Tag: Bangalore

Home Bangalore
ಕೊರೊನಾ ಸೋಂಕು ತೀವ್ರವಾದರೆ ಮಾತ್ರ ಆಸ್ಪತ್ರೆಗೆ ದಾಖಲು
Post

ಕೊರೊನಾ ಸೋಂಕು ತೀವ್ರವಾದರೆ ಮಾತ್ರ ಆಸ್ಪತ್ರೆಗೆ ದಾಖಲು

ಬೆಂಗಳೂರು : ಹೆಚ್ಚು ರೋಗ ಲಕ್ಷಣ ಇರುವವರು ಮತ್ತು ತೀವ್ರವಾಗಿ ಬಳಲುತ್ತಿರುವ ಕೋವಿಡ್ ರೋಗಿಗಳನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿ ಕಾರಿಗಳಿಗೆ ಸೂಚನೆ ನೀಡಿದ್ದಾರೆ. 

Post

ಕೊರೊನಾ ತಡೆಯಲು 15 ದಿನಗಳ ನಿರ್ಬಂಧ

ಬೆಂಗಳೂರು : ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಸಾಂಕ್ರಾಮಿಕ ರೋಗ ತಡೆಗಟ್ಟಲು ದೆಹಲಿ ಮತ್ತು ಮಹಾರಾಷ್ಟ್ರ ಮಾದರಿಯಲ್ಲೇ ಅನುಷ್ಠಾನಗೊಳಿಸುವಂತೆ ತಜ್ಞರ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. 

Post

ಹಬ್ಬಗಳ ಸಾರ್ವಜನಿಕ ಆಚರಣೆಗೆ ತಡೆ

ಬೆಂಗಳೂರು : ಯುಗಾದಿ, ಹೋಲಿ, ಶಬ್ - ಎ ಬರಾತ್, ಗುಡ್‌ ಫ್ರೈಡೆ ಸೇರಿದಂತೆ ಹಬ್ಬಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸದಂತೆ ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ.

Post

ಪಾಲಿಕೆ ಖಾಲಿ ಜಾಗಗಳಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣ

ಬೆಂಗಳೂರು : ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ ಸದ್ಯಕ್ಕಿಲ್ಲ ಎಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈ ಹುದ್ದೆಗಳನ್ನು ಭರ್ತಿ ಮಾಡಿದರೆ, ಬೊಕ್ಕಸಕ್ಕೆ ವಾರ್ಷಿಕ 12,000 ಕೋಟಿ ರೂ. ಹೊರೆ ಬೀಳುತ್ತದೆ ಎಂದು ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ. 

ಲಾಕ್‌ ರಹಿತ ಕಠಿಣ ಕ್ರಮ
Post

ಲಾಕ್‌ ರಹಿತ ಕಠಿಣ ಕ್ರಮ

ಬೆಂಗಳೂರು : ಕೊರೊನಾ ನಿಯಮಾವಳಿ ಉಲ್ಲಂಘಿಸಿ ಮದುವೆ ಮತ್ತು ಇತರೆ ಸಮಾರಂಭ ನಡೆಸಿದರೆ, ಅಂತಹವರ ವಿರುದ್ಧ ದಂಡ ವಿಧಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಇಂದು ಕೈಗೊಂಡಿದೆ. 

Post

ಮೀಸಲಾತಿ ಸಿಗುವವರೆಗೆ ಹೋರಾಟ ನಿಲ್ಲದು

ಲಿಂಗಾ ಯತ ಪಂಚಮಸಾಲಿ ಮೀಸಲಾತಿ ಬೇಡಿಕೆ ಈಡೇರಿಕೆ ಕುರಿತು ಸರ್ಕಾರದಿಂದ ವಿಧ್ಯುಕ್ತವಾಗಿ ಆದೇಶ ಪತ್ರ ಜಾರಿಯಾಗು ವವರೆಗೆ ಹೋರಾಟ ಮುಂದುವರೆಯಲಿದೆ

Post

ಲಾಕ್ ಡೌನ್, ಕರ್ಫ್ಯೂ ಹೇರಲ್ಲ

ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್, ಸೀಲ್‌ಡೌನ್ ಅಥವಾ ರಾತ್ರಿ ಕರ್ಫ್ಯೂ ಹೇರುವುದಿಲ್ಲ. ಆದರೆ, ಮಾಸ್ಕ್ ಕಡ್ಡಾಯ, ನಾಲ್ಕು ಗೋಡೆಗಳ ಮಧ್ಯೆ ಸಭೆ, ಸಮಾರಂಭಗಳಿಗೆ ನಿರ್ಬಂಧ ವಿಧಿಸಲಾಗುವುದು

ಕೋವ್ಯಾಕ್ಸಿನ್ ಲಸಿಕೆ ಪಡೆದ ತರಳಬಾಳು ಶ್ರೀ
Post

ಕೋವ್ಯಾಕ್ಸಿನ್ ಲಸಿಕೆ ಪಡೆದ ತರಳಬಾಳು ಶ್ರೀ

ಬೆಂಗಳೂರು : ಇಲ್ಲಿನ  ವಿಕ್ಟೋರಿಯ ಸಾರ್ವಜನಿಕ ಆಸ್ಪತ್ರೆ ಯಲ್ಲಿ  ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ  ಮಹಾಸ್ವಾಮಿಗಳವರು ಕೋವ್ಯಾಕ್ಸಿನ್ ಲಸಿಕೆ ಪಡೆದರು.

Post

ಫೈನ್ ಆರ್ಟ್ಸ್ ಕಾಲೇಜು ಜಾಗದಲ್ಲಿ ವಸತಿ ಗೃಹ: ಪುನರ್ ಪರಿಶೀಲನೆ

ಬೆಂಗಳೂರು : ದಾವಣಗೆರೆ ದೃಶ್ಯಕಲಾ ಮಹಾವಿದ್ಯಾ ಲಯದ ಆವ ರಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ವಸತಿ ಗೃಹಗಳನ್ನು ನಿರ್ಮಿಸಲು 4.31 ಎಕರೆ ಪ್ರದೇಶವನ್ನು ಕಾಯ್ದಿರಿಸಿ ಅನುಮೋದನೆ ನೀಡಲಾಗಿದೆ.

Post

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ದಾವಣಗೆರೆ ಎಕ್ಸೆಪ್ರೆಸ್ ವಿದಾಯ

ದಾವಣಗೆರೆ ಎಕ್ಸ್‌ಪ್ರೆಸ್ ಎಂದೇ ಹೆಸರಾಗಿದ್ದ ರಾಷ್ಟ್ರೀಯ ಕ್ರಿಕೆಟಿಗ ಹಾಗೂ ಕರ್ನಾಟಕ ತಂಡದ ಮಾಜಿ ನಾಯಕ ಆರ್. ವಿನಯ್ ಕುಮಾರ್ ಅಂತರರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.