Tag: New Delhi

Home New Delhi
ಹಿಂಸಾಚಾರಕ್ಕೆ ತಿರುಗಿದ ಟ್ರ್ಯಾಕ್ಟರ್ ಪರೇಡ್
Post

ಹಿಂಸಾಚಾರಕ್ಕೆ ತಿರುಗಿದ ಟ್ರ್ಯಾಕ್ಟರ್ ಪರೇಡ್

ನವದೆಹಲಿ : ದೆಹಲಿಯ ಪ್ರತಿಭಟನಾ ನಿರತ ರೈತರು ಟ್ರ್ಯಾಕ್ಟರ್ ಪರೇಡ್ ವೇಳೆ ಇಡೀ ದೆಹಲಿಯನ್ನು ಅರಾಜಕಗೊಳಿಸಿದ್ದಷ್ಟೇ ಅಲ್ಲದೇ, ರಾಷ್ಟ್ರಧ್ವಜದ ಉನ್ನತ ಪೀಠವಾದ ಕೆಂಪು ಕೋಟೆಯ ಮೇಲೆ ಸಿಖ್ ಧರ್ಮದ ಬಾವುಟ ಹಾರಿಸಿ ದೇಶದ ಗೌರವಕ್ಕೆ ಮಸಿ ಬಳಿದಿದ್ದಾರೆ.