Tag: Janathavani

Home Janathavani
ಕೃಷಿ ಅಧಿಕಾರಿಗಳಿಂದ ರಸಗೊಬ್ಬರ ಮಾರಾಟ ಮಳಿಗೆಗಳ ಪರಿಶೀಲನೆ
Post

ಕೃಷಿ ಅಧಿಕಾರಿಗಳಿಂದ ರಸಗೊಬ್ಬರ ಮಾರಾಟ ಮಳಿಗೆಗಳ ಪರಿಶೀಲನೆ

ಹರಿಹರ : ಮುಂಗಾರು ಹಂಗಾಮು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಸಕಾಲದಲ್ಲಿ ರಸಗೊಬ್ಬರ, ಬಿತ್ತನೆ ಬೀಜ ಲಭ್ಯವಾಗಲಿ ಎಂಬ ದೃಷ್ಟಿಯಿಂದ ತಾಲ್ಲೂಕಿನ ರಸಗೊಬ್ಬರ, ಬಿತ್ತನೆ ಬೀಜ ಮಾರಾಟ ಮಳಿಗೆಗಳನ್ನು ಪರಿಶೀಲಿಸಿದರು. 

Post

ರೈಲು ಸಂಚಾರ ವಿಸ್ತರಣೆ

ನೈರುತ್ಯ ರೈಲ್ವೆ ವಿಭಾಗವು ಹೌರಾ-ಮೈಸೂರು (08117) ಬೇಸಿಗೆ ವಿಶೇಷ ಸೂಪರ್‍ಫಾಸ್ಟ್ ವೀಕ್ಲಿ ಎಕ್ಸ್‍ಪ್ರೆಸ್ ರೈಲು ಸಂಚಾರವನ್ನು ಇಂದಿನಿಂದ ಜೂನ್ 25 ರವರೆಗೆ ಹಾಗೂ ಮೈಸೂರು-ಹೌರಾ (08118) ರೈಲು ಸಂಚಾರ ಸೇವೆಯನ್ನು ನಾಡಿದ್ದು ದಿನಾಂಕ 9 ರಿಂದ ಜೂನ್ 27 ರವರೆಗೆ ವಿಸ್ತರಿಸಿದೆ.

Post

ಆಮ್ಲಜನಕವನ್ನು ಬೇರೆ ಜಿಲ್ಲೆಗಳಿಗೆ ಕಳಿಸದೇ ನಮ್ಮ ಜಿಲ್ಲೆಯ ರೋಗಿಗಳಿಗೆ ಮೀಸಲಿಡಿ

ಪ್ರಸ್ತುತ ವೈದ್ಯಕೀಯ ತುರ್ತು ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಜನರ ಜೀವನದ ಜೊತೆ ಚೆಲ್ಲಾಟ ಬೇಡ ಎಂದು ಕಾಂಗ್ರೆಸ್‌ ಮುಖಂಡ ಎಂ.ಟಿ. ಸುಭಾಷ್‌ಚಂದ್ರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Post

ದೊಡ್ಡಪೇಟೆ ಬಸವೇಶ್ವರ ದೇವಸ್ಥಾನದಲ್ಲಿ ಸರಳವಾಗಿ ಬಸವ ಜಯಂತಿ

ನಗರದ ದೊಡ್ಡಪೇಟೆಯ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇದೇ ದಿನಾಂಕ 14ರ ಶುಕ್ರವಾರ ಶ್ರೀ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು ಎಂದು ಶ್ರೀ ಬಸವೇಶ್ವರ ಸೇವಾ ಸಂಘದ ಅಧ್ಯಕ್ಷರೂ ಆದ ಹಿರಿಯ ಕೈಗಾರಿಕೋದ್ಯಮಿ ಅಥಣಿ ವೀರಣ್ಣ ತಿಳಿಸಿದ್ದಾರೆ.

ಕೊರೊನಾ ಪೀಡಿತರಿಗೆ ಉಚಿತ ಆಂಬ್ಯುಲೆನ್ಸ್ ಸೇವೆ
Post

ಕೊರೊನಾ ಪೀಡಿತರಿಗೆ ಉಚಿತ ಆಂಬ್ಯುಲೆನ್ಸ್ ಸೇವೆ

ಇಲ್ಲಿನ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಆಶ್ರಯದಲ್ಲಿ ಸೇವಾ ಭಾರತಿ ಟ್ರಸ್ಟ್ ವತಿಯಿಂದ ಕೊರೊನಾ ಪೀಡಿತರಿಗೆ ಉಚಿತ ಆಂಬ್ಯುಲೆನ್ಸ್ ಸೇವೆಗೆ ನಗರದಲ್ಲಿ ಇಂದು ಚಾಲನೆ ದೊರೆಯಿತು. ಮಹಾಪೌರ ಎಸ್.ಟಿ. ವೀರೇಶ್ ಈ ಸೇವೆಗೆ ಚಾಲನೆ ನೀಡಿದರು.

Post

ಹೊನ್ನಾಳಿ : ಈಶ್ವರೀಯ ವಿವಿಯಿಂದ ಆನ್‌ಲೈನ್ ರಾಜಯೋಗ ತರಗತಿ

ಹೊನ್ನಾಳಿ : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಹೊನ್ನಾಳಿ ಶಾಖೆಯಿಂದ ಪ್ರತಿನಿತ್ಯ ಆನ್‌ಲೈನ್‌ನಲ್ಲಿ  ಟೆಲಿಗ್ರಾಂ ಮೂಲಕ ಜ್ಞಾನಾಮೃತಧಾರೆ ಎಂಬ ಗ್ರೂಪ್‌ನಲ್ಲಿ ದಿನದ ಮೂರು ಬೇರೆ ಬೇರೆ ಸಮಯದಲ್ಲಿ ರಾಜಯೋಗ (ಧ್ಯಾನ) ಹಾಗೂ ಅಧ್ಯಾತ್ಮಿಕ ಮೌಲ್ಯ ತರಗತಿಗಳನ್ನು ನಡೆಸಲಾಗುತ್ತಿದೆ.

Post

ಅಚ್ಚುಕಟ್ಟು ರಸ್ತೆಗಳ ಕಾಮಗಾರಿಗೆ ಚಾಲನೆ ನೀಡಿದ ಕಾಡಾ ಅಧ್ಯಕ್ಷರು

ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರ ದೇಶದಲ್ಲಿ ಕಷ್ಟದಲ್ಲಿ ಇರುವ ಏಕೈಕ ವರ್ಗವಿದ್ದರೆ ಅದು ರೈತಾಪಿ ವರ್ಗ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಹೇಳಿದರು.

Post

ಕೊರೊನಾ ಸೋಂಕಿತರಿಗೆ ಅವಶ್ಯ ಸೌಲಭ್ಯ ಕಲ್ಪಿಸಲು ಉಸ್ತುವಾರಿ ಸಚಿವರಿಗೆ ಮನವಿ

ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಸುತ್ತಮುತ್ತಲಿನ ಜಿಲ್ಲೆಗಳ ರೋಗಿಗಳು ಕೂಡ ಜಿಲ್ಲಾಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಆದ ಕಾರಣ ತುರ್ತಾಗಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಶಾಸಕ ಎಸ್.ಎ.ರವೀಂದ್ರನಾಥ್ ಭೈರತಿ ಬಸವರಾಜ್ ಅವರಲ್ಲಿ ಮನವಿ ಮಾಡಿದ್ದಾರೆ.

Post

ಕೇಂದ್ರದ ಮಾಜಿ ಸಚಿವ ಅಜಿತ್ ಸಿಂಗ್ ನಿಧನಕ್ಕೆ ಪ್ರೊ. ನರಸಿಂಹಪ್ಪ ಸಂತಾಪ

ನಿನ್ನೆ ನಿಧನರಾದ ಮಾಜಿ ಕೇಂದ್ರ ಸಚಿವ ಹಾಗೂ ಆರ್.ಎಲ್.ಡಿ. ನಾಯಕ ಅಜಿತ್ ಸಿಂಗ್ ಅವರಿಗೆ ಭಾರತೀಯ ರೈತ ಒಕ್ಕೂಟದ  ಅಧ್ಯಕ್ಷ ಪ್ರೊ. ಸಿ. ನರಸಿಂಹಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.