
ಹೊಳೆಸಿರಿಗೆರೆ : ಸ.ವಿಜ್ಞಾನ ಶಿಕ್ಷಕರ ಕಾರ್ಯಾಗಾರ
ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಯಲ್ಲಿ ಹರಿಹರ ತಾಲ್ಲೂಕು ಸಮಾಜ ವಿಜ್ಞಾನ ಕ್ಲಬ್ ವತಿಯಿಂದ ಗುರುವಾರ ಸಮಾಜ ವಿಜ್ಞಾನ ಶಿಕ್ಷಕರಿಗೆ ಹತ್ತನೇ ತರಗತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ವಿನ್ಯಾಸ ಹಾಗೂ ಫಲಿತಾಂಶ ಸುಧಾರಣೆಗೆ ಸಂಬಂಧಿಸಿದಂತೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.