg)
ರಾಜ್ಯ ವಕ್ಫ್ ಮಂಡಳಿಯಿಂದ ಹರಿಹರಕ್ಕೆ ಹೈಟೆಕ್ ಆಂಬ್ಯುಲೆನ್ಸ್
ಹರಿಹರ : ನಗರದ ಅಂಜುಮಾನ್ ಇಸ್ಲಾಮಿಯಾ ಸಮಿತಿಗೆ ರಾಜ್ಯ ವಕ್ಫ್ ಮಂಡಳಿ ಹೈಟೆಕ್ ಆಂಬ್ಯುಲೆನ್ಸ್ ನೀಡಿದ್ದು, ಅತಿ ಶೀಘ್ರದಲ್ಲೇ ಅದನ್ನು ಲೋಕಾರ್ಪಣೆ ಮಾಡಲಾಗುತ್ತದೆ
![10 isro 05.02.2025 ವಿಶ್ವಚೇತನ ವಿದ್ಯಾನಿಕೇತನ ಕಾಲೇಜಿನಲ್ಲಿ ಇಸ್ರೋ ವಿಜ್ಞಾನಿ ಡಾ. ಮಲ್ಲಿಕಾರ್ಜುನ್ ಕಂಡೆ](https://janathavani.com/wp-content/uploads/2025/02/10-isro-05.02.2025-580x440.jpg)
ವಿಶ್ವಚೇತನ ವಿದ್ಯಾನಿಕೇತನ ಕಾಲೇಜಿನಲ್ಲಿ ಇಸ್ರೋ ವಿಜ್ಞಾನಿ ಡಾ. ಮಲ್ಲಿಕಾರ್ಜುನ್ ಕಂಡೆ
ನಗರದ ಸರ್ ಎಂ.ವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇದೇ ದಿನಾಂಕ 22ರ ಸಂಜೆ 4ಕ್ಕೆ ಸರ್.ಎಂ.ವಿ ವೈಭವ-2024 ವಾರ್ಷಿಕೋತ್ಸವ ಹಾಗೂ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
![12 cnara 05.02.2025 ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ಗೆ ನೇಮಕ](https://janathavani.com/wp-content/uploads/2025/02/12-cnara-05.02.2025-e1738738931445.jpg)
ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ಗೆ ನೇಮಕ
ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿ ಯನ್ನ ರಾಜ್ಯ ಉಪಾಧ್ಯಕ್ಷರಾಗಿ ನಗರದ ಕೆ.ವಿಶ್ವನಾಥ್ ಬಿಲ್ಲವ ನೇಮಕವಾಗಿದ್ದಾರೆ.
![13 hrr madivala 05.02.2025 ಮಡಿವಾಳ ಸಮಾಜ ಮುಖ್ಯವಾಹಿನಿಗೆ ಬರದಿರಲು ಆರ್ಥಿಕ ಸಂಕಷ್ಟವೇ ಕಾರಣ](https://janathavani.com/wp-content/uploads/2025/02/13-hrr-madivala-05.02.2025-580x440.jpg)
ಮಡಿವಾಳ ಸಮಾಜ ಮುಖ್ಯವಾಹಿನಿಗೆ ಬರದಿರಲು ಆರ್ಥಿಕ ಸಂಕಷ್ಟವೇ ಕಾರಣ
ಹರಿಹರ : ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಮಡಿವಾಳ ಬಂಧುಗಳು ತಮ್ಮ ಕಾಯಕದಿಂದಲೇ ಬದುಕು ಸಾಗಿಸುತ್ತಿದ್ದಾರೆ. ಇವರೆಲ್ಲಾ ಮುಖ್ಯ ವಾಹಿನಿಗೆ ಬರದಿರಲು ಆರ್ಥಿಕ ಸಂಕಷ್ಠವೇ ಮೂಲ ಕಾರಣವಾಗಿದೆ ಶಾಸಕ ಬಿ.ಪಿ.ಹರೀಶ್ ಹೇಳಿದರು.
![15 ballur 05.02.2025 ಗಡಿ ಭದ್ರತಾ ಪಡೆಯ ಬಲ್ಲೂರು ಬಸವರಾಜ ಮುದೇನೂರು ಅವರಿಗೆ ಆತ್ಮೀಯ ಸ್ವಾಗತ](https://janathavani.com/wp-content/uploads/2025/02/15-ballur-05.02.2025-580x440.jpg)
ಗಡಿ ಭದ್ರತಾ ಪಡೆಯ ಬಲ್ಲೂರು ಬಸವರಾಜ ಮುದೇನೂರು ಅವರಿಗೆ ಆತ್ಮೀಯ ಸ್ವಾಗತ
23 ವರ್ಷಗಳ ಕಾಲ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತಿಯಾಗಿ ತಾಯ್ನಾಡಿಗೆ ಮರಳಿದ ದಾವಣಗೆರೆ ತಾಲ್ಲೂಕಿನ ಬಲ್ಲೂರು ಬಸವರಾಜ ಮುದೇನೂರು ಅವರನ್ನು ದಾವಣಗೆರೆ ಜಿಲ್ಲಾ ಪ್ಯಾರಾ ಮಿಲಿಟರಿ ಸಂಘ, ಜಿಲ್ಲಾ ರೈತರ ಒಕ್ಕೂಟದಿಂದ ಇಂದು ಸ್ವಾಗತಿಸಲಾಯಿತು.
![14 cancer 05.02.2025 ಕ್ಯಾನ್ಸರ್ ದಿನಾಚರಣೆ: ಜಿಎಂ ವಿ.ವಿ.ಕಾಲ್ನಡಿಗೆ ಜಾಥಾ](https://janathavani.com/wp-content/uploads/2025/02/14-cancer-05.02.2025-580x440.jpg)
ಕ್ಯಾನ್ಸರ್ ದಿನಾಚರಣೆ: ಜಿಎಂ ವಿ.ವಿ.ಕಾಲ್ನಡಿಗೆ ಜಾಥಾ
ನಗರದ ಜಿಎಂ ವಿಶ್ವವಿದ್ಯಾಲಯ ಹಾಗೂ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯ ಸಹಯೋಗದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಕ್ಯಾನ್ಸರ್ ನಿರೋಧಕತೆ ಮತ್ತು ಬೆಂಬಲ ಕುರಿತ ಕಾಲ್ನಡಿಗೆಯ ಜಾಗೃತಿ ಜಾಥಾ ನಡೆಯಿತು.
![16 kakkaragolla 05.02.2025 ಕಕ್ಕರಗೊಳ್ಳ ಪ್ರಾ.ಕೃ. ಪ. ಸ. ಸಂಘಕ್ಕೆ ಸುಭಾಶ್ಚಂದ್ರ ಅಧ್ಯಕ್ಷ, ಕಲ್ಲಿಂಗಪ್ಪ ಉಪಾಧ್ಯಕ್ಷ](https://janathavani.com/wp-content/uploads/2025/02/16-kakkaragolla-05.02.2025.jpg)
ಕಕ್ಕರಗೊಳ್ಳ ಪ್ರಾ.ಕೃ. ಪ. ಸ. ಸಂಘಕ್ಕೆ ಸುಭಾಶ್ಚಂದ್ರ ಅಧ್ಯಕ್ಷ, ಕಲ್ಲಿಂಗಪ್ಪ ಉಪಾಧ್ಯಕ್ಷ
ತಾಲ್ಲೂಕಿನ ಕಕ್ಕರಗೊಳ್ಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಇಂದು ನಡೆದ ನಿರ್ದೇಶಕರ ಚುನಾವಣೆಯಲ್ಲಿ ಲಾಟರಿ ಮೂಲಕ ಅಧ್ಯಕ್ಷ- ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.
![17 hnl 05.02.2025 ಸ್ವಾಭಿಮಾನಿಗಳಾಗಿ ಬದುಕುವ ಗಟ್ಟಿ ನಿರ್ಧಾರದ ಕ್ರಾಂತಿ ಆಗಲಿ](https://janathavani.com/wp-content/uploads/2025/02/17-hnl-05.02.2025-580x440.jpg)
ಸ್ವಾಭಿಮಾನಿಗಳಾಗಿ ಬದುಕುವ ಗಟ್ಟಿ ನಿರ್ಧಾರದ ಕ್ರಾಂತಿ ಆಗಲಿ
ಹೊನ್ನಾಳಿ : ಉತ್ತಮ ಗುಣಗಳನ್ನು ಬೆಳೆಸಿಕೊಂಡು ಸ್ವಾಭಿಮಾನಿಗಳಾಗಿ ಬದುಕುವ ಗಟ್ಟಿ ನಿರ್ಧಾರದ ಕ್ರಾಂತಿ ಆಗಬೇಕು ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ತಿಳಿಸಿದರು.
![11 annadaneshwara 05.02.2025 ವಯಸ್ಸಿನ ಮಕ್ಕಳು ಶಾಪವೂ ಹೌದು, ವರವೂ ಹೌದು](https://janathavani.com/wp-content/uploads/2025/02/11-annadaneshwara-05.02.2025-580x440.jpg)
ವಯಸ್ಸಿನ ಮಕ್ಕಳು ಶಾಪವೂ ಹೌದು, ವರವೂ ಹೌದು
ವಯಸ್ಸಿನ ಮಕ್ಕಳು ಶಾಪವೂ ಹೌದು, ವರವೂ ಹೌದು ಎಂದು ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದರು.
![23rangaswamy 05.02.2025 ನೀರು ಕಾಯಿಸುವ ಬಾಯ್ಲರ್ ಬಿದ್ದು ವಿದ್ಯಾರ್ಥಿಯ ಸಾವು](https://janathavani.com/wp-content/uploads/2025/02/23rangaswamy-05.02.2025.jpg)
ನೀರು ಕಾಯಿಸುವ ಬಾಯ್ಲರ್ ಬಿದ್ದು ವಿದ್ಯಾರ್ಥಿಯ ಸಾವು
ನೀರು ಕಾಯಿಸುವ ಬಾಯ್ಲರ್ಗೆ ಉರಿ ಹಾಕುತ್ತಿರುವಾಗ ಶಿಥಿಲಗೊಂಡಿದ್ದ ಬಾಯ್ಲರ್ ಇದ್ದಕ್ಕಿದ್ದಂತೆ ಮೈಮೇಲೆ ಬಿದ್ದು ವಿದ್ಯಾರ್ಥಿಯೋರ್ವ ಹಾಸ್ಟೆಲ್ನಲ್ಲಿ ಸಾವಿಗೀಡಾಗಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ.
![24 manjappa 05.02.2025 ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿ ಸಮಿತಿ ಸದಸ್ಯರಾಗಿ ಮಂಜಪ್ಪ](https://janathavani.com/wp-content/uploads/2025/02/24-manjappa-05.02.2025.jpg)
ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿ ಸಮಿತಿ ಸದಸ್ಯರಾಗಿ ಮಂಜಪ್ಪ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರ ನೇಮಕಾತಿ ಸಮಿತಿ ಸದಸ್ಯರನ್ನಾಗಿ ಪರಿಸರ ತಜ್ಞ ಡಾ. ಎಸ್. ಮಂಜಪ್ಪ ಸಾರಥಿ ಅವರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
![22 rnr 05.02.2025 ಪರಮಾತ್ಮನ ಮರೆತ ಮನುಷ್ಯನಿಗೆ ಮುಕ್ತಿ ಸಿಗದು](https://janathavani.com/wp-content/uploads/2025/02/22-rnr-05.02.2025-580x440.jpg)
ಪರಮಾತ್ಮನ ಮರೆತ ಮನುಷ್ಯನಿಗೆ ಮುಕ್ತಿ ಸಿಗದು
ರಾಣೇಬೆನ್ನೂರು : 'ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ, ನಿಮ್ಮ ದಾನವನುಂಡು ಅನ್ಯರ ಪೊಗಳುವ ಕುನ್ನಿಗಳನೇನೆಂಬೆ ರಾಮನಾಥ' ಎನ್ನುವಂತೆ ಇಲ್ಲಿರುವುದೆಲ್ಲ ಪರಮಾತ್ಮನದೆ. ಈ ದೇಹ ಪರಮಾತ್ಮನದೆ. ಈ ದೇಹ ದಾನ ನೀಡಿದ ಪರಮಾತ್ಮನನ್ನು ಮರೆಯಬಾರದು